• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಡದಿ ಟೌನ್‌ಶಿಪ್ ವಿರೋಧಿ ಪಾದಯಾತ್ರೆ ರೈತ ಸಮಸ್ಯೆಗಳಿಗೆ ಪರಿಹಾರದ ದಿಕ್ಕೂಚಿ: ಹೆಚ್.ಡಿ ಕುಮಾರಸ್ವಾಮಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 9, 2026 - 8:58 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
ವೋಟ್ (7)

ಭೈರಮಂಗಲ: ಬೈರಮಂಗಲದಿಂದ ಕೈಗೊಂಡಿರುವ ಬಿಡದಿ ಟೌನ್‌ಶಿಪ್ ವಿರೋಧಿಸುವ ಪಾದಯಾತ್ರೆಯು ರೈತಪರ ಸಮಸ್ಯೆಗಳಿಗೆ ಪರಿಹಾರ ದೊರಕಿಸುವ ದಿಕ್ಕೂಚಿಯಾಗಿದೆ ಹಾಗೂ ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಮರಣಶಾಸನ ಆಗಲಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದರು.

ಬಿಡದಿಯ ಭೈರಮಂಗಲದಲ್ಲಿ ಟೌನ್‌ಶಿಪ್ ವಿರೋಧಿ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಬ್ರಹ್ಮಾಂಡ ಭ್ರಷ್ಟಾಚಾರದ ಸರ್ಕಾರ ಕಿತ್ತೊಗೆಯಲು ಈ ಪಾದಯಾತ್ರೆಯ ಮೂಲಕ ಇಲ್ಲಿನ ರೈತರು ಅಡಿಪಾಯ ಹಾಕಿದ್ದಾರೆ ಎಂದು ಹೇಳಿದರು.

RelatedPosts

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ

ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ

ಬರದ ನಡುವೆ ರೈತರಿಗೆ ಗುಡ್‌ನ್ಯೂಸ್‌: ರಾಜ್ಯದ 40 ಲಕ್ಷ ರೈತರ ಖಾತೆಗೆ ಬರಲಿದೆ ಹಣ

ಓಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ: ಭಾರತೀಯ ವ್ಯಕ್ತಿ ಸಾ*ವು, 19 ಮಂದಿ ರಕ್ಷಣೆ

ADVERTISEMENT
ADVERTISEMENT

ರಾಜ್ಯದ ಮುಖ್ಯಮಂತ್ರಿ ಈ ಯೋಜನೆ ವಿಷಯದಲ್ಲಿ ಅತಿಯಾದ ಕಾಳಜಿ ವಹಿಸುತ್ತಿದ್ದಾರೆ. ಯಾರಿಗೋ ಲಾಭ ಮಾಡಿಕೊಡಲು ಅವರು ಪ್ರಯತ್ನ ಮಾಡುತ್ತಿದ್ದಾರೆ. ಇದುರೆಗೂ ಒಂದು ಎಕರೆಗೆ ₹2 ಕೋಟಿ ಕೊಡುವುದಾಗಿ ಹೇಳುತ್ತಿದ್ದವರು ಇವತ್ತು ಬೆಳಗ್ಗೆ ವೀಡಿಯೋ ಮಾಡಿ ಒಂದು ಎಕರೆಗೆ ₹3 ಕೋಟಿ ಕೊಡುವುದಾಗಿ ಹೇಳಿದ್ದಾರೆ. ಇದಕ್ಕೆ ನೀವು ಮರುಳಾಗಬೇಡಿ. ಈ ಮುಖ್ಯಮಂತ್ರಿ ನಿಮಗೆ ಮೋಸ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಜನರನ್ನು ಎಚ್ಚರಿಸಿದರು.

ನೈಸ್ (ಬಿಎಂಐಸಿ) ಯೋಜನೆಗೆ ಭೂಸ್ವಾಧೀನ ಮಾಡಿಕೊಂಡು 30 ವರ್ಷ ಕಳೆದರೂ ಭೂಮಿ.ಕಳೆದುಕೊಂಡವರಿಗೆ ಪರಿಹಾರ ಕೊಟ್ಟಿಲ್ಲ, ನಿವೇಶನವನ್ನೂ ಕೊಟ್ಟಿಲ್ಲ ಎಂದು ಆರೋಪಿಸಿದ ಸಚಿವರು; ಬಿಡದಿಯಲ್ಲಿ ಭೂಸ್ವಾದೀನ ಮಾಡಿಕೊಳ್ಳುವ ಜಮೀನಿಗೆ ಒಂದು ಎಕರೆಗೆ 3 ಕೋಟಿ ರೂ. ಕೊಡುವುದಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಯಾವ ಆಧಾರದ ಮೇಲೆ ಹೇಳಿದ್ದಾರೆ. ಇದೇನು ಚೌಕಾಸಿ ವ್ಯಾಪಾರವೇ? ಎಂದು ಖಾರವಾಗಿ ಪ್ರಶ್ನಿಸಿದರು.

ಬಿಡದಿ ಟೌನ್‌ಶಿಪ್ ಯೋಜನೆ ಹಾಗೂ ಬ್ರಹ್ಮಾಂಡ ಭ್ರಷ್ಟಾಚಾರದ ನೈಸ್ ಯೋಜನೆಗಳು ಎರಡೂ ಒಂದೇ ನಾಣ್ಯದ ಎರಡು ಮುಖಗಳು ಇದ್ದಂತೆಯೇ ಎಂದು ಸಚಿವರು ದೂರಿದರು.

2006-07ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ, ಆನಂತರ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಬಿಡದಿ ಯೋಜನೆಗೆ ಪ್ರಾಥಮಿಕ ಅಧಿಸೂಚನೆ ಹೊರಡಿಸಿರಲಿಲ್ಲ. ಕಾಂಗ್ರೆಸ್ ಸರ್ಕಾರವೇ ಪ್ರಾಥಮಿಕ ಹಾಗೂ ಅಂತಿಮ ಅಧಿಸೂಚನೆ ಹೊರಡಿಸಿದೆ. ಮುಖ್ಯಮಂತ್ರಿಯವರ ಇಂದಿನ ಸಂದೇಶದಲ್ಲಿ ವಿದೇಶಗಳಂತೆ ರಸ್ತೆ, ಬೃಹತ್ ಕಾರ್ಖಾನೆ, ಉದ್ಯೋಗ ನಿರ್ಮಿಸಿ ಯುವಕರಿಗೆ ಉದ್ಯೋಗ ಕೊಡುವ ಭರವಸೆ ನೀಡಿದ್ದಾರೆ. ಇದನ್ನು ನಂಬಬೇಕೇ? ಹೀಗೆ ಹೇಳುತ್ತಿರುವ ಇವರು ಕನಕಪುರದಲ್ಲಿ ದಲಿತರ ಭೂಮಿಯನ್ನು ಲೂಟಿ ಹೊಡೆದಿದ್ದಾರೆ ಎಂದು ನೇರ ಆರೋಪ ಮಾಡಿದರು.

ಬಿಡದಿ ಟೌನ್‌ಶಿಪ್ ಭಾಗದಲ್ಲಿ 6 ಲಕ್ಷ ಲೀಟರ್ ಹಾಲು ಉತ್ಪಾದಿಸಲಾಗುತ್ತಿದೆ. ಜೊತೆಗೆ ರೇಷ್ಮೆ, ಮಾವು, ಅಡಿಕೆ, ತೆಂಗು ಎಲ್ಲವೂ ಇದೆ. ಇಂತಹ ಭೂಮಿಯನ್ನು ಅವರೇ ನೀಡಿದ್ದ ಸತ್ಯಶೋಧನಾ ಸಮಿತಿ ವರದಿಗೆ ವಿರುದ್ಧವಾಗಿ ಟೌನ್‌ಶಿಪ್ ಮಾಡಲು ಹೊರಟಿದ್ದಾರೆ. ಪಿತ್ರಾರ್ಜಿತ ಆಸ್ತಿ ಹಾಗೂ ಭೂಮಿಯನ್ನೇ ನಂಬಿ ಬದುಕುತ್ತಿರುವ ರೈತರ ಪರವಾಗಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಹೋರಾಟ ನಡೆಸುತ್ತಿವೆ. ಎರಡೂ ಪಕ್ಷಗಳು ಪಾದಯಾತ್ರೆಯಲ್ಲಿ ಪಾಲ್ಗೊಂಡು ರೈತರಿಗೆ ಬೆಂಬಲ ವ್ಯಕ್ತಪಡಿಸಿವೆ ಎಂದರು ಅವರು.

ಸರ್ಕಾರದ ಕರಾರು ಭೂಮಿಗೆ 15 ವರ್ಷಗಳ ಹಿಂದೆ ಒಂದು ಎಕರೆಗೆ 12 ಕೋಟಿ ರೂ. ನಿಗದಿಪಡಿಸಿ 948 ಕೋಟಿ ರೂ. ಪಾವತಿಸುವಂತೆ ಈಗಲ್ ಟನ್‌ಗೆ ಸೂಚಿಸಲಾಗಿತ್ತು. ಈಗ ನಿವೃತ್ತ ನ್ಯಾಯಾಧೀಶರ ನೇತೃತ್ವದ ಸಮತಿಯನ್ನು ನೇಮಕ ಮಾಡಿದೆ ಎಂದು ಅವರು ಟೀಕಿಸಿದರು.

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ಬಿಡದಿ ಮಣ್ಣಿನಲ್ಲಿ ರೈತರ ಭಾವನೆ ಅಡಗಿದೆ. ಅವರ ಭಾವನೆಗಳಿಗೆ ಬೆಲೆ ನೀಡುವ ನಿಟ್ಟಿನಲ್ಲಿ ಈ ಪಾದಯಾತ್ರೆಗೆ ಕೈಗೊಂಡಿದ್ದೇವೆ. ಜೊತೆಗೆ ಕಾನೂನಾತ್ಮಕ ಹೋರಾಟವನ್ನೂ ಮಾಡುತ್ತಿದ್ದೇವೆ. ರೈತರ ಅಸ್ತಿತ್ವವನ್ನು ಉಳಿಸಲು ನಮ್ಮ ಹೋರಾಟ ಮತ್ತು ಸರ್ಕಾರ ಬಿಡದಿ ಟೌನ್‌ಶಿಪ್ ನಿಲ್ಲಿಸುವವರೆಗೆ ನಮ್ಮ ಹೋರಾಟ ನಡೆಯಲಿದೆ ಎಂದು ರೈತರಿಗೆ ಭರವಸೆ ನೀಡಿದರು.

ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಮಾತನಾಡಿ, ರಾಜ್ಯ ರಾಜ ಕಾಂಗ್ರೆಸ ಸರ್ಕಾರ ರೈತರ ಜೀವನ ಹಾಳು ಮಾಡಲು ಹೊರಟಿದೆ ಎಂದು ಆರೋಪಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 24T182659.844

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ

by ಶಾಲಿನಿ ಕೆ. ಡಿ
September 24, 2026 - 6:33 pm
0

Untitled design 2026 09 24T180700.683

‘ಚಿತು’ ಚಿತ್ರದ ಶೀರ್ಷಿಕೆ ಹಾಡು ಬಿಡುಗಡೆ ಮಾಡಿದ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

by ಶಾಲಿನಿ ಕೆ. ಡಿ
September 24, 2026 - 6:09 pm
0

Untitled design 2026 09 24T175527.636

ಟ್ರಬಲ್‌ನಲ್ಲಿ ಫಹದ್ ಫಾಸಿಲ್..ಕಾಟ ಕೊಟ್ಟ ಮಗು ಯಾರು?

by ಶಾಲಿನಿ ಕೆ. ಡಿ
September 24, 2026 - 5:57 pm
0

ಜನಸಾಮಾನ್ಯರಿಗೆ ಸಿಹಿಸುದ್ದಿ

ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ

by ಶಾಲಿನಿ ಕೆ. ಡಿ
September 24, 2026 - 5:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 24T182659.844
    ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ
    September 24, 2026 | 0
  • ಜನಸಾಮಾನ್ಯರಿಗೆ ಸಿಹಿಸುದ್ದಿ
    ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ
    September 24, 2026 | 0
  • Untitled design 2026 09 24T151805.605
    ಓಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ: ಭಾರತೀಯ ವ್ಯಕ್ತಿ ಸಾ*ವು, 19 ಮಂದಿ ರಕ್ಷಣೆ
    September 24, 2026 | 0
  • Untitled design 2026 09 24T134901.525
    ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ
    September 24, 2026 | 0
  • Untitled design 2026 09 24T133228.563
    ಬರಪೀಡಿತ ಪಟ್ಟಿಗೆ ಇಂಡಿ ಸೇರಿದಂತೆ 29 ತಾಲೂಕುಗಳ ಸೇರ್ಪಡೆ
    September 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version