• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬಿಡದಿ ಟೌನ್‌ಶಿಪ್‌ ವಿರುದ್ಧ ಜೆಡಿಎಸ್‌ ಹೋರಾಟ: ನಾಳೆ ಬೃಹತ್ ಪಾದಯಾತ್ರೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 20, 2026 - 1:43 pm
in ಕರ್ನಾಟಕ
0 0
0
ರುಕ್ಕಿಣಿ ವಸಂತ್ AI ಅಶ್ಲೀಲ ಫೋಟೋ ವೈರಲ್ ಕೇಸ್ ಮೂವರು ಆರೋಪಿಗಳು ಅರೆಸ್ಟ್

ಬೆಂಗಳೂರು (ಜೂನ್ 20): ರಾಮನಗರ ಜಿಲ್ಲೆಯ ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿರುವ ಜೆಡಿಎಸ್, ರೈತರ ಪರವಾಗಿ ಹೋರಾಟವನ್ನು ತೀವ್ರಗೊಳಿಸಲು ಮುಂದಾಗಿದೆ. ಯೋಜನೆ ವಿರೋಧಿಸಿ ನಾಳೆ (ಜೂನ್ 21) “ನಮ್ಮ ಭೂಮಿ-ನಮ್ಮ ಹಕ್ಕು” ಹೆಸರಿನಲ್ಲಿ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.

ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯಲಿರುವ ಈ ಪಾದಯಾತ್ರೆ ಎರಡು ಹಂತಗಳಲ್ಲಿ ಆಯೋಜನೆಯಾಗಿದ್ದು, ಮೊದಲ ಹಂತದಲ್ಲಿ ಟೌನ್‌ಶಿಪ್ ಯೋಜನೆ ವ್ಯಾಪ್ತಿಯ 10 ಗ್ರಾಮಗಳಲ್ಲಿ ಸುಮಾರು 11 ಕಿಲೋಮೀಟರ್‌ ಪಾದಯಾತ್ರೆ ನಡೆಸಲಾಗುತ್ತದೆ. ಅಂಚಿಪುರ, ಅಂಚಿಪುರ ಕಾಲೋನಿ, ಬನ್ನಿಗಿರಿ, ಮೆರವೇಗೌಡನದೊಡ್ಡಿ, ಗುಂಡುತೋಪು, ಗೊಲ್ಲಹಳ್ಳಿ, ಕೋಡಿಪಾಳ್ಯ ಹಾಗೂ ಹೊಸೂರು ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ರೈತರೊಂದಿಗೆ ಸಂವಾದ ನಡೆಸಲು ಜೆಡಿಎಸ್ ನಾಯಕರು ಮುಂದಾಗಿದ್ದಾರೆ.

RelatedPosts

ಬರದ ನಡುವೆ ರೈತರಿಗೆ ಗುಡ್‌ನ್ಯೂಸ್‌: ರಾಜ್ಯದ 40 ಲಕ್ಷ ರೈತರ ಖಾತೆಗೆ ಬರಲಿದೆ ಹಣ

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ

ಬರಪೀಡಿತ ಪಟ್ಟಿಗೆ ಇಂಡಿ ಸೇರಿದಂತೆ 29 ತಾಲೂಕುಗಳ ಸೇರ್ಪಡೆ

ಕಾವೇರಿ ವಿವಾದ: ಕರ್ನಾಟಕಕ್ಕೆ ಮತ್ತೆ ಶಾಕ್‌, CWMA ಆದೇಶ ಪಾಲಿಸಲು ಸುಪ್ರೀಂ ಸೂಚನೆ

ADVERTISEMENT
ADVERTISEMENT

ಈ ನಡುವೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಬಿಡದಿ ಟೌನ್‌ಶಿಪ್ ಯೋಜನೆ ಕುರಿತು ಪ್ರತಿಕ್ರಿಯಿಸಿ, ರೈತರ ಹೋರಾಟದ ಬಗ್ಗೆ ನಮಗೆ ಸಂಪೂರ್ಣ ಜವಾಬ್ದಾರಿ ಇದೆ ಎಂದು ಹೇಳಿದ್ದಾರೆ. “ಬಿಡದಿ

ಟೌನ್‌ಶಿಪ್ ನನ್ನ ಕೂಸು ಎಂದು ಹೇಳಿದ್ದೇನೆ. ಆದರೆ ಜನರಿಗೆ ನೋವು ಕೊಟ್ಟು ಯಾವುದೇ ಯೋಜನೆಯನ್ನು ಮುಂದುವರಿಸುವುದಿಲ್ಲ. ರೈತರ ಒಂದಿಂಚು ಫಲವತ್ತಾದ ಭೂಮಿಯನ್ನೂ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ನಾನು 2007ರ ವಿಧಾನಸಭೆ ಕಲಾಪದಲ್ಲಿಯೇ ಸ್ಪಷ್ಟವಾಗಿ ಹೇಳಿದ್ದೇನೆ. ಅದರ ದಾಖಲೆಗಳು ಇಂದಿಗೂ ಇವೆ” ಎಂದು ಅವರು ತಿಳಿಸಿದ್ದಾರೆ.

2007ರ ಜುಲೈ 30, 31 ಹಾಗೂ ಆಗಸ್ಟ್ 1ರಂದು ನಡೆದ ವಿಧಾನಸಭೆ ಕಲಾಪದಲ್ಲಿ ಬಿಡದಿ ಮಾತ್ರವಲ್ಲದೆ ರಾಜ್ಯದ ಐದು ಟೌನ್‌ಶಿಪ್‌ಗಳ ಬಗ್ಗೆ ಚರ್ಚೆಯಾಗಿದ್ದು, ಅಂದಿನ ಪ್ರತಿಪಕ್ಷ ಹಾಗೂ ಆಡಳಿತ ಪಕ್ಷದ ನಾಯಕರು ಈ ಕುರಿತು ನಡೆಸಿದ ಚರ್ಚೆಗಳ ದಾಖಲೆಗಳು ಲಭ್ಯವಿವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಭೂಸ್ವಾಧೀನ ಪರಿಹಾರಕ್ಕೆ ಸಂಬಂಧಿಸಿದಂತೆ ಕೆಲ ರೈತರಿಗೆ ನೀಡಲಾದ ಚೆಕ್‌ಗಳ ವಿಚಾರವನ್ನು ದೊಡ್ಡ ಮಟ್ಟದಲ್ಲಿ ಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದ ಅವರು, 500 ಎಕರೆ ಭೂಸ್ವಾಧೀನಕ್ಕೆ ನೋಟಿಫಿಕೇಶನ್ ಹೊರಡಿಸಿದ್ದರೂ ಕೇವಲ ಏಳು ಜನರಿಗೆ ಮಾತ್ರ ಚೆಕ್ ವಿತರಣೆ ಮಾಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಪ್ರಶ್ನಿಸಿದರು.

ಭೂಸ್ವಾಧೀನ ಪರಿಹಾರದ ಚೆಕ್‌ಗಳನ್ನು ಜಿಲ್ಲಾಧಿಕಾರಿಗಳ ಕಚೇರಿ ಅಥವಾ ಸಂಬಂಧಪಟ್ಟ ಅಧಿಕಾರಿಗಳು ನೀಡಬೇಕು. ಆದರೆ ಈಗ ಶಾಸಕರ ಮೂಲಕ ಚೆಕ್ ವಿತರಿಸುವ ಹೊಸ ಪದ್ಧತಿ ಆರಂಭಿಸಿರುವುದು ಏಕೆ?” ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ರೈತರು ತಾತ್ಕಾಲಿಕ ಹಣದ ಆಮಿಷಕ್ಕೆ ಒಳಗಾಗದೆ ತಮ್ಮ ಭೂಮಿಯನ್ನು ಉಳಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾನೂನು ಹೋರಾಟದ ಜೊತೆಗೆ ರೈತರೊಂದಿಗೆ ನಾವು ಸದಾ ಇರುತ್ತೇವೆ ಎಂಬ ಸಂದೇಶವನ್ನು ನೀಡುವ ಉದ್ದೇಶದಿಂದ ಜೆಡಿಎಸ್ ಈ ಪಾದಯಾತ್ರೆಯನ್ನು ಆಯೋಜಿಸಿದ್ದು, ಹೋರಾಟಕ್ಕೆ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 09 24T182659.844

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ

by ಶಾಲಿನಿ ಕೆ. ಡಿ
September 24, 2026 - 6:33 pm
0

Untitled design 2026 09 24T180700.683

‘ಚಿತು’ ಚಿತ್ರದ ಶೀರ್ಷಿಕೆ ಹಾಡು ಬಿಡುಗಡೆ ಮಾಡಿದ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

by ಶಾಲಿನಿ ಕೆ. ಡಿ
September 24, 2026 - 6:09 pm
0

Untitled design 2026 09 24T175527.636

ಟ್ರಬಲ್‌ನಲ್ಲಿ ಫಹದ್ ಫಾಸಿಲ್..ಕಾಟ ಕೊಟ್ಟ ಮಗು ಯಾರು?

by ಶಾಲಿನಿ ಕೆ. ಡಿ
September 24, 2026 - 5:57 pm
0

ಜನಸಾಮಾನ್ಯರಿಗೆ ಸಿಹಿಸುದ್ದಿ

ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ

by ಶಾಲಿನಿ ಕೆ. ಡಿ
September 24, 2026 - 5:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 24T162805.563
    ಬರದ ನಡುವೆ ರೈತರಿಗೆ ಗುಡ್‌ನ್ಯೂಸ್‌: ರಾಜ್ಯದ 40 ಲಕ್ಷ ರೈತರ ಖಾತೆಗೆ ಬರಲಿದೆ ಹಣ
    September 24, 2026 | 0
  • Untitled design 2026 09 24T134901.525
    ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ
    September 24, 2026 | 0
  • Untitled design 2026 09 24T133228.563
    ಬರಪೀಡಿತ ಪಟ್ಟಿಗೆ ಇಂಡಿ ಸೇರಿದಂತೆ 29 ತಾಲೂಕುಗಳ ಸೇರ್ಪಡೆ
    September 24, 2026 | 0
  • ಕಾವೇರಿ ವಿವಾದ ಕರ್ನಾಟಕಕ್ಕೆ ಮತ್ತೆ ಶಾಕ್ (1)
    ಕಾವೇರಿ ವಿವಾದ: ಕರ್ನಾಟಕಕ್ಕೆ ಮತ್ತೆ ಶಾಕ್‌, CWMA ಆದೇಶ ಪಾಲಿಸಲು ಸುಪ್ರೀಂ ಸೂಚನೆ
    September 24, 2026 | 0
  • Untitled design 2026 09 24T115243.575
    ರಾಜ್ಯದ ಜನರಿಗೆ ಮತ್ತೊಂದು ಬಿಗ್ ಶಾಕ್: ನಂದಿನಿ ಹಾಲಿನ ದರ 4-5 ರೂ. ಏರಿಕೆ ಫಿಕ್ಸ್!
    September 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version