• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಎರಡನೇ ದಿನಕ್ಕೆ ಕಾಲಿಟ್ಟ ಜೆಡಿಎಸ್ ಪಾದಯಾತ್ರೆ: ನೈಸ್ ರಸ್ತೆ ಮೂಲಕ ಕೆಂಗೇರಿಯತ್ತ JDS ಪಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 10, 2026 - 10:04 am
in Flash News, ಕರ್ನಾಟಕ
0 0
0
ದೇ (2)

ಬೆಂಗಳೂರು: ರಾಜ್ಯ ಸರ್ಕಾರದ ಪ್ರಸ್ತಾಪಿತ ಬಿಡದಿ ಟೌನ್‌ಶಿಪ್‌ ಯೋಜನೆಗೆ ವಿರೋಧ ವ್ಯಕ್ತಪಡಿಸಿ ಜಾತ್ಯತೀತ ಜನತಾದಳ (ಜೆಡಿಎಸ್‌) ಹಮ್ಮಿಕೊಂಡಿರುವ ಬೃಹತ್‌ ಪ್ರತಿಭಟನಾ ಪಾದಯಾತ್ರೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಪಾದಯಾತ್ರೆಗೆ ಸ್ಥಳೀಯ ರೈತರು, ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ನೂರಾರು ಕಾರ್ಯಕರ್ತರು ಸಾಥ್‌ ನೀಡಿದ್ದಾರೆ.

ಆಗಸ್ಟ್‌ 9ರಂದು ಬಿಡದಿಯಿಂದ ಆರಂಭಗೊಂಡಿದ್ದ ಪಾದಯಾತ್ರೆ ಸೋಮವಾರವೂ ಮುಂದುವರಿಯಿತು. ಬಿಡದಿಯ ಬಿಜಿಎಸ್‌ ವೃತ್ತದಿಂದ ಆರಂಭಗೊಂಡ ಕಾರ್ಯಕರ್ತರ ಪಾದಯಾತ್ರೆ ನೈಸ್‌ ಜಂಕ್ಷನ್‌ ಹಾಗೂ ಕೆಂಗೇರಿ ಮಾರ್ಗವಾಗಿ ಬೆಂಗಳೂರಿನತ್ತ ಸಾಗುತ್ತಿದೆ. ಕೈಯಲ್ಲಿ ಬ್ಯಾನರ್‌ಗಳು, ಪ್ಲೇಕಾರ್ಡ್‌ಗಳನ್ನು ಹಿಡಿದಿರುವ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಟೌನ್‌ಶಿಪ್‌ ಯೋಜನೆಯನ್ನು ಕೈಬಿಡುವಂತೆ ಒತ್ತಾಯಿಸಿದರು.

RelatedPosts

ಖಾಸಗಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ, ಓರ್ವ ಸಾ*ವು

ಶಿವಗಂಗೆ ಬೆಟ್ಟದಲ್ಲಿ ಅದ್ವೈತ್ ನಾಪತ್ತೆ ಕೇಸ್‌‌: ಶಾಂತಲಾ ಡ್ರಾಪ್‌‌ನಲ್ಲಿ ಪತ್ತೆಯಾದ ಮೃತದೇಹ

ಇಂದು ದರ್ಶನ್‌ಗೆ ಬಿಗ್ ಡೇ: ಮಾಫಿ ಅರ್ಜಿಗಳ ಬಗ್ಗೆ ಕೋರ್ಟ್‌ನಲ್ಲಿ ನಿರ್ಧಾರ

ಬೆಂಗಳೂರಿನಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆ: ಇತರ ನಗರಗಳ ಇಂಧನ ದರ ಚೆಕ್‌ ಮಾಡಿ!

ADVERTISEMENT
ADVERTISEMENT

ಪಾದಯಾತ್ರೆ ಆರಂಭಕ್ಕೂ ಮುನ್ನ ಜೆಡಿಎಸ್‌ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಬಿಡದಿ ಸರ್ಕಲ್‌ಗೆ ಆಗಮಿಸಿ ಕಾರ್ಯಕರ್ತರಿಗೆ ಶುಭ ಹಾರೈಸುವ ಕಾರ್ಯಕ್ರಮವೂ ನಡೆಯಿತು. ಬಳಿಕ ನಿಖಿಲ್‌ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‌ ನಾಯಕರು ಮತ್ತು ಕಾರ್ಯಕರ್ತರು ಪಾದಯಾತ್ರೆ ಮುಂದುವರಿಸಿದರು.

ರೈತರ ಜಮೀನು ಉಳಿಸಲು ಹೋರಾಟ

ಬಿಡದಿ ಸುತ್ತಮುತ್ತಲಿನ ಕೃಷಿ ಭೂಮಿಯನ್ನು ಟೌನ್‌ಶಿಪ್‌ ಯೋಜನೆಗಾಗಿ ಬಳಸಿಕೊಳ್ಳುವ ಪ್ರಸ್ತಾಪಕ್ಕೆ ಜೆಡಿಎಸ್‌ ತೀವ್ರ ವಿರೋಧ ವ್ಯಕ್ತಪಡಿಸಿದೆ. ಯೋಜನೆಯಿಂದ ಸಾವಿರಾರು ರೈತ ಕುಟುಂಬಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಪಕ್ಷದ ನಾಯಕರು ಆರೋಪಿಸಿದ್ದಾರೆ.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ನಿಖಿಲ್‌ ಕುಮಾರಸ್ವಾಮಿ, ರೈತರ ಜಮೀನನ್ನು ಬಲವಂತವಾಗಿ ವಶಪಡಿಸಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಬಿಡದಿ ಭಾಗದ ಫಲವತ್ತಾದ ಕೃಷಿ ಭೂಮಿಯನ್ನು ಟೌನ್‌ಶಿಪ್‌ ಹೆಸರಿನಲ್ಲಿ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಬಾರದು. ರೈತರ ಹಿತಾಸಕ್ತಿಯನ್ನು ಕಡೆಗಣಿಸಿ ಯೋಜನೆಯನ್ನು ಮುಂದುವರಿಸಿದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಅವರು ಹೇಳಿದರು.

ನೈಸ್‌ ರಸ್ತೆ ಮೂಲಕ ಕೆಂಗೇರಿಯತ್ತ ಪಾದಯಾತ್ರೆ

ಎರಡನೇ ದಿನದ ಪಾದಯಾತ್ರೆ ಬಿಡದಿ ಗಡಿಯಿಂದ ನೈಸ್‌ ರಸ್ತೆಯನ್ನು ಪ್ರವೇಶಿಸಿ ಕೆಂಗೇರಿ ಕಡೆಗೆ ಸಾಗಲಿದೆ. ಪಾದಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದರಿಂದ ಪ್ರಮುಖ ರಸ್ತೆಗಳಲ್ಲಿ ಸಂಚಾರದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಹಿನ್ನೆಲೆಯಲ್ಲಿ ಪೊಲೀಸರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ. ಮೈಸೂರು-ಬೆಂಗಳೂರು ಹೆದ್ದಾರಿ ಹಾಗೂ ನೈಸ್‌ ರಸ್ತೆ ಸಂಪರ್ಕಿಸುವ ಪ್ರಮುಖ ಭಾಗಗಳಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ.

ಜೆಡಿಎಸ್‌ ನಾಯಕರು, ಕಾರ್ಯಕರ್ತರು ಹಾಗೂ ಸ್ಥಳೀಯ ರೈತರು ಒಗ್ಗಟ್ಟಾಗಿ ಪಾದಯಾತ್ರೆಯಲ್ಲಿ ಭಾಗವಹಿಸಿದ್ದು, ಟೌನ್‌ಶಿಪ್‌ ಯೋಜನೆ ವಿರೋಧಿಸಿ ಘೋಷಣೆಗಳನ್ನು ಕೂಗಿದರು. ಯೋಜನೆಯನ್ನು ಸಂಪೂರ್ಣವಾಗಿ ಕೈಬಿಡುವಂತೆ ಸರ್ಕಾರದ ಮೇಲೆ ಒತ್ತಡ ಹೇರುವ ಉದ್ದೇಶದಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ದೇ (6)

ಚಿನ್ನ ಖರೀದಿಸುವವರಿಗೆ ಗುಡ್‌ನ್ಯೂಸ್‌!: ಇಂದು ಇಳಿಕೆ ಕಂಡ ಬಂಗಾರದ ದರ

by ಶಾಲಿನಿ ಕೆ. ಡಿ
August 10, 2026 - 12:03 pm
0

ದೇ (5)

ಖಾಸಗಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ, ಓರ್ವ ಸಾ*ವು

by ಶಾಲಿನಿ ಕೆ. ಡಿ
August 10, 2026 - 11:45 am
0

ದೇ (4)

ಶಿವಗಂಗೆ ಬೆಟ್ಟದಲ್ಲಿ ಅದ್ವೈತ್ ನಾಪತ್ತೆ ಕೇಸ್‌‌: ಶಾಂತಲಾ ಡ್ರಾಪ್‌‌ನಲ್ಲಿ ಪತ್ತೆಯಾದ ಮೃತದೇಹ

by ಶಾಲಿನಿ ಕೆ. ಡಿ
August 10, 2026 - 11:18 am
0

ದೇ (3)

ಇಂದು ದರ್ಶನ್‌ಗೆ ಬಿಗ್ ಡೇ: ಮಾಫಿ ಅರ್ಜಿಗಳ ಬಗ್ಗೆ ಕೋರ್ಟ್‌ನಲ್ಲಿ ನಿರ್ಧಾರ

by ಶಾಲಿನಿ ಕೆ. ಡಿ
August 10, 2026 - 10:52 am
0

ಸಂಬಂಧಿಸಿದ ಪೋಸ್ಟ್‌ಗಳು

  • ದೇ (5)
    ಖಾಸಗಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ, ಓರ್ವ ಸಾ*ವು
    August 10, 2026 | 0
  • ದೇ (4)
    ಶಿವಗಂಗೆ ಬೆಟ್ಟದಲ್ಲಿ ಅದ್ವೈತ್ ನಾಪತ್ತೆ ಕೇಸ್‌‌: ಶಾಂತಲಾ ಡ್ರಾಪ್‌‌ನಲ್ಲಿ ಪತ್ತೆಯಾದ ಮೃತದೇಹ
    August 10, 2026 | 0
  • ದೇ (3)
    ಇಂದು ದರ್ಶನ್‌ಗೆ ಬಿಗ್ ಡೇ: ಮಾಫಿ ಅರ್ಜಿಗಳ ಬಗ್ಗೆ ಕೋರ್ಟ್‌ನಲ್ಲಿ ನಿರ್ಧಾರ
    August 10, 2026 | 0
  • ದೇ (1)
    ಬೆಂಗಳೂರಿನಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆ: ಇತರ ನಗರಗಳ ಇಂಧನ ದರ ಚೆಕ್‌ ಮಾಡಿ!
    August 10, 2026 | 0
  • ಗ್ರಾಹಕರೇ ಗಮನಿಸಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಗೆ ಇ ಕೆವೈಸಿ ಕಡ್ಡಾಯ, ಆಗಸ್ಟ್ 16 ಲಾಸ್ಟ್ ಡೇಟ್!
    ಗ್ರಾಹಕರೇ ಗಮನಿಸಿ: ಗೃಹ ಬಳಕೆ ಗ್ಯಾಸ್ ಸಿಲಿಂಡರ್‌ಗೆ ಇ-ಕೆವೈಸಿ ಕಡ್ಡಾಯ, ಆಗಸ್ಟ್ 16 ಲಾಸ್ಟ್ ಡೇಟ್!
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version