• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಡದಿ ಟೌನ್‌ಶಿಪ್ ವಿವಾದ: ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ 20ಕ್ಕೂ ಹೆಚ್ಚು ರೈತರ ವಿರುದ್ಧ FIR

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 14, 2026 - 8:54 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ರಾಮನಗರ
0 0
0
ಇರ್ತೀರಾ (4)

ರಾಮನಗರ, ಜುಲೈ 14: ಬಿಡದಿ ಟೌನ್ಶಿಪ್ ಯೋಜನೆಗೆ (Bidadi Township Project) ಸಂಬಂಧಿಸಿದಂತೆ ಜಂಟಿ ಭೂಮಾಪನ (JMC) ಕಾರ್ಯದ ವೇಳೆ ಉಂಟಾದ ಜಟಾಪಟಿ ಈಗ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಮಂಡಲಹಳ್ಳಿಯಲ್ಲಿ ಜೆಎಂಸಿ ಸರ್ವೆಗೆ ತಡೆಯೊಡ್ಡಿ, ಕಂದಾಯ ಇಲಾಖೆಯ ಅಧಿಕಾರಿಗಳ ಮೇಲೆ ದೈಹಿಕ ಹಲ್ಲೆ ಹಾಗೂ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ 20ಕ್ಕೂ ಹೆಚ್ಚು ರೈತರ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ.

ಘಟನೆಯ ಹಿನ್ನೆಲೆ

ಬಿಡದಿ ಟೌನ್ಶಿಪ್ ಯೋಜನೆಯ ವ್ಯಾಪ್ತಿಗೆ ಬರುವ ಮಂಡಲಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಜೆಎಂಸಿ ಸರ್ವೆ ನಡೆಸಲು ಅಧಿಕಾರಿಗಳು ಆಗಮಿಸಿದಾಗ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಸರ್ವೆಗೆ ಅಡ್ಡಿಪಡಿಸಿದ ರೈತರು ಅಧಿಕಾರಿಗಳನ್ನು ಅಟ್ಟಾಡಿಸಿ, ಅವರ ಮೇಲೆ ದೈಹಿಕ ಹಲ್ಲೆ ನಡೆಸಿದ್ದಾರೆ. ಅಲ್ಲದೆ, ಸರ್ಕಾರಿ ವಾಹನಗಳ ಮೇಲೆಯೂ ಹಲ್ಲೆ ಮಾಡಿರುವುದಾಗಿ ಕಂದಾಯ ಅಧಿಕಾರಿಗಳು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

RelatedPosts

ಸಚಿವ ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: 2ನೇ ಲಿಸ್ಟ್‌ನಲ್ಲಿ ಯುವಕರಿಗೆ ಸಿಗುತ್ತಾ ಆದ್ಯತೆ..?

ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ; ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಾಧ್ಯತೆ

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಕ್ಷಿಪಣಿ ದಾಳಿ: ಓರ್ವ ಭಾರತೀಯ ಸಾ*ವು, 6 ಮಂದಿಗೆ ಗಾಯ

ಶಾಸಕ ಹರೀಶ್‌ಗೌಡ ಪತ್ನಿಗೆ ಅಶ್ಲೀಲ ಕಮೆಂಟ್‌ ಪ್ರಕರಣ: ಜಿ.ಟಿ ದೇವೇಗೌಡರ ಅಳಿಯನಿಂದಲೇ ಕೃತ್ಯ

ADVERTISEMENT
ADVERTISEMENT

ಈ ಘಟನೆಯ ಬಗ್ಗೆ ಕಂದಾಯ ಅಧಿಕಾರಿಗಳು ಬಿಡದಿ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ನೀಡಿದ್ದು, ಪೊಲೀಸರು ಅದರ ಅನ್ವಯ ಎರಡು ಪ್ರತ್ಯೇಕ ಎಫ್ಐಆರ್‌‌ಗಳನ್ನು ದಾಖಲಿಸಿದ್ದಾರೆ. ದಾಖಲಾದ ಪ್ರಕರಣಗಳಲ್ಲಿ ಸರ್ಕಾರಿ ಕೆಲಸಕ್ಕೆ ಅಡ್ಡಿ, ಅಧಿಕಾರಿಗಳ ಮೇಲೆ ಹಲ್ಲೆ, ಸರ್ಕಾರಿ ವಾಹನಗಳಿಗೆ ಹಾನಿ ಮತ್ತು ಭಯಭೀತಗೊಳಿಸುವ ಆರೋಪಗಳು ಸೇರಿವೆ.

ಬಿಡದಿ ಟೌನ್ಶಿಪ್ ಯೋಜನೆಯ ವ್ಯಾಪ್ತಿಗೆ ಬರುವ ಹಲವು ಗ್ರಾಮಗಳಲ್ಲಿ ಇಂದೂ ಕೂಡ ರೈತರು ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ. ಜಿಲ್ಲಾಡಳಿತ ಅಥವಾ ಅಧಿಕಾರಿಗಳು ಮತ್ತೆ ಜೆಎಂಸಿ ಸರ್ವೆಯನ್ನು ಮುಂದುವರಿಸಲು ಮುಂದಾದರೆ, ಸ್ಥಳದಲ್ಲೇ ತಡೆದು ತೀವ್ರ ಪ್ರತಿಭಟನೆ ನಡೆಸಲು ರೈತ ಸಂಘಟನೆಗಳು ಮತ್ತು ಸ್ಥಳೀಯರು ಸಿದ್ಧರಾಗಿದ್ದಾರೆ.

ಇಂದು ಭಾರೀ ಪೊಲೀಸ್ ಬಂದೋಬಸ್ತ್ ನಲ್ಲಿ ಸರ್ವೆ ಕಾರ್ಯ ಮುಂದುವರಿದಿದೆ. ನಿನ್ನೆ ಸ್ಥಳಕ್ಕೆ ಐಜಿ ಗಿರೀಶ್ ಅವರು ಭೇಟಿ ನೀಡಿ ಪರಿಶೀಲನೆ ಮಾಡಿದ್ದರು. ಅಲ್ಲದೆ, ಜಿಲ್ಲಾಧಿಕಾರಿ ಜೊತೆಗೆ ಸರ್ವೆ ಬಗ್ಗೆ ಮಾಹಿತಿ ಪಡೆದಿರುವ ಬೆಂಗಳೂರು ದಕ್ಷಿಣ ಎಸ್ಪಿ ಶ್ರೀನಿವಾಸ್ ಗೌಡ ಅವರು ಇಂದು ಮತ್ತೆ ಸ್ಥಳಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ.

ಸ್ಥಳದಲ್ಲಿ ಇಂದು ಕೂಡ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, “ಹಿಂಬರ ಕೊಡೆವವರೆಗೂ ಸರ್ವೆ ಮಾಡಲು ಬಿಡಲ್ಲ” ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಶಾಸಕರು ಮತ್ತು ಜಿಲ್ಲಾಧಿಕಾರಿ ಬರಬೇಕು ಎಂದು ರೈತರು ಪಟ್ಟು ಹಿಡಿದಿದ್ದಾರೆ. ಸಮಸ್ಯೆ ಇತ್ಯರ್ಥಗೊಳ್ಳುವವರೆಗೂ ಯಾವುದೇ ಯೋಚನೆ ಅಥವಾ ಸರ್ವೆಗೆ ಅವಕಾಶ ನೀಡುವುದಿಲ್ಲ ಎಂದು ರೈತರು ಸ್ಪಷ್ಟಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಇರ್ತೀರಾ (5)

ಸಚಿವ ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: 2ನೇ ಲಿಸ್ಟ್‌ನಲ್ಲಿ ಯುವಕರಿಗೆ ಸಿಗುತ್ತಾ ಆದ್ಯತೆ..?

by ಶಾಲಿನಿ ಕೆ. ಡಿ
July 14, 2026 - 9:18 am
0

ಇರ್ತೀರಾ (4)

ಬಿಡದಿ ಟೌನ್‌ಶಿಪ್ ವಿವಾದ: ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ 20ಕ್ಕೂ ಹೆಚ್ಚು ರೈತರ ವಿರುದ್ಧ FIR

by ಶಾಲಿನಿ ಕೆ. ಡಿ
July 14, 2026 - 8:54 am
0

ಇರ್ತೀರಾ (3)

ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ; ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಾಧ್ಯತೆ

by ಶಾಲಿನಿ ಕೆ. ಡಿ
July 14, 2026 - 8:35 am
0

ಇರ್ತೀರಾ (2)

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಕ್ಷಿಪಣಿ ದಾಳಿ: ಓರ್ವ ಭಾರತೀಯ ಸಾ*ವು, 6 ಮಂದಿಗೆ ಗಾಯ

by ಶಾಲಿನಿ ಕೆ. ಡಿ
July 14, 2026 - 8:21 am
0

ಸಂಬಂಧಿಸಿದ ಪೋಸ್ಟ್‌ಗಳು

  • ಇರ್ತೀರಾ (5)
    ಸಚಿವ ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: 2ನೇ ಲಿಸ್ಟ್‌ನಲ್ಲಿ ಯುವಕರಿಗೆ ಸಿಗುತ್ತಾ ಆದ್ಯತೆ..?
    July 14, 2026 | 0
  • ಇರ್ತೀರಾ (3)
    ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ; ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಾಧ್ಯತೆ
    July 14, 2026 | 0
  • ಇರ್ತೀರಾ (2)
    ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಕ್ಷಿಪಣಿ ದಾಳಿ: ಓರ್ವ ಭಾರತೀಯ ಸಾ*ವು, 6 ಮಂದಿಗೆ ಗಾಯ
    July 14, 2026 | 0
  • ಇರ್ತೀರಾ (1)
    ಶಾಸಕ ಹರೀಶ್‌ಗೌಡ ಪತ್ನಿಗೆ ಅಶ್ಲೀಲ ಕಮೆಂಟ್‌ ಪ್ರಕರಣ: ಜಿ.ಟಿ ದೇವೇಗೌಡರ ಅಳಿಯನಿಂದಲೇ ಕೃತ್ಯ
    July 14, 2026 | 0
  • ಮುನ್ಸೂಚನೆ (12)
    ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version