• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಆರೈಕೆ ಮಾಡಲಾಗದೇ ಹಸುಗೂಸು ಕೊಂದ ಪಾಪಿ ತಾಯಿ: ನಾಲ್ವರು ಅರೆಸ್ಟ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 10, 2026 - 9:17 am
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
ದೇ

RelatedPosts

ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ; ಕರಾವಳಿ, ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್

ಅಸಲಿ ಔಷಧಿಗಳ ನಡುವೆ ನಕಲಿ ಮಾತ್ರೆ ಮಿಕ್ಸ್‌ ಮಾಡಿ ಆಸ್ಪತ್ರೆಗಳಿಗೆ ಪೂರೈಕೆ: SIT ಬಿಗ್ ಆಪರೇಷನ್

ಬೈಕ್ ಸವಾರರೇ ಗಮನಿಸಿ; ಹಾಫ್ ಹೆಲ್ಮೆಟ್‌ಗೆ ಬ್ರೇಕ್ ಹಾಕಲು ಸರ್ಕಾರ ಮಹತ್ವದ ನಿರ್ಧಾರ

ಬೆಂಗಳೂರಲ್ಲಿ ಮಳೆ ಅಬ್ಬರ; ಥಿಯೇಟರ್ ಮೇಲ್ಛಾವಣಿ ಕುಸಿದು ಪ್ರೇಕ್ಷಕನಿಗೆ ಗಾಯ

ADVERTISEMENT
ADVERTISEMENT

ಬೀದರ್: ಆರೈಕೆ ಮಾಡಲಾಗದೇ 50 ದಿನದ ಹಸುಗೂಸನ್ನು ಹೆತ್ತ ತಾಯಿ ಸೇರಿ ನಾಲ್ಕು ಜನ ಕೊಲೆ ಮಾಡಿ ಬಾವಿಗೆ ಬಿಸಾಡಿದ ಅಮಾನವೀಯ ಕೃತ್ಯವು ಬೀದರ್ (Bidar) ಜಿಲ್ಲೆಯ ಔರಾದ್ (Aurad) ತಾಲೂಕಿನ ವಡಗಾಂವ್ (ದೇ) ಗ್ರಾಮದಲ್ಲಿ ನಡೆದಿದೆ. 

ಪತ್ನಿ ವಾಣಿಶ್ರೀ ಹೆರಿಗೆಗೆ ಎಂದು ತವರು ಮನೆಗೆ ಬಂದಾಗ, ಮಾವ ಬಸವರಾಜ್, ಅತ್ತೆ ರತ್ನಮಾ, ಸಹೋದರ ಸಂತೋಷ್ ಸೇರಿ ಈ ಕೊಲೆಯಲ್ಲಿ ಪಾಲ್ಗೊಂಡಿದ್ದಾರೆಂದು ಪತಿ ಸಂಜು ಗಂಭೀರ ಆರೋಪ ಮಾಡಿದ್ದಾರೆ. ತನ್ನ ಹೆಂಡತಿ ಮತ್ತು ಅತ್ತೆ-ಮಾವಂದಿರು ಸೇರಿ ಮಗುವನ್ನು ಕೊಂದು ಬಾವಿಗೆ ಎಸೆದಿರುವುದಾಗಿ ಪತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಹಿನ್ನೆಲೆ ಏನು?

ಎರಡು ವರ್ಷಗಳ ಹಿಂದೆ ಮಹಾರಾಷ್ಟ್ರದ ದೇಗೂಲೂರ ತಾಲೂಕಿನ ಕವಳಗಡ್ಡ ಗ್ರಾಮದ ಸಂಜು ಎಂಬುವವರ ಜೊತೆ ವಾಣಿಶ್ರೀ ಮದುವೆಯಾಗಿದ್ದರು. ಮದುವೆಯಾದ ಬಳಿಕ ಇಬ್ಬರು ತೆಲಂಗಾಣದ ನಿಜಮಾಬಾದ್ನಲ್ಲಿ ವಾಸಿಸುತ್ತಿದ್ದರು. ಇತ್ತೀಚಿಗೆ ಪತ್ನಿಯ ಹೆರಿಗೆಗಾಗಿ ತವರು ಮನೆಯಾದ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ವಡಗಾಂವ್ (ದೇ) ಗ್ರಾಮಕ್ಕೆ ಬಂದಿದ್ದಳು. ಈ ವೇಳೆಯೇ ಮಗುವಿಗೆ ‘ಓಂಕಾರ’ ಎಂದು ಹೆಸರಿಡಲಾಗಿತ್ತು.

ಕೃತ್ಯದ ದಾರುಣತೆ

ರಾತ್ರಿ ವೇಳೆ ಪತ್ನಿ ಶೌಚಕ್ಕೆ ಹೋಗಿದ್ದಾಗ, ಮಗುವನ್ನು ‘ದೇವರು ತೆಗೆದುಕೊಂಡು ಹೋಗಿದ್ದಾನೆ’ ಎಂದು ವಾಣಿಶ್ರೀ ಮತ್ತು ಆಕೆಯ ತಂದೆ-ತಾಯಿ, ಸಹೋದರ ಸೇರಿ ನಾಲ್ವರು ಕಿರಾತಕರು ಕಥೆ ಕಟ್ಟಿದ್ದರು. ಪತಿಯಾದ ಸಂಜು ಅವರಲ್ಲಿ ಇದು ಅನುಮಾನ ಮೂಡಿಸಿತ್ತು. ತಕ್ಷಣವೇ ಅವರು ಸಂತಪೂರ ಠಾಣೆಯಲ್ಲಿ ದೂರು ದಾಖಲಿಸಿದರು. ದೂರಿನನ್ವಯ ಎಫ್ಐಆರ್ ದಾಖಲಾಗಿದ್ದು, ಆರೈಕೆ ಮಾಡಲಾಗದೇ ಆರೋಪಿಗಳು 50 ದಿನದ ಹಸುಗೂಸನ್ನು ಕೊಲೆ ಮಾಡಿದ್ದಾರೆಂದು ಉಲ್ಲೇಖಿಸಲಾಗಿದೆ.

ಆರೋಪಿಗಳ ಒಪ್ಪಿಗೆ

ತನಿಖೆ ಮುಂದುವರೆಸಿದ ಪೊಲೀಸರು ವಿಚಾರಣೆ ನಡೆಸಿದಾಗ, ನಾಲ್ವರು ಆರೋಪಿಗಳು ಮಗುವನ್ನು ತಾವೇ ಕೊಲೆ ಮಾಡಿದುದಾಗಿ ಒಪ್ಪಿಕೊಂಡಿದ್ದಾರೆ. ಪೊಲೀಸರು ತಕ್ಷಣ ಆರೋಪಿಗಳನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ. ಈ ಮೂಲಕ ವಾಣಿಶ್ರೀ, ಮಾವ ಬಸವರಾಜ್, ಅತ್ತೆ ರತ್ನಮಾ, ಸಹೋದರ ಸಂತೋಷ್ ಸೇರಿ ಒಟ್ಟು ನಾಲ್ವರು ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಮೂಡನಂಬಿಕೆಯೇ ಕಾರಣವೇ?

ಘಟನೆಯ ತನಿಖೆ ವೇಳೆಯಲ್ಲಿ ಮತ್ತೊಂದು ಕಡೆ ನಾಲ್ಕು ಜನರ ಮೂಡನಂಬಿಕೆಗೆ 50 ದಿನದ ಪುಟ್ಟ ಕಂದ ಬಲಿಯಾಯಿತಾ ಎಂದು ಶಂಕೆ ವ್ಯಕ್ತವಾಗಿದೆ. ಆರೈಕೆ ಮಾಡಲಾಗದೇ, ಬಹುಶಃ ಆರ್ಥಿಕ ಸಮಸ್ಯೆ, ಕುಟುಂಬದ ಒತ್ತಡ ಅಥವಾ ಮೂಡನಂಬಿಕೆಯಿಂದ ಈ ದುರಂತ ನಡೆದಿರಬಹುದು ಎಂದು ಸ್ಥಳೀಯರು ಅಂದಾಜು ಮಾಡುತ್ತಿದ್ದಾರೆ. ಆದರೆ ನಿಖರವಾದ ಕಾರಣವನ್ನು ಪೊಲೀಸರು ತನಿಖೆ ನಡೆಸಿ ಸ್ಪಷ್ಟಪಡಿಸಬೇಕಾಗಿದೆ.

ಪೊಲೀಸರ ಕಾರ್ಯಾಚರಣೆ

ಸಂತಪೂರ್ ಠಾಣೆಯ ಪೊಲೀಸರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ಮೃತದೇಹವನ್ನು ಬಾವಿಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಆರೋಪಿಗಳಿಂದ ಹೆಚ್ಚಿನ ಮಾಹಿತಿ ಪಡೆಯಲು  ತನಿಖೆ ನಡೆಸಲಾಗುತ್ತಿದೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 01T110342.104

ಗೋಲ್ಡ್ ಸ್ಮಗ್ಲಿಂಗ್ ಕೇಸ್‌: ನಟಿ ರನ್ಯಾ ರಾವ್‌ಗೆ ₹89.91 ಕೋಟಿ ದಂಡ

by ಶಾಲಿನಿ ಕೆ. ಡಿ
October 1, 2026 - 11:05 am
0

Untitled design 2026 10 01T102557.055

ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ; ಕರಾವಳಿ, ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್

by ಶಾಲಿನಿ ಕೆ. ಡಿ
October 1, 2026 - 10:27 am
0

ಬೆಂಗಳೂರಲ್ಲಿ (10)

IND vs WI 2nd ODI: ಗಿಲ್-ರೋಹಿತ್ ಅಬ್ಬರಕ್ಕೆ ವಿಂಡೀಸ್ ಧೂಳೀಪಟ, ಭಾರತಕ್ಕೆ ಭರ್ಜರಿ ಜಯ

by ಶಾಲಿನಿ ಕೆ. ಡಿ
September 30, 2026 - 10:34 pm
0

ಬೆಂಗಳೂರಲ್ಲಿ (9)

ಅಸಲಿ ಔಷಧಿಗಳ ನಡುವೆ ನಕಲಿ ಮಾತ್ರೆ ಮಿಕ್ಸ್‌ ಮಾಡಿ ಆಸ್ಪತ್ರೆಗಳಿಗೆ ಪೂರೈಕೆ: SIT ಬಿಗ್ ಆಪರೇಷನ್

by ಶಾಲಿನಿ ಕೆ. ಡಿ
September 30, 2026 - 10:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 01T102557.055
    ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ; ಕರಾವಳಿ, ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್
    October 1, 2026 | 0
  • ಬೆಂಗಳೂರಲ್ಲಿ (9)
    ಅಸಲಿ ಔಷಧಿಗಳ ನಡುವೆ ನಕಲಿ ಮಾತ್ರೆ ಮಿಕ್ಸ್‌ ಮಾಡಿ ಆಸ್ಪತ್ರೆಗಳಿಗೆ ಪೂರೈಕೆ: SIT ಬಿಗ್ ಆಪರೇಷನ್
    September 30, 2026 | 0
  • ಬೆಂಗಳೂರಲ್ಲಿ (6)
    ಬೈಕ್ ಸವಾರರೇ ಗಮನಿಸಿ; ಹಾಫ್ ಹೆಲ್ಮೆಟ್‌ಗೆ ಬ್ರೇಕ್ ಹಾಕಲು ಸರ್ಕಾರ ಮಹತ್ವದ ನಿರ್ಧಾರ
    September 30, 2026 | 0
  • ಬೆಂಗಳೂರಲ್ಲಿ (2)
    ಬೆಂಗಳೂರಲ್ಲಿ ಮಳೆ ಅಬ್ಬರ; ಥಿಯೇಟರ್ ಮೇಲ್ಛಾವಣಿ ಕುಸಿದು ಪ್ರೇಕ್ಷಕನಿಗೆ ಗಾಯ
    September 30, 2026 | 0
  • ಬೆಂಗಳೂರಲ್ಲಿ
    ಬೆಂಗಳೂರಲ್ಲಿ ಧಾರಾಕಾರ ಮಳೆ; ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ
    September 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version