• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿಯ ಹತ್ಯೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 30, 2026 - 10:54 am
in Flash News, ಕರ್ನಾಟಕ
0 0
0
ಸಿ

ಬೀದರ್, ಜೂನ್ 30: ಪತಿಯ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪತಿಯೇ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಹತ್ಯೆಗೈದಿರುವ ಘಟನೆ ಬೀದರ್ (Bidar) ಜಿಲ್ಲೆಯಲ್ಲಿ ನಡೆದಿದೆ. ಪಕ್ಕದ ಮನೆಯ ಹುಡುಗಿಯೊಂದಿಗೆ ಅನೈತಿಕ ಸಂಬಂಧವಿಟ್ಟುಕೊಂಡಿದ್ದ ಪತಿ, ಇದನ್ನು ಪ್ರಶ್ನಿಸಿದ ಪತ್ನಿಯ ಮೇಲೆ ಕಬ್ಬಿಣದ ರಾಡ್‌ನಿಂದ ಭೀಕರವಾಗಿ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆಯು ಭಾಲ್ಕಿ (Bhalki) ತಾಲೂಕಿನ ಗಾಯಮುಖ ದೇವಸ್ಥಾನದ ಬಳಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ. 

ಪತಿಯ ಅನೈತಿಕ ಸಂಬಂಧವೇ ಕೊಲೆಗೆ ಕಾರಣ

RelatedPosts

ಹನೂರು ಎನ್‌ಕೌಂಟರ್: ಸರ್ಕಾರದ ಭರವಸೆಗೆ ಒಪ್ಪಿದ ಕುಟುಂಬ, ಮೃತದೇಹ ಹಸ್ತಾಂತರ

ಹನೂರು ಎನ್‌ಕೌಂಟರ್: ಸತ್ಯ ಗೊತ್ತಾದ ಬಳಿಕವೇ ಕ್ರಮ ಎಂದ ಪರಮೇಶ್ವರ್

ಹನೂರು ಶೂಟ್ ಔಟ್ ಪ್ರಕರಣ SIT ತನಿಖೆಯಾಗಲಿ: ಬೊಮ್ಮಾಯಿ ಒತ್ತಾಯ

ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ

ADVERTISEMENT
ADVERTISEMENT

ಬೀದರ್ ತಾಲೂಕಿನ ಹೊನ್ನಿಕೇರಿ ಗ್ರಾಮದ ಸಂಜನಾ (26) ಮೃತ ದುರ್ದೈವಿ ಪತ್ನಿ. ಸಂಜನಾ ಹಾಗೂ ಆರೋಪಿ ಪತಿ ಭಗವತ್ ಜ್ಞಾನೇಶ್ವರ ಅವರು 2 ವರ್ಷಗಳ ಹಿಂದೆ ವಿವಾಹವಾಗಿದ್ದರು. ಆರೋಪಿ ಭಗವತ್ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಬೀದರ್‌ನ ಶಿವನಗರದಲ್ಲಿ ವಾಸವಾಗಿದ್ದರು. ಆತ ಪಕ್ಕದ ಮನೆಯ ಹುಡುಗಿಯೊಂದಿಗೆ ಅನೈತಿಕ ಸಂಬಂಧವನ್ನು ಹೊಂದಿದ್ದನು. ಇದನ್ನು ಸಂಜನಾ ಪ್ರಶ್ನಿಸಿದ್ದಳು. ಇದರಿಂದ ಆಕ್ರೋಶಗೊಂಡ ಭಗವತ್, ಪತ್ನಿಯೊಂದಿಗೆ ಗಲಾಟೆ ಮಾಡಿ, ದೇವರ ದರ್ಶನಕ್ಕೆಂದು ಹೇಳಿ ಕಾರಿನಲ್ಲಿ ಹೊನ್ನಿಕೇರಿ ಅರಣ್ಯ ಪ್ರದೇಶಕ್ಕೆ ಕರೆದೊಯ್ದಿದ್ದನು.

ಅರಣ್ಯದಲ್ಲಿ ಮಾರಣಾಂತಿಕ ಹಲ್ಲೆ

ಜೂನ್ 25 ರಂದು ರಾತ್ರಿ, ಆರೋಪಿ ಭಗವತ್ ತನ್ನ ಪತ್ನಿ ಸಂಜನಾಳನ್ನು ದೇವರ ದರ್ಶನಕ್ಕೆಂದು ಕರೆದೊಯ್ದಿದ್ದು, ಮೈಲಾರ ಮಲ್ಲಣ್ಣ ಮತ್ತು ಶನಿಮಹಾತ್ಮ ದೇವರ ದರ್ಶನ ಮಾಡಿಸಿದ್ದನು. ನಂತರ ಜಗದೇಶ್ವರಿ ಮಠದ ಬಳಿ ಬರುತ್ತಿದ್ದಂತೆ, ತಗ್ಗು ಪ್ರದೇಶದಲ್ಲಿ ಕಾರನ್ನು ನಿಲ್ಲಿಸಿ, ಕಬ್ಬಿಣದ ರಾಡ್‌ನಿಂದ ತಲೆ ಮತ್ತು ಕುತ್ತಿಗೆ ಭಾಗಕ್ಕೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಭೀಕರವಾಗಿ ಗಾಯಗೊಂಡಿದ್ದ ಸಂಜನಾಳನ್ನು ಮಹಾರಾಷ್ಟ್ರದ ಸೊಲ್ಲಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು (ಜೂನ್ 30) ಸಾವನ್ನಪ್ಪಿದ್ದಾರೆ.

ಕಳೆದ ವರ್ಷವೂ ವಿಷ ಕೊಡಲು ಯತ್ನಿಸಿದ್ದನಂತೆ ಆರೋಪಿ

ಮೃತಳ ಕುಟುಂಬಸ್ಥರು ನೀಡಿರುವ ದೂರಿನ ಪ್ರಕಾರ, ಕಳೆದ ವರ್ಷ ಜುಲೈನಲ್ಲಿ ಆರೋಪಿ ಭಗವತ್ ಸಂಜನಾಳಿಗೆ ನೀರಿನಲ್ಲಿ ಕೀಟನಾಶಕ ಔಷಧಿಯನ್ನು ಬೆರೆಸಿ ಕೊಟ್ಟಿದ್ದನು. ಅದೃಷ್ಟವಶಾತ್, ಆಗ ಸಂಜನಾ ಬದುಕುಳಿದಿದ್ದಳು.. ಪತಿಯ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಹತ್ಯೆ ಎಸಗಲಾಗಿದೆ ಎಂದು ಮೃತಳ ಕುಟುಂಬಸ್ಥರು ಧನ್ನೂರಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕುಟುಂಬಸ್ಥರ ಆಕ್ರಂದನ, ಪೊಲೀಸ್ ತನಿಖೆ ಆರಂಭ

ಬ್ರಿಮ್ಸ್ ಶವಾಗಾರದ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.. ಧನ್ನೂರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಭಗವತ್ ಜ್ಞಾನೇಶ್ವರನನ್ನು ಬಂಧಿಸಲು ತನಿಖೆಯನ್ನು ಆರಂಭಿಸಿದ್ದಾರೆ. ಘಟನೆಯ ಹಿನ್ನೆಲೆ, ಕೊಲೆಯ ಸ್ಥಳ ಮತ್ತು ಬಳಸಿದ ಆಯುಧಗಳ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (69)

ವಾಹನ ಸವಾರರಿಗೆ ಶಾಕ್: ಕರ್ನಾಟಕದಲ್ಲಿ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ ಶುಲ್ಕ ಹೆಚ್ಚಳ!

by ಕವಿತಾ
August 16, 2026 - 6:01 pm
0

Untitled design (68)

ಹನೂರು ಎನ್‌ಕೌಂಟರ್: ಸರ್ಕಾರದ ಭರವಸೆಗೆ ಒಪ್ಪಿದ ಕುಟುಂಬ, ಮೃತದೇಹ ಹಸ್ತಾಂತರ

by ಕವಿತಾ
August 16, 2026 - 5:27 pm
0

Untitled design (66)

ನಾಳೆ ನಾಗರ ಪಂಚಮಿ: ಇದು ಶ್ರಾವಣ ಮಾಸದ ಮೊದಲ ಹಬ್ಬ

by ಕವಿತಾ
August 16, 2026 - 5:14 pm
0

Untitled design (64)

ಹನೂರು ಎನ್‌ಕೌಂಟರ್: ಸತ್ಯ ಗೊತ್ತಾದ ಬಳಿಕವೇ ಕ್ರಮ ಎಂದ ಪರಮೇಶ್ವರ್

by ಕವಿತಾ
August 16, 2026 - 4:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಶಿಫ್ಟ್,
    ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ
    August 16, 2026 | 0
  • Untitled design 2026 08 16T141316.352
    ಕಾನೂನು ಹೇಳಿದಂತೆ ನಡೆಯುತ್ತೇವೆ: ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಸಿಎಂ ಡಿಕೆಶಿ ಪ್ರತಿಕ್ರಿಯೆ
    August 16, 2026 | 0
  • ಮಹಿಳೆಯೊಂದಿಗೆ ಅಕ್ರಮ ಸಂಬಂಧ ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    August 16, 2026 | 0
  • Untitled design 2026 08 16T122008.344
    ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಪ್ರಕರಣ: ಮ್ಯಾಜಿಸ್ಟ್ರೇಟ್ ತನಿಖೆಗೆ ಜಿಲ್ಲಾಧಿಕಾರಿ ಆದೇಶ
    August 16, 2026 | 0
  • ಅರ್ಷದ್ (7)
    ಆಷಾಢಕ್ಕೆ ತವರಿಗೆ ಹೋಗಿದ್ದ ಪತ್ನಿ ವಾಪಸ್ ಬರದಿದ್ದಕ್ಕೆ ಪತಿ ಆತ್ಮಹತ್ಯೆ
    August 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version