• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಸಚಿವರ ಎದುರೇ ರಣರಂಗವಾದ ಕೆಡಿಪಿ ಸಭೆ: ಶಾಸಕ-ಎಂಎಲ್‌ಸಿ ನಡುವೆ ಗಲಾಟೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 5, 2026 - 4:17 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೀದರ್
0 0
0
Untitled design 2026 01 05T161340.625

ಬೀದರ್:  ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ನೇತೃತ್ವದಲ್ಲಿ ನಡೆದ ಜಿಲ್ಲಾ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಮಿತಿ (ಕೆಡಿಪಿ) ಸಭೆ ರಣರಂಗವಾಗಿ ಬಿಟ್ಟಿದೆ. ಅಭಿವೃದ್ಧಿ ವಿಚಾರಗಳ ಚರ್ಚೆಗಾಗಿ ಕರೆಯಲಾಗಿದ್ದ ಸಭೆ, ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ನಡುವೆ ಗಲಾಟೆ ನಡೆದಿದೆ.

ಬೀದರ್ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆ ಆರಂಭವಾಗುತ್ತಿದ್ದಂತೆಯೇ ವಾತಾವರಣ ತೀವ್ರಗೊಂಡಿತು. ಹುಮ್ನಾಬಾದ್ ಶಾಸಕ ಸಿದ್ದು ಪಾಟೀಲ್ ಅವರು ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ವಿರುದ್ಧ ಭೂ ಕಬಳಿಕೆ ಆರೋಪ ಹೊರಿಸಿದರು. ಲೇಔಟ್ ಸಂಬಂಧಿತ ವಿಚಾರ ಪ್ರಸ್ತಾಪವಾಗುತ್ತಿದ್ದಂತೆಯೇ ಮಾತಿನ ಚಕಮಕಿ ಶುರುವಾಗಿದ್ದು, ಪರಸ್ಪರ ಏಕವಚನದಲ್ಲಿ ಅವಾಚ್ಯ ಪದಗಳನ್ನು ಬಳಸಿ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

RelatedPosts

ದೇವಸ್ಥಾನಗಳ ಹೆಸರಿಗೆ ಭೂಮಿ ಖರೀದಿಸಿ: ಡಿಸಿಎಂ ಪರಮೇಶ್ವರ್ ಮಹತ್ವದ ಸೂಚನೆ

‘ಮೈಸೂರಿನ ಕಣ ಕಣದಲ್ಲೂ ಕಲೆ-ಸಂಸ್ಕೃತಿ’: ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿ

ಮಳೆ ಜೊತೆ ಬಿರುಗಾಳಿ ಎಚ್ಚರಿಕೆ: ಕರಾವಳಿ-ಮಲೆನಾಡಿಗೆ ಆರೆಂಜ್ ಅಲರ್ಟ್!

ಕಾವೇರಿ ವಿವಾದ: ನಾಳೆ ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

ADVERTISEMENT
ADVERTISEMENT

ಶಾಸಕ ಸಿದ್ದು ಪಾಟೀಲ್ ಅವರು ಭೀಮರಾವ್ ಪಾಟೀಲ್ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದೀಯೆಂದು ಆಕ್ರೋಶ ವ್ಯಕ್ತಪಡಿಸಿದರೆ, ಅದಕ್ಕೆ ತಿರುಗೇಟು ನೀಡಿದ ಭೀಮರಾವ್ ಪಾಟೀಲ್ ಕೂಡ ಕಿಡಿಕಾರಿದ್ದಾರೆ. ಮಾತಿನ ಜಗಳ ಕ್ಷಣಾರ್ಧದಲ್ಲಿ ತಾರಕ್ಕೇರಿದ್ದು, ಪರಸ್ಪರ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಸಭೆ ನಡೆಯುತ್ತಿದ್ದ ಸಚಿವ ಈಶ್ವರ ಖಂಡ್ರೆ ಅವರ ಎದುರಲ್ಲೇ ಶಾಸಕರು ಮತ್ತು ಎಂಎಲ್‌ಸಿಗಳು ಕೈ ಎತ್ತಿದ ದೃಶ್ಯ ಕಂಡುಬಂದಿದೆ.

ಗಲಾಟೆ ತೀವ್ರಗೊಳ್ಳುತ್ತಿದ್ದಂತೆಯೇ ವಿಧಾನ ಪರಿಷತ್ ಸದಸ್ಯ ಚಂದ್ರಶೇಖರ್ ಪಾಟೀಲ್ ಮಧ್ಯಪ್ರವೇಶಿಸಲು ಯತ್ನಿಸಿದರು. ನಂತರ ಬೆಂಬಲಿಗರ ನಡುವೆಯೂ ವಾಗ್ವಾದ ಜೋರಾಯಿತು. ಸಭಾಂಗಣದಲ್ಲಿ ಗದ್ದಲ, ಕೂಗು ಹೆಚ್ಚಾಗುತ್ತಿದ್ದಂತೆ ಪರಿಸ್ಥಿತಿ ಕೈಮೀರಿತ್ತು.

ಈ ಸಂದರ್ಭದಲ್ಲಿ ಸಭೆಗೆ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ತಕ್ಷಣ ಮಧ್ಯಪ್ರವೇಶಿಸಿ ಇಬ್ಬರೂ ಕುಳಿತುಕೊಳ್ಳುವಂತೆ ಸೂಚಿಸಿದರು. ಶಾಂತಿ ಕಾಪಾಡುವಂತೆ ಮನವಿ ಮಾಡಿದರೂ, ಗಲಾಟೆ ನಿಯಂತ್ರಣಕ್ಕೆ ಬರಲಿಲ್ಲ. ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳು ಶಾಸಕರು ಹಾಗೂ ಎಂಎಲ್‌ಸಿಗಳನ್ನು ತಡೆಯಲು ಮುಂದಾದರು.

ಸಭೆಯ ಗೌರವ ಹಾಗೂ ಶಾಂತಿ ಕಾಪಾಡುವ ಉದ್ದೇಶದಿಂದ ಸಚಿವ ಈಶ್ವರ ಖಂಡ್ರೆ ಅವರು ಕೆಡಿಪಿ ಸಭೆಯನ್ನು ಮುಂದೂಡುವ ನಿರ್ಧಾರ ಕೈಗೊಂಡರು. ಗಲಾಟೆಯಲ್ಲಿ ತೊಡಗಿದ್ದ ಶಾಸಕ ಸಿದ್ದು ಪಾಟೀಲ್ ಹಾಗೂ ಎಂಎಲ್‌ಸಿ ಭೀಮರಾವ್ ಪಾಟೀಲ್ ಇಬ್ಬರೂ ಸಭೆಯನ್ನು ಅರ್ಧದಲ್ಲೇ ತೊರೆದು ಹೊರನಡೆದರು.

ಈ ಮಹತ್ವದ ಸಭೆಯಲ್ಲಿ ಸಚಿವ ರಹೀಂ ಖಾನ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಸಿಇಓ ಗಿರೀಶ್ ಬೋಧಲೆ, ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಅನೈತಿಕ (19)

ಭಾರತದ ಮಹಿಳಾ ಬಾಕ್ಸರ್‌ಗಳ ಅಬ್ಬರ; 51 ಕೆಜಿಯಲ್ಲಿ ಸಾಕ್ಷಿಗೆ ಚಿನ್ನ

by ಕವಿತಾ
August 1, 2026 - 11:20 pm
0

ಅನೈತಿಕ (18)

ದೇವಸ್ಥಾನಗಳ ಹೆಸರಿಗೆ ಭೂಮಿ ಖರೀದಿಸಿ: ಡಿಸಿಎಂ ಪರಮೇಶ್ವರ್ ಮಹತ್ವದ ಸೂಚನೆ

by ಕವಿತಾ
August 1, 2026 - 10:00 pm
0

ಅನೈತಿಕ (17)

ಭೀಕರ ಹಿಮಪಾತ: ಪರ್ವತಾರೋಹಿ ನಿರ್ಮಲ್ ಪುರ್ಜಾ ಸೇರಿ 6 ಮಂದಿ ದುರ್ಮರಣ

by ಕವಿತಾ
August 1, 2026 - 9:38 pm
0

ಅನೈತಿಕ (16)

‘ಮೈಸೂರಿನ ಕಣ ಕಣದಲ್ಲೂ ಕಲೆ-ಸಂಸ್ಕೃತಿ’: ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿ

by ಕವಿತಾ
August 1, 2026 - 8:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅನೈತಿಕ (18)
    ದೇವಸ್ಥಾನಗಳ ಹೆಸರಿಗೆ ಭೂಮಿ ಖರೀದಿಸಿ: ಡಿಸಿಎಂ ಪರಮೇಶ್ವರ್ ಮಹತ್ವದ ಸೂಚನೆ
    August 1, 2026 | 0
  • ಅನೈತಿಕ (12)
    ಕಾವೇರಿ ವಿವಾದ: ನಾಳೆ ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ
    August 1, 2026 | 0
  • ಅನೈತಿಕ (3)
    ಕಾವೇರಿ ಕಿಚ್ಚು: ಜಿಗಣಿಯಲ್ಲಿ ತಮಿಳುನಾಡು ಸಿಎಂ ವಿಜಯ್ ವಿರುದ್ಧ ಅಣಕು ಶವಯಾತ್ರೆ
    August 1, 2026 | 0
  • Untitled design 2026 08 01T141232.789
    ನಿವೇಶನ ಪಡೆದು ಐದು ವರ್ಷದೊಳಗೆ ಮನೆ ಕಟ್ಟದಿದ್ದರೆ, ನಿವೇಶನ ವಾಪಸ್: ಸಿಎಂ ಡಿ.ಕೆ ಶಿವಕುಮಾರ್
    August 1, 2026 | 0
  • Untitled design 2026 08 01T135522.811
    ಗೋ ಬ್ಯಾಕ್ ವಿಜಯ್‌..ಮಂಡ್ಯದಲ್ಲಿ ಮುಂದುವರೆದ ಕಾವೇರಿ ಹೋರಾಟ
    August 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version