• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಸ್ತೆ ಬದಿ ನಡೆದುಕೊಂಡು ಹೋಗುವಾಗ ಜಾಡಿಸಿ ಒದ್ದ ಕುದುರೆ: ವ್ಯಕ್ತಿ ಸಾ*ವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 11, 2026 - 11:31 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೀದರ್
0 0
0
Untitled design 2026 03 11T112348.960

ಬೀದರ್: ಕೂಲಿ ಕೆಲಸ ಮುಗಿಸಿಕೊಂಡು ಮನೆಗೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಕುದುರೆಯೊಂದು ಜಾಡಿಸಿ ಒದ್ದ ಪರಿಣಾಮ ಸಾವನ್ನಪ್ಪಿದ ದುರ್ಘಟನೆ ಬೀದರ್ ನಗರದಲ್ಲಿ ನಡೆದಿದೆ. ಈ ಘಟನೆ ಸ್ಥಳೀಯರನ್ನು ಬೆಚ್ಚಿಬೀಳುವಂತೆ ಮಾಡಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ..

ಮೃತ ವ್ಯಕ್ತಿಯನ್ನು ಬೀದರ್‌ನ ಮೈಲೂರಿನ ಜಮ್ಮಿ ಕಾಲನಿ ನಿವಾಸಿ ವೈಜನಾಥ (60) ಎಂದು ಗುರುತಿಸಲಾಗಿದೆ. ದಿನಗೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ವೈಜನಾಥ ಅವರು ಕೆಲಸ ಮುಗಿಸಿಕೊಂಡು ಮನೆಗೆ ಹಿಂದಿರುಗುತ್ತಿದ್ದಾಗ ಈ ದಾರುಣ ಘಟನೆ ಸಂಭವಿಸಿದೆ.

RelatedPosts

ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ

‘ನಾವು 100 ಕೋಟಿ ಮಾಡಿದ್ವಿ’: ಚಿತ್ರ ಯಶಸ್ಸಿಗೆ ಸಮಂತಾ ಕ್ಯೂಟ್ ರಿಯಾಕ್ಷನ್..ವಿಡಿಯೋ ವೈರಲ್

ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ

ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ADVERTISEMENT
ADVERTISEMENT

ವೈಜನಾಥ ಅವರು ಬೀದರ್ ಸಮೀಪದ ಚಿದ್ರಿ ಪ್ರದೇಶದಲ್ಲಿ ಕೂಲಿ ಕೆಲಸ ಮುಗಿಸಿಕೊಂಡು ಸಂಜೆ ವೇಳೆ ಮೈಲೂರಿನತ್ತ ನಡೆದುಕೊಂಡು ಹೋಗುತ್ತಿದ್ದರು. ರಿಂಗ್ ರಸ್ತೆಯ ಮೂಲಕ ಮನೆಗೆ ತೆರಳುತ್ತಿದ್ದ ವೇಳೆ ಅಕಸ್ಮಿಕವಾಗಿ ಹಿಂದಿನಿಂದ ಬಂದ ಕುದುರೆಯೊಂದು ಜಾಡಿಸಿ ಅವರಿಗೆ ಬಲವಾಗಿ ಒದ್ದಿದೆ.

ಕುದುರೆಯ ಹೊಡೆತ ತುಂಬಾ ಬಲವಾಗಿದ್ದರಿಂದ ವೈಜನಾಥ ಅವರ ತಲೆಗೆ ಗಂಭೀರ ಗಾಯವಾಗಿದೆ. ಘಟನೆ ನಡೆದ ಕ್ಷಣದಲ್ಲೇ ಅವರು ನೆಲಕ್ಕೆ ಬಿದ್ದು ಅಸ್ವಸ್ಥರಾಗಿದ್ದಾರೆ. ಸ್ಥಳೀಯರು ತಕ್ಷಣವೇ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿದರು.

ಗಂಭೀರವಾಗಿ ಗಾಯಗೊಂಡಿದ್ದ ವೈಜನಾಥ ಅವರನ್ನು ಕೂಡಲೇ ಬೀದರ್‌ನ ಬ್ರಿಮ್ಸ್ (BRIMS) ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಆದರೆ ಅವರ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿದ್ದರಿಂದ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಹೈದರಾಬಾದ್‌ನ ಆಸ್ಪತ್ರೆಗೆ ಕಳುಹಿಸುವಂತೆ ಸಲಹೆ ನೀಡಿದರು.

ಆದರೆ ದುರಾದೃಷ್ಟವಶಾತ್, ಅವರನ್ನು ಆಂಬ್ಯುಲೆನ್ಸ್ ಮೂಲಕ ಹೈದರಾಬಾದ್ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆವೇ ವೈಜನಾಥ ಅವರು ಕೊನೆಯುಸಿರೆಳೆದಿದ್ದಾರೆ.

ಟಿವಿಕೆ ಮುಖ್ಯಸ್ಥ ವಿಜಯ್ ಚುನಾವಣಾ ರ‍್ಯಾಲಿಯಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು

ಚೆನ್ನೈ/ಸೇಲಂ, ಫೆಬ್ರವರಿ 13: ತಮಿಳುನಾಡಿನ ಸೇಲಂ ನಗರದಲ್ಲಿ ನಡೆದ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಭಾರೀ ಸಾರ್ವಜನಿಕ ರ್ಯಾಲಿ ವೇಳೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಈ ರ್ಯಾಲಿಯನ್ನು ನಟ ಹಾಗೂ ಪಕ್ಷದ ಮುಖ್ಯಸ್ಥ ವಿಜಯ್ ನೇತೃತ್ವದಲ್ಲಿ ಆಯೋಜಿಸಲಾಗಿತ್ತು.

ಭಾರೀ ಬಿಸಿಲು ಮತ್ತು ಅಪಾರ ಜನಸಂದಣಿಯ ನಡುವೆ 37 ವರ್ಷದ ವ್ಯಕ್ತಿ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದು, ಬಳಿಕ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ವೈದ್ಯರು ಪರಿಶೀಲಿಸಿದ ನಂತರ ಅವರು ಈಗಾಗಲೇ ಮೃತಪಟ್ಟಿರುವುದಾಗಿ ಘೋಷಿಸಿದರು. ಪ್ರಾಥಮಿಕ ಮಾಹಿತಿಯ ಪ್ರಕಾರ ತಾಪಾಘಾತ (ಹೀಟ್‌ಸ್ಟ್ರೋಕ್) ಅಥವಾ ಹೃದಯಾಘಾತ ಸಾವಿಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಮೃತ ವ್ಯಕ್ತಿಯನ್ನು ಸೂರಜ್ ಎಂದು ಗುರುತಿಸಲಾಗಿದೆ. ಅವರು ಮೂಲತಃ ಮಹಾರಾಷ್ಟ್ರದವರಾಗಿದ್ದು, ಸೇಲಂನ ಸೆಪ್ಪೆಪೆಟ್ಟೆ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಬೆಳ್ಳಿ ಸಂಬಂಧಿತ ಕಾರ್ಮಿಕ ಕೆಲಸದಲ್ಲಿ ತೊಡಗಿದ್ದ ಅವರು ವಿವಾಹಿತರಾಗಿದ್ದು, ಪತ್ನಿ ಹಾಗೂ ಮಗು ಅವರನ್ನು ಅಗಲಿದ್ದಾರೆ.

ಸಭೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು. ಬಿಸಿಲಿನ ನಡುವೆಯೂ ಜನರು ದೀರ್ಘಕಾಲ ನಿಂತಿದ್ದರಿಂದ ಹಲವರು ಅಸ್ವಸ್ಥರಾಗಿರುವ ಮಾಹಿತಿ ಲಭ್ಯವಾಗಿದೆ. ಕೆಲವರಿಗೆ ತಲೆ ಸುತ್ತು, ವಾಂತಿ, ದೇಹದ ಉಷ್ಣಾಂಶ ಏರಿಕೆ ಮುಂತಾದ ಸಮಸ್ಯೆಗಳು ಕಂಡುಬಂದಿವೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ.

ಇದಕ್ಕೂ ಮುನ್ನ ಕರೂರಿನಲ್ಲಿ ವಿಜಯ್ ನಡೆಸಿದ ಮತ್ತೊಂದು ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಸುಮಾರು 40 ಜನರು ಸಾವನ್ನಪ್ಪಿದ್ದರು. ಆ ಘಟನೆ ನಂತರವೂ ಜನಸಮೂಹ ನಿರ್ವಹಣೆ ಮತ್ತು ಸುರಕ್ಷತಾ ಕ್ರಮಗಳ ಬಗ್ಗೆ ಗಂಭೀರ ಚರ್ಚೆ ನಡೆದಿತ್ತು. ಇದೀಗ ಮತ್ತೆ ಸಂಭವಿಸಿರುವ ಸಾವು ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿದೆ.

ಪೊಲೀಸರು ತನಿಖೆ

ಘಟನೆಯ ಕುರಿತು ಪೊಲೀಸರು ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ನಿಖರ ಸಾವಿನ ಕಾರಣ ತಿಳಿಯಲು ವರದಿ ನಿರೀಕ್ಷಿಸಲಾಗಿದೆ. ವೈದ್ಯಕೀಯ ವರದಿ ಬಂದ ಬಳಿಕವೇ ತಾಪಾಘಾತವೇ ಅಥವಾ ಹೃದಯಾಘಾತವೇ ಅಂತಿಮ ಕಾರಣ ಎಂದು ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಹೆಚ್ಚಳ (17)

ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ

by ಶಾಲಿನಿ ಕೆ. ಡಿ
July 12, 2026 - 11:18 pm
0

ಹೆಚ್ಚಳ (15)

‘ನಾವು 100 ಕೋಟಿ ಮಾಡಿದ್ವಿ’: ಚಿತ್ರ ಯಶಸ್ಸಿಗೆ ಸಮಂತಾ ಕ್ಯೂಟ್ ರಿಯಾಕ್ಷನ್..ವಿಡಿಯೋ ವೈರಲ್

by ಶಾಲಿನಿ ಕೆ. ಡಿ
July 12, 2026 - 10:56 pm
0

ಹೆಚ್ಚಳ (14)

ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ

by ಶಾಲಿನಿ ಕೆ. ಡಿ
July 12, 2026 - 10:36 pm
0

ಹೆಚ್ಚಳ (13)

ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

by ಶಾಲಿನಿ ಕೆ. ಡಿ
July 12, 2026 - 10:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಚ್ಚಳ (17)
    ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ
    July 12, 2026 | 0
  • ಹೆಚ್ಚಳ (15)
    ‘ನಾವು 100 ಕೋಟಿ ಮಾಡಿದ್ವಿ’: ಚಿತ್ರ ಯಶಸ್ಸಿಗೆ ಸಮಂತಾ ಕ್ಯೂಟ್ ರಿಯಾಕ್ಷನ್..ವಿಡಿಯೋ ವೈರಲ್
    July 12, 2026 | 0
  • ಹೆಚ್ಚಳ (14)
    ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ
    July 12, 2026 | 0
  • ಹೆಚ್ಚಳ (13)
    ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು
    July 12, 2026 | 0
  • ಹೆಚ್ಚಳ (12)
    ಆಂಧ್ರದಲ್ಲಿ ಕೋವಿಡ್‌ಗೆ ಇಬ್ಬರು ಬಲಿ, 8 ಸಕ್ರಿಯ ಪ್ರಕರಣ
    July 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version