• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಳ್ಳಾರಿ ಬ್ಯಾನರ್‌ ಗಲಾಟೆ ಕೇಸ್‌ಗೆ ಬಿಗ್‌ ಟ್ವಿಸ್ಟ್‌: ಜನಾರ್ದನ ರೆಡ್ಡಿ ಕಚೇರಿ ಮೇಲೆ ಗನ್‌ಮ್ಯಾನ್‌..!

admin by admin
January 7, 2026 - 12:21 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬಳ್ಳಾರಿ
0 0
0
Untitled design 2026 01 07T121827.124

ಬಳ್ಳಾರಿ: ಬಳ್ಳಾರಿಯಲ್ಲಿ ಬ್ಯಾನರ್ ಹರಿಯುವ ವಿಚಾರಕ್ಕೆ ಶುರುವಾದ ಕಿಡಿ, ಈಗ ಗುಂಡಿನ ದಾಳಿಯ ಆರೋಪ-ಪ್ರತ್ಯಾರೋಪದ ಹಂತಕ್ಕೆ ತಲುಪಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿ ಮತ್ತು ಭರತ್ ರೆಡ್ಡಿ ಬೆಂಬಲಿಗರ ನಡುವೆ ತೀವ್ರ ಆರೋಪ ಪತ್ಯಾರೋಪಗಳು ಕೇಳಿಬರುತ್ತಿವೆ.

ಏನಿದು ಗನ್‌ಮ್ಯಾನ್ ವಿವಾದ ?

RelatedPosts

ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

ಮಲೆನಾಡಿನಲ್ಲಿ ಮಳೆ ಅಬ್ಬರ: KRS, ಭದ್ರಾ, ಹೇಮಾವತಿ ಡ್ಯಾಂಗಳ ಭರ್ತಿಗೆ ಕೆಲವೇ ಅಡಿ ಬಾಕಿ!

ಬಿಡದಿ ಸರ್ವೆ ಪ್ರಕರಣದಲ್ಲಿ ರೈತರಿಗೆ ತಾತ್ಕಾಲಿಕ ರಿಲೀಫ್: ತನಿಖೆಗೆ ಕೋರ್ಟ್ ತಡೆ

ಹಿಜಾಬ್ ಧರಿಸುವುದು ಇಸ್ಲಾಂನ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ: ಅಲಹಾಬಾದ್ ಹೈಕೋರ್ಟ್

ADVERTISEMENT
ADVERTISEMENT

ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿರುವುದು ಭರತ್ ರೆಡ್ಡಿ ಬೆಂಬಲಿಗರು ಬಿಡುಗಡೆ ಮಾಡಿರುವ ಒಂದು ಫೋಟೋದಿಂದ. ಜನಾರ್ದನ ರೆಡ್ಡಿ ಅವರ ಕಚೇರಿಯ ಮೇಲೆ ಸರ್ಕಾರಿ ಗನ್‌ಮ್ಯಾನ್ ಒಬ್ಬ ಗನ್ ಹಿಡಿದು ನಿಂತಿರುವ ಫೋಟೋವನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಫೈರಿಂಗ್ ನಡೆದದ್ದು ಕೇವಲ ನಮ್ಮ ಕಡೆಯಿಂದಲ್ಲ, ಜನಾರ್ದನ ರೆಡ್ಡಿ ಕಡೆಯವರಿಂದಲೂ ನಡೆದಿದೆ” ಎಂದು ಭರತ್ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ. ಈ ಫೋಟೋ ಆಧರಿಸಿ ಸರ್ಕಾರಿ ಗನ್‌ಮ್ಯಾನ್‌ನನ್ನು ತಕ್ಷಣ ವಿಚಾರಣೆಗೆ ಒಳಪಡಿಸಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ.

ತನಿಖಾ ಕಣದಲ್ಲಿ ಎಫ್‌ಎಸ್‌ಎಲ್‌ ಮತ್ತು ಬಾಂಬ್ ಸ್ಕ್ವಾಡ್

ಘಟನೆ ನಡೆದ ಸ್ಥಳಕ್ಕೆ ಬಳ್ಳಾರಿ ಪೊಲೀಸರು ಭೇಟಿ ನೀಡಿದ್ದು, ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಜನಾರ್ದನ ರೆಡ್ಡಿ ಬೆಂಬಲಿಗ ನಾಗರಾಜ್ ನೀಡಿದ ಅಟ್ರಾಸಿಟಿ ದೂರಿನ ಅನ್ವಯ ಪೊಲೀಸರು ಈಗಾಗಲೇ ವಿಚಾರಣೆ ನಡೆಸುತ್ತಿದ್ದಾರೆ. ಬ್ಯಾನರ್ ಹರಿದ ಜಾಗ ಹಾಗೂ ಗುಂಡಿನ ದಾಳಿ ನಡೆದಿದೆ ಎನ್ನಲಾದ ಸ್ಥಳಗಳನ್ನು ಎಫ್‌ಎಸ್‌ಎಲ್ (FSL) ತಂಡ ಮತ್ತು ಬಾಂಬ್ ನಿಷ್ಕ್ರಿಯ ದಳ ಅರೆಜಲ್ಲೆ ಹೊಡೆದು ಪರಿಶೀಲನೆ ನಡೆಸಿದೆ.

ಸಿಸಿಟಿವಿ ಮತ್ತು ಬುಲೆಟ್ ಜಪ್ತಿ

ಜನಾರ್ದನ ರೆಡ್ಡಿ ಅವರು ಪೊಲೀಸರಿಗೆ ಹಸ್ತಾಂತರಿಸಿದ್ದ ಬುಲೆಟ್ ಅನ್ನು ಈಗ ಜಪ್ತಿ ಮಾಡಲಾಗಿದ್ದು, ಅದನ್ನು ಹೆಚ್ಚಿನ ತಾಂತ್ರಿಕ ಪರೀಕ್ಷೆಗೆ ಕಳುಹಿಸಲಾಗಿದೆ. ಕಚೇರಿ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ವಶಪಡಿಸಿಕೊಂಡಿರುವ ಪೊಲೀಸರು, ಅಂದು ಅಸಲಿಗೆ ಏನಾಯಿತು ? ಮೊದಲು ಗುಂಡು ಹಾರಿಸಿದ್ದು ಯಾರು ? ಎಂಬ ಸತ್ಯಾಸತ್ಯತೆಯನ್ನು ಪತ್ತೆ ಹಚ್ಚುವುದನ್ನ ಮುಂದುವರೆಸಿದ್ದಾರೆ.

ರಾಜಕೀಯ ಸಂಘರ್ಷ

ಬಳ್ಳಾರಿಯಲ್ಲಿ ಅಧಿಕಾರಕ್ಕಾಗಿ ನಡೆಯುತ್ತಿರುವ ಈ ಹೋರಾಟ ಈಗ ಕಾನೂನು ಸುವ್ಯವಸ್ಥೆಯ ಪ್ರಶ್ನೆಯನ್ನು ಹುಟ್ಟುಹಾಕಿದೆ. ಭರತ್ ರೆಡ್ಡಿ ಅವರ ಬಿಡುಗಡೆ ಮಾಡಿರುವ ಈ ಗನ್‌ಮ್ಯಾಸ್‌ ಫೋಟೋಗೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿ ಯಾವ ಪ್ರತಿಕ್ರಿಯಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ. ಸಧ್ಯ ಈ ಕುರಿತು ಹೆಚ್ಚಿನ ತನಿಕೆ ನಡೆಯುತ್ತಿದ್ದು, ಅಧಿಕಾರಿಗಳ ಮುಂದೆ ಯಾವ ಕ್ರಮ ಕೈಗೊಳ್ಳುತ್ತಾರೆ ಕಾದು ನೋಡಬೇಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಮಾರಾಟ (5)

ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

by ಶಾಲಿನಿ ಕೆ. ಡಿ
August 25, 2026 - 12:48 pm
0

Untitled design 2026 08 25T121701.181

ಮಲೆನಾಡಿನಲ್ಲಿ ಮಳೆ ಅಬ್ಬರ: KRS, ಭದ್ರಾ, ಹೇಮಾವತಿ ಡ್ಯಾಂಗಳ ಭರ್ತಿಗೆ ಕೆಲವೇ ಅಡಿ ಬಾಕಿ!

by ದಿಶಾ ಕೆ. ಎಸ್.
August 25, 2026 - 12:36 pm
0

Image 260d4f9d

ಬಿಡದಿ ಸರ್ವೆ ಪ್ರಕರಣದಲ್ಲಿ ರೈತರಿಗೆ ತಾತ್ಕಾಲಿಕ ರಿಲೀಫ್: ತನಿಖೆಗೆ ಕೋರ್ಟ್ ತಡೆ

by ದಿಶಾ ಕೆ. ಎಸ್.
August 25, 2026 - 12:29 pm
0

ಮಾರಾಟ (4)

ಹಿಜಾಬ್ ಧರಿಸುವುದು ಇಸ್ಲಾಂನ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ: ಅಲಹಾಬಾದ್ ಹೈಕೋರ್ಟ್

by ಶಾಲಿನಿ ಕೆ. ಡಿ
August 25, 2026 - 12:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾರಾಟ (5)
    ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ
    August 25, 2026 | 0
  • ಮಾರಾಟ (4)
    ಹಿಜಾಬ್ ಧರಿಸುವುದು ಇಸ್ಲಾಂನ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ: ಅಲಹಾಬಾದ್ ಹೈಕೋರ್ಟ್
    August 25, 2026 | 0
  • ಮಾರಾಟ (3)
    ಬೆಂಗಳೂರಿನಲ್ಲಿ ಎದೆ ಝಲ್ ಎನಿಸುವ ಡೆಡ್ಲಿ ಆ್ಯಕ್ಸಿಡೆಂಟ್: ವಾಹನಗಳಿಗೆ ಡಿಕ್ಕಿ ಹೊಡೆದ ಕಾರು, ಬೈಕ್‌ ಸವಾರ ಸಾವು
    August 25, 2026 | 0
  • ಮಾರಾಟ (2)
    ಕೆಪಿಎಸ್‌ಸಿ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, ಇಂದೇ ವಿಚಾರಣೆಗೆ ಹಾಜರಾಗಲು ಸೂಚನೆ
    August 25, 2026 | 0
  • Untitled design 2026 08 25T091657.805
    ಟಿಪ್ಪು ಕಟೌಟ್‌ಗೆ ಪಾಕಿಸ್ತಾನದ ಹಾಡು ಬಳಕೆ: ಯುವಕ ಅರೆಸ್ಟ್‌
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version