• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇಬ್ಬರ ಜೊತೆ ಮದುವೆ, ಮತ್ತೊಬ್ಬಳ ಜೊತೆ ಎಂಗೇಜ್ಮೆಂಟ್: ಸಿಕ್ಕಿಬಿದ್ದ ಚಪಲಚನ್ನಿಗರಾಯನಿಗೆ ಧರ್ಮಧೇಟು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 13, 2026 - 12:59 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ಗ್ರಾಮಾಂತರ
0 0
0

RelatedPosts

ಬರ, NEET, ಪ್ರತಿಭಟನೆ ಕುರಿತು ಡಿಸಿಎಂ ಪರಮೇಶ್ವರ್ ಪ್ರತಿಕ್ರಿಯೆ

ಕೈಕೊಟ್ಟ ಮುಂಗಾರು; KRS-ಕಬಿನಿ ನೀರಿನ ಮಟ್ಟ ಕುಸಿತ, ಶಿವನಸಮುದ್ರದಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ

ನೆಲಮಂಗಲದಲ್ಲಿ ನವಿಲುಗಳ ಸರಣಿ ಸಾ*ವು; ಹಕ್ಕಿಜ್ವರ ಶಂಕೆ

ದರ ಏರಿಕೆ: ಮಕ್ಕಳಿಗೆ ಮೊಟ್ಟೆ ಕೊಡಲು ಶಿಕ್ಷಕರ ಜೇಬಿಗೆ ಕತ್ತರಿ

ADVERTISEMENT
ADVERTISEMENT

ಆನೇಕಲ್, ಏಪ್ರಿಲ್ 13: ಇಬ್ಬರ ಜೊತೆ ಮದುವೆಯಾಗಿ, ಮತ್ತೋರ್ವಳ ಜೊತೆ ನಿಶ್ಚಿತಾರ್ಥ ಮಾಡಿಕೊಂಡು ಈ ಚಪಲಚನ್ನಿಗರಾಯನಿಗೆ ಕೊನೆಗೆ ಹುಡುಗಿಯರ ಮನೆಯವರು ಮತ್ತು ಮೊದಲ ಪತ್ನಿ ಸೇರಿ ‘ಧರ್ಮಧೇಟು’ ನೀಡಿದ್ದಾರೆ. ಈ ಘಟನೆ ಬೆಂಗಳೂರಿನ ಹೊರವಲಯದ ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಇಂಜಿನಿಯರ್ ರವಿ ಎಂಬುವವನು ತುಮಕೂರಿನ ಚಿಕ್ಕನಾಯಕನಹಳ್ಳಿ ಮೂಲದವನು.

‘ಮದುವೆ’ ಅವನಿಗೊಂದು ಬಿಸಿನೆಸ್

ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ರವಿಗೆ ಮದುವೆಯಾಗುವುದೇ ಒಂದು ‘ವ್ಯಾಪಾರ’ವಾಗಿತ್ತು. ಅವನ ಈ ದುಶ್ಚಟಕ್ಕೆ ಅವನ ಇಡೀ ಕುಟುಂಬವೇ ಸಾಥ್ ನೀಡುತ್ತಿತ್ತು ಎಂಬುದು ದೂರಿನಿಂದ ತಿಳಿದು ಬಂದಿದೆ. 2024ರ ಜನವರಿಯಲ್ಲಿ ರವಿ ಮೊದಲ ಯುವತಿಯನ್ನು ವಿವಾಹವಾಗಿದ್ದ. ಆದರೆ ಸ್ವಲ್ಪ ದಿನಗಳಲ್ಲೇ ಅವನ ನಿಜಸ್ವರೂಪ ಹೊರಬಿದ್ದಿತು.

ಮದುವೆಯಾದ ಕೆಲವೇ ವಾರಗಳಲ್ಲಿ ರವಿ ತನ್ನ ಪತ್ನಿಯ ಎದುರು ಇತರ ಹೆಣ್ಣುಮಕ್ಕಳ ದೇಹದ ಬಗ್ಗೆ ಅಶ್ಲೀಲವಾಗಿ ವರ್ಣನೆ ಮಾಡುತ್ತಿದ್ದ. “ನಿನ್ನ ಸ್ನೇಹಿತೆಯರನ್ನು ಮನೆಗೆ ಕರೆತಾ” ಎಂದು ಆಗಾಗ್ಗೆ ಹೇಳುತ್ತಿದ್ದ. ವರದಕ್ಷಿಣೆಯಾಗಿ ಹಣ ತರಬೇಕೆಂದೂ ಒತ್ತಾಯಿಸುತ್ತಿದ್ದ. ಇದರಿಂದ ಮೊದಲ ಪತ್ನಿ ಮಾನಸಿಕವಾಗಿ ಬಳಲಿದ್ದಳು ಎಂದು ಹೇಳಲಾಗಿದೆ.

ಮೊದಲ ಪತ್ನಿ ಗರ್ಭಿಣಿಯಾದಾಗಲೂ ರವಿಯ ‘ಚಟ’ ನಿಲ್ಲಲಿಲ್ಲ. ತನಗೆ ಮದುವೆಯೇ ಆಗಿಲ್ಲ ಎಂದು ಸುಳ್ಳು ಹೇಳಿಕೊಂಡು, ತನ್ನ ಕುಟುಂಬದವರ ಜೊತೆ ಸುತ್ತಾಡುತ್ತಾ ಹೊಸ ಹುಡುಗಿಯರನ್ನು ಹುಡುಕತೊಡಗಿದ. ಕಳೆದ ಅಕ್ಟೋಬರ್‌ನಲ್ಲಿ ಮತ್ತೋರ್ವ ಯುವತಿಯ ಜೊತೆ ನಿಶ್ಚಿತಾರ್ಥ (ಎಂಗೇಜ್ಮೆಂಟ್) ಕೂಡ ಮಾಡಿಕೊಂಡ. ಈ ವಿಚಾರ ಮೊದಲ ಪತ್ನಿಗೆ ತಿಳಿದಿತ್ತು. ಆಕೆ ಧೈರ್ಯ ಮಾಡಿ, ಎಂಗೇಜ್ಮೆಂಟ್ ಆದ ಹುಡುಗಿಯ ಮನೆಯವರಿಗೆ ಸತ್ಯ ತಿಳಿಸಿದಳು.

ಹುಡುಗಿಯ ಮನೆಯವರು ರವಿ ಮನೆಗೆ ನುಗ್ಗಿ, “ನಿನಗೆ ಈಗಾಗಲೇ ಮದುವೆಯಾಗಿದೆಯಲ್ಲ? ನಮ್ಮ ಮಗಳ ಬದುಕು ಹಾಳು ಮಾಡಬೇಡ” ಎಂದು ಥಳಿಸಿದರು. ಆದರೂ ರವಿ ಪಾಠ ಕಲಿಯಲಿಲ್ಲ. ಅವನ ‘ಚಪಲ’ ಇನ್ನಷ್ಟು ಮುಂದುವರೆಯುತ್ತಾ ಹೋಯಿತು.

ಎರಡನೇ ಮದುವೆ-ಮೊದಲ ಪತ್ನಿ ಆಸ್ಪತ್ರೆಯಲ್ಲಿದ್ದಾಗ

2025ರ ಡಿಸೆಂಬರ್‌ನಲ್ಲಿ ಮೊದಲ ಪತ್ನಿ ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಳು. ಆ ಸಮಯದಲ್ಲಿ ರವಿ, “ನನಗೆ ಮದುವೆಯೇ ಆಗಿಲ್ಲ, ನಾನು ಸಿಂಗಲ್” ಎಂಬ ಸುಳ್ಳು ಹೇಳಿ ಮತ್ತೋರ್ವ ಯುವತಿಯನ್ನು ಮದುವೆಯಾದ. ಎರಡನೇ ಮದುವೆಯ ವಿಚಾರ ತಿಳಿದು ಬಂದಾಗ, ಮೊದಲ ಪತ್ನಿ ತನ್ನ ಕುಟುಂಬಸ್ಥರೊಂದಿಗೆ ರವಿ ಮನೆಗೆ ಹೋದಳು. ಅಲ್ಲಿ ಆಕೆಗೆ ನೆರವಾದ ಸ್ಥಳೀಯರು ಮತ್ತು ಮನೆಯವರು ಸೇರಿ ರವಿಗೆ ‘ಹಿಗ್ಗಾಮುಗ್ಗ’ ಥಳಿಸಿದರು. ಪೆಟ್ಟು ತಿಂದ ರವಿ ಪ್ರಾಣ ಬೇಡಿ ಬೇಡಿಕೊಂಡ.

ಪೊಲೀಸ್ ಕೇಸ್ ಮತ್ತು ತಲೆಮರೆಸಿಕೊಂಡ ಆರೋಪಿ

ಈ ವಂಚನೆ ಮತ್ತು ಬಹುಪತ್ನಿತ್ವ ಪ್ರಕರಣದ ಬಗ್ಗೆ ಜಿಗಣಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರವಿ ಮತ್ತು ಅವನ ಕುಟುಂಬದ ಕೆಲವರ ಮೇಲೆ ಮೋಸ, ವಂಚನೆ, ಮತ್ತು ಮಹಿಳಾ ದೌರ್ಜನ್ಯದ ಕಾಯ್ದೆಗಳಡಿ ಪ್ರಕರಣ ದಾಖಲಿಸಲಾಗಿದೆ. ರವಿ ತಲೆಮರೆಸಿಕೊಂಡಿದ್ದಾನೆ. ಪೊಲೀಸರು ಆತನಿಗಾಗಿ ಬಲೆ ಬೀಸಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

1600 900 (11)

ಬರ, NEET, ಪ್ರತಿಭಟನೆ ಕುರಿತು ಡಿಸಿಎಂ ಪರಮೇಶ್ವರ್ ಪ್ರತಿಕ್ರಿಯೆ

by ಕವಿತಾ
July 23, 2026 - 11:56 am
0

1600 900 (10)

ಕೈಕೊಟ್ಟ ಮುಂಗಾರು; KRS-ಕಬಿನಿ ನೀರಿನ ಮಟ್ಟ ಕುಸಿತ, ಶಿವನಸಮುದ್ರದಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ

by ಕವಿತಾ
July 23, 2026 - 11:37 am
0

1600 900 (9)

ಮಿಡ್‌ನೈಟ್‌ ಫುಟ್‌ಬಾಲ್ ಫೀವರ್‌: ಟಿವಿ ಮುಂದೆ ಕುಳಿತು ನೂಡಲ್ಸ್, ಚಿಪ್ಸ್ ಖಾಲಿ ಮಾಡಿದ ಭಾರತೀಯರು!

by ಕವಿತಾ
July 23, 2026 - 11:14 am
0

1600 900 (8)

ನೆಲಮಂಗಲದಲ್ಲಿ ನವಿಲುಗಳ ಸರಣಿ ಸಾ*ವು; ಹಕ್ಕಿಜ್ವರ ಶಂಕೆ

by ಕವಿತಾ
July 23, 2026 - 10:40 am
0

ಸಂಬಂಧಿಸಿದ ಪೋಸ್ಟ್‌ಗಳು

  • ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (2)
    ಜಂತರ್‌ ಮಂತರ್‌ನಲ್ಲಿ ಭುಗಿಲೆದ್ದ ಆಕ್ರೋಶ: ಪೊಲೀಸರ ಮೇಲೆ ಕಲ್ಲು ತೂರಾಟ, ಇಂಟರ್‌ನೆಟ್‌ ಸೇವೆ ಸ್ಥಗಿತ
    July 22, 2026 | 0
  • ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (1)
    NEET ವಿವಾದದ ಬೆನ್ನಲ್ಲೇ ಇನ್‌ಸ್ಟಾಗ್ರಾಮ್ ಡಿಆಕ್ಟಿವೇಟ್ ಮಾಡಿದ ಧರ್ಮೇಂದ್ರ ಪ್ರಧಾನ್ ಪುತ್ರಿ
    July 22, 2026 | 0
  • ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ
    ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹ*ತ್ಯೆಗೆ ಯತ್ನಿಸಿದ ಯುವಕ
    July 22, 2026 | 0
  • Untitled design 2026 07 22T220224.716
    ಚಹಾ ಕುಡಿಯಲು ಹೋದ ಚಾಲಕ: ಸರ್ಕಾರಿ ಬಸ್ ಎಗರಿಸಿ ಎಸ್ಕೆಪ್ ಆದ ಖದೀಮ
    July 22, 2026 | 0
  • ಪ್ರೊಟೆಸ್ಟ್ ಗೆ (10)
    CJP ಪ್ರತಿಭಟನೆಗೆ ಬಂದ ನಟಿ ಆಯಿಷಾ ಖಾನ್ ಪೊಲೀಸ್ ವಶಕ್ಕೆ: ವಿಡಿಯೋ ವೈರಲ್
    July 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version