• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮತ್ತೊಂದು ವಿವಾದದಲ್ಲಿ ಬಿಗ್‌ಬಾಸ್‌ ರಜತ್‌‌..ಅಷ್ಟಕ್ಕೂ ಮಾಡಿದ್ದೇನು ಗೊತ್ತಾ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 5, 2026 - 9:08 am
in Flash News, ಕರ್ನಾಟಕ, ಮೈಸೂರು
0 0
0
Untitled design 2026 02 05T085929.461

ಮೈಸೂರು: ‘ಬಿಗ್ ಬಾಸ್’ ರಿಯಾಲಿಟಿ ಶೋ ಮೂಲಕ ಖ್ಯಾತಿ ಪಡೆದ ರಜತ್ ಮತ್ತೊಮ್ಮೆ ವಿವಾದ ಸೃಷ್ಟಿಸಿದ್ದಾರೆ. ಈ ಹಿಂದೆ ಸಾರ್ವಜನಿಕ ಸ್ಥಳದಲ್ಲಿ ಮಚ್ಚು ಹಿಡಿದು ರೀಲ್ಸ್ ಮಾಡಿ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದ ರಜತ್, ಇದೀಗ ಮೈಸೂರಿನ ಪಾರಂಪರಿಕ ಕಟ್ಟಡದ ಮುಂದೆ ಸಿಗರೇಟ್ ಸೇದುತ್ತಾ ಫೋಟೋಶೂಟ್ ಮಾಡಿಸಿಕೊಂಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.

ಮೈಸೂರಿನ ಐತಿಹಾಸಿಕ ಹಾಗೂ ಪಾರಂಪರಿಕ ಕಟ್ಟಡಗಳಲ್ಲಿ ಒಂದಾದ ಹಳೆಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ರಜತ್ ಇತ್ತೀಚೆಗೆ ಫೋಟೋಶೂಟ್ ನಡೆಸಿದ್ದಾರೆ. ಈ ವೇಳೆ ಕೈಯಲ್ಲಿ ಸಿಗರೇಟ್ ಹಿಡಿದು, ಹೊಗೆ ಬಿಡುತ್ತಾ ‘ವಿಲನ್’ ಶೈಲಿಯಲ್ಲಿ ಪೋಸ್ ನೀಡಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಫೋಟೋಗಳನ್ನು ರಜತ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡ ಬಳಿಕ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

RelatedPosts

ಬ್ಯಾಂಕ್ ವಂಚಕರಿಂದ 64,920 ಕೋಟಿ ರೂ. ಆಸ್ತಿ ಜಪ್ತಿ ಮಾಡಿದ ಇಡಿ: ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಅಬ್ಬರ

ರಾಜಸ್ಥಾನ್ ರಾಯಲ್ಸ್ ಅಬ್ಬರ: ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್‌ಗೆ ಸಿಎಸ್‌ಕೆ ಧೂಳೀಪಟ

ಸೂರ್ಯವಂಶಿ ಅಬ್ಬರಕ್ಕೆ CSK ಉಡೀಸ್: 15 ಎಸೆತಗಳಲ್ಲಿ 50 ರನ್ ಸಿಡಿಸಿ ಇತಿಹಾಸ ಬರೆದ ವೈಭವ್

ರಾಜಸ್ಥಾನ ರಾಯಲ್ಸ್ ಬೌಲಿಂಗ್‌ಗೆ ತತ್ತರಿಸಿದ CSK: 8 ಬ್ಯಾಟರ್‌ಗಳು ಒಂದಂಕಿಗೆ ಔಟ್ !

ADVERTISEMENT
ADVERTISEMENT

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ಕಾನೂನುಬಾಹಿರ ಎಂಬುದು ಎಲ್ಲರಿಗೂ ತಿಳಿದ ಸಂಗತಿ. ಅದರಲ್ಲೂ ಪಾರಂಪರಿಕ ಹಾಗೂ ಐತಿಹಾಸಿಕ ಕಟ್ಟಡಗಳ ಸುತ್ತಮುತ್ತ ಈ ರೀತಿಯ ವರ್ತನೆ ಮತ್ತಷ್ಟು ಅಸಮಾಧಾನಕ್ಕೆ ಕಾರಣವಾಗುತ್ತದೆ. ಆದರೆ, ಒಬ್ಬ ಜನಪ್ರಿಯ ವ್ಯಕ್ತಿಯಾಗಿರುವ ರಜತ್ ಈ ಎಲ್ಲಾ ಅಂಶಗಳನ್ನು ನಿರ್ಲಕ್ಷಿಸಿ, ಯುವಜನತೆಗೆ ತಪ್ಪು ಸಂದೇಶ ನೀಡುತ್ತಿರುವುದಾಗಿ ನೆಟ್ಟಿಗರು ಆರೋಪಿಸಿದ್ದಾರೆ.

“ಪಾರಂಪರಿಕ ತಾಣಗಳು ನಮ್ಮ ಹೆಮ್ಮೆ. ಇವುಗಳನ್ನು ಬ್ಯಾಕ್‌ಡ್ರಾಪ್ ಆಗಿ ಬಳಸಿಕೊಂಡು ಸಿಗರೇಟ್ ಫೋಟೋಶೂಟ್ ಮಾಡುವುದು ಎಷ್ಟು ಸರಿ?” ಎಂದು ಹಲವರು ಪ್ರಶ್ನಿಸಿದ್ದಾರೆ. ಇನ್ನೂ ಕೆಲವರು, “ಸಾಮಾಜಿಕ ಜವಾಬ್ದಾರಿ ಇಲ್ಲದ ಸೆಲೆಬ್ರಿಟಿಗಳೇ ಯುವಜನತೆ ದಾರಿ ತಪ್ಪಲು ಕಾರಣ” ಎಂದು ಕಟುವಾಗಿ ಟೀಕಿಸಿದ್ದಾರೆ. ಕಾಮೆಂಟ್ ವಿಭಾಗದಲ್ಲಿ ರಜತ್ ವಿರುದ್ಧ ಆಕ್ರೋಶದ ಸುರಿಮಳೆ ಕಂಡುಬಂದಿದೆ.

ರಜತ್ ಹೆಸರು ಈ ಹಿಂದೆಯೂ ಹಲವು ಬಾರಿ ವಿವಾದಗಳಲ್ಲಿ ಕೇಳಿಬಂದಿದೆ. ಸಾರ್ವಜನಿಕ ಸ್ಥಳದಲ್ಲಿ ಮಚ್ಚು (ಮಾರಕಾಸ್ತ್ರ) ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣದಲ್ಲಿ ಪೊಲೀಸರು ಅವರನ್ನು ಬಂಧಿಸಿದ್ದರು. ಆ ವೇಳೆ ಜೈಲುವಾಸ ಅನುಭವಿಸಿದ ಬಳಿಕವೂ ಅವರ ವರ್ತನೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ ಎಂಬ ಆರೋಪಗಳು ಮತ್ತೆ ಕೇಳಿಬರುತ್ತಿವೆ.

“ಜೈಲಿಗೆ ಹೋಗಿ ಬಂದರೂ ಪಾಠ ಕಲಿತಂತಿಲ್ಲ” ಎಂಬ ಅಭಿಪ್ರಾಯವನ್ನು ಹಲವರು ವ್ಯಕ್ತಪಡಿಸಿದ್ದಾರೆ. ಜನಪ್ರಿಯತೆ ಬಂದಾಗ ಅದರ ಜೊತೆ ಬರುವ ಜವಾಬ್ದಾರಿಯನ್ನೂ ಹೊತ್ತುಕೊಳ್ಳಬೇಕು ಎಂಬುದು ಸಾರ್ವಜನಿಕರ ಒತ್ತಾಯ. ಆದರೆ ರಜತ್ ಪದೇಪದೇ ಈ ರೀತಿಯ ವಿವಾದಾತ್ಮಕ ನಡೆಗಳ ಮೂಲಕ ಸುದ್ದಿಯಾಗುತ್ತಿರುವುದು ಅವರ ಇಮೇಜ್‌ಗೆ ಧಕ್ಕೆ ತಂದಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 30T233134.032

ಬ್ಯಾಂಕ್ ವಂಚಕರಿಂದ 64,920 ಕೋಟಿ ರೂ. ಆಸ್ತಿ ಜಪ್ತಿ ಮಾಡಿದ ಇಡಿ: ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಅಬ್ಬರ

by ಯಶಸ್ವಿನಿ ಎಂ
March 30, 2026 - 11:32 pm
0

Untitled design 2026 03 30T230945.308

ರಾಜಸ್ಥಾನ್ ರಾಯಲ್ಸ್ ಅಬ್ಬರ: ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್‌ಗೆ ಸಿಎಸ್‌ಕೆ ಧೂಳೀಪಟ

by ಯಶಸ್ವಿನಿ ಎಂ
March 30, 2026 - 11:11 pm
0

Untitled design 2026 03 30T223939.027

ಸೂರ್ಯವಂಶಿ ಅಬ್ಬರಕ್ಕೆ CSK ಉಡೀಸ್: 15 ಎಸೆತಗಳಲ್ಲಿ 50 ರನ್ ಸಿಡಿಸಿ ಇತಿಹಾಸ ಬರೆದ ವೈಭವ್

by ಯಶಸ್ವಿನಿ ಎಂ
March 30, 2026 - 10:54 pm
0

Untitled design 2026 03 30T222804.918

ರಾಜಸ್ಥಾನ ರಾಯಲ್ಸ್ ಬೌಲಿಂಗ್‌ಗೆ ತತ್ತರಿಸಿದ CSK: 8 ಬ್ಯಾಟರ್‌ಗಳು ಒಂದಂಕಿಗೆ ಔಟ್ !

by ಯಶಸ್ವಿನಿ ಎಂ
March 30, 2026 - 10:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 30T233134.032
    ಬ್ಯಾಂಕ್ ವಂಚಕರಿಂದ 64,920 ಕೋಟಿ ರೂ. ಆಸ್ತಿ ಜಪ್ತಿ ಮಾಡಿದ ಇಡಿ: ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಅಬ್ಬರ
    March 30, 2026 | 0
  • Untitled design 2026 03 30T230945.308
    ರಾಜಸ್ಥಾನ್ ರಾಯಲ್ಸ್ ಅಬ್ಬರ: ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್‌ಗೆ ಸಿಎಸ್‌ಕೆ ಧೂಳೀಪಟ
    March 30, 2026 | 0
  • Untitled design 2026 03 30T223939.027
    ಸೂರ್ಯವಂಶಿ ಅಬ್ಬರಕ್ಕೆ CSK ಉಡೀಸ್: 15 ಎಸೆತಗಳಲ್ಲಿ 50 ರನ್ ಸಿಡಿಸಿ ಇತಿಹಾಸ ಬರೆದ ವೈಭವ್
    March 30, 2026 | 0
  • Untitled design 2026 03 30T222804.918
    ರಾಜಸ್ಥಾನ ರಾಯಲ್ಸ್ ಬೌಲಿಂಗ್‌ಗೆ ತತ್ತರಿಸಿದ CSK: 8 ಬ್ಯಾಟರ್‌ಗಳು ಒಂದಂಕಿಗೆ ಔಟ್ !
    March 30, 2026 | 0
  • Untitled design 2026 03 30T220925.857
    IPL ಆಡಲು ಲಂಕಾ ಮಂಡಳಿ ಒಪ್ಪಂದಕ್ಕೆ ಗುಡ್‌ಬೈ ? ನುವಾನ್ ತುಷಾರ ನಿರ್ಧಾರಕ್ಕೆ RCB ಫ್ಯಾನ್ಸ್ ಶಾಕ್‌
    March 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version