• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಗ್ ಬಾಸ್ ಮನೆ ಓಪನ್: ಜಾಲಿವುಡ್ ಸ್ಟುಡಿಯೋ ಮುಂದೆ ಕನ್ನಡ ಸಂಘಟನೆಗಳ ಪ್ರತಿಭಟನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 9, 2025 - 10:57 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 10 09t105252.068

RelatedPosts

ಪ್ರವಾಹಪೀಡಿತ ನೇಪಾಳಕ್ಕೆ ಭಾರತ ನೆರವು: ‘ಥ್ಯಾಂಕ್ಯೂ ಇಂಡಿಯಾ’ ಎಂದ ಬಲೇಂದ್ರ ಶಾ

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

ನೇಪಾಳದಲ್ಲಿ ಭೀಕರ ಜಲಪ್ರಳಯ: 150ಕ್ಕೂ ಹೆಚ್ಚು ಮಂದಿ ಸಾ*ವು

ವಿದ್ಯಾವಂತರು ಜಾತಿ ವ್ಯವಸ್ಥೆ ಮೈಗೂಡಿಸಿಕೊಳ್ಳುವುದು ದುರದೃಷ್ಟಕರ: ಸಿದ್ದರಾಮಯ್ಯ

ರಾಮನಗರದ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಜಾಲಿವುಡ್ ಸ್ಟುಡಿಯೋದಲ್ಲಿ ನಡೆಯುತ್ತಿರುವ ಬಿಗ್ ಬಾಸ್ ಕನ್ನಡ ಸೀಜನ್-12 ಕಾರ್ಯಕ್ರಮವು ಮತ್ತೊಮ್ಮೆ ವಿವಾದದ ಸಿಲುಕಿದೆ. ಪರಿಸರ ನಿಯಮ ಉಲ್ಲಂಘನೆ ಸೇರಿದಂತೆ ಹಲವು ಆರೋಪಗಳ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ ಅಧಿಕಾರಿಗಳು ಜಾಲಿವುಡ್ ಸ್ಟುಡಿಯೋಗೆ ಬೀಗ ಜಡಿದಿದ್ದರು. ಇದರಿಂದ ಬಿಗ್ ಬಾಸ್ ಹೌಸ್ ಮತ್ತು ಶೋ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ಆದರೆ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸೂಚನೆಯ ಮೇರೆಗೆ ಮತ್ತು ಜಾಲಿವುಡ್ ಸ್ಟುಡಿಯೋ ಆಡಳಿತ ಮಂಡಳಿಯು ಪರಿಸರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಭರವಸೆ ನೀಡಿದ ನಂತರ, ಸ್ಟುಡಿಯೋದ ಬೀಗವನ್ನು ತೆಗೆಯಲಾಗಿದೆ. ಇದರಿಂದಾಗಿ ಇಂದಿನಿಂದ ಬಿಗ್ ಬಾಸ್ ಕಾರ್ಯಕ್ರಮದ ಶೂಟಿಂಗ್ ಪುನರಾರಂಭವಾಗಿದೆ.

ಈ ಬೆಳವಣಿಗೆಯು ಕನ್ನಡಪರ ಸಂಘಟನೆಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ರಾಮನಗರದ ಜಾಲಿವುಡ್ ಸ್ಟುಡಿಯೋ ಗೇಟ್ ಬಳಿ ಜಮಾಯಿಸಿದ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ಸರ್ಕಾರದ ಈ ನಿರ್ಧಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. “ರಾತ್ರೋರಾತ್ರಿ ಯಾವ ಆಧಾರದ ಮೇಲೆ ಬಿಗ್ ಬಾಸ್‌ಗೆ ಅನುಮತಿ ನೀಡಲಾಗಿದೆ?” ಎಂದು ಅವರು ಪ್ರಶ್ನಿಸಿದ್ದಾರೆ. ಸ್ಟುಡಿಯೋ ಆಡಳಿತವು ಪರಿಸರ ನಿಯಮಗಳನ್ನು ಉಲ್ಲಂಘಿಸಿದೆ ಎಂಬ ಆರೋಪವಿದೆ, ಈ ಅನುಮತಿಯನ್ನು ಅಕ್ರಮವೆಂದು ಕರೆದು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಜಾಲಿವುಡ್ ಸ್ಟುಡಿಯೋ ಗೇಟ್ ತೆರೆಯುತ್ತಿದ್ದಂತೆ ಬಿಗ್ ಬಾಸ್ ಮನೆಯನ್ನೂ ಮತ್ತೆ ತೆರೆಯಲಾಗಿದೆ. ಸ್ಪರ್ಧಿಗಳು ಒಳಗೆ ಆಗಮಿಸಿ, ಶೂಟಿಂಗ್‌ನಲ್ಲಿ ಭಾಗವಹಿಸಲು ಸಿದ್ಧರಾಗಿದ್ದಾರೆ. ಆದರೆ, ಈ ಸಂದರ್ಭದಲ್ಲಿ ಕನ್ನಡಪರ ಸಂಘಟನೆಗಳು ತಮ್ಮ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಿವೆ. “ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತೆ ಈ ಶೋ ನಡೆಯುತ್ತಿದೆ. ಸರ್ಕಾರ ಈ ರೀತಿಯ ಕಾರ್ಯಕ್ರಮಗಳಿಗೆ ಒತ್ತಡಕ್ಕೆ ಮಣಿದು ಅನುಮತಿ ನೀಡಿರುವುದು ಸರಿಯಲ್ಲ” ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಮುಖಂಡರು ಆರೋಪಿಸಿದ್ದಾರೆ.

ಜಾಲಿವುಡ್ ಸ್ಟುಡಿಯೋದ ಆಡಳಿತ ಮಂಡಳಿಯು ತಾವು ಎಲ್ಲಾ ಕಾನೂನು ನಿಯಮಗಳನ್ನು ಪಾಲಿಸುವುದಾಗಿ ಭರವಸೆ ನೀಡಿದೆ. “ನಾವು ಪರಿಸರ ಸಂರಕ್ಷಣೆಗೆ ಬದ್ಧರಾಗಿದ್ದೇವೆ. ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದೇವೆ” ಎಂದು ಸ್ಟುಡಿಯೋದ ವಕ್ತಾರರು ತಿಳಿಸಿದ್ದಾರೆ. ಆದರೆ, ಕನ್ನಡಪರ ಸಂಘಟನೆಗಳು ಈ ಭರವಸೆಯನ್ನು ಸಂಪೂರ್ಣವಾಗಿ ಒಪ್ಪಿಕೊಂಡಿಲ್ಲ. “ಸರ್ಕಾರವು ಕನ್ನಡಿಗರ ಧ್ವನಿಯನ್ನು ಕಡೆಗಣಿಸಿದೆ. ಈ ಶೋಗೆ ಅನುಮತಿ ನೀಡಿರುವುದು ಕೇವಲ ರಾಜಕೀಯ ಒತ್ತಡದಿಂದ ಎಂಬುದು ಸ್ಪಷ್ಟವಾಗಿದೆ” ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (10)

ಪ್ರವಾಹಪೀಡಿತ ನೇಪಾಳಕ್ಕೆ ಭಾರತ ನೆರವು: ‘ಥ್ಯಾಂಕ್ಯೂ ಇಂಡಿಯಾ’ ಎಂದ ಬಲೇಂದ್ರ ಶಾ

by ಶಾಲಿನಿ ಕೆ. ಡಿ
August 27, 2026 - 8:43 am
0

Your paragraph text (9)

ರೋಗನಿರೋಧಕ ಶಕ್ತಿ ಹೆಚ್ಚಿಸಲು ತುಳಸಿ ಟೀ ಸಹಾಯಕ? ತಜ್ಞರ ಸಲಹೆ ಇಲ್ಲಿದೆ

by ಶಾಲಿನಿ ಕೆ. ಡಿ
August 27, 2026 - 8:23 am
0

Your paragraph text (8)

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

by ಶಾಲಿನಿ ಕೆ. ಡಿ
August 27, 2026 - 7:46 am
0

Untitled design 2026 08 27T072020.432

ನೇಪಾಳದಲ್ಲಿ ಭೀಕರ ಜಲಪ್ರಳಯ: 150ಕ್ಕೂ ಹೆಚ್ಚು ಮಂದಿ ಸಾ*ವು

by ಶಾಲಿನಿ ಕೆ. ಡಿ
August 27, 2026 - 7:21 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (10)
    ಪ್ರವಾಹಪೀಡಿತ ನೇಪಾಳಕ್ಕೆ ಭಾರತ ನೆರವು: ‘ಥ್ಯಾಂಕ್ಯೂ ಇಂಡಿಯಾ’ ಎಂದ ಬಲೇಂದ್ರ ಶಾ
    August 27, 2026 | 0
  • Untitled design 2026 08 27T072020.432
    ನೇಪಾಳದಲ್ಲಿ ಭೀಕರ ಜಲಪ್ರಳಯ: 150ಕ್ಕೂ ಹೆಚ್ಚು ಮಂದಿ ಸಾ*ವು
    August 27, 2026 | 0
  • Untitled design 2026 08 26T143832.929
    ನೇಪಾಳದಲ್ಲಿ ಭೀಕರ ಜಲಪ್ರಳಯ: 8 ಮಂದಿ ಸಾ*ವು, ಕೊಚ್ಚಿಹೋದ ವಾಹನಗಳು
    August 26, 2026 | 0
  • Untitled design 2026 08 26T140414.957
    ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಆರೋಪ: ಪರಿಶೀಲನೆ ಬಳಿಕ ಕ್ರಮ ಎಂದ ಯು.ಟಿ. ಖಾದರ್
    August 26, 2026 | 0
  • ನಿರ್ಬಂಧ! (2)
    ಅಗ್ನಿಶಾಮಕ ವಾಹನದಿಂದ ಬಿಜೆಪಿ ಶಾಸಕರ ಕಾರು ಕ್ಲೀನ್: ವಿಡಿಯೋ ವೈರಲ್
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version