• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಾಜಿ ಸಚಿವ ಜನಾರ್ದನ ರೆಡ್ಡಿ ಮನೆಗೆ ಭೇಟಿ ನೀಡಿದ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 29, 2026 - 3:55 pm
in Flash News, ಕರ್ನಾಟಕ, ಬಿಗ್ ಬಾಸ್
0 0
0
Untitled design 2026 01 29T154732.124

RelatedPosts

ತುಂಗಭದ್ರಾ ಅಣೆಕಟ್ಟಿನ ಕ್ರೆಸ್ಟ್ ಗೇಟ್ ಇಂದು ಉದ್ಘಾಟನೆ: ಬಿಗಿ ಪೊಲೀಸ್ ಭದ್ರತೆ

ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಬಸ್ ಪಾಸ್ ಶುಲ್ಕ ಮರುಪಾವತಿಗೆ ಸರ್ಕಾರ ಆದೇಶ

ರಾಜ್ಯದ ಹವಾಮಾನ ವರದಿ (25 ಜೂನ್ 2026)

ಇರಾನ್‌ಗೆ ಅನಗತ್ಯ ಪ್ರಯಾಣ ಬೇಡ: ಭಾರತೀಯರಿಗೆ ರಾಯಭಾರಿ ಕಚೇರಿಯಿಂದ ಎಚ್ಚರಿಕೆ

ADVERTISEMENT
ADVERTISEMENT

ಕನ್ನಡದ ಹೆಸರಾಂತ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 12ರ ವಿಜೇತ ಗಿಲ್ಲಿ ನಟ ಅವರು ತಮ್ಮ ಸರಳತೆ, ಮಾತಿನ ಮ್ಯಾಜಿಕ್ ಮತ್ತು ಸಹಜ ವ್ಯಕ್ತಿತ್ವದ ಮೂಲಕ ರಾಜ್ಯ ಮಾತ್ರವಲ್ಲದೆ ದೇಶ-ವಿದೇಶದಲ್ಲೂ ಅಪಾರ ಅಭಿಮಾನ ಗಳಿಸಿಕೊಂಡಿದ್ದಾರೆ. ಬಿಗ್ ಬಾಸ್ ಮನೆಯೊಳಗಿನ ಅವರ ಪ್ರಾಮಾಣಿಕ ನಡೆ, ನೇರ ಮಾತು ಮತ್ತು ಮಾನವೀಯ ಸ್ಪರ್ಶವು ಕೋಟ್ಯಾಂತರ ಪ್ರೇಕ್ಷಕರ ಮನಸ್ಸನ್ನು ಗೆದ್ದಿದೆ. ಈ ಸಾಧನೆಯ ನಂತರ, ಗಿಲ್ಲಿ ನಟರಿಗೆ ಅಭಿನಂದನೆಗಳ ಸುರಿಮಳೆ ಹರಿದು ಬರುತ್ತಿದ್ದು, ರಾಜಕೀಯ ಹಾಗೂ ಕಲಾವಿದರ ವಲಯದಿಂದ ಅನೇಕ ಗಣ್ಯರು ಭೇಟಿ ನೀಡಿ ಶುಭ ಹಾರೈಸುತ್ತಿದ್ದಾರೆ.

ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ. ಪರಮೇಶ್ವರ್, ಸೇರಿದಂತೆ ಹಲವಾರು ಪ್ರಮುಖ ನಾಯಕರು ಗಿಲ್ಲಿ ನಟರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದರು. ಇದೀಗ ಮಾಜಿ ಸಚಿವ ಹಾಗೂ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರು ತಮ್ಮ ನಿವಾಸದಲ್ಲಿ ಗಿಲ್ಲಿ ನಟರನ್ನು ಆತ್ಮೀಯವಾಗಿ ಆಹ್ವಾನಿಸಿ, ವಿಶೇಷವಾಗಿ ಸನ್ಮಾನಿಸಿ ಗೌರವಿಸಿದ್ದಾರೆ.

ಜನಾರ್ದನ ರೆಡ್ಡಿ ಅವರು ತಮ್ಮ ಧರ್ಮಪತ್ನಿ ಲಕ್ಷ್ಮಿ ಅರುಣ ಅವರೊಂದಿಗೆ ಗಿಲ್ಲಿ ನಟರನ್ನು ಸ್ವಾಗತಿಸಿ, ಸನ್ಮಾನ ಸಮಾರಂಭ ನಡೆಸಿದರು. ಈ ವೇಳೆ, “ಕನ್ನಡದ ಹೆಸರಾಂತ ರಿಯಾಲಿಟಿ ಶೋ ಬಿಗ್ ಬಾಸ್ 12ರ ವಿಜೇತ ಗಿಲ್ಲಿ ನಟ ಅವರು ತಮ್ಮ ಮಾತಿನ ಶಕ್ತಿ ಹಾಗೂ ಸರಳ ನಡವಳಿಕೆಯಿಂದ ನಾಡಿನ ಜನರ ಹೃದಯ ಗೆದ್ದಿದ್ದಾರೆ. ಅವರ ಮುಂದಿನ ಕಲಾಜೀವನವು ಯಶಸ್ಸಿನಿಂದ ಕೂಡಿರಲಿ” ಎಂದು ಹಾರೈಸಿದರು.

ಸನ್ಮಾನದ ವೇಳೆ ಜನಾರ್ದನ ರೆಡ್ಡಿ ಅವರು, ಗಿಲ್ಲಿ ನಟರ ವ್ಯಕ್ತಿತ್ವದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, “ಇಂದಿನ ಯುವಜನತೆಗೆ ಗಿಲ್ಲಿ ನಟ ಅವರು ಒಳ್ಳೆಯ ಮಾದರಿ. ಶ್ರಮ, ಸಹನೆ ಹಾಗೂ ನಂಬಿಕೆಯೊಂದಿಗೆ ಮುನ್ನಡೆದರೆ ಯಶಸ್ಸು ಸಾಧ್ಯ ಎಂಬುದನ್ನು ಅವರು ಸಾಬೀತುಪಡಿಸಿದ್ದಾರೆ” ಎಂದು ಹೇಳಿದರು.

ಬಿಗ್ ಬಾಸ್ ಸೀಸನ್ 12ರ ಗೆಲುವಿನ ಬಳಿಕ ಗಿಲ್ಲಿ ನಟ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗುತ್ತಿದ್ದು, ಅವರ ಪ್ರತಿಯೊಂದು ಹೆಜ್ಜೆಯೂ ಸುದ್ದಿಯಾಗುತ್ತಿದೆ. ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಅಭಿನಂದನೆಗಳ ಮಳೆಗರೆದಿದ್ದು, ಅವರ ಮುಂದಿನ ಸಿನಿಮಾ ಹಾಗೂ ಟಿವಿ ಪ್ರಾಜೆಕ್ಟ್‌ಗಳ ಬಗ್ಗೆ ಕಾತರದಿಂದ ನಿರೀಕ್ಷಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (32)

ಬಂಗಾರದ ಬೆಲೆ ಎಷ್ಟಿದೆ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

by ದಿಶಾ ಕೆ. ಎಸ್.
June 25, 2026 - 7:40 am
0

Web Photo Editor (37)

ತುಂಗಭದ್ರಾ ಅಣೆಕಟ್ಟಿನ ಕ್ರೆಸ್ಟ್ ಗೇಟ್ ಇಂದು ಉದ್ಘಾಟನೆ: ಬಿಗಿ ಪೊಲೀಸ್ ಭದ್ರತೆ

by ದಿಶಾ ಕೆ. ಎಸ್.
June 25, 2026 - 7:25 am
0

Web Photo Editor (37)

ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಬಸ್ ಪಾಸ್ ಶುಲ್ಕ ಮರುಪಾವತಿಗೆ ಸರ್ಕಾರ ಆದೇಶ

by ದಿಶಾ ಕೆ. ಎಸ್.
June 25, 2026 - 6:49 am
0

Web Photo Editor (37)

ರಾಜ್ಯದ ಹವಾಮಾನ ವರದಿ (25 ಜೂನ್ 2026)

by ದಿಶಾ ಕೆ. ಎಸ್.
June 25, 2026 - 6:28 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 24T232826.003
    ಇರಾನ್‌ಗೆ ಅನಗತ್ಯ ಪ್ರಯಾಣ ಬೇಡ: ಭಾರತೀಯರಿಗೆ ರಾಯಭಾರಿ ಕಚೇರಿಯಿಂದ ಎಚ್ಚರಿಕೆ
    June 24, 2026 | 0
  • Untitled design 2026 06 24T231215.267
    ಕೊನೆಗೂ ಗುಡ್‌ನ್ಯೂಸ್ ಕೊಟ್ಟ ಸಮಂತಾ: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸ್ಯಾಮ್-ರಾಜ್
    June 24, 2026 | 0
  • Untitled design 2026 06 24T225008.915
    ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ ವಾಹನಕ್ಕೂ ಸೇಫ್, ವಿಮೆ ಗ್ಯಾರಂಟಿ: ಕೇಂದ್ರ ಸರ್ಕಾರ ಸ್ಪಷ್ಟನೆ
    June 24, 2026 | 0
  • Untitled design 2026 06 24T212928.104
    ಕಾವೇರಿ ನದಿಯಲ್ಲಿ ಒಂದೇ ಕುಟುಂಬದ ಐವರು ಜಲಸಮಾಧಿ
    June 24, 2026 | 0
  • Untitled design 2026 06 24T211149.010
    ಕೋಲ್ಕತ್ತಾದಲ್ಲಿ ನಿರ್ಮಾಣ ಹಂತದ ಗೋದಾಮಿನ ಮೇಲ್ಛಾವಣಿ ಕುಸಿದು 5 ಮಂದಿ ಸಾವು
    June 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version