• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮನೆ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ಐವರು ದುರ್ಮ*ರಣ

ಯಶಸ್ವಿನಿ ಎಂ by ಯಶಸ್ವಿನಿ ಎಂ
November 10, 2025 - 8:47 am
in ಕರ್ನಾಟಕ, ದೇಶ, ಬೆಂ. ನಗರ
0 0
0
Untitled design (18)

ದಾನಾಪುರ: ಬಿಹಾರದ ದಾನಾಪುರದಲ್ಲಿ ಘೋರವಾದ ದುರಂತ ಸಂಭವಿಸಿದೆ. ಭಾನುವಾರ ರಾತ್ರಿ ಮನೆಯ ಮೇಲಾವಣಿ ಕುಸಿದು ಒಂದೇ ಕುಟುಂಬದ ಐದು ಸದಸ್ಯರು ಸಾವನ್ನಪ್ಪಿದ್ದಾರೆ. ಈ ಘಟನೆ ದಾನಾಪುರದ ದಿಯಾರಾ ಪ್ರದೇಶದ ಅಕಿಲ್ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಮಾನಸ್ ನಯಾ ಪಣಾಪುರ 42 ಪಟ್ಟಿ ಎಂಬ ಸ್ಥಳದಲ್ಲಿ ನಡೆದಿದೆ.

ಈ ದುರಂತದಲ್ಲಿ ಮನೆಯ ಮಾಲೀಕ ಬಬ್ಬು ಖಾನ್ (40), ಅವರ ಪತ್ನಿ ರೋಷನ್ ಖಾತೂನ್ (35), ಮತ್ತು ಅವರ ಮೂವರು ಕಿರಿಯ ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದೆ. ಹನ್ನೆರಡು ವರ್ಷದ ಪುತ್ರಿ ರುಕ್ಸಾರ್, ಎರಡು ವರ್ಷದ ಕನ್ಯಾ ಶಿಶು ಚಾಂದನಿ, ಮತ್ತು ಹತ್ತು ವರ್ಷದ ಪುತ್ರ ಮೊ ಚಂದ್ ಎಂಬ ಮೂವರು ಮಕ್ಕಳು ಸ್ಥಳದಲ್ಲೇ ಮರಣ ಹೊಂದಿದ್ದಾರೆ. 

RelatedPosts

ಧಾರವಾಡ ಪ್ರತಿಭಟನೆಗೆ ಮಣಿದ ಸರ್ಕಾರ: 24,300 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ: ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಭರವಸೆ

ಮಹಾರಾಷ್ಟ್ರದಲ್ಲಿ ʼಡ್ರೈ ಡೇʼಗೆ ಗುಡ್‌ಬೈ! ಹೋಳಿ-ಗಾಂಧಿ ಜಯಂತಿಯಂದೂ ಸಿಗಲಿದೆ ಮದ್ಯ !

ಬಡತನವನ್ನು ಮೆಟ್ಟಿ ಜಡ್ಜ್ ಆದ ಆಟೋ ಚಾಲಕನ ಮಗಳು

ADVERTISEMENT
ADVERTISEMENT

ಭಾನುವಾರ ರಾತ್ರಿ ನಿದ್ದೆಯ ಸಮಯದಲ್ಲಿ ಹಠಾತ್ತನೆ ಮನೆಯ ಮೇಲ್ಛಾವಣಿ ಕುಸಿಯಿತು. ಮನೆಯಲ್ಲಿದ್ದ ಐದು ಸದಸ್ಯರೆಲ್ಲರೂ ಕುಸಿದ ಅವಶೇಷಗಳ ಕೆಳಗೆ ಸಿಕ್ಕಿಹಾಕಿಕೊಂಡರು. ನೆರೆಹೊರೆಯವರು ಕೇಳಿದ ಭೀಕರ ಶಬ್ದ ಮತ್ತು ಕೂಗಾಟಗಳ ನಡುವೆ ತಕ್ಷಣ ಸ್ಥಳಕ್ಕೆ ಧಾವಿಸಿದರು. ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಳಿಸರು ಸ್ಥಲಕ್ಕೆ ಭೇಟಿ  ಈಟಿ ಪರಿಶೀಲನೆ ನಡೆಸಿ, ರೆಸ್ಕ್ಯೂ ಕಾರ್ಯಾಚರಣೆಯನ್ನು ನಡೆಸಿದ್ದಾರೆ.

ಕಾಂಕ್ರೀಟ್ ಮತ್ತು ಇತರ ಕಟ್ಟಡ ಸಾಮಗ್ರಿಗಳನ್ನು ಕೈಯಿಂದಲೇ ತೆಗೆಯಲು ಪ್ರಯತ್ನಿಸಿದರು. ಆದರೆ, ದುರದೃಷ್ಟವಶಾತ್, ರಕ್ಷಣಾ ತಂಡಗಳು ಅವಶೇಷಗಳಿಂದ ಸಜೀವ ವ್ಯಕ್ತಿಗಳನ್ನು ಹೊರತೆಗೆಯಲು ಸಾಧ್ಯವಾಗಲಿಲ್ಲ. ಎಲ್ಲ ಐದು ಜನರ ದೇಹಗಳನ್ನು ಮರಣೋತ್ತರ ಪರೀಕ್ವೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಅಕಿಲ್ಪುರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು, ಮನೆಯ ಮೇಲಾವಣಿ ಕುಸಿದು ಒಂದೇ ಕುಟುಂಬದ ಐದು ಸದಸ್ಯರು ಸಾವನ್ನಪ್ಪಿದ್ದಾರೆ ಎಂಬುದು ದುಃಖದಾಯಕ ಸಂಗತಿ. ಮೃತರ ಶವಗಳನ್ನು ಮರಣೊತ್ತರ ಪರೀಕ್ಷೆ ನಂತರ ಬಂಧುಗಳಿಗೆ ಮೃತದೇಹಗಳನ್ನ ಹಸ್ತಾಂತರಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಟೋ ಪಲ್ಟಿಯಾಗಿ ಗಾಯಗೊಂಡ ಯುವಕ ಒದ್ದಾಡಿ ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸರಕು ಸಾಗಣೆ ಆಟೋ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿ ಯುವಕ ಗಂಭೀರವಾಗಿ ಗಾಯಗೊಂಡಿದ್ದರೂ, ಚಾಲಕ ಸ್ಥಳದಿಂದ ಪಲಾಯನ ಮಾಡಿದ್ದಾನೆ. ಗಾಯಗೊಂಡು ಯುವಕ ಒದ್ದಾಡಿ ಸಾವನ್ನಪ್ಪಿದ್ದಾನೆ.

ಈ ಅಪಘಾತವು ಬೆಂಗಳೂರಿನ ಮೈಕ್ರೋ ಲೇಔಟ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸರಕು ಸಾಮಾಗ್ರಿಗಳನ್ನು ಸಾಗಿಸುತ್ತಿದ್ದ ಆಟೋ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಸಮಯದಲ್ಲಿ ಚಾಲಕನ ಎಡಭಾಗದಲ್ಲಿ ಪ್ರಯಾಣಿಕ ಆಸನದಲ್ಲಿ ಕುಳಿತಿದ್ದ ಯುವಕನ ಮೇಲೆ ಆಟೋ ಬಿದ್ದು, ಅವನು ಗಂಭೀರವಾಗಿ ಗಾಯಗೊಂಡಿದ್ದಾನೆ.

ಘಟನೆಯ ನಂತರ ಸ್ಥಳೀಯ ನಿವಾಸಿಗಳ ನೆರವಿನಿಂದ ಆಟೋವನ್ನು ಮೇಲೆತ್ತಿ, ಗಾಯಗೊಂಡ ಯುವಕನನ್ನು ಫುಟ್‌ಪಾತ್‌ ಮೇಲೆ ಹಾಕಿದ್ದಾರೆ.ಆದರೆ, ಸ್ನೇಹಿತನ ಪರಿಸ್ಥತಿ ಕಂಡು ಆಟೋ ಚಾಲಕ ಪರಾರಿಯಾಗಿದ್ದಾರೆ ನಂತರ ಗಾಯಗೊಂಡ ಯುವಕನು ಒದ್ದಾಡಿ ಒದ್ದಾಡಿ ಪ್ರಾಣಬಿಟ್ಟಿದ್ದಾನೆ.

ಘಟನೆಯ ಬಗ್ಗೆ ಮಾಹಿತಿ ಬಂದ ನಂತರ, ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಪೊಲೀಸರು ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ಪಲಾಯನ ಮಾಡಿದ ಆಟೋ ಚಾಲಕನ ಪತ್ತೆಹಚ್ಚಲು ತನಿಖೆ ನಡೆಸುತ್ತಿದ್ದಾರೆ. ಈ ಘಟನೆಯಲ್ಲಿ ಚಾಲಕನ ವಿರುದ್ಧ ನಿರ್ಲಕ್ಷ್ಯದ ಆರೋಪದ ಹಿನ್ನೆಲೆಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು.

 

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 24T195219.082

ಉದಯಪುರದಲ್ಲಿ ‘ವಿರೋಶ್’ ವಿವಾಹ ಮಹೋತ್ಸವ: ಅತಿಥಿಗಳಿಗೆ ಜಪಾನೀಸ್ ಖಾದ್ಯದ ಔತಣ

by ಯಶಸ್ವಿನಿ ಎಂ
February 24, 2026 - 7:56 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕರ (3)

ಧಾರವಾಡ ಪ್ರತಿಭಟನೆಗೆ ಮಣಿದ ಸರ್ಕಾರ: 24,300 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

by ಯಶಸ್ವಿನಿ ಎಂ
February 24, 2026 - 7:29 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕರ (4)

ಮಾರ್ನಮಿ ಸೆಲೆಬ್ರಿಟಿ ಶೋ.. ಸ್ಟಾರ್ಸ್ ಕಡೆಯಿಂದ ಮೆಚ್ಚುಗೆ

by ಯಶಸ್ವಿನಿ ಎಂ
February 24, 2026 - 7:14 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕರ (2)

ದರ್ಶನ್ ಅಣ್ಣ ಹೇಳಿದ್ದಕ್ಕೆ ವಿಜಿ ಅಕ್ಕ ಇವೆಂಟ್‌ಗೆ ಬಂದ್ರು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 24, 2026 - 6:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮದ್ಯಪಾನ ಆರೋಗ್ಯಕ್ಕೆ ಹಾನಿಕರ (3)
    ಧಾರವಾಡ ಪ್ರತಿಭಟನೆಗೆ ಮಣಿದ ಸರ್ಕಾರ: 24,300 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
    February 24, 2026 | 0
  • ಮದ್ಯಪಾನ ಆರೋಗ್ಯಕ್ಕೆ ಹಾನಿಕರ (1)
    ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ: ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಭರವಸೆ
    February 24, 2026 | 0
  • BeFunky collage 2026 02 24T124616.717
    ಕೇರಳ ಈಗ ಕೇರಳಂ ಎಂದು ಬದಲಿಸುವ ಪ್ರಸ್ತಾಪಕ್ಕೆ ಬಿಜೆಪಿ ಬೆಂಬಲ
    February 24, 2026 | 0
  • BeFunky collage 2026 02 24T070613.106
    ಕರ್ನಾಟಕ ಹವಾಮಾನ: ಬೇಸಿಗೆಗೂ ಮುನ್ನ ತಾಪಮಾನ ಏರಿಕೆ, ಆದರೆ ಈ ಜಿಲ್ಲೆಗಳಲ್ಲಿ ಮಳೆಯ ಎಚ್ಚರಿಕೆ!
    February 24, 2026 | 0
  • Untitled design 2026 02 23T213506.986
    ನಾಳೆ ಕೊಪ್ಪಳ ಬಂದ್‌: ಶಾಲಾ-ಕಾಲೇಜುಗಳಿಗೆ ರಜೆ, ವಿವಿ ಪರೀಕ್ಷೆ ಮುಂದೂಡಿಕೆ
    February 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version