• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬಿಹಾರ ವಿಧಾನಸಭೆ ಚುನಾವಣೆಗೆ 3 ದಿನ ವೇತನ ಸಹಿತ ರಜೆ ಘೊಷಿಸಲು ಪತ್ರ ಬರೆದ ಡಿಕೆಎಸ್‌..!

admin by admin
November 4, 2025 - 6:22 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 11 04t181937.542

ಬಿಹಾರ ರಾಜ್ಯದ ವಿಧಾನಸಭೆ ಚುನಾವಣೆ 2025 ದಿನದಿಂದ ದಿನಕ್ಕೆ ರಾಜಕೀಯ ಚಟುವಟಿಕೆಗಳಿಗೆ ಕಾರಣವಾಗುತ್ತಿದೆ. ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ನಡೆಯಲಿರುವ ಈ ಚುನಾವಣೆಯಲ್ಲಿ 243 ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಫಲಿತಾಂಶ ನವೆಂಬರ್ 14 ರಂದು ಘೋಷಣೆಯಾಗಲಿದೆ.

ಈ ಹಿನ್ನೆಲೆಯಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್  ಬಿಹಾರ ಮೂಲದ ವಲಸಿಗರನ್ನು ರಾಜ್ಯದಲ್ಲಿ ಗಮನಾರ್ಥಕ ಕ್ರಮಗಳನ್ನು ಕೈಗೊಂಡಿದ್ದಾರೆ. ಬಿಹಾರಿಗಳಿಗೆ ಕಾಂಗ್ರೆಸ್ ಪಕ್ಷದ ಪರವಾಗಿ ಮತ ಚಲಾಯಿಸುವಂತೆ ಹುರಿದುಂಬಿಸುತ್ತಿರುವ ಅವರು, ಈಗ ರಾಜ್ಯದ ಕಂಪನಿಗಳು, ವಾಣಿಜ್ಯೋದ್ಯಮಿಗಳು ಮತ್ತು ಇತರ ಉದ್ಯಮಿಗಳಿಗೆ ಪತ್ರ ಬರೆದು, ಬಿಹಾರ ಮತದಾರರಿಗೆ ಮೂರು ದಿನಗಳ ವೇತನ ಸಹಿತ ರಜೆ ನೀಡುವಂತೆ ಮನವಿ ಮಾಡಿದ್ದಾರೆ. ಈ ಪತ್ರವು ರಾಜ್ಯದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ.

RelatedPosts

ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮ ನಡೆದಿಲ್ಲ: ಸ್ಪಷ್ಟನೆ ನೀಡಿದ ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ

ಉತ್ತರ ಕರ್ನಾಟಕದ ಕಲಾವಿದರಿಗೆ ಹೆಚ್ಚಿನ ಅವಕಾಶ ದೊರೆಯಲಿ: ಡಾ. ವಿ.ಎಸ್.ವಿ ಪ್ರಸಾದ್

ಸಚಿವ ಸತೀಶ್ ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ: ₹13.3 ಕೋಟಿ ಆಸ್ತಿ ಜಪ್ತಿ

ಕರ್ನಾಟಕದ ಮಾವು ಬೆಳೆಗಾರರಿಗೆ ಕೇಂದ್ರದಿಂದ ಗುಡ್‌ನ್ಯೂಸ್: ತೋತಾಪುರಿ ಮಾವು ಖರೀದಿಗೆ ಒಪ್ಪಿಗೆ

ADVERTISEMENT
ADVERTISEMENT

ಬೆಂಗಳೂರು ಮತ್ತು ಕರ್ನಾಟಕದ ವಿವಿಧ ಭಾಗಗಳಲ್ಲಿ ಸಾವಿರಾರು ಬಿಹಾರದ ನಿವಾಸಿಗಳು ಕೆಲಸ ನಿರ್ವಹಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಡಿ.ಕೆ. ಶಿವಕುಮಾರ್ ಬಿಹಾರ ಸಂಘದ ಸದಸ್ಯರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿ, ಬಿಹಾರದ ಚುನಾವಣೆಯಲ್ಲಿ ಮತ ಚಲಾಯಿಸಲು ಹೋಗುವವರಿಗೆ ಮೂರು ದಿನಗಳ ರಜೆಯನ್ನು ಘೋಷಿಸುವಂತೆ ಕಂಪನಿಗಳಿಗೆ ಸೂಚಿಸುತ್ತೇನೆ. ನೀವು ಕಾಂಗ್ರೆಸ್ ಪಕ್ಷದ ಪರವಾಗಿ ಮತ ನೀಡಿ, ತೇಜಸ್ವಿ ಯಾದವ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ ಎಂದು ಹೇಳಿದ್ದರು. ಈ ಮೂಲಕ ಅವರು ಮಹಾಗಠಬಂಧನ್ (INDIA ಬ್ಲಾಕ್) ಅನ್ನು ಬೆಂಬಲಿಸುವಂತೆ ಆಕರ್ಷಿಸಿದರು. ನಿತೀಶ್ ಕುಮಾರ್ ಅವರ ರಾಜಕೀಯ ಜೀವನದ ಅಂತ್ಯ ಬರುತ್ತಿದೆ ಎಂದು ಟೀಕಿಸಿ, ಬಿಹಾರದಲ್ಲಿ ಲಕ್ಷಾಂತರ ಮತದಾರರ ಹೆಸರುಗಳನ್ನು ತೆಗೆದಿರುವ ಬಗ್ಗೆ ಚಿಂತೆ ವ್ಯಕ್ತಪಡಿಸಿದರು.

ಈಗ ಅಧಿಕೃತ ಪತ್ರವನ್ನು ಬಿಟ್ಟುಕೊಂಡಿರುವ ಡಿ.ಕೆ. ಶಿವಕುಮಾರ್ ಅವರು, ಬಿಹಾರ ರಾಜ್ಯದ ಸಾರ್ವತ್ರಿಕ ಚುನಾವಣೆ-2025 ನವೆಂಬರ್ 06/11/2025 ರಂದು ನಡೆಯಲಿದೆ. ಬೆಂಗಳೂರು ಮತ್ತು ಕರ್ನಾಟಕದ ವಿವಿಧ ಭಾಗಗಳಲ್ಲಿ ಬಿಹಾರದ ನಿವಾಸಿಗಳು ಸಾಕಷ್ಟು ಸಂಖ್ಯೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲಾ ಕಂಪನಿಗಳು, ವಾಣಿಜ್ಯ ಉದ್ಯಮಿಗಳು, ಹೋಟೆಲ್‌ಗಳು, ಗುತ್ತಿಗೆದಾರರು, ಬಿಲ್ಡರ್‌ಗಳು, ಅಂಗಡಿ ಮುಂಗಟ್ಟುಗಳು ಹಾಗೂ ಇತರ ಉದ್ಯಮೆದಾರರು, ಬಿಹಾರ ರಾಜ್ಯದ ಮತದಾರರಿಗೆ ಕನಿಷ್ಠ ಮೂರು ದಿನಗಳ ‘ವೇತನ ಸಹಿತ ರಜೆ’ಯನ್ನು ನೀಡಿ, ಚುನಾವಣೆ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಸಹಕರಿಸಿ ಎಂದು ಮನವಿ ಮಾಡಿದ್ದಾರೆ. ಈ ಪತ್ರವು ಕಾಂಗ್ರೆಸ್ ಹೈಕಮಾಂಡ್‌ನ ಆದೇಶದ ಮೇರೆಗೆ ಬಿಹಾರದಲ್ಲಿ ಕಾಂಗ್ರೆಸ್ ಪರವಾಗಿ ಮತಗಳನ್ನು ಸಂಗ್ರಹಿಸುವ ರಣನೀತಿಯ ಭಾಗವೆಂದು ವ್ಯಾಪಕ ಚರ್ಚೆಯಾಗಿದೆ.

ಈ ಕ್ರಮಕ್ಕೆ ಜೆಡಿಎಸ್ ಪಕ್ಷವು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪಕ್ಷದ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ, ರಾಹುಲ್ ಗಾಂಧಿ ಅವರ ಮನವೊಲಿಸಲು ಕರ್ನಾಟಕದ ತೆರಿಗೆ ಹಣವನ್ನು ಪರ್ಸೆಂಟೇಜ್ ಲೆಕ್ಕದಲ್ಲಿ ಲೂಟಿ ಹೊಡೆದು, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಿಹಾರಕ್ಕೆ ಅಕ್ರಮವಾಗಿ ಹಣ ತಲುಪಿಸಿದ್ದಾರೆ. ಈಗ ಕಾಂಗ್ರೆಸ್ ಹೈಕಮಾಂಡ್ ಆಜ್ಞೆ ಮೇರೆಗೆ, ಬಿಹಾರದಲ್ಲಿ ಕಾಂಗ್ರೆಸ್ ಪರವಾಗಿ ಮತ ಚಲಾಯಿಸಲು ಕರ್ನಾಟಕದಲ್ಲಿರುವ ವಲಸಿಗ ಬಿಹಾರಿಗಳಿಗೆ ವೇತನ ಸಹಿತ 3 ದಿನಗಳ ರಜೆ ಕೊಡಿಸುತ್ತಿದ್ದೀರಿ. ರಾಜ್ಯದ ವಾಣಿಜ್ಯೋದ್ಯಮಿಗಳು, ಬಿಲ್ಡರ್‌ಗಳು ಮತ್ತು ಗುತ್ತಿಗೆದಾರರಿಂದ ಹೆದರಿಸಿ, ಬೆದರಿಸಿ ಕಮಿಷನ್ ವಸೂಲಿ ಮಾಡಿ ಬಿಹಾರ ಚುನಾವಣೆ ಎದುರಿಸಲು ಹೊರಟಿದ್ದೀರಿ ಎಂದು ಟೀಕಿಸಿದ್ದಾರೆ. ಡಿಕೆಶಿ ಅವರೇ, ನೀವು ಕರ್ನಾಟಕದ ಜನರ ಪರವಾಗಿ ಕೆಲಸ ಮಾಡುತ್ತಿದ್ದೀರೋ, ಬಿಹಾರಕ್ಕೆ ಮಾಡುತ್ತಿದ್ದೀರೋ ? ಮೊದಲು ನಿಮಗೆ ಮತಹಾಕಿ ಗೆಲ್ಲಿಸಿದ ಕರ್ನಾಟಕದ ಜನರ ಸಂಕಷ್ಟಕ್ಕೆ ಸ್ಪಂದಿಸಿ, ಕನ್ನಡಿಗರನ್ನು ಉಳಿಸಿ ಎಂದು ಕಿಡಿಕಾರಿದ್ದಾರೆ.

ಡಿ.ಕೆ. ಶಿವಕುಮಾರ್ ಅವರು ಬಿಹಾರ ಸಮುದಾಯಕ್ಕೆ ಸೈಟ್ ಒದಗಿಸುವುದಾಗಿ ಹೇಳಿದ್ದಕ್ಕೂ ಜೆಡಿಎಸ್ ನಮ್ಮ ತೆರಿಗೆ, ನಮ್ಮ ಹಕ್ಕು ಎಂದು ಪ್ರಶ್ನಿಸಿದೆ. ಬಿಜೆಪಿ ಮತ್ತು ಕನ್ನಡ ಸಂಘಟನೆಗಳೂ ಇದೇ ರೀತಿ ಆಕ್ರೋಶ ವ್ಯಕ್ತಪಡಿಸಿವೆ. ಬಿಜೆಪಿ ಆರ್‌ಎಲ್‌ಸಿ ಸಿ.ಟಿ. ರವಿ ಅವರು, ಚುನಾವಣೆಗಾಗಿ ಇಂತಹ ಭರವಸೆ ನೀಡುವುದು ಚಿಕ್ಕಮನಸ್ಸು ಎಂದು ಟೀಕಿಸಿದ್ದಾರೆ. ಕನ್ನಡ ಸಂಘಟನೆಗಳು ವಲಸಿಗರನ್ನು ಆದ್ಯತೆ ನೀಡುವುದನ್ನು ವಿರೋಧಿಸುತ್ತಿವೆ.

ಈ ಘಟನೆಯು ಕರ್ನಾಟಕದ ರಾಜಕೀಯದಲ್ಲಿ ಹೊಸ ಚರ್ಚೆಯನ್ನು ಉಂಟುಮಾಡಿದೆ. ಡಿ.ಕೆ. ಶಿವಕುಮಾರ್ ಅವರ ಈ ಕ್ರಮವು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ರಣನೀತಿಯ ಭಾಗವಾಗಿದ್ದು, ಬಿಹಾರದಲ್ಲಿ ಮಹಾಗಠಬಂಧನ್‌ಗೆ ಬೆಂಬಲ ಸಂಗ್ರಹಿಸುವ ಉದ್ದೇಶವನ್ನು ಹೊಂದಿದೆ. ಆದರೆ, ರಾಜ್ಯದ ಸ್ಥಳೀಯ ಜನರ ಸಮಸ್ಯೆಗಳನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂಬ ಆರೋಪಗಳು ಎದ್ದಿವೆ. ಬಿಹಾರ ಚುನಾವಣೆಯ ಫಲಿತಾಂಶದೊಂದಿಗೆ ಕರ್ನಾಟಕದ ರಾಜಕೀಯದಲ್ಲೂ ಪರಿಣಾಮ ಬೀರಬಹುದು ಎಂದು ತಜ್ಞರು ಅಭಿಪ್ರಾಯಪಡುತ್ತಾರೆ. ಈ ಪತ್ರವು ಚುನಾವಣೆಯಲ್ಲಿ ಬಿಹಾರದ ಮತಗಳನ್ನು ಪ್ರಭಾವಿಸಲಾರದು ಎಂಬುದು ಸ್ಪಷ್ಟವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 25T231424.370

ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮ ನಡೆದಿಲ್ಲ: ಸ್ಪಷ್ಟನೆ ನೀಡಿದ ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ

by ಶಾಲಿನಿ ಕೆ. ಡಿ
June 25, 2026 - 11:16 pm
0

Untitled design 2026 06 25T225232.048

ಹೋಟೆಲ್ ಉದ್ಯಮಿಗಳಿಗೆ ಕೇಂದ್ರದಿಂದ ಗುಡ್‌ನ್ಯೂಸ್: ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವು

by ಶಾಲಿನಿ ಕೆ. ಡಿ
June 25, 2026 - 10:53 pm
0

Untitled design 2026 06 25T222414.909

ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣ: SIT ವರದಿ ಬಳಿಕ 8 ಮಂದಿ ವಿರುದ್ಧ FIR, ಇಬ್ಬರ ಬಂಧನ

by ಶಾಲಿನಿ ಕೆ. ಡಿ
June 25, 2026 - 10:30 pm
0

Untitled design 2026 06 25T220847.748

ಬಾಗಿಲು ಲಾಕ್ ಆಗದೇ ನಿಂತಲ್ಲೇ ನಿಂತ ನಮ್ಮ ಮೆಟ್ರೋ: ಪ್ರಯಾಣಿಕರು ಪರದಾಟ, ಕೆಲಕಾಲ ಸಂಚಾರ ಸ್ಥಗಿತ

by ಶಾಲಿನಿ ಕೆ. ಡಿ
June 25, 2026 - 10:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 25T231424.370
    ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮ ನಡೆದಿಲ್ಲ: ಸ್ಪಷ್ಟನೆ ನೀಡಿದ ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ
    June 25, 2026 | 0
  • Untitled design 2026 06 25T200240.688
    ಉತ್ತರ ಕರ್ನಾಟಕದ ಕಲಾವಿದರಿಗೆ ಹೆಚ್ಚಿನ ಅವಕಾಶ ದೊರೆಯಲಿ: ಡಾ. ವಿ.ಎಸ್.ವಿ ಪ್ರಸಾದ್
    June 25, 2026 | 0
  • Untitled design 2026 06 25T194615.732
    ಸಚಿವ ಸತೀಶ್ ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ: ₹13.3 ಕೋಟಿ ಆಸ್ತಿ ಜಪ್ತಿ
    June 25, 2026 | 0
  • Untitled design 2026 06 25T183225.227
    ಕರ್ನಾಟಕದ ಮಾವು ಬೆಳೆಗಾರರಿಗೆ ಕೇಂದ್ರದಿಂದ ಗುಡ್‌ನ್ಯೂಸ್: ತೋತಾಪುರಿ ಮಾವು ಖರೀದಿಗೆ ಒಪ್ಪಿಗೆ
    June 25, 2026 | 0
  • Untitled design 2026 06 25T161231.219
    ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್
    June 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version