• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, April 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಎಲೆಕ್ಷನ್

ಭರ್ಜರಿ ಮುನ್ನಡೆ ಸಾಧಿಸಿ ಅಧಿಕಾರದತ್ತ ಸಾಗುತ್ತಿರುವ NDA: ಜನರ ತೀರ್ಪು ಒಪ್ಪಿಕೊಳ್ಳಿ ಎಂದ ಸಿದ್ದರಾಮಯ್ಯ

ಯಶಸ್ವಿನಿ ಎಂ by ಯಶಸ್ವಿನಿ ಎಂ
November 14, 2025 - 11:30 am
in ಎಲೆಕ್ಷನ್, ಕರ್ನಾಟಕ, ದೇಶ
0 0
0
Untitled design (30)

RelatedPosts

ಉತ್ತರ ಕರ್ನಾಟಕದಲ್ಲಿ ಉಷ್ಣ ಅಲೆ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

2nd PUC ಫಲಿತಾಂಶ: ಉಡುಪಿಗೆ ಪ್ರಥಮ, ಯಾದಗಿರಿ ಕೊನೆ ಸ್ಥಾನ, ಸಂಪೂರ್ಣ ಜಿಲ್ಲಾವಾರು ಪಟ್ಟಿ ಇಲ್ಲಿದೆ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ಮೈಲಿಗಲ್ಲು: ಪ್ರಯಾಣಕ್ಕೂ ಸ್ಪರ್ಶರಹಿತ ತಂತ್ರಜ್ಞಾನ

ಪಿಯುಸಿಯಲ್ಲಿ 600ಕ್ಕೆ 597 ಅಂಕ ಬಂದ್ರೂ ರೀ ವ್ಯಾಲ್ಯೂಯೇಷನ್‌ಗೆ ಹಾಕ್ತೇನೆ ಎಂದ ವಿದ್ಯಾರ್ಥಿ

ADVERTISEMENT
ADVERTISEMENT

ಬಿಹಾರ ವಿಧಾನಸಭಾ ಚುನಾವಣೆ 2025ರ ಫಲಿತಾಂಶಗಳು ಇಂದು ಹೊರಬೀಳುತ್ತಿದ್ದು, ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾತಾಂತ್ರಿಕ ಒಕ್ಕೂಟ (NDA) ಭರ್ಜರಿ ಮುನ್ನಡೆ ಸಾಧಿಸಿ ಅಧಿಕಾರದತ್ತ ಸಾಗುತ್ತಿದೆ. 243 ಕ್ಷೇತ್ರಗಳಲ್ಲಿ NDA 195ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಎದುರಾಳಿ ಮಹಾಘಟಬಂಧನ್ ಕೇವಲ 45 ಕ್ಷೇತ್ರಗಳಲ್ಲಿ ಮಾತ್ರ ಮುಂದಿದೆ. ಇತರರು 4 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ. ಈ ಫಲಿತಾಂಶಗಳು ಚುನಾವಣೆಗೂ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭವಿಷ್ಯವನ್ನು ನಿಜಗೊಳಿಸುತ್ತಿದೆ.

ಚುನಾವಣಾ ಪ್ರಚಾರದ ಸಮಯದಲ್ಲಿ ಸುದ್ದಿವಾಹಿನಿಯ ಕಾನ್‌ಕ್ಲೇವ್‌ನಲ್ಲಿ ಮಾತನಾಡಿದ್ದ ಅಮಿತ್ ಶಾ, NDA ಈ ಬಾರಿ 160+ ಸ್ಥಾನಗಳಲ್ಲಿ ಗೆಲುವು ಸಾಧಿಸಿ ಮೂರರಲ್ಲಿ ಎರಡು ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಘೋಷಿಸಿದ್ದರು. ಆದರೆ ಈಗಾಗಲೇ NDA 190+ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಶಾ ಅವರ ‘ಚಾಣಕ್ಯ’ ತಂತ್ರಗಳು ಮತ್ತೊಮ್ಮೆ ಯಶಸ್ವಿಯಾಗಿವೆ ಎಂದು ತೋರುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪ್ರಭಾವವೇ ಈ ಗೆಲುವಿನ ಮೂಲಕಾರಣ ಎಂದು ಬಿಜೆಪಿ ನಾಯಕರು ಹೇಳಿಕೊಳ್ಳುತ್ತಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ , ಬಿಹಾರ ಫಲಿತಾಂಶಗಳ ಕುರಿತು ಪ್ರತಿಕ್ರಿಯಿಸಿದ್ದಾರೆ. ಜನರು ಕೊಟ್ಟ ತೀರ್ಪನ್ನು ಒಪ್ಪಿಕೊಳ್ಳಬೇಕು. ಯಾಕೆ ಹಿನ್ನಡೆ ಆಯ್ತು, ಯಾರು ವೋಟ್ ಹಾಕಲಿಲ್ಲ ಅಂತ ಗೊತ್ತಿಲ್ಲ. NDA ಯಾಕೆ ಇಷ್ಟೊಂದು ದೊಡ್ಡ ಬಹುಮತ ಪಡೆಯುತ್ತಿದೆ ಎಂಬುದೂ ತಿಳಿದಿಲ್ಲ. ಸಂಪೂರ್ಣ ಮಾಹಿತಿ ಪಡೆದು ನಂತರ ಮಾತನಾಡುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್‌ಗೆ ಈ ಸೋಲು ದೊಡ್ಡ ಆಘಾತವಾಗಿದ್ದು, ಒಕ್ಕೂಟದ ಒಗ್ಗಟ್ಟಿನ ಕೊರತೆ ಮತ್ತು ಪ್ರಚಾರದಲ್ಲಿ ತಪ್ಪುಗಳೇ ಕಾರಣ ಎಂದು ಆಂತರಿಕ ಚರ್ಚೆಗಳು ನಡೆಯುತ್ತಿವೆ.

ಬಿಜೆಪಿ ಸಂಸದ ಮನನ್ ಮಿಶ್ರಾ ಅವರು ಈ ಗೆಲುವನ್ನು ಮೋದಿ-ನಿತೀಶ್ ಜೋಡಿಯೇ ಕಾರಣ ಎಂದು ಖುಷಿ ಪಟ್ಟಿದ್ದಾರೆ. NDA ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ. ಇಲ್ಲಿ ಯಾವುದೇ ಬೆದರಿಕೆಗಳು ಕೆಲಸ ಮಾಡುವುದಿಲ್ಲ. ಇಂಡಿ ಒಕ್ಕೂಟದವರು ಈಗ ಮನೆಯಲ್ಲೇ ಅಡಗಿಕೊಂಡಿದ್ದಾರೆ ಎಂದು ಮನನ್ ಮಿಶ್ರಾ ವಾಗ್ದಾಳಿ ನಡೆಸಿದರು. ಇನ್ನೊಂದೆಡೆ, ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಮಾಮಾತನಾಡಿ, ಬಿಹಾರ ಗೆದ್ದಾಯ್ತು, ಮುಂದೆ ಬಂಗಾಳ ಬಿಹಾರದ ಯುವಕರು ಬುದ್ಧಿವಂತರು. ಇದು ಅಭಿವೃದ್ಧಿಯ ಗೆಲುವು. NDA ಅಧಿಕಾರ ಸ್ಥಾಪಿಸಲಿದೆ ಎಂದು ಹೇಳಿದ್ದಾರೆ.

ತಾಜಾ ಮತ ಎಣಿಕೆಯಲ್ಲಿ 191 ಕ್ಷೇತ್ರಗಳಲ್ಲಿ NDA ಮುನ್ನಡೆಯಲ್ಲಿದ್ದು, ಮಹಾಘಟಬಂಧನ್ 48 ಮತ್ತು ಇತರರು 4 ಕ್ಷೇತ್ರಗಳಲ್ಲಿ ಮುಂದಿದ್ದಾರೆ. ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಜನ್ ಸುರಾಜ್ ಪಕ್ಷ ಶೂನ್ಯಕ್ಕೆ ಕುಸಿದಿದೆ. ಆದರೆ ಮಹಾಘಟಬಂಧನ್‌ನ ನಾಯಕ ತೇಜಸ್ವಿ ಯಾದವ್ ಅವರು ರಾಘೋಪುರ ಕ್ಷೇತ್ರದಲ್ಲಿ 893 ಮತಗಳ ಮುನ್ನಡೆ ಸಾಧಿಸಿ ಕನಿಷ್ಠ ಆಸರೆ ಕಂಡುಕೊಂಡಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 04 10T105106.839

ಗೋಲ್ಡ್ ಖರೀದಿಗೆ ಇದು ಸರಿಯಾದ ಸಮಯವೇ? ಇಂದಿನ ಚಿನ್ನ-ಬೆಳ್ಳಿ ದರ ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
April 10, 2026 - 11:20 am
0

Untitled design 2026 04 10T101920.194

ಉತ್ತರ ಕರ್ನಾಟಕದಲ್ಲಿ ಉಷ್ಣ ಅಲೆ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
April 10, 2026 - 10:19 am
0

Untitled design 2026 04 09T191742.146

2nd PUC ಫಲಿತಾಂಶ: ಉಡುಪಿಗೆ ಪ್ರಥಮ, ಯಾದಗಿರಿ ಕೊನೆ ಸ್ಥಾನ, ಸಂಪೂರ್ಣ ಜಿಲ್ಲಾವಾರು ಪಟ್ಟಿ ಇಲ್ಲಿದೆ

by ಶಾಲಿನಿ ಕೆ. ಡಿ
April 9, 2026 - 7:20 pm
0

Untitled design 2026 04 09T190730.484

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ಮೈಲಿಗಲ್ಲು: ಪ್ರಯಾಣಕ್ಕೂ ಸ್ಪರ್ಶರಹಿತ ತಂತ್ರಜ್ಞಾನ

by ಶಾಲಿನಿ ಕೆ. ಡಿ
April 9, 2026 - 7:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 29T194238.455
    ದಾವಣಗೆರೆ, ಬಾಗಲಕೋಟೆ ಬೈ ಎಲೆಕ್ಷನ್: 2028ಕ್ಕೆ ದಿಕ್ಸೂಚಿ ಅಲ್ಲ..!
    March 29, 2026 | 0
  • Untitled design 2026 03 20T141234.754
    ಕರ್ನಾಟಕ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ
    March 20, 2026 | 0
  • Untitled design 2026 03 15T170953.085
    ಬಾಗಲಕೋಟೆ, ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್‌ಗೆ ದಿನಾಂಕ ಫಿಕ್ಸ್: ಏ. 9ರಂದು ಮತದಾನ, ಮೇ 4ಕ್ಕೆ ಫಲಿತಾಂಶ
    March 15, 2026 | 0
  • Untitled design 2026 03 15T161436.424
    ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಸೇರಿ 5 ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ
    March 15, 2026 | 0
  • Untitled design 2026 03 15T105907.101
    ಪಂಚರಾಜ್ಯ ವಿಧಾನಸಭಾ ಚುನಾವಣೆಗೆ ಇಂದೇ ಮುಹೂರ್ತ ಫಿಕ್ಸ್..!
    March 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version