• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅವಾಚ್ಯವಾಗಿ ನಿಂದಿಸಿದ್ದನ್ನ ಪ್ರಶ್ನೆ ಮಾಡಿದ್ದಕ್ಕೆ ಮಾರಣಾಂತಿಕ ಹಲ್ಲೆ: 3 ದಿನದ ಬಳಿಕ ಯುವಕ ಸಾ*ವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 14, 2025 - 1:38 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
111 (44)

ಬೆಂಗಳೂರು, ಸೆ.14: ಅವಾಚ್ಯವಾಗಿ ನಿಂದಿಸಿದ್ದನ್ನು ಪ್ರಶ್ನಿಸಿದ ಕಾರಣಕ್ಕೆ ಯುವಕನೊಬ್ಬನ ಮೇಲೆ ನಡೆದ ಮಾರಣಾಂತಿಕ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಮೂರು ದಿನಗಳ ಬಳಿಕ ಸಾವನ್ನಪ್ಪಿದ್ದಾನೆ. ಈ ಘಟನೆಯ ಸಂಬಂಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಮೃತ ಯುವಕನನ್ನು ಭೀಮಕುಮಾರ್ (25) ಎಂದು ಗುರುತಿಸಲಾಗಿದೆ.

ಬಿಹಾರದ ಬೆಗುಸರಾಯ್ ಮೂಲದ ಭೀಮಕುಮಾರ್, ಬೆಂಗಳೂರಿನ ಅರೆಕೆರೆ ಭಾಗದಲ್ಲಿ ಕಟ್ಟಡ ನಿರ್ಮಾಣ ಕೆಲಸಕ್ಕಾಗಿ ಸ್ನೇಹಿತರೊಂದಿಗೆ ಬಂದಿದ್ದ. ಸೆಪ್ಟೆಂಬರ್ 07 ರಂದು, ಭೀಮಕುಮಾರ್ ತನ್ನ ಸ್ನೇಹಿತರಾದ ಧೀರಜ್ ಮತ್ತು ಅರವಿಂದ್ ಕುಮಾರ್‌ರೊಂದಿಗೆ ಯೋಗಕ್ಷೇಮ ವಿಚಾರಿಸಲು ಭೇಟಿಯಾಗಿದ್ದ. ಭೇಟಿಯ ಬಳಿಕ, ಅವರನ್ನು ಬಿಡಲು ಭೀಮಕುಮಾರ್ ಮತ್ತು ಇನ್ನೊಬ್ಬ ಸ್ನೇಹಿತ ಅಂಜನ್ ಜೊತೆಗೆ ಹೊರಟಿದ್ದರು. ರ್ಯಾಪಿಡೋ ಬುಕ್ ಮಾಡಿ, ಅರೆಕೆರೆಯ ಪಾನಿಪುರಿ ಅಂಗಡಿಯ ಬಳಿ ಕಾಯುತ್ತಿದ್ದಾಗ ಈ ಘಟನೆ ನಡೆದಿದೆ.

RelatedPosts

ಕಾವೇರಿ ನೀರು ಹಂಚಿಕೆ ವಿವಾದ: ಇಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

ಪತಿಯನ್ನು ಹ*ತ್ಯೆಗೈದು ಹೊಟ್ಟೆ ಸೀಳಿ ಕರುಳು ಹೊರತೆಗೆದ ಪತ್ನಿ: ಸಿಕ್ಕಿಬೀಳುವ ಭಯದಲ್ಲಿ ಕಟ್ಟಡದಿಂದ ಜಂಪ್‌!

ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ

ಮಂಡ್ಯದಲ್ಲಿ ಭಿಕ್ಷುಕಿ ಸಾ*ವು: ವೃದ್ಧೆಯ ಮನೆಯಲ್ಲಿ ಲಕ್ಷ ಲಕ್ಷ ಹಣ ಪತ್ತೆ

ADVERTISEMENT
ADVERTISEMENT

ಪಾನಿಪುರಿ ತಿನ್ನುತ್ತಿದ್ದ ಸ್ಥಳೀಯ ನಿವಾಸಿಯಾದ ಸಲ್ಮಾನ್ ಎಂಬಾತ, ಭೀಮಕುಮಾರ್ ಮತ್ತು ಸ್ನೇಹಿತರನ್ನು ಅವಾಚ್ಯವಾಗಿ ನಿಂದಿಸಿದ್ದಾನೆ. “ಸುವ** ಮಾ** ಚ್ಯೂ**, ಇಲ್ಲಿಂದ ಹೋಗಿ” ಎಂದು ಕೆಟ್ಟದಾಗಿ ಬೈದಿದ್ದ ಸಲ್ಮಾನ್‌ನ ವರ್ತನೆಯನ್ನು ಭೀಮಕುಮಾರ್ ಪ್ರಶ್ನಿಸಿದ್ದಾನೆ. ಇದರಿಂದ ಕೆರಳಿದ ಸಲ್ಮಾನ್, ಭೀಮಕುಮಾರ್‌ನೊಂದಿಗೆ ಗಲಾಟೆಗೆ ಇಳಿದಿದ್ದಾನೆ. ಆರಂಭದಲ್ಲಿ ಜಗಳ ಮಾತಿನಲ್ಲಿಯೇ ಮುಗಿದಿತ್ತು. ಆದರೆ, ಭೀಮಕುಮಾರ್ ಮತ್ತು ಸ್ನೇಹಿತರು ವಾಪಸ್ ಹೊರಟಾಗ, ಸಲ್ಮಾನ್ ಅವರನ್ನು ಹಿಂಬಾಲಿಸಿದ್ದಾನೆ.

ಹಿಂದಿನಿಂದ ಬಂದ ಸಲ್ಮಾನ್, ಮೊದಲು ಧೀರಜ್‌ನ ಮುಖಕ್ಕೆ ಮುಷ್ಠಿಯಿಂದ ಹಲ್ಲೆ ಮಾಡಿದ್ದಾನೆ. ನಂತರ ಭೀಮಕುಮಾರ್‌ನ ಕುತ್ತಿಗೆಗೆ ಬಲವಾಗಿ ಹೊಡೆದಿದ್ದಾನೆ. ಭೀಮಕುಮಾರ್ ಕುತ್ತಿಗೆಗೆ ಗಂಭೀರ ಪೆಟ್ಟು ಬಿದ್ದು, ರಸ್ತೆಯ ಮೇಲೆಯೇ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಪ್ರಜ್ಞೆಯನ್ನು ಮರಳಿ ಪಡೆದ ಬಳಿಕ, ಸ್ನೇಹಿತರು ಭೀಮಕುಮಾರ್‌ನನ್ನು ಮನೆಗೆ ಕರೆದೊಯ್ದು ಮಲಗಿಸಿದ್ದರು.

ಆದರೆ, ಮೂರು ದಿನಗಳ ಕಾಲ ಭೀಮಕುಮಾರ್ ಅರೆಪ್ರಜ್ಞಾವಸ್ಥೆಯಲ್ಲಿದ್ದ. ಸೆಪ್ಟೆಂಬರ್ 10 ರಂದು ಸ್ನೇಹಿತರು ಎಬ್ಬಿಸಲು ಪ್ರಯತ್ನಿಸಿದಾಗ, ಭೀಮಕುಮಾರ್ ಈಗಾಗಲೇ ಮೃತಪಟ್ಟಿದ್ದನು. ಈ ಘಟನೆಯ ಬಗ್ಗೆ ಸ್ನೇಹಿತ ಅಂಜನ್, ಮೈಕೋ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದ.  ಪುಟ್ಟೇನಹಳ್ಳಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ, ಆರೋಪಿ ಸಲ್ಮಾನ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮುನ್ಸೂಚನೆ (3)

ಕಾವೇರಿ ನೀರು ಹಂಚಿಕೆ ವಿವಾದ: ಇಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

by ಶಾಲಿನಿ ಕೆ. ಡಿ
August 24, 2026 - 8:36 am
0

ಮುನ್ಸೂಚನೆ (1)

ಪತಿಯನ್ನು ಹ*ತ್ಯೆಗೈದು ಹೊಟ್ಟೆ ಸೀಳಿ ಕರುಳು ಹೊರತೆಗೆದ ಪತ್ನಿ: ಸಿಕ್ಕಿಬೀಳುವ ಭಯದಲ್ಲಿ ಕಟ್ಟಡದಿಂದ ಜಂಪ್‌!

by ಶಾಲಿನಿ ಕೆ. ಡಿ
August 24, 2026 - 8:21 am
0

ಮುನ್ಸೂಚನೆ

ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ

by ಶಾಲಿನಿ ಕೆ. ಡಿ
August 24, 2026 - 7:42 am
0

Untitled design 2026 08 24T070951.116

ಮುಖದ ಮೇಲಿನ ಕಪ್ಪು ಕಲೆ ನಿವಾರಣೆಗೆ ಆಲೂಗಡ್ಡೆ ಫೇಸ್ ಪ್ಯಾಕ್ ಬಳಸಿ!

by ಶಾಲಿನಿ ಕೆ. ಡಿ
August 24, 2026 - 7:14 am
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (3)
    ಕಾವೇರಿ ನೀರು ಹಂಚಿಕೆ ವಿವಾದ: ಇಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ
    August 24, 2026 | 0
  • ಮುನ್ಸೂಚನೆ (1)
    ಪತಿಯನ್ನು ಹ*ತ್ಯೆಗೈದು ಹೊಟ್ಟೆ ಸೀಳಿ ಕರುಳು ಹೊರತೆಗೆದ ಪತ್ನಿ: ಸಿಕ್ಕಿಬೀಳುವ ಭಯದಲ್ಲಿ ಕಟ್ಟಡದಿಂದ ಜಂಪ್‌!
    August 24, 2026 | 0
  • ‘ಟಾಕ್ಸಿಕ್’ ಪ್ರೀ ರಿಲೀಸ್ ಇವೆಂಟ್ ನಲ್ಲಿ ಅನಾಹುತ ಆಯೋಜಕರ ವಿರುದ್ಧ FIR (1)
    ಮಂಡ್ಯದಲ್ಲಿ ಭಿಕ್ಷುಕಿ ಸಾ*ವು: ವೃದ್ಧೆಯ ಮನೆಯಲ್ಲಿ ಲಕ್ಷ ಲಕ್ಷ ಹಣ ಪತ್ತೆ
    August 23, 2026 | 0
  • Untitled design 2026 08 23T180244.173
    ರೇಣುಕಾಸ್ವಾಮಿ ಕೇಸ್‌: ಸಾಕ್ಷಿ ಬೆದರಿಕೆ ಪ್ರಕರಣದ ಆರೋಪಿ ಜೊತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪ್ರತ್ಯಕ್ಷ
    August 23, 2026 | 0
  • ವಾಹನ (11)
    ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆ*ತ್ಮಹ*ತ್ಯೆ
    August 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version