• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶಾಸಕ ಬೈರತಿ ಬಸವರಾಜ್ ದಿಢೀರ್ ನಾಪತ್ತೆ: ಅರೆಸ್ಟ್ ಆಗೋ ಭಯದಲ್ಲಿ ಎಸ್ಕೇಪ್?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 19, 2025 - 3:53 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 12 19T154114.888

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮತ್ತೊಂದು ಸಂಚಲನಕಾರಿ ಬೆಳವಣಿಗೆ ಸಂಭವಿಸಿದೆ. ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ದಿಢೀರನೆ ನಾಪತ್ತೆಯಾಗಿದ್ದಾರೆ. ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್) ಕೊಲೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ವಜಾ ಆಗುತ್ತಿದ್ದಂತೆಯೇ ಅವರು ಎಸ್ಕೇಪ್‌ ಆಗಿದ್ದಾರೆ. ಸಿಐಡಿ ಅಧಿಕಾರಿಗಳು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

ಬೆಂಗಳೂರಿನ ಭಾರತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಬಿಕ್ಲು ಶಿವನನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಬಂಧಿಸಿದ ಭೂಮಿ ವಿವಾದದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರುವುದು ತನಿಖೆಯಲ್ಲಿ ಬಯಲಾಗಿದೆ. ಪ್ರಕರಣದಲ್ಲಿ ಒಟ್ಟು 11 ಆರೋಪಿಗಳನ್ನು ಬಂಧಿಸಲಾಗಿದ್ದು, ಬೈರತಿ ಬಸವರಾಜ್ ಅವರನ್ನು ಎ5 ಆಗಿ ಹೆಸರಿಸಲಾಗಿತ್ತು. ಆರಂಭದಲ್ಲಿ ಪೊಲೀಸರು ತನಿಖೆ ನಡೆಸಿದರೂ, ನಂತರ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಯಿತು. ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳೊಂದಿಗೆ ಶಾಸಕರ ಕುಮ್ಮಕ್ಕು ಇರುವುದು ತನಿಖೆ ವೇಳೆ ಬಹಿರಂಗವಾಗಿದೆ.

RelatedPosts

ನಿಮ್ಮ ನಗರದಲ್ಲಿ ಇಂಧನ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ ವಿವರ

ಗೋಲ್ಡ್ ಖರೀದಿದಾರರಿಗೆ ಸಿಹಿ ಸುದ್ದಿ: ಚಿನ್ನ-ಬೆಳ್ಳಿ ಬೆಲೆ ಕುಸಿತ

ಚುನಾವಣಾ ಅಕ್ರಮ ಪತ್ತೆ; ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ

ಮೇ 5ರಿಂದ 4 ದಿನ ಪೀಣ್ಯ ಫ್ಲೈಓವರ್ ಬಂದ್: ಪರ್ಯಾಯ ಮಾರ್ಗ ಇಲ್ಲಿದೆ

ADVERTISEMENT
ADVERTISEMENT

ತನಿಖೆಯ ಸಂದರ್ಭದಲ್ಲಿ ಬೈರತಿ ಬಸವರಾಜ್ ಅವರನ್ನು ಹಲವು ಬಾರಿ ವಿಚಾರಣೆಗೆ ಕರೆಯಲಾಗಿತ್ತು. ಆದರೆ, ಪೊಲೀಸರ ವಿಚಾರಣೆಯಲ್ಲಿ ಅವರು ಸುಳ್ಳು ಮಾಹಿತಿ ನೀಡಿದ್ದರು ಎಂಬ ಆರೋಪ ಕೇಳಿಬಂದಿದೆ. ಬಿಕ್ಲು ಶಿವನೊಂದಿಗೆ ಶಾಸಕರಿಗೆ ಸಂಬಂಧ ಇಲ್ಲ ಎಂದು ಹೇಳಿದ್ದರೂ, ಸಿಐಡಿ ತನಿಖೆಯಲ್ಲಿ ಅವರು ಭಾಗಿಯಾಗಿರುವುದು ಸಾಬೀತಾಗಿದೆ. ರಿಯಲ್ ಎಸ್ಟೇಟ್ ಮಾಫಿಯಾ ಮತ್ತು ಭೂಮಿ ವಿವಾದದಲ್ಲಿ ಮಧ್ಯಪ್ರವೇಶ ಇವೆಲ್ಲವೂ ತನಿಖೆಯಲ್ಲಿ ಬೆಳಕಿಗೆ ಬಂದಿವೆ.

ಈ ಪ್ರಕರಣದಲ್ಲಿ ಬಂಧನವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಶಾಸಕ ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನಿಗಾಗಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಪ್ರಕರಣ ತನಿಖೆಗೆ ಸಹಕಾರ ನೀಡದಿರುವ ಹಿನ್ನೆಲೆ ಹೈಕೋರ್ಟ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಹೈಕೋರ್ಟ್ ಆದೇಶದ ನಂತರವೇ ಶಾಸಕ ದಿಢೀರ್ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಸಿಐಡಿ ಅಧಿಕಾರಿಗಳು ನ್ಯಾಯಾಲಯದ ಮುಂದೆ, “ಈ ಪ್ರಕರಣದಲ್ಲಿ ಶಾಸಕರನ್ನು ಬಂಧಿಸಿ ವಿಚಾರಣೆ ನಡೆಸುವುದು ಅತ್ಯಾವಶ್ಯಕ” ಎಂದು ಮನವರಿಕೆ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದ ಮಹತ್ವದ ಮಾಹಿತಿಯನ್ನು ಕಲೆಹಾಕಲು ಮತ್ತು ಇತರ ಆರೋಪಿಗಳೊಂದಿಗೆ ಸಂಪರ್ಕದ ಜಾಲವನ್ನು ಪತ್ತೆಹಚ್ಚಲು ಬಂಧನ ಅನಿವಾರ್ಯ ಎಂದು ತನಿಖಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಇದೀಗ ಶಾಸಕನ ಪತ್ತೆಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶೋಧ ಕಾರ್ಯ ಮುಂದುವರೆದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 02T105023.430

ನಿಮ್ಮ ನಗರದಲ್ಲಿ ಇಂಧನ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ ವಿವರ

by ಶಾಲಿನಿ ಕೆ. ಡಿ
May 2, 2026 - 10:51 am
0

Untitled design 2026 05 02T094625.193

ಗೋಲ್ಡ್ ಖರೀದಿದಾರರಿಗೆ ಸಿಹಿ ಸುದ್ದಿ: ಚಿನ್ನ-ಬೆಳ್ಳಿ ಬೆಲೆ ಕುಸಿತ

by ಶಾಲಿನಿ ಕೆ. ಡಿ
May 2, 2026 - 9:47 am
0

Untitled design 2026 05 02T092113.280

ಚುನಾವಣಾ ಅಕ್ರಮ ಪತ್ತೆ; ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ

by ಶಾಲಿನಿ ಕೆ. ಡಿ
May 2, 2026 - 9:23 am
0

Untitled design 2026 05 02T090002.250

ಮೇ 5ರಿಂದ 4 ದಿನ ಪೀಣ್ಯ ಫ್ಲೈಓವರ್ ಬಂದ್: ಪರ್ಯಾಯ ಮಾರ್ಗ ಇಲ್ಲಿದೆ

by ಶಾಲಿನಿ ಕೆ. ಡಿ
May 2, 2026 - 9:07 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 02T105023.430
    ನಿಮ್ಮ ನಗರದಲ್ಲಿ ಇಂಧನ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ ವಿವರ
    May 2, 2026 | 0
  • Untitled design 2026 05 02T094625.193
    ಗೋಲ್ಡ್ ಖರೀದಿದಾರರಿಗೆ ಸಿಹಿ ಸುದ್ದಿ: ಚಿನ್ನ-ಬೆಳ್ಳಿ ಬೆಲೆ ಕುಸಿತ
    May 2, 2026 | 0
  • Untitled design 2026 05 02T092113.280
    ಚುನಾವಣಾ ಅಕ್ರಮ ಪತ್ತೆ; ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ
    May 2, 2026 | 0
  • Untitled design 2026 05 02T090002.250
    ಮೇ 5ರಿಂದ 4 ದಿನ ಪೀಣ್ಯ ಫ್ಲೈಓವರ್ ಬಂದ್: ಪರ್ಯಾಯ ಮಾರ್ಗ ಇಲ್ಲಿದೆ
    May 2, 2026 | 0
  • Untitled design 2026 05 02T081929.347
    ಡ್ಯಾಡಿಯಾದ ನಟ ಡಾಲಿ ಧನಂಜಯ: ಗಂಡು ಮಗುವಿಗೆ ಜನ್ಮ ನೀಡಿದ ಪತ್ನಿ ಧನ್ಯತಾ
    May 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version