• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಕ್ಲು ಶಿವ ಪ್ರಕರಣ: ಶಾಸಕ ಬೈರತಿ ಬಸವರಾಜ್‌ ಅರೆಸ್ಟ್‌

ಯಶಸ್ವಿನಿ ಎಂ by ಯಶಸ್ವಿನಿ ಎಂ
February 12, 2026 - 7:17 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 02 12T190955.397

RelatedPosts

ಬೆಂಗಳೂರಿಗೆ ಬಂಪರ್ ಗಿಫ್ಟ್: ಬಿಎಂಟಿಸಿ ಬತ್ತಳಿಕೆಗೆ ಸೇರಲಿವೆ 1750 ಹೊಸ ಎಲೆಕ್ಟ್ರಿಕ್ ಬಸ್‌ಗಳು

ಹೆಬ್ಬಾಳ-ಸರ್ಜಾಪುರ ಮೆಟ್ರೋ ಯೋಜನೆಗೆ ಕೇಂದ್ರ ಸರ್ಕಾರದಿಂದ ಬ್ರೇಕ್!

ರಷ್ಯಾದಲ್ಲಿ ವಾಟ್ಸಾಪ್‌ ಬ್ಯಾನ್‌: 10 ಕೋಟಿ ಬಳಕೆದಾರರಿಗೆ ಬಿಗ್ ಶಾಕ್

ಸೋಷಿಯಲ್ ಮೀಡಿಯಾ ಹುಚ್ಚು: ನಿದ್ರೆಯಲ್ಲಿದ್ದ ತಂದೆಯ ಕತ್ತು ಸೀಳಿದ ಪಾಪಿ ಪುತ್ರಿ

ADVERTISEMENT
ADVERTISEMENT

ಬೆಂಗಳೂರು: ರಾಜಧಾನಿಯ ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್. ಪುರಂ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಭೈರತಿ ಬಸವರಾಜ್ ಅವರನ್ನು ಸಿಐಡಿ ಪೊಲೀಸರು ಅಧಿಕೃತವಾಗಿ ವಶಕ್ಕೆ ಪಡೆದಿದ್ದಾರೆ. ಕಳೆದ ಕೆಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಶಾಸಕರು, ಗುಜರಾತ್‌ನ ಅಹಮದಾಬಾದ್‌ನಿಂದ ಬೆಂಗಳೂರಿಗೆ ಹಿಂದಿರುಗುತ್ತಿದ್ದಂತೆಯೇ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ನ್ಯಾಯಾಲಯದಲ್ಲಿ ಹಿನ್ನಡೆ

ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಎ5 ಆರೋಪಿಯಾಗಿರುವ ಭೈರತಿ ಬಸವರಾಜ್ ಅವರಿಗೆ ಕಾನೂನಿನ ಅಡಿ ಯಾವುದೇ ರಕ್ಷಣೆ ಸಿಕ್ಕಿರಲಿಲ್ಲ. ಮೊದಲು ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿತ್ತು. ಅದನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಸುಪ್ರೀಂ ಕೋರ್ಟ್ ಕೂಡ ಅವರ ಅರ್ಜಿಯನ್ನು ವಜಾಗೊಳಿಸಿದ್ದಲ್ಲದೆ, ತನಿಖಾ ಸಂಸ್ಥೆಯ ಮುಂದೆ ಶರಣಾಗುವಂತೆ ಖಡಕ್ ಸೂಚನೆ ನೀಡಿತ್ತು. ಇದೇ ಕಾರಣಕ್ಕೆ ಶಾಸಕರು ಶರಣಾಗಲು ಬೆಂಗಳೂರಿಗೆ ಆಗಮಿಸಿದ್ದರು ಎನ್ನಲಾಗಿದೆ.

ಏರ್‌ಪೋರ್ಟ್‌ನಲ್ಲಿ ಹೈಡ್ರಾಮಾ

ಶಾಸಕರು ಇಂಡಿಗೋ ವಿಮಾನದ ಮೂಲಕ ಅಹಮದಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿರುವ ಖಚಿತ ಮಾಹಿತಿ ಆಧರಿಸಿ ಸಿಐಡಿ ತಂಡ ಕಾರ್ಯಾಚರಣೆಗೆ ಇಳಿಯಿತು. ದೇವನಹಳ್ಳಿ ಎಸಿಪಿ ಹರ್ಷ ಅವರ ನೇತೃತ್ವದ ವಿಶೇಷ ತಂಡವು ವಿಮಾನ ನಿಲ್ದಾಣದ ಒಳಭಾಗದಲ್ಲಿ ಇಮಿಗ್ರೇಷನ್ ಕೌಂಟರ್ ಬಳಿಯೇ ಶಾಸಕರನ್ನು ವಶಕ್ಕೆ ಪಡೆಯಿತು. ಏರ್‌ಪೋರ್ಟ್‌ನ ಭದ್ರತಾ ವಲಯದೊಳಗೆ ಸಿಐಡಿಗೆ ನೇರ ಪ್ರವೇಶವಿಲ್ಲದ ಕಾರಣ, ಸ್ಥಳೀಯ ಪೊಲೀಸರ ನೆರವಿನೊಂದಿಗೆ ಈ ಮಹತ್ವದ ಕಾರ್ಯಾಚರಣೆ ನಡೆಸಲಾಯಿತು.

ಪ್ರಕರಣದ ಹಿನ್ನೆಲೆ 

ಬೆಂಗಳೂರಿನ ಭೂಗತ ಲೋಕದಲ್ಲಿ ಚಿರಪರಿಚಿತನಾಗಿದ್ದ ಬಿಕ್ಲು ಶಿವ ಎಂಬ ರೌಡಿಶೀಟರ್ ಹತ್ಯೆ ನಡೆದಾಗ, ಈ ಪ್ರಕರಣ ಇಡೀ ರಾಜ್ಯದ ಗಮನ ಸೆಳೆದಿತ್ತು. ಈ ಹತ್ಯೆಯ ಸಂಚಿನಲ್ಲಿ ಮತ್ತು ಪ್ರಮುಖ ಆರೋಪಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಆರೋಪ ಭೈರತಿ ಬಸವರಾಜ್ ಅವರ ಮೇಲೆ ಕೇಳಿಬಂದಿತ್ತು. ತನಿಖೆಯ ವೇಳೆ ಲಭ್ಯವಾದ ಡಿಜಿಟಲ್ ಪುರಾವೆಗಳು ಮತ್ತು ಕಾಲ್ ರೆಕಾರ್ಡ್‌ಗಳ ಆಧಾರದ ಮೇಲೆ ಸಿಐಡಿ ಪೊಲೀಸರು ಅವರನ್ನು ಈ ಪ್ರಕರಣದಲ್ಲಿ 5ನೇ ಆರೋಪಿಯನ್ನಾಗಿ (A5) ಹೆಸರಿಸಿದ್ದರು.

ಸಿಐಡಿ ನೋಟಿಸ್ ನೀಡಿದ ಬೆನ್ನಲ್ಲೇ ಬಂಧನದ ಭೀತಿಯಿಂದ ಶಾಸಕರು ತಲೆಮರೆಸಿಕೊಂಡಿದ್ದರು. ಇದು ರಾಜ್ಯ ರಾಜಕಾರಣದಲ್ಲಿ ಭಾರಿ ಟೀಕೆಗೆ ಕಾರಣವಾಗಿತ್ತು.

ವಶಕ್ಕೆ ಪಡೆದ ಭೈರತಿ ಬಸವರಾಜ್ ಅವರನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದು ಸೀದಾ ಸಿಐಡಿ ಕೇಂದ್ರ ಕಚೇರಿಗೆ ಕರೆದೊಯ್ದಿದ್ದಾರೆ. ಪ್ರಾಥಮಿಕ ವಿಚಾರಣೆಯ ನಂತರ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ, ಹೆಚ್ಚಿನ ತನಿಖೆಗಾಗಿ ತಮ್ಮ ಕಸ್ಟಡಿಗೆ ನೀಡುವಂತೆ ಕೋರುವ ಸಾಧ್ಯತೆಯಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 12T202606.914

ಬೆಂಗಳೂರಿಗೆ ಬಂಪರ್ ಗಿಫ್ಟ್: ಬಿಎಂಟಿಸಿ ಬತ್ತಳಿಕೆಗೆ ಸೇರಲಿವೆ 1750 ಹೊಸ ಎಲೆಕ್ಟ್ರಿಕ್ ಬಸ್‌ಗಳು

by ಯಶಸ್ವಿನಿ ಎಂ
February 12, 2026 - 8:27 pm
0

Untitled design 2026 02 12T201005.892

ಫೆ,14 ಧನುಷ್ ಜೊತೆ ಮೃಣಾಳ್‌ ಠಕೂರ್‌ ಮದುವೆ..! ಕಡೆಗೂ ಮೌನ ಮುರಿದ ನಟಿ ಹೇಳಿದ್ದೇನು..?

by ಯಶಸ್ವಿನಿ ಎಂ
February 12, 2026 - 8:11 pm
0

Untitled design 2026 02 12T194209.222

ಅಲ್ಲು ಅರ್ಜುನ್ ಭೇಟಿಗೆ 42 ಕಂಡೀಷನ್ಸ್​ ಅಪ್ಲೈ..? ಸ್ಷಷ್ಟನೆ ನೀಡಿದ ಅಲ್ಲು ಟೀಂ

by ಯಶಸ್ವಿನಿ ಎಂ
February 12, 2026 - 7:48 pm
0

Untitled design 2026 02 12T193141.853

ಜಗ್ಗೇಶ್ ಬ್ಯಾನ್ ವಿವಾದ ಮತ್ತೆ ಸದ್ದು, ಅಣ್ಣಾವ್ರು ಗೇಮ್ ಚೇಂಜರ್

by ಯಶಸ್ವಿನಿ ಎಂ
February 12, 2026 - 7:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 12T202606.914
    ಬೆಂಗಳೂರಿಗೆ ಬಂಪರ್ ಗಿಫ್ಟ್: ಬಿಎಂಟಿಸಿ ಬತ್ತಳಿಕೆಗೆ ಸೇರಲಿವೆ 1750 ಹೊಸ ಎಲೆಕ್ಟ್ರಿಕ್ ಬಸ್‌ಗಳು
    February 12, 2026 | 0
  • Untitled design 2026 02 12T180413.971
    ರಷ್ಯಾದಲ್ಲಿ ವಾಟ್ಸಾಪ್‌ ಬ್ಯಾನ್‌: 10 ಕೋಟಿ ಬಳಕೆದಾರರಿಗೆ ಬಿಗ್ ಶಾಕ್
    February 12, 2026 | 0
  • Untitled design 2026 02 12T173255.339
    ಸೋಷಿಯಲ್ ಮೀಡಿಯಾ ಹುಚ್ಚು: ನಿದ್ರೆಯಲ್ಲಿದ್ದ ತಂದೆಯ ಕತ್ತು ಸೀಳಿದ ಪಾಪಿ ಪುತ್ರಿ
    February 12, 2026 | 0
  • Untitled design 2026 02 12T171134.921
    ಮೇಕ್ ಇನ್ ಇಂಡಿಯಾ’ಗೆ ರಫೇಲ್ ಬಲ: 114 ರಫೇಲ್ ಯುದ್ಧ ವಿಮಾನಗಳ ಬೃಹತ್ ಖರೀದಿಗೆ ಕೇಂದ್ರದ ಹಸಿರು ನಿಶಾನೆ
    February 12, 2026 | 0
  • Untitled design 2026 02 12T165048.047
    ಭಾರತಕ್ಕೆ ಬಾರದ ಹೊರತು ನಿಮ್ಮ ಅರ್ಜಿಯ ವಿಚಾರಣೆ ಅಸಾಧ್ಯ: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ವಾರ್ನಿಂಗ್
    February 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version