• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನಲ್ಲಿ ಚಿಕನ್‌ ವಹಿವಾಟು ಕುಸಿತ: ಏರಿದ ಮಟನ್‌ ದರ

ಬೆಂಗಳೂರಿನಲ್ಲಿ ಚಿಕನ್‌ ವಹಿವಾಟು ಕುಸಿತ: ಏರಿದ ಮಟನ್‌ ದರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 5, 2025 - 10:48 am
in Flash News, ಕರ್ನಾಟಕ
0 0
0
Untitled Design 2025 03 05t104337.558

ಬೆಂಗಳೂರು : ಹಕ್ಕಿಜ್ವರದ ಆತಂಕ ಮತ್ತು ಬಿಸಿಲಿನ ಝಳದಿಂದ ಬೆಂಗಳೂರಿನಲ್ಲಿ ಚಿಕನ್‌ ವಹಿವಾಟು 50% ಕುಸಿದಿದ್ದು, ಆದರೆ ಮಟನ್‌ ವ್ಯಾಪಾರ ಹೆಚ್ಚಾಗಿದೆ. ಪೂರೈಕೆ ಕಡಿಮೆಯಾದ್ದರಿಂದ ಕೋಳಿ ಮಾಂಸದ ಬೆಲೆ ಕೇಜಿಗೆ ₹20–30 ಏರಿಕೆಯಾಗಿದೆ. ಇದರ ಪರಿಣಾಮವಾಗಿ ಮಾಂಸಪ್ರಿಯರು ಮಟನ್‌ನತ್ತ ಮುಖಮಾಡುತ್ತಿದ್ದು, ಅದರ ಬೆಲೆಯೂ ₹50–100 ಏರಿದೆ.

ಹಕ್ಕಿಜ್ವರದ ಪರಿಣಾಮ:
ಆಂಧ್ರ, ತೆಲಂಗಾಣ ಮತ್ತು ಕರ್ನಾಟಕದ ಬಳ್ಳಾರಿ, ಚಿಕ್ಕಬಳ್ಳಾಪುರದಲ್ಲಿ ಹಕ್ಕಿಜ್ವರದ ಪ್ರಕರಣಗಳು ವರದಿಯಾಗಿವೆ. ಸೋಂಕು ಹರಡದಂತೆ ಸಾವಿರಾರು ಕೋಳಿಗಳನ್ನು ನಾಶಮಾಡಲಾಗಿದೆ. ಪೌಲ್ಟ್ರಿ ಕಂಪನಿಗಳು ಉತ್ಪಾದನೆ ಕಡಿಮೆ ಮಾಡಿದ್ದು, ಬೆಂಗಳೂರು ಸುತ್ತಲೂ ಫಾರಂಗಳು ಕಟ್ಟುನಿಟ್ಟಾದ ನಿಯಂತ್ರಣಗಳನ್ನು ಜಾರಿಗೆ ತಂದಿವೆ.

RelatedPosts

ಮಾಂಸ ಪ್ರಿಯರಿಗೆ ಶಾಕ್: ಸೆ.4ರಂದು ಚಿಕನ್, ಮಟನ್ ಮಾರಾಟಕ್ಕೆ ಬ್ರೇಕ್

ಬಿಎಂಟಿಸಿ ಬಸ್‌ಗಳ ನಿರ್ವಹಣೆಗೆ ಸ್ಪೇರ್ ಪಾರ್ಟ್ಸ್ ಕೊರತೆ: ಪ್ರಯಾಣಿಕರಲ್ಲಿ ಆತಂಕ

ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ಇಂದಿನಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವಕ್ಕೆ ಅದ್ಧೂರಿ ತೆರೆ

ADVERTISEMENT
ADVERTISEMENT

ಚಿಕನ್‌ ಬೆಲೆ, ಮೊಟ್ಟೆ ದರ 

  • ಲೈವ್‌ ಕೋಳಿಯ ದರ: ₹120–125 (ಪೌಲ್ಟ್ರಿ) → ₹160–180 (ರಿಟೇಲ್).
  • ಸ್ಕಿನ್‌ ಜೊತೆ: ₹350–360 → ಸ್ಕಿನ್‌ ಇಲ್ಲದೆ: ₹280–300.
  • ಮೊಟ್ಟೆ: ಪ್ರತಿ ₹5–6 (ಸ್ಥಿರ).

ವ್ಯಾಪಾರದಲ್ಲಿ ಅರ್ಧದಷ್ಟು ಕುಸಿತ:
“ಹಕ್ಕಿಜ್ವರದ ಸುದ್ದಿಗಳ ನಂತರ ಗ್ರಾಹಕರು ಚಿಕನ್‌ ತಿನ್ನುವುದನ್ನು ಕಡಿಮೆಮಾಡುತ್ತಿದ್ದಾರೆ. ಚಿಲ್ಲರೆ ಅಂಗಡಿಗಳಲ್ಲಿ ಕೊಳ್ಳುತ್ತಿರುವುದು ಕಡಿಮೆಯಾವಿದೆ. ವಾರಕ್ಕೆ 50% ವಹಿವಾಟು ಕುಸಿದಿದೆ” ಎನ್ನುತ್ತಾರೆ ಹೊಲ್ಸೇಲ್‌ ವ್ಯಾಪಾರಿ.

ಮಟನ್‌ ಬೇಡಿಕೆಗೆ ಬೆಲೆ ಏರಿಕೆ:

  • ಮಟನ್‌ ದರ: ಕೇಜಿಗೆ ₹700–750 → ₹800–900.
  • “ಚಿಕನ್‌ ಬದಲು ಮಟನ್‌ ತಿನ್ನುವವರು ಹೆಚ್ಚಾಗಿದ್ದಾರೆ. ಬೇಡಿಕೆ ಏರಿದ್ದರಿಂದ ದರವೂ ಹೆಚ್ಚಾಗಿದೆ,” ಎಂದು ಮಾಂಸ ವ್ಯಾಪಾರಿಗಳು ತಿಳಿಸಿದ್ದಾರೆ.
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor 2026 07 31T143756.100

ದೇವರಕೊಂಡ ಮನೆ, ಮನದಲ್ಲಿ ಮಾರ್ದನಿಸಿದ ಕನ್ನಡಿಗನ ಕಂಠ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 3, 2026 - 1:32 pm
0

WhatsApp Image 2026 09 03 at 7.17.24 AM

ದುನಿಯಾ ವಿಜಯ್–ನಾಗರತ್ನಗೆ ವಿಚ್ಛೇದನ ಮಂಜೂರು ₹2 ಕೋಟಿ ಜೀವನಾಂಶ ನೀಡಲು ಕೋರ್ಟ್ ಸೂಚನೆ

by ದಿಶಾ ಕೆ. ಎಸ್.
September 3, 2026 - 1:17 pm
0

ChatGPT Image Sep 3, 2026, 11 32 03 AM

‘418’ ಸಿನಿಮಾಗೆ ಸೆನ್ಸಾರ್ ಶಾಕ್: ಜುಲೈ 31ಕ್ಕೆ ಬರಬೇಕಿದ್ದ ಸಿನಿಮಾ ಮುಂದೂಡಿಕೆ

by ದಿಶಾ ಕೆ. ಎಸ್.
September 3, 2026 - 12:49 pm
0

WhatsApp Image 2026 09 03 at 7.17.24 AM

ಸಂಭಾವನೆ ಪಡೆಯದೆ ರಾಮಾಯಣದಲ್ಲಿ ನಟಿಸಿದ್ಯಾಕೆ ಯಶ್?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 3, 2026 - 12:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (94)
    ಜಲಪ್ರಳಯಕ್ಕೆ ನೇಪಾಳ ತತ್ತರ: ಮೃತರ ಸಂಖ್ಯೆ 1,127ಕ್ಕೆ ಏರಿಕೆ, 4,858 ಮಂದಿ ನಾಪತ್ತೆ
    September 2, 2026 | 0
  • Your paragraph text (93)
    ಭಾರತದಲ್ಲಿ ನಡೆಯಲಿದೆ ಮೊದಲ ಮಹಿಳಾ ಟಿ20 ಚಾಂಪಿಯನ್ಸ್ ಟ್ರೋಫಿ: ಫೆ.14ರಿಂದ ಕ್ರಿಕೆಟ್ ಕದನ
    September 2, 2026 | 0
  • Your paragraph text (91)
    ಅಕ್ರಮ ಆಸ್ತಿ ಆರೋಪ: ತಿರುಮಲ ದೇವಸ್ಥಾನ ಮಂಡಳಿ ಅಧಿಕಾರಿ ಮನೆ, ಕಚೇರಿ ಮೇಲೆ ಎಸಿಬಿ ದಾಳಿ
    September 2, 2026 | 0
  • Your paragraph text (89)
    ಟೈಲ್ಸ್ ತುಂಬಿದ್ದ ಟಾಟಾ ಏಸ್ ಪಲ್ಟಿ: ಯುವಕ ಸ್ಥಳದಲ್ಲೇ ಸಾವು
    September 2, 2026 | 0
  • Untitled design 2026 09 02T210325.400
    ಡಿಸೆಂಬರ್ ವೇಳೆಗೆ ಬಾಂಗ್ಲಾದೇಶಕ್ಕೆ ಮರಳುತ್ತೇನೆ: ಶೇಖ್ ಹಸೀನಾ ಘೋಷಣೆ
    September 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version