• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, November 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬಿಸ್ಲೆರಿ ನೀರಿನ ಪರೀಕ್ಷಾ ವರದಿಯಲ್ಲಿ ಗೊಂದಲ: ಮರುಪರಿಶೀಲಿಸುವಂತೆ ಎಫ್‌ಎಸ್‌ಎಸ್‌ಎಐಗೆ ಕಂಪನಿ ಮನವಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 28, 2026 - 1:23 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled Design (14)

ಬೆಂಗಳೂರು: ಪಶ್ಚಿಮ ಬಂಗಾಳದಲ್ಲಿ ತಯಾರಾದ ತಮ್ಮ ಪ್ಯಾಕೇಜ್ಡ್ ಕುಡಿಯುವ ನೀರಿನ ‘ಬ್ಯಾಚ್ ಪಿಬಿ201’ ಕುರಿತು ಪ್ರಯೋಗಾಲಯದ ಪರೀಕ್ಷಾ ವರದಿಗಳಲ್ಲಿ ವ್ಯತ್ಯಾಸ ಕಂಡುಬಂದಿರುವ ಹಿನ್ನೆಲೆಯಲ್ಲಿ, ಈ ಬಗ್ಗೆ ಸಮಗ್ರ ಮರುಪರಿಶೀಲನೆ ನಡೆಸುವಂತೆ ಬಿಸ್ಲೆರಿ ಇಂಟರ್‌ನ್ಯಾಷನಲ್ ಪ್ರೈವೇಟ್ ಲಿ. ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರಕ್ಕೆ (ಎಫ್‌ಎಸ್‌ಎಸ್‌ಎಐ) ಮನವಿ ಮಾಡಿದೆ.

ಏನಿದು ಪ್ರಕರಣ?

ಪಶ್ಚಿಮ ಬಂಗಾಳದ ಜಲಪೈಗುರಿ ಜಿಲ್ಲೆಯ ತೆಲಿಪಾರದಲ್ಲಿರುವ ಬಿಸ್ಲೆರಿ ಘಟಕದಲ್ಲಿ ಈ ‘ಪಿಬಿ201’ ಬ್ಯಾಚ್ ನೀರನ್ನು ತಯಾರಿಸಲಾಗಿತ್ತು. ಸರ್ಕಾರಿ ಮಾದರಿ ಪರೀಕ್ಷೆಯ ವೇಳೆ, ಪ್ರಾಥಮಿಕ ಮತ್ತು ರೆಫರಲ್ (ಪರಿಶೀಲನಾ) ಪ್ರಯೋಗಾಲಯಗಳು ಈ ಮಾದರಿಯಲ್ಲಿ ‘ಕೋಲಿಫಾರ್ಮ್ ಬ್ಯಾಕ್ಟೀರಿಯಾ’ ಪತ್ತೆಯಾಗಿರುವುದಾಗಿ ವರದಿ ನೀಡಿದ್ದವು.

RelatedPosts

ಸಿದ್ದರಾಮಯ್ಯ ಸ್ಟಿಂಗ್‌ ಆಪರೇಷನ್‌ ಪ್ರಕರಣಕ್ಕೆ ಕೇರಳ ಲಿಂಕ್‌: ಕೃಪಾ ಆಳ್ವ ಸಂಪರ್ಕದಲ್ಲಿದ್ದ ವ್ಯಕ್ತಿಗೆ ನೋಟಿಸ್‌

ಜಪಾನಿನ ಉತ್ತಮ ವ್ಯವಸ್ಥೆಗಳನ್ನು ನಮ್ಮ ರಾಜ್ಯದಲ್ಲಿ ಅನುಷ್ಠಾನಕ್ಕೆ ಕ್ರಮ: ಸಿಎಂ ಡಿ.ಕೆ ಶಿವಕುಮಾರ್

ರಾಜ್ಯದ ಕರಾವಳಿ, ಮಲೆನಾಡಿನ ಕೆಲವೆಡೆ ಮಳೆ ಸಾಧ್ಯತೆ; ನ.29ರಿಂದ ಮತ್ತೆ ಒಣಹವೆ

ರೋಟರಿ ಕ್ಲಬ್‍ನ ಸೇವಾಕಾರ್ಯಗಳೇ ಸಂಸ್ಥೆಯ ಏಳ್ಗೆಗೆ ಬಹುಮೂಲ್ಯ ಕಾರಣ: ಡಾ.ವಿ.ಎಸ್.ವಿ ಪ್ರಸಾದ

ADVERTISEMENT
ADVERTISEMENT

ಇದರ ಬೆನ್ನಲ್ಲೇ ಆಗಸ್ಟ್ 12, 2026ರಂದು ಎಫ್‌ಎಸ್‌ಎಸ್‌ಎಐ ಈ ಬ್ಯಾಚ್‌ನ ಮಾರಾಟವನ್ನು ನಿಷೇಧಿಸಿತ್ತು. ಪ್ರಾಧಿಕಾರದ ನಿರ್ದೇಶನದಂತೆ ಬಿಸ್ಲೆರಿ ಸಂಸ್ಥೆಯು ಆ ಬ್ಯಾಚ್‌ನ ನೀರಿನ ಬಾಟಲಿಗಳನ್ನು ಮಾರುಕಟ್ಟೆಯಿಂದ ಈಗಾಗಲೇ ವಾಪಸ್ ಪಡೆದಿತ್ತು.

ಸ್ವತಂತ್ರ ಪರೀಕ್ಷೆಗಳಲ್ಲಿ ವಿಭಿನ್ನ ಫಲಿತಾಂಶ

ಈ ನಡುವೆ ಬಿಸ್ಲೆರಿ ಸಂಸ್ಥೆಯು ಅದೇ ಬ್ಯಾಚ್‌ನ ಮಾದರಿಗಳನ್ನು ಎಫ್‌ಎಸ್‌ಎಸ್‌ಎಐ ಮಾನ್ಯತೆ ಪಡೆದ ಸ್ವತಂತ್ರ ಪ್ರಯೋಗಾಲಯದಲ್ಲಿ ಪ್ರತ್ಯೇಕವಾಗಿ ಪರೀಕ್ಷೆಗೆ ಒಳಪಡಿಸಿತ್ತು. ಆ ಪರೀಕ್ಷೆಯಲ್ಲಿ, ನೀರಿನ ಮಾದರಿಯು ಕೋಲಿಫಾರ್ಮ್ ಬ್ಯಾಕ್ಟೀರಿಯಾಕ್ಕೆ ಸಂಬಂಧಿಸಿದ ಮಾನದಂಡಗಳು ಸೇರಿದಂತೆ ಉಳಿದ ಎಲ್ಲಾ ಆಹಾರ ಸುರಕ್ಷತಾ ಮಾನದಂಡಗಳನ್ನು ಪೂರೈಸಿದೆ ಎಂದು ವರದಿ ಬಂದಿದೆ.

ಇದಷ್ಟೇ ಅಲ್ಲದೆ, ಎಫ್‌ಎಸ್‌ಎಸ್‌ಎಐ ಮಾನ್ಯತೆ ಪಡೆದ ಮತ್ತೊಂದು ಸ್ವತಂತ್ರ ಪ್ರಯೋಗಾಲಯದಲ್ಲೂ ಕಂಪನಿ ಇದೇ ಬ್ಯಾಚ್‌ನ ಮಾದರಿಗಳನ್ನು ಪರೀಕ್ಷಿಸಿದ್ದು, ಅಲ್ಲಿಯೂ ಕೋಲಿಫಾರ್ಮ್ ಬ್ಯಾಕ್ಟೀರಿಯಾ ಮಾನದಂಡದ ಪ್ರಕಾರವೇ ಇರುವುದಾಗಿ ವರದಿಯಾಗಿದೆ.

ಬಿಸ್ಲೆರಿ ಬೇಡಿಕೆ ಏನು?

ಸರ್ಕಾರಿ ಪ್ರಯೋಗಾಲಯದ ವರದಿ ಮತ್ತು ಎರಡು ಸ್ವತಂತ್ರ ಪ್ರಯೋಗಾಲಯಗಳ ವರದಿಗಳ ನಡುವೆ ಇರುವ ಈ ವ್ಯತ್ಯಾಸವನ್ನು ಕೂಲಂಕಷವಾಗಿ ಪರಿಶೀಲಿಸುವ ಅಗತ್ಯವಿದೆ ಎಂದು ಬಿಸ್ಲೆರಿ ಹೇಳಿದೆ. ಪರೀಕ್ಷಾ ಫಲಿತಾಂಶದಲ್ಲಿ ವ್ಯತ್ಯಾಸ ಬರಲು ಕಾರಣವಾಗಿರಬಹುದಾದ ಮಾದರಿ ಸಂಗ್ರಹಿಸುವ ಪ್ರಕ್ರಿಯೆ, ಪರೀಕ್ಷಾ ವಿಧಾನ, ಪ್ರಯೋಗಾಲಯದ ವರದಿಗಳು ಹಾಗೂ ಇತರ ಎಲ್ಲಾ ಅಂಶಗಳನ್ನು ಪರಿಶೀಲಿಸುವಂತೆ ಕಂಪನಿ ಎಫ್‌ಎಸ್‌ಎಸ್‌ಎಐಗೆ ಮನವಿ ಮಾಡಿದೆ.

ಇಡೀ ಉದ್ಯಮಕ್ಕೆ ಅನ್ವಯವಾಗುವ ಒಂದೇ ರೀತಿಯ ಮಾನದಂಡದ ಅಡಿಯಲ್ಲಿ ಈ ಪ್ರಕರಣವನ್ನು ಮೌಲ್ಯಮಾಪನ ಮಾಡಬೇಕು ಎಂದು ನಿರೀಕ್ಷಿಸುವುದಾಗಿ ತಿಳಿಸಿರುವ ಬಿಸ್ಲೆರಿ, ಸತ್ಯಾಂಶವನ್ನು ಹೊರತರಲು ಎಫ್‌ಎಸ್‌ಎಸ್‌ಎಐಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದೆ.

ಕುಡಿಯುವ ನೀರಿನ ಸುರಕ್ಷತೆಗೆ ತಮ್ಮ ಕಂಪನಿ ಮೊದಲ ಆದ್ಯತೆ ನೀಡುತ್ತದೆ ಎಂದು ತಿಳಿಸಿರುವ ಬಿಸ್ಲೆರಿ, ತನ್ನ 10 ಹಂತಗಳ ತಯಾರಿಕಾ ಪ್ರಕ್ರಿಯೆಯಲ್ಲಿ 90ಕ್ಕೂ ಹೆಚ್ಚು ಕಠಿಣ ಗುಣಮಟ್ಟದ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಹಾಗೂ ಬಿಸ್ಲೆರಿ ನೀರು ಕುಡಿಯಲು ಸುರಕ್ಷಿತವಾಗಿದೆ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design (14)

ಬಿಸ್ಲೆರಿ ನೀರಿನ ಪರೀಕ್ಷಾ ವರದಿಯಲ್ಲಿ ಗೊಂದಲ: ಮರುಪರಿಶೀಲಿಸುವಂತೆ ಎಫ್‌ಎಸ್‌ಎಸ್‌ಎಐಗೆ ಕಂಪನಿ ಮನವಿ

by ಶಾಲಿನಿ ಕೆ. ಡಿ
November 28, 2026 - 1:23 pm
0

Untitled design (13)

ಸಿದ್ದರಾಮಯ್ಯ ಸ್ಟಿಂಗ್‌ ಆಪರೇಷನ್‌ ಪ್ರಕರಣಕ್ಕೆ ಕೇರಳ ಲಿಂಕ್‌: ಕೃಪಾ ಆಳ್ವ ಸಂಪರ್ಕದಲ್ಲಿದ್ದ ವ್ಯಕ್ತಿಗೆ ನೋಟಿಸ್‌

by ಶಾಲಿನಿ ಕೆ. ಡಿ
November 28, 2026 - 1:12 pm
0

Untitled Design (12)

ಜಪಾನಿನ ಉತ್ತಮ ವ್ಯವಸ್ಥೆಗಳನ್ನು ನಮ್ಮ ರಾಜ್ಯದಲ್ಲಿ ಅನುಷ್ಠಾನಕ್ಕೆ ಕ್ರಮ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
November 28, 2026 - 12:55 pm
0

Untitled Design (11)

ಹಳದಿ ಶಾಸ್ತ್ರದಲ್ಲಿ ಮಿಂದೆದ್ದ ಬಿಗ್‌ಬಾಸ್ ಮಾಜಿ ಸ್ಪರ್ಧಿ ಸ್ಪಂದನಾ: ಫೋಟೋ ವೈರಲ್!

by ಶಾಲಿನಿ ಕೆ. ಡಿ
November 28, 2026 - 12:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (13)
    ಸಿದ್ದರಾಮಯ್ಯ ಸ್ಟಿಂಗ್‌ ಆಪರೇಷನ್‌ ಪ್ರಕರಣಕ್ಕೆ ಕೇರಳ ಲಿಂಕ್‌: ಕೃಪಾ ಆಳ್ವ ಸಂಪರ್ಕದಲ್ಲಿದ್ದ ವ್ಯಕ್ತಿಗೆ ನೋಟಿಸ್‌
    November 28, 2026 | 0
  • Untitled Design (12)
    ಜಪಾನಿನ ಉತ್ತಮ ವ್ಯವಸ್ಥೆಗಳನ್ನು ನಮ್ಮ ರಾಜ್ಯದಲ್ಲಿ ಅನುಷ್ಠಾನಕ್ಕೆ ಕ್ರಮ: ಸಿಎಂ ಡಿ.ಕೆ ಶಿವಕುಮಾರ್
    November 28, 2026 | 0
  • Untitled Design (6)
    ರಾಜ್ಯದ ಕರಾವಳಿ, ಮಲೆನಾಡಿನ ಕೆಲವೆಡೆ ಮಳೆ ಸಾಧ್ಯತೆ; ನ.29ರಿಂದ ಮತ್ತೆ ಒಣಹವೆ
    November 28, 2026 | 0
  • Untitled Design (4)
    ರೋಟರಿ ಕ್ಲಬ್‍ನ ಸೇವಾಕಾರ್ಯಗಳೇ ಸಂಸ್ಥೆಯ ಏಳ್ಗೆಗೆ ಬಹುಮೂಲ್ಯ ಕಾರಣ: ಡಾ.ವಿ.ಎಸ್.ವಿ ಪ್ರಸಾದ
    November 28, 2026 | 0
  • Untitled Design (5)
    ಮಹಿಳಾ ಸಬಲೀಕರಣದ ಆಂದೋಲನವನ್ನು ಗ್ರಾಮೀಣ ಭಾರತಕ್ಕೂ ಕೊಂಡೊಯ್ಯಲು ಕರೆ ನೀಡಿದ ಗುರುದೇವ ಶ್ರೀ ಶ್ರೀ ರವಿ ಶಂಕರ್
    November 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version