• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕ ಉಪಚುನಾವಣೆ: ಅಭ್ಯರ್ಥಿ ಘೋಷಣೆ ಮಾಡಿದ ಬಿಜೆಪಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 19, 2026 - 10:31 am
in Flash News, ಕರ್ನಾಟಕ
0 0
0
Untitled design 2026 03 19T102447.287

ಕರ್ನಾಟಕ ರಾಜಕೀಯದಲ್ಲಿ ಕುತೂಹಲ ಕೆರಳಿಸಿದ್ದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ತನ್ನ ಅಭ್ಯರ್ಥಿಗಳನ್ನು ಅಧಿಕೃತವಾಗಿ ಘೋಷಿಸಿದೆ. ಈ ಘೋಷಣೆಯೊಂದಿಗೆ ರಾಜ್ಯ ರಾಜಕೀಯದಲ್ಲಿ ಉಪಚುನಾವಣೆ ರಂಗ ಮತ್ತಷ್ಟು ಚುರುಕುಗೊಂಡಿದೆ.

ಮಾಜಿ ಸಚಿವರಾದ ಎಚ್.ವೈ. ಮೇಟಿ ಮತ್ತು ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಈ ಎರಡು ಕ್ಷೇತ್ರಗಳಿಗೆ ಏಪ್ರಿಲ್ 9, 2026 ರಂದು ಮತದಾನ ನಡೆಯಲಿದೆ. ಈ ಎರಡೂ ಕ್ಷೇತ್ರಗಳು ಬಿಜೆಪಿಯ ನೆಲೆಯಾಗಿದ್ದು, ಪಕ್ಷ ತನ್ನ ಪ್ರತಿಷ್ಠೆ ಕಾಪಾಡಿಕೊಳ್ಳಬೇಕಾದ ಒತ್ತಡದಲ್ಲಿದೆ. ಇನ್ನೂ ಕಾಂಗ್ರೆಸ್ ಮತ್ತು ಜೆಡಿಎಸ್ ತಮ್ಮ ಅಭ್ಯರ್ಥಿಗಳನ್ನು ಘೋಷಿಸಬೇಕಿದೆ.

RelatedPosts

‘ಸುಂಟರಗಾಳಿ’ ಚಿತ್ರದಲ್ಲಿ ಲೇಡಿ ವಿಲನ್ ಆಗಿ ಮಿಂಚಿದ್ದ ಲಲಿತಮ್ಮ ನಿಧನ

ಕರಾವಳಿ, ದಕ್ಷಿಣ ಒಳನಾಡಿಗೆ ಮಳೆ ಸಾಧ್ಯತೆ: ಬಳ್ಳಾರಿ ಸೇರಿ 4 ಜಿಲ್ಲೆಗಳಲ್ಲಿ ಒಣಹವೆ

ಏಷ್ಯನ್ ಗೇಮ್ಸ್: ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ, ಒಂದೇ ದಿನ 5 ಚಿನ್ನದ ಬೇಟೆ..!

ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!

ADVERTISEMENT
ADVERTISEMENT

ಬಿಜೆಪಿ ತನ್ನ ಅಭ್ಯರ್ಥಿ ಆಯ್ಕೆ ಮೂಲಕ ಸ್ಪಷ್ಟ ಸಂದೇಶ ನೀಡಲು ಪ್ರಯತ್ನಿಸಿದೆ. ಬಾಗಲಕೋಟೆ ಕ್ಷೇತ್ರದಿಂದ ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರಿಗೆ ಮತ್ತೊಮ್ಮೆ ಟಿಕೆಟ್ ನೀಡಲಾಗಿದೆ. ವೀರಣ್ಣ ಚರಂತಿಮಠ ಅವರು ಲಿಂಗಾಯತ ಸಮುದಾಯದಲ್ಲಿ ಪ್ರಭಾವಿ ನಾಯಕನಾಗಿದ್ದು, ಕ್ಷೇತ್ರದಲ್ಲಿ ಗಟ್ಟಿಯಾದ ಸಂಘಟನೆ ಮತ್ತು ಬೆಂಬಲ ಹೊಂದಿದ್ದಾರೆ.

ಇನ್ನೊಂದೆಡೆ, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಹೊಸ ಮುಖಕ್ಕೆ ಅವಕಾಶ ನೀಡಿದೆ. ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸುವ ಮೂಲಕ ಪಕ್ಷ ಯುವ ಮತ್ತು ಹೊಸ ನಾಯಕರನ್ನು ಮುಂದಕ್ಕೆ ತರಲು ಪ್ರಯತ್ನಿಸುತ್ತಿದೆ.

BJP releases list of its candidates for the Assembly by-elections to be held in various states in 2026. pic.twitter.com/qvReMyVsOh

— ANI (@ANI) March 19, 2026

ಬಿಜೆಪಿ ಈ ಎರಡು ಕ್ಷೇತ್ರಗಳಲ್ಲಿ ವಿಭಿನ್ನ ತಂತ್ರಗಳನ್ನು ಅನುಸರಿಸಿದೆ. ಬಾಗಲಕೋಟೆಯಲ್ಲಿ ಅನುಭವವನ್ನು ನಂಬಿಕೊಂಡರೆ, ದಾವಣಗೆರೆಯಲ್ಲಿ ಹೊಸ ಮುಖದ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಿದೆ. ಇದು ಚುನಾವಣೆಯಲ್ಲಿ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಈ ಉಪಚುನಾವಣೆ ಕೇವಲ ಎರಡು ಕ್ಷೇತ್ರಗಳಿಗೆ ಸೀಮಿತವಾಗಿಲ್ಲ. ಇದು ರಾಜ್ಯದ ರಾಜಕೀಯ ಭವಿಷ್ಯವನ್ನು ಕೂಡ ಸೂಚಿಸುವ ಪ್ರಮುಖ ಸೂಚಕವಾಗಿ ಪರಿಗಣಿಸಲಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಕೂಡ ತಮ್ಮ ಅಭ್ಯರ್ಥಿಗಳ ಘೋಷಣೆಗೆ ಸಿದ್ಧತೆ ನಡೆಸುತ್ತಿದ್ದು, ಶೀಘ್ರದಲ್ಲೇ ರಣರಂಗ ಇನ್ನಷ್ಟು ಬಿಸಿ ಆಗುವ ಸಾಧ್ಯತೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬೃಹತ್

ಜಾಗತಿಕ ಆರ್ಥಿಕ ಶಕ್ತಿಯಾಗಿ ಭಾರತ: ಯುಎಇ-ಜಪಾನ್‌ನಿಂದ ಬೃಹತ್ ಹೂಡಿಕೆಗೆ ಪ್ಲಾನ್

by Hemanth Kumar S
October 4, 2026 - 1:49 pm
0

Untitled design 2026 10 04T132219.453

ವೀಕೆಂಡ್‌ನಲ್ಲಿ ಬಂಗಾರ ಖರೀದಿಸುವವರಿಗೆ ಗುಡ್‌ನ್ಯೂಸ್: ಚಿನ್ನದ ಬೆಲೆ ಮತ್ತೆ ಇಳಿಕೆ

by ಶಾಲಿನಿ ಕೆ. ಡಿ
October 4, 2026 - 1:23 pm
0

Untitled design 2026 10 04T124216.938

‘ಸುಂಟರಗಾಳಿ’ ಚಿತ್ರದಲ್ಲಿ ಲೇಡಿ ವಿಲನ್ ಆಗಿ ಮಿಂಚಿದ್ದ ಲಲಿತಮ್ಮ ನಿಧನ

by ಶಾಲಿನಿ ಕೆ. ಡಿ
October 4, 2026 - 12:46 pm
0

Untitled design 2026 10 04T121053.471

ಭಾರತೀಯ ಪೈಲಟ್ ಸ್ಮಿತ್ ಮಚ್ಚರ್‌ಗೆ ಇಸ್ರೇಲ್ ಗೌರವ: ಸ್ವಾತಂತ್ರ್ಯ ದಿನಾಚರಣೆಗೆ ನೆತನ್ಯಾಹು ಆಹ್ವಾನ

by ಶಾಲಿನಿ ಕೆ. ಡಿ
October 4, 2026 - 12:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 04T124216.938
    ‘ಸುಂಟರಗಾಳಿ’ ಚಿತ್ರದಲ್ಲಿ ಲೇಡಿ ವಿಲನ್ ಆಗಿ ಮಿಂಚಿದ್ದ ಲಲಿತಮ್ಮ ನಿಧನ
    October 4, 2026 | 0
  • Your paragraph text 2026 10 03T184832.374
    ಏಷ್ಯನ್ ಗೇಮ್ಸ್: ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ, ಒಂದೇ ದಿನ 5 ಚಿನ್ನದ ಬೇಟೆ..!
    October 3, 2026 | 0
  • Your paragraph text 2026 10 03T182243.494
    ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!
    October 3, 2026 | 0
  • Your paragraph text 2026 10 03T180350.357
    ಏಷ್ಯನ್ ಗೇಮ್ಸ್‌‌ನಲ್ಲಿ ಚಿನ್ನಕ್ಕೆ ಮುತ್ತಿಟ್ಟ ಹಾಕಿ ತಂಡ: ಮಲೇಷ್ಯಾ ಮಣಿಸಿ ಒಲಿಂಪಿಕ್ಸ್‌ಗೆ ಎಂಟ್ರಿ ಕೊಟ್ಟ ಭಾರತ
    October 3, 2026 | 0
  • Your paragraph text 2026 10 03T142934.590
    ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಸ್ಮಿತ್ ಮಚ್ಚಾರ್‌ಗೆ ₹1 ಕೋಟಿ ಘೋಷಣೆ
    October 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version