• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

BJP ಕೋರ್ ಕಮಿಟಿ ಸಭೆಯಲ್ಲಿ ನಡೆದಿದ್ದೇನು ಗೊತ್ತಾ?: ಕಾಂಗ್ರೆಸ್‌‌ ಕಿತ್ತಾಟದ ನಡುವೆ ಬಿಜೆಪಿ ಅಲರ್ಟ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 12, 2025 - 11:54 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design (33)

RelatedPosts

ವಿನಯ್ ಕುಲಕರ್ಣಿ ಗೆ ಬಿಗ್ ರಿಲೀಫ್: ಹೈ ಕೋರ್ಟ್ ನಿಂದ ಜಾಮೀನು ಮಂಜೂರು

ಇಂದು ಕೆಆರ್‌ಎಸ್‌ಗೆ ಬಿಜೆಪಿ ಮುತ್ತಿಗೆ: ಭಾರೀ ಪೊಲೀಸ್ ಬಂದೋಬಸ್ತ್

ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಭವಿಷ್ಯ ಇಂದು ನಿರ್ಧಾರ

ಕಾವೇರಿ ನೀರು ವಿವಾದ : ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ

ADVERTISEMENT
ADVERTISEMENT

ಬೆಂಗಳೂರು, ಅಕ್ಟೋಬರ್ 12: ಮುಖ್ಯಮಂತ್ರಿ ಬದಲಾವಣೆ ಮತ್ತು ಸಂಪುಟ ಪುನಾರಚನೆಯ ಚರ್ಚೆಗಳು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿವೆ. ಈ ಬೆಳವಣಿಗೆಗಳ ಬೆನ್ನಲ್ಲೇ ಬಿಜೆಪಿ ತನ್ನ ರಾಜಕೀಯ ತಂತ್ರವನ್ನು ರೂಪಿಸಲು ಅಲರ್ಟ್ ಆಗಿದೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಕಾಂಗ್ರೆಸ್‌ನ ಆಂತರಿಕ ಗೊಂದಲವನ್ನು ಗಮನಿಸಿ, ಮುಂದಿನ ನಡೆಗಳನ್ನು ಯೋಜಿಸಲು ಮಹತ್ವದ ಚರ್ಚೆಗಳು ನಡೆದಿವೆ. ಪಕ್ಷ ಸಂಘಟನೆ, ಬೆಂಗಳೂರು ಪಾಲಿಕೆ ಚುನಾವಣೆ, ಬಿಹಾರ ಚುನಾವಣೆಯ ಫಂಡಿಂಗ್ ಆರೋಪಗಳು ಮತ್ತು ಜಾತಿ ಜನಗಣತಿ ವರದಿಗೆ ಪ್ರತಿಕ್ರಿಯೆ ಸೇರಿದಂತೆ ಹಲವು ವಿಷಯಗಳು ಸಭೆಯಲ್ಲಿ ನಡೆದವು.

ಕಾಂಗ್ರೆಸ್‌ನಿಂದ ಬಿಹಾರ ಚುನಾವಣೆಗೆ ಹಣ ರವಾನೆಯಾಗುತ್ತಿದೆ ಎಂಬ ಆರೋಪವೂ ಸಭೆಯಲ್ಲಿ ಚರ್ಚೆಗೆ ಬಂದಿತ್ತು. ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರಿಂದ 300 ಕೋಟಿ ರೂ. ಫಂಡಿಂಗ್ ಆಗುತ್ತಿದೆ ಎಂಬ ಆರೋಪವನ್ನು ಬಿಜೆಪಿ ಅಸ್ತ್ರವಾಗಿ ಬಳಸಲು ತೀರ್ಮಾನಿಸಿದೆ. ಈ ಆರೋಪವನ್ನು ರಾಜಕೀಯವಾಗಿ ಕಾಂಗ್ರೆಸ್‌ಗೆ ಇಕ್ಕಟ್ಟು ಉಂಟುಮಾಡಲು ಬಿಜೆಪಿ ತಂತ್ರ ರೂಪಿಸಿದೆ. ಜೊತೆಗೆ, ಕಾಂಗ್ರೆಸ್‌ನ ಆಂತರಿಕ ಚಟುವಟಿಕೆಗಳ ಮೇಲೆ ನಿರಂತರ ನಿಗಾ ಇರಿಸಿ, ಹೈಕಮಾಂಡ್‌ಗೆ ಕಾಲಕಾಲಕ್ಕೆ ವರದಿ ಸಲ್ಲಿಸಲು ನಾಯಕರು ನಿರ್ಧರಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಬಿಜೆಪಿಯ ಭಿನ್ನಮತ ಶಮನಗೊಳಿಸಲು ಕೋರ್ ಕಮಿಟಿ ಸಭೆಗೂ ಮುನ್ನ ಸಂಧಾನ ಸಭೆ ನಡೆಯಿತು. ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ರಾಧಾಮೋಹನ್ ದಾಸ್ ಅಗರ್ವಾಲ್ ನೇತೃತ್ವದಲ್ಲಿ ಎರಡು ಬಣಗಳ ವಾದವನ್ನು ಆಲಿಸಲಾಯಿತು. ಮಾಜಿ ಸಂಸದ ಜಿಎಂ ಸಿದ್ದೇಶ್ವರ್ ಬಣ, ರೇಣುಕಾಚಾರ್ಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದೆ. ಸಿದ್ದೇಶ್ವರ್ ಅವರ ಪತ್ನಿ ಗಾಯತ್ರಿ ಅವರ ಸೋಲಿಗೆ ರೇಣುಕಾಚಾರ್ಯ ಕಾರಣ ಎಂದು ಆರೋಪಿಸಿ, ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ರೇಣುಕಾಚಾರ್ಯ ಬಣವು ಸಿದ್ದೇಶ್ವರ್ ಅವರನ್ನು ಗಬ್ಬರ್ ಸಿಂಗ್‌ಗೆ ಹೋಲಿಸಿ, ಜಿಲ್ಲೆಯಲ್ಲಿ ಕಾರ್ಯಕರ್ತರ ಆಕ್ರೋಶವಿದೆ ಎಂದು ವಾದಿಸಿತ್ತು. ಎರಡೂ ಬಣಗಳಿಗೆ ಬಹಿರಂಗವಾಗಿ ಮಾತನಾಡದಂತೆ ಸೂಚಿಸಿ, ವಿಷಯವನ್ನು ಹೈಕಮಾಂಡ್‌ಗೆ ವರದಿಗೊಳಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (30)

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಇಂದಿನಿಂದ ಆನ್‌ಲೈನ್ ಲಗೇಜ್ ಬುಕ್ಕಿಂಗ್ ಸೇವೆ ಆರಂಭ

by ದಿಶಾ ಕೆ. ಎಸ್.
July 31, 2026 - 11:52 am
0

ಕೈಗೊಳ್ಳಲಿರುವ (29)

6 ನಗರ 10,000 ಟೆಕ್ಕಿಗಳು: ಭಾರತದಲ್ಲಿ ಕಾಗ್ನಿಜೆಂಟ್‌ನಿಂದ ಬೃಹತ್ ‘ಓಪನ್‌ಎಐ ಕೋಡೆಕ್ಸ್‌ ಹ್ಯಾಕಥಾನ್’! ಏನಿದರ ಉದ್ದೇಶ?

by ದಿಶಾ ಕೆ. ಎಸ್.
July 31, 2026 - 11:37 am
0

ಕೈಗೊಳ್ಳಲಿರುವ (28)

ವಿನಯ್ ಕುಲಕರ್ಣಿ ಗೆ ಬಿಗ್ ರಿಲೀಫ್: ಹೈ ಕೋರ್ಟ್ ನಿಂದ ಜಾಮೀನು ಮಂಜೂರು

by ದಿಶಾ ಕೆ. ಎಸ್.
July 31, 2026 - 11:18 am
0

ಕೈಗೊಳ್ಳಲಿರುವ (27)

ಭಿವಂಡಿಯಲ್ಲಿ ಭೀಕರ ದುರಂತ: ನಾಲ್ಕು ಮಹಡಿ ಕಟ್ಟಡ ಕುಸಿದು 6 ಮಂದಿ ಸಾವು

by ದಿಶಾ ಕೆ. ಎಸ್.
July 31, 2026 - 10:43 am
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (28)
    ವಿನಯ್ ಕುಲಕರ್ಣಿ ಗೆ ಬಿಗ್ ರಿಲೀಫ್: ಹೈ ಕೋರ್ಟ್ ನಿಂದ ಜಾಮೀನು ಮಂಜೂರು
    July 31, 2026 | 0
  • ಕೈಗೊಳ್ಳಲಿರುವ (25)
    ಇಂದು ಕೆಆರ್‌ಎಸ್‌ಗೆ ಬಿಜೆಪಿ ಮುತ್ತಿಗೆ: ಭಾರೀ ಪೊಲೀಸ್ ಬಂದೋಬಸ್ತ್
    July 31, 2026 | 0
  • ಕೈಗೊಳ್ಳಲಿರುವ (25)
    ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಭವಿಷ್ಯ ಇಂದು ನಿರ್ಧಾರ
    July 31, 2026 | 0
  • ಕೈಗೊಳ್ಳಲಿರುವ (23)
    ಕಾವೇರಿ ನೀರು ವಿವಾದ : ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ
    July 31, 2026 | 0
  • ಕೈಗೊಳ್ಳಲಿರುವ (22)
    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿ: ಸೋಮವಾರ ಪ್ರಮಾಣವಚನ ಸಾಧ್ಯತೆ
    July 31, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version