• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಜ್ಯಾಧ್ಯಕ್ಷ BY ವಿಜಯೇಂದ್ರ ನೇತೃತ್ವದಲ್ಲಿ ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 4, 2026 - 2:50 pm
in ಕರ್ನಾಟಕ
0 0
0
Web Photo Editor (96)

ಬೆಂಗಳೂರು: ರಾಜ್ಯ ಬಿಜೆಪಿ ರಾಜಕೀಯ ಚಟುವಟಿಕೆಗಳಿಗೆ ಹೊಸ ಚೈತನ್ಯ ತುಂಬುವ ಉದ್ದೇಶದಿಂದ ನಾಳೆ ಪಕ್ಷದ ಕೋರ್ ಕಮಿಟಿ ಸಭೆ ನಡೆಯಲಿದ್ದು, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಹಲವು ಮಹತ್ವದ ರಾಜಕೀಯ ಹಾಗೂ ಸಂಘಟನೆ ಸಂಬಂಧಿತ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ. ಇತ್ತೀಚಿನ ರಾಜ್ಯ ರಾಜಕೀಯ ಬೆಳವಣಿಗೆಗಳು, ಪಕ್ಷದ ಒಳಗಿನ ಸವಾಲುಗಳು, ಸರ್ಕಾರದ ವಿರುದ್ಧ ಹೋರಾಟದ ರೂಪುರೇಷೆಗಳು ಮತ್ತು ಮುಂದಿನ ಚುನಾವಣಾ ಸಿದ್ಧತೆಗಳು ಸಭೆಯ ಪ್ರಮುಖ ಅಜೆಂಡಾಗಳಾಗಿವೆ.

ಮಾಹಿತಿ ಪ್ರಕಾರ, ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ನಾಲ್ಕುಕ್ಕೂ ಹೆಚ್ಚು ಪ್ರಮುಖ ಅಂಶಗಳ ಮೇಲೆ ಚರ್ಚೆ ನಡೆಯಲಿದೆ. ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪಕ್ಷಕ್ಕೆ ಉಂಟಾಗಿರುವ ಹಿನ್ನಡೆ, ಸಂಘಟನೆಗೆ ಮತ್ತಷ್ಟು ಚುರುಕು ನೀಡುವ ಅಗತ್ಯ ಮತ್ತು ಸರ್ಕಾರದ ವಿರುದ್ಧ ಪರಿಣಾಮಕಾರಿ ಹೋರಾಟ ರೂಪಿಸುವ ಕುರಿತು ನಾಯಕರು ಚಿಂತನೆ ನಡೆಸಲಿದ್ದಾರೆ.

RelatedPosts

ಚುನಾವಣಾ ಆಯೋಗ ಕತ್ತೆ ಕಾಯ್ತಿದೆಯಾ?: SIR ಲೋಪ ಕುರಿತು ಪ್ರಿಯಾಂಕ್ ಖರ್ಗೆ ಗರಂ

ಬಿಎಂಟಿಸಿ ಬಸ್​ಗಳ ನಡುವೆ ಅಪಘಾತ: ಚಾಲಕ ಗಂಭೀರ, 4 ಪ್ರಯಾಣಿಕರಿಗೆ ಗಾಯ

ಕೇಂದ್ರ ಜಲಶಕ್ತಿ ಸಚಿವಾಲಯದಿಂದ 7ನೇ ರಾಷ್ಟ್ರೀಯ ಜಲ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕಾವೇರಿ ನೀರಿನ ಮಟ್ಟ ಏರಿಕೆ: ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಳ

ADVERTISEMENT
ADVERTISEMENT

ಸಭೆಯಲ್ಲಿ ಅಡ್ಡಮತದಾನದಿಂದ ಬಿಜೆಪಿಗೆ ಉಂಟಾದ ರಾಜಕೀಯ ನಷ್ಟದ ಬಗ್ಗೆ ಗಂಭೀರವಾಗಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಈ ಬೆಳವಣಿಗೆ ಪಕ್ಷದೊಳಗಿನ ಶಿಸ್ತಿನ ಪ್ರಶ್ನೆಯನ್ನು ಎಬ್ಬಿಸಿದ್ದು, ಭವಿಷ್ಯದಲ್ಲಿ ಇಂತಹ ಸಂದರ್ಭಗಳು ಮರುಕಳಿಸದಂತೆ ಯಾವ ರೀತಿಯ ಕ್ರಮ ಕೈಗೊಳ್ಳಬೇಕು ಎಂಬುದರ ಕುರಿತು ಅಭಿಪ್ರಾಯ ವಿನಿಮಯವಾಗಲಿದೆ. ಜೊತೆಗೆ ಪಕ್ಷದ ನಾಯಕರಿಂದ ಬರುತ್ತಿರುವ ಡ್ಯಾಮೇಜ್ ಹೇಳಿಕೆಗಳಿಗೆ ಬ್ರೇಕ್ ಹಾಕುವ ಬಗ್ಗೆ ಸಹ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ.

ಇದೇ ವೇಳೆ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ಹೇಳಿಕೆಯಿಂದ ಪಕ್ಷಕ್ಕೆ ಉಂಟಾದ ನಷ್ಟದ ಕುರಿತು ಕೂಡ ಸಭೆಯಲ್ಲಿ ವಿಶ್ಲೇಷಣೆ ನಡೆಯಲಿದೆ. ಇಂತಹ ಹೇಳಿಕೆಗಳು ಪಕ್ಷದ ಸಾರ್ವಜನಿಕ ಇಮೇಜ್‌ಗೆ ಧಕ್ಕೆ ತರುವ ಹಿನ್ನೆಲೆಯಲ್ಲಿ, ಮುಂದಿನ ದಿನಗಳಲ್ಲಿ ಯಾರೂ ವಿವಾದಾತ್ಮಕ ಹೇಳಿಕೆಗಳನ್ನು ನೀಡದಂತೆ ಕಟ್ಟುನಿಟ್ಟಿನ ಸಂದೇಶ ರವಾನಿಸುವ ಸಾಧ್ಯತೆ ಇದೆ.

ಬಿಡದಿ ಭೂ ಸ್ವಾಧೀನ ಪ್ರಕರಣದಲ್ಲಿ ಬಿಜೆಪಿ ಯಾವ ರೀತಿಯ ಹೋರಾಟ ರೂಪಿಸಬೇಕು ಎಂಬುದೂ ಸಭೆಯ ಪ್ರಮುಖ ಅಂಶವಾಗಿದೆ. ಈ ವಿಷಯದಲ್ಲಿ ಸರ್ಕಾರದ ವಿರುದ್ಧ ಜನಪರ ಮತ್ತು ರಾಜಕೀಯ ಹೋರಾಟವನ್ನು ಹೇಗೆ ತೀವ್ರಗೊಳಿಸಬೇಕು ಎಂಬುದರ ಕುರಿತು ಚರ್ಚೆ ನಡೆಯಲಿದೆ. ಇದೇ ರೀತಿ ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್ ವಿಚಾರವನ್ನೂ ಬಿಜೆಪಿ ಗಂಭೀರವಾಗಿ ಪರಿಗಣಿಸಿದ್ದು, ಅದರ ವಿರುದ್ಧ ಪಕ್ಷದ ಹೋರಾಟದ ಕಾರ್ಯತಂತ್ರ ರೂಪಿಸುವ ಬಗ್ಗೆ ಸಭೆಯಲ್ಲಿ ತೀರ್ಮಾನವಾಗುವ ಸಾಧ್ಯತೆ ಇದೆ.

ರಾಜ್ಯ ಸರ್ಕಾರದ ವಿರುದ್ಧ ಕೇಳಿಬರುತ್ತಿರುವ ವಿವಿಧ ಆರೋಪಗಳನ್ನು ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಂಡು ಜನರ ನಡುವೆ ಹೇಗೆ ಹೋಗಬೇಕು, ಸರ್ಕಾರವನ್ನು ಹೇಗೆ ಟೀಕಿಸಬೇಕು ಎಂಬುದರ ಕುರಿತೂ ಚರ್ಚೆ ನಡೆಯಲಿದೆ. ಇದರ ಜೊತೆಗೆ ಬಿಜೆಪಿ ಸಂಘಟನೆಗೆ ಮತ್ತಷ್ಟು ಚುರುಕು ನೀಡುವುದು, ಕಾರ್ಯಕರ್ತರನ್ನು ಸಕ್ರಿಯಗೊಳಿಸುವುದು ಹಾಗೂ ಮುಂಬರುವ ಜಿಬಿಎ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಅಗತ್ಯ ಸಿದ್ಧತೆ ನಡೆಸುವ ಬಗ್ಗೆ ಸಭೆಯಲ್ಲಿ ಮಹತ್ವದ ನಿರ್ಧಾರಗಳು ಕೈಗೊಳ್ಳುವ ಸಾಧ್ಯತೆ ಇದೆ. 

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 07 04T171320.068

ಸುಪ್ರೀಂನಲ್ಲಿ ಅರ್ಜಿ ಅನರ್ಹ..ದಾಸ ದರ್ಶನ್‌ಗೆ ಭಾರೀ ಹಿನ್ನಡೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 4, 2026 - 5:13 pm
0

ಯಾ (3)

ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್‌; ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ರಾಜೀನಾಮೆ

by ಶಾಲಿನಿ ಕೆ. ಡಿ
July 4, 2026 - 4:55 pm
0

ಯಾ (2)

ಡಿಬಾಸ್ ದರ್ಶನ್ ಕುಟುಂಬದಿಂದ ದಚ್ಚು ಭಂಟ ಧನ್ವೀರ್ ದೂರವಾದ್ರಾ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 4, 2026 - 4:33 pm
0

ಯಾ (1)

ಚುನಾವಣಾ ಆಯೋಗ ಕತ್ತೆ ಕಾಯ್ತಿದೆಯಾ?: SIR ಲೋಪ ಕುರಿತು ಪ್ರಿಯಾಂಕ್ ಖರ್ಗೆ ಗರಂ

by ಶಾಲಿನಿ ಕೆ. ಡಿ
July 4, 2026 - 4:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಯಾ (1)
    ಚುನಾವಣಾ ಆಯೋಗ ಕತ್ತೆ ಕಾಯ್ತಿದೆಯಾ?: SIR ಲೋಪ ಕುರಿತು ಪ್ರಿಯಾಂಕ್ ಖರ್ಗೆ ಗರಂ
    July 4, 2026 | 0
  • Web Photo Editor (96)
    ಬಿಎಂಟಿಸಿ ಬಸ್​ಗಳ ನಡುವೆ ಅಪಘಾತ: ಚಾಲಕ ಗಂಭೀರ, 4 ಪ್ರಯಾಣಿಕರಿಗೆ ಗಾಯ
    July 4, 2026 | 0
  • Web Photo Editor (90)
    ಕೇಂದ್ರ ಜಲಶಕ್ತಿ ಸಚಿವಾಲಯದಿಂದ 7ನೇ ರಾಷ್ಟ್ರೀಯ ಜಲ ಪ್ರಶಸ್ತಿಗೆ ಅರ್ಜಿ ಆಹ್ವಾನ
    July 4, 2026 | 0
  • Web Photo Editor (90)
    ಕಾವೇರಿ ನೀರಿನ ಮಟ್ಟ ಏರಿಕೆ: ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಳ
    July 4, 2026 | 0
  • Web Photo Editor (90)
    ಮಳೆ ಕೊರತೆ ಎಫೆಕ್ಟ್‌: ವಿದ್ಯುತ್‌ ಉತ್ಪಾದನೆ ವ್ಯತ್ಯಯ ಸಾಧ್ಯತೆ, ಮುನ್ನೆಚ್ಚರಿಕೆಗೆ ಸಿಎಂ ಸೂಚನೆ
    July 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version