• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಎಲೆಕ್ಷನ್

ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 19, 2026 - 6:44 pm
in ಎಲೆಕ್ಷನ್, ಕರ್ನಾಟಕ, ದೇಶ
0 0
0
Untitled design 2026 06 19T184247.864

ಬೆಂಗಳೂರು (ಜೂನ್‌19): ಕರ್ನಾಟಕ ವಿಧಾನಪರಿಷತ್‌ನ 7 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 5 ಸ್ಥಾನಗಳನ್ನು ಕಾಂಗ್ರೆಸ್ ಹಾಗೂ 2 ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿವೆ. ಈ ಫಲಿತಾಂಶ ರಾಜ್ಯ ರಾಜಕೀಯದ ನಿರೀಕ್ಷೆಯಂತೆಯೇ ಹೊರಹೊಮ್ಮಿದರೂ, ಮತದಾನ ನಂತರದ ಬೆಳವಣಿಗೆಗಳು ಈಗ ರಾಜಕೀಯ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿವೆ.

ಚುನಾವಣೆಯ ಪ್ರಮುಖ ಅಚ್ಚರಿಯ ಬೆಳವಣಿಗೆಯೆಂದರೆ, ಸರ್ಕಾರದ ವಿರುದ್ಧ ಒಗ್ಗಟ್ಟು ಪ್ರದರ್ಶಿಸಬೇಕಿದ್ದ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಶಾಸಕರಲ್ಲೇ ಅಡ್ಡಮತದಾನ  ನಡೆದಿದೆ. ಒಟ್ಟು 11 ಶಾಸಕರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಹಾಕಿದ್ದಾರೆ ಎಂಬ ಮಾಹಿತಿ ಹೊರಬಂದಿದ್ದು, ಇದರಿಂದ ಮೈತ್ರಿ ಶಿಬಿರದಲ್ಲಿ ಅಸಮಾಧಾನ ಹಾಗೂ ಗೊಂದಲ ಉಂಟಾಗಿದೆ. ಈ ಅಡ್ಡಮತದಾನದಿಂದ ಮೈತ್ರಿ ಪಕ್ಷಗಳ ಒಳಗಿನ ಬಿರುಕು ಮತ್ತೊಮ್ಮೆ ಬಹಿರಂಗವಾಗಿದೆ.

RelatedPosts

ರಾಮ ಮಂದಿರ ದೇಣಿಗೆ ವಿವಾದ: ತಪ್ಪಿತಸ್ಥರಿಗೆ ರಕ್ಷಣೆ ಇಲ್ಲ ಎಂದ ಯೋಗಿ

ವಾಯು ಮಾಲಿನ್ಯ: ದೆಹಲಿಯಲ್ಲಿ ಹೊಸ ನಿಯಮ ಜಾರಿ!

NEET-UG 2026 ಮರು ಪರೀಕ್ಷೆ: ಬೆಂಗಳೂರಿನಲ್ಲಿ ಬಿಗಿ ಭದ್ರತೆ, 200 ಮೀಟರ್ ನಿಷೇಧಾಜ್ಞೆ ಜಾರಿ

ಜೂನ್ 25ರಂದು ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ

ADVERTISEMENT
ADVERTISEMENT

ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಹೈಕಮಾಂಡ್ ರಾಜ್ಯ ನಾಯಕರಿಗೆ ದೆಹಲಿಗೆ ಹಾಜರಾಗುವಂತೆ ಸೂಚಿಸಿದೆ. ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರಿಗೆ ಚರ್ಚೆಗೆ ಹಾಜರಾಗುವಂತೆ ಬುಲಾವ್ ನೀಡಲಾಗಿದೆ. ಇದೇ ವೇಳೆ ಜೆಡಿಎಸ್ ಒಳಗೂ ಅಡ್ಡಮತದಾನದ ಸಂಖ್ಯೆಯ ಕುರಿತು ಗೊಂದಲ ಮುಂದುವರಿದಿದೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಮ್ಮ ಪಕ್ಷದ ನಾಲ್ವರು ಶಾಸಕರು ಅಡ್ಡಮತದಾನ ಮಾಡಿದ್ದಾರೆ ಎಂದು ಹೇಳಿದರೆ, ಬಿಜೆಪಿ ರಾಜ್ಯ ನಾಯಕರು ಜೆಡಿಎಸ್‌ನ ಆರೇಳು ಶಾಸಕರು ಕ್ರಾಸ್ ವೋಟಿಂಗ್ ಮಾಡಿದ್ದಾರೆ ಎಂದು ಹೇಳುತ್ತಿದ್ದಾರೆ. ಈ ಅಂಕಿ ಅಂಶದ ವ್ಯತ್ಯಾಸವೇ ಈಗ ಮೈತ್ರಿ ಶಿಬಿರದಲ್ಲಿ ಗೊಂದಲಕ್ಕೆ ಕಾರಣವಾಗಿದೆ.

ಜೆಡಿಎಸ್ ತನ್ನ ಶಾಸಕರ ನಿಷ್ಠೆ ಪರೀಕ್ಷೆಗೆ ಮುಂದಾಗಿದ್ದು, ಪಕ್ಷದ ಶಾಸಕಾಂಗ ಸಭೆಯನ್ನು ಕರೆದಿದೆ. ಬೆಂಗಳೂರಿನ ಜೆ.ಪಿ. ನಗರದಲ್ಲಿರುವ ಕುಮಾರಸ್ವಾಮಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಅಡ್ಡಮತದಾನ ಮಾಡಿದ ಶಾಸಕರ ಗುರುತಿಸುವಿಕೆ ಹಾಗೂ ಶಿಸ್ತು ಕ್ರಮದ ಕುರಿತು ಚರ್ಚೆ ನಡೆಯುತ್ತಿದೆ. ಕೆಲ ಶಾಸಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆಯೂ ಇದೆ ಎಂದು ಮೂಲಗಳು ತಿಳಿಸಿವೆ.

ಇತ್ತ ಬಿಜೆಪಿ ಶಾಸಕರಲ್ಲಿಯೂ ಸ್ಪಷ್ಟನೆ ನೀಡುವ ಪ್ರಕ್ರಿಯೆ ಆರಂಭವಾಗಿದೆ. ಕೆಲ ಶಾಸಕರು ಪಕ್ಷದ ಹಿರಿಯ ನಾಯಕರನ್ನು ಭೇಟಿಯಾಗಿ ತಮ್ಮ ಮೇಲೆ ಬಂದಿರುವ ಆರೋಪಗಳ ಕುರಿತು ವಿವರಣೆ ನೀಡಿದ್ದಾರೆ. ವಿಪಕ್ಷ ನಾಯಕರು ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ವರದಿ ಬಂದ ನಂತರ ಮಾತ್ರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. ಯಾರ ಮೇಲೂ ತಕ್ಷಣ ಅನುಮಾನ ವ್ಯಕ್ತಪಡಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ವಿಧಾನಪರಿಷತ್ ಚುನಾವಣೆಯ ಫಲಿತಾಂಶಕ್ಕಿಂತಲೂ ಹೆಚ್ಚು ಚರ್ಚೆಗೆ ಕಾರಣವಾಗಿರುವುದು ಅಡ್ಡಮತದಾನದ ರಾಜಕೀಯ ಬೆಳವಣಿಗೆ. ಬಿಜೆಪಿ–ಜೆಡಿಎಸ್ ಮೈತ್ರಿಯ ಒಳಗಿನ ಅಸಮಾಧಾನ ಮತ್ತು ಗೊಂದಲ ಮುಂದಿನ ದಿನಗಳಲ್ಲಿ ರಾಜ್ಯ ರಾಜಕೀಯ ಸಮೀಕರಣಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design (61)

ಲಡಾಖ್‌ನಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧ: ಉಲ್ಲಂಘಿಸಿದರೆ ದಂಡ ಫಿಕ್ಸ್!

by ಕವಿತಾ
June 19, 2026 - 7:11 pm
0

Untitled design (60)

ಸೆನ್ಸಾರ್ ನಿಯಮ ಉಲ್ಲಂಘನೆ: ‘ಮಾಲಿವುಡ್ ಟೈಮ್ಸ್’ ಚಿತ್ರತಂಡಕ್ಕೆ ಸಂಕಷ್ಟ

by ಕವಿತಾ
June 19, 2026 - 6:53 pm
0

Untitled design 2026 06 19T184247.864

ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್

by ದಿಶಾ ಕೆ. ಎಸ್.
June 19, 2026 - 6:44 pm
0

Untitled design (59)

ರಾಮ ಮಂದಿರ ದೇಣಿಗೆ ವಿವಾದ: ತಪ್ಪಿತಸ್ಥರಿಗೆ ರಕ್ಷಣೆ ಇಲ್ಲ ಎಂದ ಯೋಗಿ

by ಕವಿತಾ
June 19, 2026 - 6:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 17T164329.604
    ಬಿಡದಿ ರೆಸಾರ್ಟ್‌ನಲ್ಲಿ ತಂಗಿರುವ ಕಾಂಗ್ರೆಸ್ ಶಾಸಕರಿಗೆ ವಿಶೇಷ ಸಾರಿಗೆ ವ್ಯವಸ್ಥೆ
    June 18, 2026 | 0
  • Untitled design 2026 06 18T103624.981
    ವಿಧಾನಪರಿಷತ್‌ ಚುನಾವಣೆ: ಜಿ.ಟಿ ದೇವೇಗೌಡ ಸೇರಿ 40 ಶಾಸಕರಿಂದ ಬಿರುಸಿನ ಮತದಾನ, 7ನೇ ಸ್ಥಾನಕ್ಕೆ ಭಾರೀ ಫೈಟ್!
    June 18, 2026 | 0
  • Gba
    ಜಿಬಿಎ ಚುನಾವಣೆಗೆ ನೂರೆಂಟು ವಿಘ್ನ! ಚುನಾವಣೆ ಮುಂದೂಡುವ ಪ್ಲಾನ್‌ನಲ್ಲಿದ್ಯಾ ಸರ್ಕಾರ..?
    May 14, 2026 | 0
  • BeFunky collage (34)
    ಕಾಂಗ್ರೆಸ್ ಹೈಕಮಾಂಡ್‌‌‌‌ಗೆ ಸವಾಲಾಗಿದೆ ಕೇರಳ ಸಿಎಂ ಆಯ್ಕೆ..!
    May 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version