• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, December 17, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜೇವಾಲ ವಾಗ್ದಾಳಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 14, 2025 - 7:30 pm
in Flash News, ಕರ್ನಾಟಕ
0 0
0
Untitled design 2025 07 14t193005.531

ಬೆಂಗಳೂರು: ಭಾರತೀಯ ಜನತಾ ಪಕ್ಷ ಮತ್ತು ಮೋದಿ ಸರ್ಕಾರಕ್ಕೆ ಕನ್ನಡಿಗರನ್ನು ಸತತವಾಗಿ ಅವಮಾನ ಮಾಡುವ ದುರ್ನಡತೆ ಅಭ್ಯಾಸವಾಗಿ ಹೋಗಿದೆ. ಕರ್ನಾಟಕ ರಾಜ್ಯವು ಅವರ ಪಾಲಿಗೆ ಕೇವಲ ‘ತೆರಿಗೆ ಸಂಗ್ರಹದ ಯಂತ್ರ’ದಂತೆ ಕಾಣುತ್ತಿದೆ. ಇದು ಕೇವಲ ನಮ್ಮ ರಾಜ್ಯದ ಮುಖ್ಯಮಂತ್ರಿಯವರನ್ನು ಅಪಮಾನಿಸಿರುವ ನಡತೆಯಲ್ಲ. ಇದು ಏಳು ಕೋಟಿ ಕನ್ನಡಿಗರ ಆತ್ಮಗೌರವಕ್ಕೆ ಧಕ್ಕೆ ತರುವ ಹಾಗೂ ಅವರ ಮನೋಬಲದ ಮೇಲೆ ಎಳೆದಿರುವ ಬರೆ. ನಮ್ಮ ಇಡೀ ಕನ್ನಡ ರಾಜ್ಯವನ್ನು ತಿರಸ್ಕರಿಸುವ ಧಿಕ್ಕರಿಸುವ ಕೃತ್ಯ ಇದಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜೇವಾಲ ವಾಗ್ದಾಳಿ ನಡೆಸಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್‌ ಹಾಕುವ ಮೂಲಕ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಪ್ರಶ್ನಿಸಿ ಕೆಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಸುರ್ಜೇವಾಲ, ಒಂದು ಕಡೆ, ಮೋದಿ ಸರ್ಕಾರ ಕರ್ನಾಟಕದ ಜನರ ಮೇಲೆಗೆ ಹೆಚ್ಚುವರಿ “ಟೋಲ್ ತೆರಿಗೆ” ವಿಧಿಸಿ ದೋಚುತ್ತಿದೆ. ಇನ್ನೊಂದು ಕಡೆ, ಈ ಟೋಲ್ ತೆರಿಗೆಯನ್ನು   ಶಾಶ್ವತವಾಗಿ ಮುಂದುವರೆಸುವ ಮೂಲಕ ಕನ್ನಡದ ಜನರ  ಬೆವರಿನ ದುಡಿಮೆಯನ್ನು ಹೀಗೆ ಕಿತ್ತುಕೊಳ್ಳುವ ವಸೂಲಿಗೆ ಇಳಿದಿದೆ ಎಂದು ಆಕ್ರೋಶ ಹೊರಹಾಕಿದರು.

RelatedPosts

ವಿಧಾನಸಭೆಯಲ್ಲಿ ಗ್ಯಾರಂಟಿ ಕೋಲಾಹಲ: ಕ್ಷಮೆಯಾಚಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್..!

ದರ್ಶನ್‌ಗೆ ಇಂದಿನಿಂದ ಅಸಲಿ ಟ್ರಯಲ್ ಶುರು: ರಾತ್ರಿಯಿಡೀ ನಿದ್ರೆ ಮಾಡದೇ ಜೈಲಿನಲ್ಲಿ ಟೆನ್ಶನ್

ಕರ್ನಾಟಕದಲ್ಲಿ ಚಳಿಗಾಳಿ ಎಚ್ಚರಿಕೆ: ಇಂದು ಜನರಿಗೆ ಫ್ರಿಜಲ್ಲಿಟ್ಟ ಅನುಭವ ಖಂಡಿತ!

ಸುತ್ತೂರು ಮಠ ಸಾಮಾಜಿಕ & ಧಾರ್ಮಿಕ ಪ್ರಗತಿಯ ಚೇತನ-ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಶಂಸೆ

ADVERTISEMENT
ADVERTISEMENT

ಹಣಕಾಸು ಆಯೋಗದ ಹಂಚಿಕೆಯಲ್ಲಾಗಲಿ, ಕೇಂದ್ರ ಬಜೆಟ್ ಅನುದಾನದಲ್ಲಾಗಲಿ,   ತಾವೇ ವಾಗ್ದಾನ ಮಾಡಿದ ಅನುದಾನ ಬಿಡುಗಡೆ ಮಾಡುವಲ್ಲಿಯೂ ಕೂಡ ಇದೇ ತಾರತಮ್ಯ ಮತ್ತು ನಿರ್ಲಕ್ಷ್ಯ ಕಂಡುಬರುತ್ತದೆ.    ₹5,300 ಕೋಟಿ ರೂ. ವೆಚ್ಚದ  ಭದ್ರಾ ಮೇಲ್ದಂಡೆ ಯೋಜನೆಯ ಅನುದಾನವನ್ನು ಇನ್ನೂ ಬಿಡುಗಡೆ ಮಾಡದಿರುವುದು ಇದಕ್ಕೊಂದು ಉದಾಹರಣೆ. ಕನ್ನಡದ ಜನರೆಂದರೆ ಒಕ್ಕೂಟ ಸರ್ಕಾರಕ್ಕೆ ಕಾಲ ಕಸದಂತೆ ಆಗಿದೆ. ಮೇಕೆದಾಟು ಯೋಜನೆಗೆ ಮಂಜೂರಾತಿ ನೀಡುತ್ತಿಲ್ಲ. ಕಳಸಾ-ಬಂಡೂರಿ ಮತ್ತು ಎತ್ತಿನಹೊಳೆ ಯೋಜನೆಗಳಿಗೆ ಹಣಕಾಸು ಬಿಡುಗಡೆ ಮಾಡುತ್ತಿಲ್ಲ. ಕೃಷ್ಣಾ ನೀರಿನ ವಿವಾದ ಟ್ರಿಬ್ಯೂನಲ್-2 ರ ತೀರ್ಪನ್ನು ಈಗವರೆಗೂ ಅಧಿಸೂಚನೆಗೊಳಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಭಾರತೀಯ ಜನತಾ ಪಕ್ಷ ಮತ್ತು ಮೋದಿ ಸರ್ಕಾರಕ್ಕೆ ಕನ್ನಡಿಗರನ್ನು ಸತತವಾಗಿ ಅವಮಾನ ಮಾಡುವ ದುರ್ನಡತೆ ಅಭ್ಯಾಸವಾಗಿ ಹೋಗಿದೆ. ಕರ್ನಾಟಕ ರಾಜ್ಯವು ಅವರ ಪಾಲಿಗೆ ಕೇವಲ ‘ತೆರಿಗೆ ಸಂಗ್ರಹದ ಯಂತ್ರ’ದಂತೆ ಕಾಣುತ್ತಿದೆ.

ಇದು ಕೇವಲ ನಮ್ಮ ರಾಜ್ಯದ ಮುಖ್ಯಮಂತ್ರಿಯವರನ್ನು ಅಪಮಾನಿಸಿರುವ ನಡತೆಯಲ್ಲ.
ಇದು ಏಳು ಕೋಟಿ ಕನ್ನಡಿಗರ ಆತ್ಮಗೌರವಕ್ಕೆ ಧಕ್ಕೆ… https://t.co/1olFKGSAPo

— Randeep Singh Surjewala (@rssurjewala) July 14, 2025

ರಾಜ್ಯದಲ್ಲಿ 17 ಬಿಜೆಪಿ ಸಂಸದರು ಮತ್ತು 2 ಜೆಡಿಎಸ್ ಸಂಸದರು ಇದ್ದರೂ ಸಹ ಕಳೆದ ಎರಡು ವರ್ಷಗಳಲ್ಲಿ ಕರ್ನಾಟಕದ ಪರವಾಗಿ ಕೇಂದ್ರ ಸರ್ಕಾರ ಒಂದೇ ಒಂದು ಅಭಿವೃದ್ದಿ ಯೋಜನೆಯನ್ನೂ ಮಂಜೂರು ಮಾಡಿಲ್ಲ. ಕನ್ನಡ ನಾಡಿನ ಹೆಮ್ಮೆ ಮತ್ತು ಆತ್ಮಗೌರವಕ್ಕೆ ಧಕ್ಕೆ ತಂದವರನ್ನು ಕನ್ನಡಿಗರು  ಎಂದಿಗೂ ಕ್ಷಮಿಸಿಲ್ಲ ಎಂಬುದನ್ನು ಇತಿಹಾಸದಿಂದ ಬಿಜೆಪಿ ಅರಿತುಕೊಳ್ಳಲಿ. ಕನ್ನಡನಾಡಿನ ಜನತೆ ಇದನ್ನು ಮರೆಯದೇ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಚಾಟಿ ಬೀಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (8)

ಡಿ.19ಕ್ಕೆ ರಾಜಕೀಯ ಸ್ಫೋಟ: ಉರುಳಲಿದೆ ಮೋದಿ ಸರ್ಕಾರ ಎಂದ ಸಂಜಯ್ ರಾವತ್!

by ಶ್ರೀದೇವಿ ಬಿ. ವೈ
December 17, 2025 - 3:11 pm
0

BeFunky collage (7)

ಹುಡುಗಿ ಸೂಪರ್ ಅಂತ ಕಮಿಟ್ ಆದ್ರೆ ನಿಮ್ಮ ಕಥೆ ಮುಗೀತು.!

by ಶ್ರೀದೇವಿ ಬಿ. ವೈ
December 17, 2025 - 2:51 pm
0

BeFunky collage (6)

ವೃಷಭ ಮಹಾರಾಜ ಮೋಹನ್‌ಲಾಲ್..ಕನ್ನಡಿಗರ ಕಮಾಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
December 17, 2025 - 2:26 pm
0

BeFunky collage (4)

ಹೊಸವರ್ಷಕ್ಕೆ ಹೊಸದಂದು ವೆಬ್ ಸಿರೀಸ್ “JUST US”

by ಶ್ರೀದೇವಿ ಬಿ. ವೈ
December 17, 2025 - 2:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (2)
    ವಿಧಾನಸಭೆಯಲ್ಲಿ ಗ್ಯಾರಂಟಿ ಕೋಲಾಹಲ: ಕ್ಷಮೆಯಾಚಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್..!
    December 17, 2025 | 0
  • BeFunky collage (2)
    ದರ್ಶನ್‌ಗೆ ಇಂದಿನಿಂದ ಅಸಲಿ ಟ್ರಯಲ್ ಶುರು: ರಾತ್ರಿಯಿಡೀ ನಿದ್ರೆ ಮಾಡದೇ ಜೈಲಿನಲ್ಲಿ ಟೆನ್ಶನ್
    December 17, 2025 | 0
  • BeFunky collage
    ಕರ್ನಾಟಕದಲ್ಲಿ ಚಳಿಗಾಳಿ ಎಚ್ಚರಿಕೆ: ಇಂದು ಜನರಿಗೆ ಫ್ರಿಜಲ್ಲಿಟ್ಟ ಅನುಭವ ಖಂಡಿತ!
    December 17, 2025 | 0
  • ಪ್ರಶಾಂತ್ ವೀರ್ (10)
    ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಅಗ್ನಿ ಅವಘಡ, ಉದ್ಯಮಿ ಸಜೀವ ದಹನ!
    December 16, 2025 | 0
  • ಪ್ರಶಾಂತ್ ವೀರ್ (8)
    ಐಪಿಎಲ್ 2026 ಹರಾಜು: ವೆಂಕಟೇಶ್ ಅಯ್ಯರ್ ಸೇರಿ ಐವರು ಆಟಗಾರರು RCB ತಂಡಕ್ಕೆ ಸೇರ್ಪಡೆ!
    December 16, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version