• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮೈತ್ರಿಯಲ್ಲಿ ಮತ್ತೆ ಮನಸ್ತಾಪ: ಬಿಜೆಪಿ ಚರ್ಚೆಗೂ ಮುನ್ನವೇ ಜೆಡಿಎಸ್ ಪಾದಯಾತ್ರೆ ಘೋಷಣೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 18, 2026 - 3:25 pm
in ಕರ್ನಾಟಕ
0 0
0
Image (30)

ಬೆಂಗಳೂರು: ಕರ್ನಾಟಕ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದೊಳಗಿನ ಸಮನ್ವಯದ ಕೊರತೆ ಮತ್ತೊಮ್ಮೆ ಬಹಿರಂಗವಾಗಿದ್ದು, ಬಿಡದಿ ಟೌನ್‌ಶಿಪ್‌ ಯೋಜನೆ ವಿರೋಧಿಸಿ ಪಾದಯಾತ್ರೆ ನಡೆಸುವ ವಿಚಾರದಲ್ಲಿ ಉಭಯ ಪಕ್ಷಗಳ ನಡುವೆ ಗೊಂದಲ ಸೃಷ್ಟಿಯಾಗಿದೆ. ರಾಜ್ಯ ಬಿಜೆಪಿಯಲ್ಲಿ ಈಗಾಗಲೇ ಆಂತರಿಕ ಭಿನ್ನಾಭಿಪ್ರಾಯ, ಬಣ ರಾಜಕೀಯ ಹಾಗೂ ನಾಯಕತ್ವದ ಗೊಂದಲ ಮುಂದುವರಿದಿರುವ ಬೆನ್ನಲ್ಲೇ, ಈ ಬೆಳವಣಿಗೆ ಮೈತ್ರಿ ರಾಜಕೀಯದ ಬಗ್ಗೆ ಹೊಸ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಬಿಡದಿ ಟೌನ್‌ಶಿಪ್‌ ಯೋಜನೆ ವಿರುದ್ಧ ಹೋರಾಟ ನಡೆಸುವುದಾಗಿ ಬಿಜೆಪಿ ಈ ಹಿಂದೆ ಘೋಷಿಸಿತ್ತು. ಈ ಸಂಬಂಧ ಜೆಡಿಎಸ್ ನಾಯಕರೊಂದಿಗೆ ಚರ್ಚಿಸಿ ಪಾದಯಾತ್ರೆಯ ದಿನಾಂಕ ನಿಗದಿಪಡಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದರು. ಆದರೆ, ಚರ್ಚೆ ಪೂರ್ಣಗೊಳ್ಳುವ ಮೊದಲುವೇ ಜೆಡಿಎಸ್ ತನ್ನದೇ ಆದ ಪ್ರತ್ಯೇಕ ಪಾದಯಾತ್ರೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಇದರಿಂದ ಉಭಯ ಪಕ್ಷಗಳ ನಡುವೆ ಸಮನ್ವಯದ ಕೊರತೆ ಮತ್ತೆ ಬೆಳಕಿಗೆ ಬಂದಿದೆ.

RelatedPosts

ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಸಿಹಿಸುದ್ದಿ; 2,400 ಸ್ಪೆಷಲ್ ಬಸ್‌ಗಳ ವ್ಯವಸ್ಥೆ

2 ತಿಂಗಳೊಳಗೆ ಸಂತ್ರಸ್ತ ರೈತರಿಗೆ ನಿವೇಶನ ನೀಡಿ: ನೈಸ್ ಸಂಸ್ಥೆಗೆ ಸರ್ಕಾರ ಗಡುವು

RSS ಪಥಸಂಚಲನ ಪ್ರಕರಣ: ಅಮಾನತುಗೊಂಡಿದ್ದ ಶಿಕ್ಷಕರಿಗೆ ಬಿಗ್ ರಿಲೀಫ್, ಅಮಾನತು ಆದೇಶಕ್ಕೆ ತಡೆ

KPSC ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್‌: IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಅಮಾನತು

ADVERTISEMENT
ADVERTISEMENT

ಜೆಡಿಎಸ್ ಪ್ರಕಟಿಸಿರುವ ಕಾರ್ಯಕ್ರಮದ ಪ್ರಕಾರ, ಜುಲೈ 30, 31 ಹಾಗೂ ಆಗಸ್ಟ್ 1ರಂದು ಮೂರು ದಿನಗಳ ಕಾಲ ಸುಮಾರು 38 ಕಿಲೋಮೀಟರ್ ಪಾದಯಾತ್ರೆ ನಡೆಯಲಿದೆ. ಜುಲೈ 30ರಂದು ಬೈರಮಂಗಲ ವೃತ್ತದಿಂದ ಬಿಡದಿ ವೃತ್ತ ಹಾಗೂ ಅಲ್ಲಿಂದ ಕ್ರೈಸ್ಟ್ ವಿಶ್ವವಿದ್ಯಾಲಯದವರೆಗೆ ಒಟ್ಟು 15 ಕಿಲೋಮೀಟರ್ ಪಾದಯಾತ್ರೆ ನಡೆಯಲಿದೆ. ಜುಲೈ 31ರಂದು ಕ್ರೈಸ್ಟ್ ವಿಶ್ವವಿದ್ಯಾಲಯ ಗೇಟ್‌ನಿಂದ ನೈಸ್ ಜಂಕ್ಷನ್ ಬಳಿಯ ಜೆಕೆ ಗ್ರ್ಯಾಂಡ್ ಅರೆನಾ ಹಾಗೂ ಅಲ್ಲಿಂದ ಆರ್.ಆರ್. ನಗರ ಕಮಾನು ವರೆಗೆ ಒಟ್ಟು 16 ಕಿಲೋಮೀಟರ್ ಪಾದಯಾತ್ರೆ ಆಯೋಜಿಸಲಾಗಿದೆ. ಆಗಸ್ಟ್ 1ರಂದು ಆರ್.ಆರ್. ನಗರದಿಂದ ಫ್ರೀಡಂ ಪಾರ್ಕ್‌ವರೆಗೆ 7 ಕಿಲೋಮೀಟರ್ ಪಾದಯಾತ್ರೆ ನಡೆಸಿ, ಬಳಿಕ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಸಮಾವೇಶ ನಡೆಸಲು ಜೆಡಿಎಸ್ ಯೋಜನೆ ರೂಪಿಸಿದೆ.

ಈ ಬೆಳವಣಿಗೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ಎಂಎಲ್‌ಸಿ ಎನ್. ರವಿಕುಮಾರ್, ಪಾದಯಾತ್ರೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಟೌನ್‌ಶಿಪ್ ಯೋಜನೆಗೆ ಬಿಜೆಪಿ ಹಾಗೂ ಜೆಡಿಎಸ್ ಎರಡೂ ಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದು, ಹೋರಾಟದ ಉದ್ದೇಶ ಒಂದೇ ಆಗಿದೆ. ಪಾದಯಾತ್ರೆಯನ್ನು ಒಟ್ಟಾಗಿ ನಡೆಸುವ ಕುರಿತು ಉಭಯ ಪಕ್ಷಗಳ ನಾಯಕರು ಶೀಘ್ರದಲ್ಲೇ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಆದರೆ, ಜೆಡಿಎಸ್ ಏಕಪಕ್ಷೀಯವಾಗಿ ಪಾದಯಾತ್ರೆಯ ದಿನಾಂಕ ಘೋಷಿಸಿರುವುದು ಮೈತ್ರಿ ಪಕ್ಷಗಳ ನಡುವೆ ಎಲ್ಲವೂ ಸುಗಮವಾಗಿಲ್ಲ ಎಂಬ ಸಂದೇಶವನ್ನು ನೀಡಿದೆ. ರಾಜಕೀಯ ವಲಯದಲ್ಲಿ ಈ ಬೆಳವಣಿಗೆ ಹಲವು ಚರ್ಚೆಗಳಿಗೆ ಕಾರಣವಾಗಿದ್ದು, ಜೆಡಿಎಸ್ ತನ್ನದೇ ರಾಜಕೀಯ ಅಸ್ತಿತ್ವವನ್ನು ಮತ್ತಷ್ಟು ಬಲಪಡಿಸಲು ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಮೈತ್ರಿಕೂಟದ ಪ್ರಮುಖ ಮುಖವಾಗಿ ಬಿಂಬಿಸಲು ಪ್ರಯತ್ನಿಸುತ್ತಿದೆ ಎಂಬ ವಿಶ್ಲೇಷಣೆಗಳು ಕೇಳಿಬರುತ್ತಿವೆ.

ಒಟ್ಟಿನಲ್ಲಿ, ಬಿಡದಿ ಟೌನ್‌ಶಿಪ್ ವಿರೋಧದ ಹೋರಾಟ ಒಂದೇ ಗುರಿಯದ್ದಾಗಿದ್ದರೂ, ಅದರ ರೂಪುರೇಷೆ ಮತ್ತು ನಾಯಕತ್ವದ ವಿಚಾರದಲ್ಲಿ ಉಭಯ ಪಕ್ಷಗಳ ನಡುವೆ ಭಿನ್ನಾಭಿಪ್ರಾಯಗಳು ಗೋಚರಿಸುತ್ತಿವೆ. ಮುಂದಿನ ದಿನಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಒಗ್ಗಟ್ಟಿನ ನಿರ್ಧಾರಕ್ಕೆ ಬರುತ್ತಾರೆಯೇ ಅಥವಾ ಈ ಬೆಳವಣಿಗೆ ಮೈತ್ರಿ ಸಂಬಂಧದ ಮೇಲೆ ಮತ್ತಷ್ಟು ಪರಿಣಾಮ ಬೀರುತ್ತದೆಯೇ ಎಂಬುದು ರಾಜಕೀಯವಾಗಿ ಕುತೂಹಲ ಮೂಡಿಸಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ನೈಸ್ (3)

ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಸ್ಮೃತಿ ಮಂಧನಾ; ಮಿಥಾಲಿ ರಾಜ್ ದಾಖಲೆ ಧೂಳೀಪಟ

by ಶಾಲಿನಿ ಕೆ. ಡಿ
September 3, 2026 - 11:23 pm
0

ನೈಸ್ (1)

ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಸಿಹಿಸುದ್ದಿ; 2,400 ಸ್ಪೆಷಲ್ ಬಸ್‌ಗಳ ವ್ಯವಸ್ಥೆ

by ಶಾಲಿನಿ ಕೆ. ಡಿ
September 3, 2026 - 11:06 pm
0

ನೈಸ್

2 ತಿಂಗಳೊಳಗೆ ಸಂತ್ರಸ್ತ ರೈತರಿಗೆ ನಿವೇಶನ ನೀಡಿ: ನೈಸ್ ಸಂಸ್ಥೆಗೆ ಸರ್ಕಾರ ಗಡುವು

by ಶಾಲಿನಿ ಕೆ. ಡಿ
September 3, 2026 - 10:47 pm
0

Untitled design 2026 09 03T222902.486

ದುನಿಯಾ ವಿಜಯ್-ನಾಗರತ್ನ ದಾಂಪತ್ಯ ಅಂತ್ಯ: ಡಿವೋರ್ಸ್ ಬಳಿಕ ಮಾಜಿ ಪತ್ನಿ ಭಾವುಕ ಪೋಸ್ಟ್

by ಶಾಲಿನಿ ಕೆ. ಡಿ
September 3, 2026 - 10:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • ನೈಸ್ (1)
    ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಸಿಹಿಸುದ್ದಿ; 2,400 ಸ್ಪೆಷಲ್ ಬಸ್‌ಗಳ ವ್ಯವಸ್ಥೆ
    September 3, 2026 | 0
  • ನೈಸ್
    2 ತಿಂಗಳೊಳಗೆ ಸಂತ್ರಸ್ತ ರೈತರಿಗೆ ನಿವೇಶನ ನೀಡಿ: ನೈಸ್ ಸಂಸ್ಥೆಗೆ ಸರ್ಕಾರ ಗಡುವು
    September 3, 2026 | 0
  • Untitled design 2026 09 03T210248.725
    RSS ಪಥಸಂಚಲನ ಪ್ರಕರಣ: ಅಮಾನತುಗೊಂಡಿದ್ದ ಶಿಕ್ಷಕರಿಗೆ ಬಿಗ್ ರಿಲೀಫ್, ಅಮಾನತು ಆದೇಶಕ್ಕೆ ತಡೆ
    September 3, 2026 | 0
  • IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಅಮಾನತು (1)
    KPSC ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್‌: IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಅಮಾನತು
    September 3, 2026 | 0
  • ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಧಾನಮಂಡಲ ವಿಶೇಷ ಅಧಿವೇಶನ
    ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಧಾನಮಂಡಲ ವಿಶೇಷ ಅಧಿವೇಶನ
    September 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version