• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಎಸ್‌ಐಆರ್‌ ಅಕ್ರಮಗಳ ವಿರುದ್ಧ ಬಿಜೆಪಿ ಹೋರಾಟಕ್ಕೆ ಸಜ್ಜು: ಇಂದು ಜೆಡಿಎಸ್‌ ಜತೆ ಸೇರಿ ಚುನಾವಣಾ ಆಯೋಗಕ್ಕೆ ದೂರು

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 6, 2026 - 7:21 am
in ಕರ್ನಾಟಕ
0 0
0
Web Photo Editor (96)

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಉದ್ಭವಿಸಿರುವ ಗೊಂದಲ ಮತ್ತು ಅಕ್ರಮ ಆರೋಪಗಳು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿವೆ. ಮನೆ-ಮನೆಗೆ ತೆರಳಿ ನಡೆಯಬೇಕಾದ ಪರಿಷ್ಕರಣೆ ಕೆಲವೆಡೆ ಮಸೀದಿ, ಮಂದಿರ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ, ಇದರ ವಿರುದ್ಧ ಹೋರಾಟಕ್ಕೆ ಬಿಜೆಪಿ ತೀರ್ಮಾನಿಸಿದೆ. ಈ ಹೋರಾಟದ ಮೊದಲ ಹಂತವಾಗಿ ಸೋಮವಾರ ಮಿತ್ರಪಕ್ಷ ಜೆಡಿಎಸ್‌ ಜತೆ ಸೇರಿ ಚುನಾವಣಾ ಆಯೋಗಕ್ಕೆ ಎಸ್‌ಐಆರ್‌ ಪ್ರಕ್ರಿಯೆಯ ಅಕ್ರಮಗಳ ಕುರಿತು ದೂರು ಸಲ್ಲಿಸಲು ಪಕ್ಷ ನಿರ್ಧರಿಸಿದೆ.

ಎಸ್‌ಐಆರ್‌ ಪ್ರಕ್ರಿಯೆಯಲ್ಲಿನ ಪ್ರಮಾದಗಳನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ, ಭಾನುವಾರ ಪಕ್ಷದ ಕಚೇರಿಯಲ್ಲಿ ಬೆಳಿಗ್ಗೆ ರಾಜ್ಯ ಪದಾಧಿಕಾರಿಗಳ ಸಭೆ ಹಾಗೂ ಮಧ್ಯಾಹ್ನ ಕೋರ್‌ ಕಮಿಟಿ ಸಭೆ ನಡೆಸಿತು. ಸಭೆಯಲ್ಲಿ ರಾಜ್ಯ ಪದಾಧಿಕಾರಿಗಳು ಮತ್ತು ಹಿರಿಯ ನಾಯಕರನ್ನೊಳಗೊಂಡ ಕೋರ್‌ ಕಮಿಟಿ ಸದಸ್ಯರು ತಮಗೆ ವಹಿಸಲಾದ ಉಸ್ತುವಾರಿ ವಿಭಾಗಗಳು ಹಾಗೂ ಜಿಲ್ಲೆಗಳಿಗೆ ಭೇಟಿ ನೀಡಿ, ಅಲ್ಲಿನ ಶಾಸಕರು, ಸಂಸದರು, ಮಾಜಿ ಜನಪ್ರತಿನಿಧಿಗಳು ಮತ್ತು ಮುಖಂಡರೊಂದಿಗೆ ಸಮಾಲೋಚನೆ ನಡೆಸುವಂತೆ ಸೂಚಿಸಲಾಗಿದೆ. ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಪಕ್ಷದ ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಂಡು ನಿಗಾ ವಹಿಸಬೇಕು ಎಂಬ ತೀರ್ಮಾನಕ್ಕೂ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

RelatedPosts

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

ಬಿಡದಿ ರೈತರ ಭೂಮಿ ಸರ್ವೆಗೆ ರಾಜ್ಯ ಸರ್ಕಾರದ ಚಿತಾವಣೆ: ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ

ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ಪದಾಧಿಕಾರಿಗಳ ಪದಗ್ರಹಣ

ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್

ADVERTISEMENT
ADVERTISEMENT

ಕೋರ್‌ ಕಮಿಟಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕಾಂಗ್ರೆಸ್ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡು ಎಸ್‌ಐಆರ್‌ ಪ್ರಕ್ರಿಯೆಯನ್ನು ಗೊಂದಲಮಯವಾಗಿಸುತ್ತಿದೆ ಎಂದು ಆರೋಪಿಸಿದರು. ಮತದಾರರ ಪಟ್ಟಿ ಪರಿಷ್ಕರಣೆ ಸಮರ್ಪಕವಾಗಿ, ಪಾರದರ್ಶಕವಾಗಿ ಮತ್ತು ನಿಯಮಾನುಸಾರ ನಡೆಯಬೇಕು. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಹೆಚ್ಚು ಚುರುಕಾಗಿ ತೊಡಗಿಸಿಕೊಳ್ಳಬೇಕು ಎಂದು ಸಭೆಯಲ್ಲಿ ಚರ್ಚೆಯಾಗಿದೆ ಎಂದು ಅವರು ತಿಳಿಸಿದರು.

ಇದೇ ವೇಳೆ, ಎಸ್‌ಐಆರ್‌ ಅಕ್ರಮಗಳ ಬಗ್ಗೆ ದೂರುಗಳ ಬೆನ್ನಲ್ಲೇ ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳ ತಂಡ ಸೋಮವಾರ ಕರ್ನಾಟಕಕ್ಕೆ ಭೇಟಿ ನೀಡುತ್ತಿರುವುದು ಮಹತ್ವ ಪಡೆದುಕೊಂಡಿದೆ. ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಹಲವು ದೂರುಗಳು ಸಲ್ಲಿಕೆಯಾಗಿರುವ ಹಿನ್ನೆಲೆ, ಆಯೋಗದ ತಂಡ ಪರಿಸ್ಥಿತಿ ಅವಲೋಕನ ನಡೆಸಲಿದೆ.

ಈ ವಿಚಾರವಾಗಿ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಹ್ಲಾದ್ ಜೋಶಿ ಕೂಡ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಎಸ್‌ಐಆರ್‌ ಅಕ್ರಮ ತಡೆಯಲಾಗದ ರಾಜ್ಯ ಸರ್ಕಾರ ಕತ್ತೆ ಕಾಯಲೂ ಲಾಯಕ್ಕಿಲ್ಲ” ಎಂದು ಅವರು ಕಿಡಿಕಾರಿದರು. ಚುನಾವಣಾ ಆಯೋಗ ತನ್ನ ಕರ್ತವ್ಯ ಮಾಡುತ್ತಿದೆ, ಆದರೆ ರಾಜ್ಯ ಸರ್ಕಾರವೇ ವಿಫಲವಾಗಿದೆ ಎಂದು ಆರೋಪಿಸಿದ ಜೋಶಿ, ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಕೆಲವೆಡೆ ಶೇ.100 ಮತ್ತು ಮತ್ತಿತರ ಕಡೆ ಶೇ.80 ಮ್ಯಾಚಿಂಗ್ ಆಗುತ್ತಿರುವುದನ್ನು ಪ್ರಶ್ನಿಸಿ, “ರಾಜ್ಯದಲ್ಲಿ ಯಾರೂ ಮರಣ ಹೊಂದಿಲ್ಲವೇ? ಎಲ್ಲರೂ ಚಿರಂಜೀವಿಗಳೇ?” ಎಂದು ವ್ಯಂಗ್ಯವಾಡಿದರು.

ಎಸ್‌ಐಆರ್‌ ಪ್ರಕ್ರಿಯೆ ಇದೀಗ ರಾಜಕೀಯ ಕಾದಾಟದ ಕೇಂದ್ರಬಿಂದುವಾಗಿದ್ದು, ಬಿಜೆಪಿ-ಜೆಡಿಎಸ್‌ ಮೈತ್ರಿ ಹಾಗೂ ಕೇಂದ್ರ ಚುನಾವಣಾ ಆಯೋಗದ ಮುಂದಿನ ಕ್ರಮಗಳತ್ತ ರಾಜ್ಯದ ಗಮನ ಕೇಂದ್ರೀಕೃತವಾಗಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design (46)

ಹಾರ್ಮುಜ್ ಜಲಸಂಧಿಗೆ ಟ್ರಂಪ್ ಹೊಸ ನಿಯಮ; 20% ಶುಲ್ಕ ಘೋಷಣೆ

by ಕವಿತಾ
July 13, 2026 - 11:26 pm
0

Untitled design (45)

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 11:05 pm
0

Untitled design (44)

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

by ಕವಿತಾ
July 13, 2026 - 10:46 pm
0

Untitled design (43)

ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 10:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (44)
    ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ
    July 13, 2026 | 0
  • Untitled design (40)
    ಬಿಡದಿ ರೈತರ ಭೂಮಿ ಸರ್ವೆಗೆ ರಾಜ್ಯ ಸರ್ಕಾರದ ಚಿತಾವಣೆ: ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ
    July 13, 2026 | 0
  • Untitled design (39)
    ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ಪದಾಧಿಕಾರಿಗಳ ಪದಗ್ರಹಣ
    July 13, 2026 | 0
  • Untitled design (38)
    ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್
    July 13, 2026 | 0
  • Untitled design (36)
    ‘ಹನುಮಂತಪ್ಪ ಅವರ ಆದರ್ಶಗಳು ಎಂದಿಗೂ ಜೀವಂತ’ : ಡಿಕೆಶಿ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version