• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ!

admin by admin
March 1, 2025 - 7:46 am
in Flash News, ಕರ್ನಾಟಕ
0 0
0
Befunky Collage 2025 03 01t074119.640

ಚಿಕ್ಕಮಗಳೂರು: ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಚಿಕ್ಕಮಗಳೂರು ತಾಲೂಕಿನ ಲಕ್ಯಾ ಕ್ರಾಸ್ ಬಳಿ ಸಂಭವಿಸಿದ ಈ ಅಪಘಾತದಲ್ಲಿ ವಿಜಯೇಂದ್ರ ಅದೃಷ್ಟವಶಾತ್ ಸುರಕ್ಷಿತರಾಗಿದ್ದಾರೆ. ಅವರು ಬಸವ ತತ್ವ ಕಾರ್ಯಕ್ರಮದ ನಂತರ ವಾಪಸ್ ಚಿಕ್ಕಮಗಳೂರು ನಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಹಿಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್​ ವಿಜಯೇಂದ್ರ ಅವರು ಸಾಮಾನ್ಯವಾಗಿ ಬಳಸುವ ಕಾರಿನ ಬದಲು ಇನ್ನೊಂದು ವಾಹನದಲ್ಲಿ ಪ್ರಯಾಣಿಸುತ್ತಿದ್ದರಿಂದ ಬಚಾವ್ ಆಗಿದ್ದಾರೆ. ಸದ್ಯ ಪೊಲೀಸರು ಲಾರಿ ಚಾಲಕನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ವಿಜಯೇಂದ್ರ ಗೆ ಸೇರಿದ ಕಾರಿನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಗೆ ಸಿಲುಕಿದ ಲಾರಿ ಬೀರೂರು ಮೂಲದ ಹರೀಶ್ ಎಂಬವರಿಗೆ ಲಾರಿ ಮರದ ಪೀಸ್ ತುಂಬಿಕೊಂಡು ಚಿಕ್ಕಮಂಗಳೂರು ನಗರದಿಂದ ಮುಂಬೈಗೆ ಸಾಗಿಸುತ್ತಿತ್ತು. ಪೊಲೀಸರು ಲಾರಿ ಚಾಲಕನನ್ನು ಹಿಡಿದು ವಿಚಾರಣೆ ನಡೆಸುತ್ತಿದ್ದಾರೆ. ಕಾರು ಮತ್ತು ಲಾರಿಯನ್ನು ಸಹ ಗ್ರಾಮಾಂತರ ಠಾಣೆಗೆ ತೆಗೆದುಕೊಂಡು ಹೋಗಿದ್ದು, ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲು ಸಿದ್ದತೆ ನಡೆಸಿದ್ದಾರೆ.

RelatedPosts

ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು

ಖಾವಿ ತೊಟ್ಟು ಯಾರಿವಳು..ಯಾರಿವಳು..ಹಾಡು ಹಾಡಿದ ಸ್ವಾಮೀಜಿ..!: ವಿಡಿಯೋ ವೈರಲ್‌

ಬೆಂಗಳೂರಿನಲ್ಲಿ H1N1 ಆತಂಕ: ಖಾಸಗಿ ಶಾಲೆಯ ಇಬ್ಬರು ಶಿಕ್ಷಕರಿಗೆ ಸೋಂಕು ದೃಢ

ADVERTISEMENT
ADVERTISEMENT
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 18T102703.367

ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
August 18, 2026 - 10:27 am
0

ರೆಮ್ಯುನರೇಷನ್ (6)

ಕನ್ನಡ್ ಅಲ್ಲ ಕನ್ನಡ..ಭಾವನೆಗಳನ್ನ ಅರ್ಥ ಮಾಡ್ಕೊಳಿ..ಬಿಟೌನ್‌‌ಗೆ ಯಶ್ ಪಾಠ

by ಶಾಲಿನಿ ಕೆ. ಡಿ
August 17, 2026 - 11:30 pm
0

ರೆಮ್ಯುನರೇಷನ್ (3)

ಓ ಮೈ ಗಾಡ್..ಟಾಕ್ಸಿಕ್ ಪ್ರೀ-ರಿಲೀಸ್ ಬ್ಯುಸಿನೆಸ್ 500 ಕೋಟಿ

by ಶಾಲಿನಿ ಕೆ. ಡಿ
August 17, 2026 - 11:08 pm
0

ರೆಮ್ಯುನರೇಷನ್ (1)

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು

by ಶಾಲಿನಿ ಕೆ. ಡಿ
August 17, 2026 - 10:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 18T102703.367
    ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
    August 18, 2026 | 0
  • ರೆಮ್ಯುನರೇಷನ್ (1)
    ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು
    August 17, 2026 | 0
  • Untitled design 2026 08 17T214648.761
    ಖಾವಿ ತೊಟ್ಟು ಯಾರಿವಳು..ಯಾರಿವಳು..ಹಾಡು ಹಾಡಿದ ಸ್ವಾಮೀಜಿ..!: ವಿಡಿಯೋ ವೈರಲ್‌
    August 17, 2026 | 0
  • Untitled design 2026 08 17T203735.398
    ಬೆಂಗಳೂರಿನಲ್ಲಿ H1N1 ಆತಂಕ: ಖಾಸಗಿ ಶಾಲೆಯ ಇಬ್ಬರು ಶಿಕ್ಷಕರಿಗೆ ಸೋಂಕು ದೃಢ
    August 17, 2026 | 0
  • Untitled design 2026 08 17T200924.330
    KSRTC-BMTC ಪ್ರಯಾಣಿಕರಿಗೆ ಬಿಗ್ ಶಾಕ್: ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರದ ಚಿಂತನೆ
    August 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version