• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನೀರಿನ ಟ್ಯಾಂಕ್‌ನಲ್ಲಿ ಬಿಜೆಪಿ ನಾಯಕನ ಶವ ಪತ್ತೆ: ಕೊಲೆಯೋ, ಆತ್ಮಹತ್ಯೆಯೋ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 5, 2025 - 6:23 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
Untitled design 2025 06 05t181808.108

RelatedPosts

ಮಳೆ ಇಲ್ಲದೆ ಕಲಬುರಗಿಯಲ್ಲಿ ಬರಗಾಲದ ಛಾಯೆ..! ಬತ್ತಿ ಬರಿದಾಯ್ತು ಭೀಮಾ ನದಿ

ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ₹17.64 ಲಕ್ಷ ವಂಚನೆ

ಹೋಟೆಲ್‌, ರೆಸ್ಟೋರೆಂಟ್‌ಗಳಿಗೆ ಗುಡ್ ನ್ಯೂಸ್: ವಾಣಿಜ್ಯ ಎಲ್‌ಪಿಜಿ ಮೇಲಿನ ನಿರ್ಬಂಧ ತೆರವು

ಉದ್ಯೋಗಾಕಾಂಕ್ಷಿಗಳಿಗೆ ಭಾರೀ ಸಿಹಿ ಸುದ್ದಿ: 72,186 ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್..!

ADVERTISEMENT
ADVERTISEMENT

ಮಂಗಳೂರು: ಕೆಲ ದಿನಗಳಿಂದ ನಾಪತ್ತೆಯಾಗಿದ್ದ ರಮೇಶ್ ರೈ ಅವರ ಮೃತದೇಹ ಇಂದು (ಜೂನ್ 05) ಪಾಣೆಮಂಗಳೂರಿನ ಸೇತುವೆ ಬಳಿಯ ನೀರಿನ ಟ್ಯಾಂಕ್‌ನಲ್ಲಿ ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರಸಭೆಯ ಬಿಜೆಪಿ ಸದಸ್ಯರಾಗಿದ್ದರು.   ಈ ಘಟನೆಯ ಸುತ್ತಲೂ ಹಲವು ಅನುಮಾನಗಳು ಮೂಡಿದ್ದು, ಸ್ಥಳೀಯರಲ್ಲಿ ಆತಂಕವನ್ನುಂಟುಮಾಡಿದೆ. ರಮೇಶ್ ರೈ ಅವರ ಸಾವು ಆತ್ಮಹತ್ಯೆಯೇ, ಕೊಲೆಯೇ ಎಂಬ ಪ್ರಶ್ನೆಗಳು ಎಲ್ಲರನ್ನೂ ಕಾಡುತ್ತಿವೆ.

ರಮೇಶ್ ರೈ ಅವರು ಪುತ್ತೂರು ನಗರಸಭೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಪ್ರಮುಖ ಮುಖಂಡರಾಗಿದ್ದರು. ಸಾರ್ವಜನಿಕ ಸೇವೆಯಲ್ಲಿ ಸಕ್ರಿಯರಾಗಿದ್ದ ಅವರು, ಸ್ಥಳೀಯರಲ್ಲಿ ಗೌರವಕ್ಕೆ ಪಾತ್ರರಾಗಿದ್ದರು. ಆದರೆ, ಕೆಲ ದಿನಗಳ ಹಿಂದೆ ಅವರು ನಾಪತ್ತೆಯಾಗಿದ್ರು. ಈ ಘಟನೆಯಿಂದ ಆತಂಕಗೊಂಡ ಕುಟುಂಬಸ್ಥರು ಮತ್ತು ಸ್ಥಳೀಯರು ತಕ್ಷಣವೇ ಪೊಲೀಸರಿಗೆ ದೂರು ನೀಡಿದ್ದರು. ಈ ಸಂದರ್ಭದಲ್ಲಿ, ಪಾಣೆಮಂಗಳೂರಿನ ಸೇತುವೆ ಬಳಿಯ ರಸ್ತೆಯಲ್ಲಿ ರಮೇಶ್ ರೈ ಅವರ ಮೊಬೈಲ್ ಫೋನ್ ಮತ್ತು ಬೈಕ್ ಪತ್ತೆಯಾಗಿವೆ.

ಇಂದು ಪಾಣೆಮಂಗಳೂರಿನ ಸೇತುವೆಯ ಬಳಿಯ ನೀರಿನ ಟ್ಯಾಂಕ್‌ನಲ್ಲಿ ರಮೇಶ್ ರೈ ಅವರ ಮೃತದೇಹ ಪತ್ತೆಯಾಯಿತು. ಈ ಸಾವಿನ ಕಾರಣದ ಬಗ್ಗೆ ಹಲವು ಊಹಾಪೋಹಗಳು ಕೇಳಿಬಂದಿವೆ. ಮೃತದೇಹದ ಸ್ಥಿತಿಯನ್ನು ಗಮನಿಸಿದಾಗ, ಇದು ಕೇವಲ ಆಕಸ್ಮಿಕ ಸಾವು ಇರಲಾರದು ಎಂಬ ಅನುಮಾನಗಳು ಮೂಡಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

014

ಮಳೆ ಇಲ್ಲದೆ ಕಲಬುರಗಿಯಲ್ಲಿ ಬರಗಾಲದ ಛಾಯೆ..! ಬತ್ತಿ ಬರಿದಾಯ್ತು ಭೀಮಾ ನದಿ

by ಪವಿತ್ರಾ ಗಣಪತಿ
June 26, 2026 - 3:00 pm
0

13

ಅಮಾನತುಗೊಂಡ ತಹಶೀಲ್ದಾರ್ ಮನೆಯಲ್ಲಿ ಕೋಟಿ ಕೋಟಿ ಹಣ: ಎಸಿಬಿ ದಾಳಿಯಲ್ಲಿ ₹5.05 ಕೋಟಿ ಮೌಲ್ಯದ ಆಸ್ತಿ ಪತ್ತೆ

by ಪವಿತ್ರಾ ಗಣಪತಿ
June 26, 2026 - 2:19 pm
0

12

ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್

by ಪವಿತ್ರಾ ಗಣಪತಿ
June 26, 2026 - 1:21 pm
0

Image (1)

ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ₹17.64 ಲಕ್ಷ ವಂಚನೆ

by ಪವಿತ್ರಾ ಗಣಪತಿ
June 26, 2026 - 12:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • 4
    ವೆನೆಜುವೆಲಾದಲ್ಲಿ ಜೋಡಿ ಭೂಕಂಪ: ಸಾವಿನ ಸಂಖ್ಯೆ 200 ಮುಂದುವರೆದ ರಕ್ಷಣಾ ಕಾರ್ಯಾಚರಣೆ
    June 26, 2026 | 0
  • 3
    BMTC, KSRTC ಬಸ್ ಟಿಕೆಟ್ ದರ ಮತ್ತೆ ಏರಿಕೆ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಸಾರಿಗೆ ನಿಗಮಗಳು
    June 26, 2026 | 0
  • 2
    ಹೋರ್ಮುಜ್ ಜಲಸಂಧಿಯಲ್ಲಿ ಮತ್ತೆ ಕೆರಳಿದ  ಉದ್ವಿಗ್ನತೆ: ಒಮಾನ್ ಸಮೀಪ ಸರಕು ಹಡಗು ಮೇಲೆ ದಾಳಿ..!
    June 26, 2026 | 0
  • Untitled design 2026 06 25T231424.370
    ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮ ನಡೆದಿಲ್ಲ: ಸ್ಪಷ್ಟನೆ ನೀಡಿದ ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ
    June 25, 2026 | 0
  • Untitled design 2026 06 25T225232.048
    ಹೋಟೆಲ್ ಉದ್ಯಮಿಗಳಿಗೆ ಕೇಂದ್ರದಿಂದ ಗುಡ್‌ನ್ಯೂಸ್: ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವು
    June 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version