• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾಲೆಳೆಯುವ ಸಾಂಕ್ರಾಮಿಕ ಬಿಜೆಪಿಗೂ ಹರಡಿದೆ, ಇದು ತೊಲಗಬೇಕು: ಛಲವಾದಿ ನಾರಾಯಣಸ್ವಾಮಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 25, 2025 - 5:51 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 10 25t174919.218

ಬ್ಯಾಟರಾಯನಪುರ : ಪಕ್ಷದ ಅಧಿಕೃತ ಅಭ್ಯರ್ಥಿಗಳನ್ನು ಟಿಕೆಟ್ ವಂಚಿತ ಆಕಾಂಕ್ಷೆಗಳು ಕಾಲೆಳೆಯವ ಸಾಂಕ್ರಾಮಿಕ ಕಾಂಗ್ರಸ್ ಪಕ್ಷದಲ್ಲಿದೆ, ಆದರೆ ಈ ಸಾಂಕ್ರಾಮಿಕ ಇತ್ತೀಚೆಗೆ ಬಿಜೆಪಿಗೂ ಹರಡಿರುವುದು ವಿಷಾದಕರ ಸಂಗತಿ, ಇದು ತೊಲಗಬೇಕು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.

ಬ್ಯಾಟರಾಯನಪುರ ಕ್ಷೇತ್ರ ಬಿಜೆಪಿ ವತಿಯಿಂದ ಬಿಜೆಪಿ ರಾಜ್ಯ ಕಾರ್ಯದರ್ಶಿ ಎಚ್.ಸಿ.ತಮ್ಮೇಶ್ ಗೌಡ ಅವರ ‌ನೇತೃತ್ವದಲ್ಲಿ ‘ಸಂಕಲ್ಪ’ ಶೀರ್ಷಿಕೆ ಅಡಿಯಲ್ಲಿ ಶನಿವಾರ ಆಯೋಜಿಸಿದ್ದ ಬಿಜೆಪಿ ಪ್ರಮುಖರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಬಿಜೆಪಿ ಶಿಸ್ತು, ಮೌಲ್ಯಗಳಿಗೆ ಹೆಸರಾದ ಪಕ್ಷ. ರಾಷ್ಟ್ರೀಯತೆ, ದೇಶಾಭಿಮಾನ ನಮ್ಮ ಧ್ಯೇಯವಾಗಿದೆ. ಪಕ್ಷದ ಅಧಿಕೃತ ಅಭ್ಯರ್ಥಿಗಳನ್ನು ಟಿಕೆಟ್ ವಂಚಿತ ಅಭ್ಯರ್ಥಿ ಆಕಾಂಕ್ಷೆಗಳು ಕಾಲೆಳೆದು ಸೋಲಿಸುವ ಸಂಸ್ಕೃತಿ ಕಾಂಗ್ರೆಸ್ ನಲ್ಲಿದೆ, ಅದರೆ ಇತ್ತೀಚೆಗೆ ಈ ಸಾಂಕ್ರಾಮಿಕ ಬಿಜೆಪಿಗೂ ಹರಡಿದ್ದು, ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಗಳನ್ನು ಬಿಜೆಪಿ‌ ಗರೇ ಸೋಲಿಸುವ ಕುತಂತ್ರದ ನಡೆಗಳು ನಡೆಯುತ್ತಿವೆ ಇದು ತೊಲಗಬೇಕು. ಇಂತಹ ಅಸಹನೀಯ ಬೆಳವಣಿಗೆಗಳನ್ನು ತಡೆಯಲು ಅಗತ್ಯ ಕ್ರಮ ವಹಿಸಬೇಕು, ಇಲ್ಲದಿದ್ದರೆ ಪಕ್ಷಕ್ಕೆ ಬಹುದೊಡ್ಡ ನಷ್ಟ ಉಂಟಾಗುತ್ತದೆ ಎಂದರು.

RelatedPosts

ಉತ್ತರ ಕನ್ನಡದಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ!

ರಾಜ್ಯದಲ್ಲಿ ಬರದ ಪರಿಸ್ಥಿತಿ: ಕಂಗಾಲಾದ ರೈತರು

ಕರಾವಳಿಯಲ್ಲಿ ಮಳೆ ಮುನ್ಸೂಚನೆ: ಅರೆಂಜ್ ಅಲರ್ಟ್ ಘೋಷಣೆ!

ನಾಳೆಯಿಂದ ರಾಜ್ಯದಲ್ಲಿ SIR ಪ್ರಕ್ರಿಯೆ ಆರಂಭ

ADVERTISEMENT
ADVERTISEMENT

ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಮಾತನಾಡಿ ‘ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯದಿಂದಾಗಿ ರಾಜ್ಯದ ಜನತೆ ಬೆಲೆ ಏರಿಕೆಯ ಮಾರಕ ಪರಿಣಾಮ ಎದುರಿಸುವಂತಾಗಿದೆ. ಅಭಿವೃದ್ಧಿ ಶೂನ್ಯತೆಯಿಂದಾಗಿ ಹಲವು ಬಹುರಾಷ್ಟ್ರೀಯ ಕಂಪನಿಗಳು ಬೆಂಗಳೂರಿನಿಂದ ವಲಸೆ ಹೋಗಲು ಸಿದ್ಧವಾಗಿ ನಿಂತಿವೆ. ಕಂದಾಯ ಇಲಾಖೆಯ ಇ ಖಾತ, ಬಿ‌ ಖಾತ, ಎ ಖಾತ ಸೇರಿದಂತೆ ಎಲ್ಲಾ ಮೇಳಗಳು ಭಷ್ಟಾಚಾರದ ಮೂಲಗಳಾಗಿವೆ. ನಗರದ ರಸ್ತೆ ಗುಂಡಿಗಳನ್ನು ಮುಚ್ಚಲಾಗದ ಸರ್ಕಾರದಿಂದ ರಾಜ್ಯದ ಜನತೆ ಏನನ್ನೂ ನಿರೀಕ್ಷಿಸಲಾಗದು ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದರು.

ಬಿಜೆಪಿ ರಾಜ್ಯ ಕಾರ್ಯದರ್ಶಿ ಎಚ್.ಸಿ‌.ತಮ್ಮೇಶ್ ಗೌಡ ಮಾತನಾಡಿ ‘ವೋಟ್ ಚೋರಿ ತಡೆ ಕುರಿತು ರಾಹುಲ್ ಗಾಂಧಿಯವರು ಅಸಮಂಜಸವಾಗಿ ಮಾತನಾಡು ತ್ತಿದ್ದಾರೆ, ವೋಟ್ ಚೋರಿ ತಡೆ ಜಾರಿಯಾದರೆ ಬ್ಯಾಟರಾಯನಪುರ ಕ್ಷೇತ್ರದಲ್ಲಿ ಬಿಜೆಪಿ ಗೆ ವರದಾನ ವಾಗಲಿದ್ದು, ಕಳೆದ ಹಲವು ವರ್ಷಗಳಿಂದ ವೋಟ್ ಚೋರಿಯಿಂದಲೇ ಬ್ಯಾಟರಾಯನಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುತ್ತಿದೆ ಎಂದು ಆರೋಪಿಸಿದರು.ಬ್ಯಾಟರಾಯನಪುರ ಕ್ಷೇತ್ರದ 14 ವಾರ್ಡ್ ಗಳಲ್ಲೂ ಬಿಜೆಪಿ ಸದೃಢವಾಗಿದ್ದು, ಮುಂಬರುವ ಗ್ರೇಟರ್ ಬೆಂಗಳೂರು ಚುನಾವಣೆಯಲ್ಲಿ ಎಲ್ಲಾ 14 ವಾರ್ಡ್ ಗಳಲ್ಲೂ ಬಿಜೆಪಿ ವಿಜಯ ಪತಾಕೆ ಹಾರಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಬ್ಯಾಟರಾಯನಪುರ ‌ಕ್ಷೇತ್ರದಲ್ಲಿ‌ ಬೆಂಗಳೂರು ನಗರದಲ್ಲೇ ಅತಿ‌ ಹೆಚ್ಚು ಗುಂಡಿಗಳಿವೆ, ಅಭಿವೃದ್ಧಿ ಶೂನ್ಯವಾಗಿದೆ. ಈ ಕುರಿತು ಬೃಹತ್ ಆಂದೋಲನದ‌ ಮೂಲಕ ರಾಜ್ಯ ಸರ್ಕಾರದ ಮತ್ತು ಸ್ಥಳೀಯ ಶಾಸಕರ ವೈಫಲ್ಯತೆಯನ್ನು ಸಾರ್ವಜನಿಕರ ಬಳಿಗೆ ತೆಗೆದುಕೊಂಡು ಹೋಗುವ‌‌ ಬೃಹತ್ ಅಭಿಯಾನ ಕೈಗೊಳ್ಳಲಾಗುವುದು.

ಪ್ರತಿ ಸಮಸ್ಯೆಗಳ ಕುರಿತ ಹೋರಾಟಕ್ಕೆ ಸ್ವತಂತ್ರ ಉದ್ಯಾನವನಕ್ಕೆ ತೆರಳಲಾಗುವುದಿಲ್ಲ, ಬ್ಯಾಟರಾಯನಪುರ ಕ್ಷೇತ್ರದಲ್ಲಿ ಹೋರಾಟಕ್ಕಾಗಿ ಫ್ರತ್ಯೇಕ ಜಾಗ ನಿಗದಿ‌ ಮಾಡುವಂತೆ ಕೋರಿ ಹೈಕೋರ್ಟ್ ಗೆ ರಿಟ್ ಸಲ್ಲಿಸಲಾಗಿದೆ. ನಮ್ಮ ಕ್ಷೇತ್ರದ ಸಮಸ್ಯೆಗಳ ಹೋರಾಟ ನಮ್ಮ ಕ್ಷೇತ್ರದಲ್ಲೇ ಆಗಬೇಕು‌ ಎಂಬುದು ನಮ್ಮ ಬೇಡಿಕೆಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಉತ್ತರ‌ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಸ್.ಹರೀಶ್, ಮಹಿಳಾ ಆಯೋಗದ ಮಾಜಿ‌ ಅಧ್ಯಕ್ಷೆ ಪ್ರಮೀಳಾ ನಾಯ್ಡು, ಬ್ಯಾಟರಾಯನಪುರ ಗ್ರಾಮಾಂತರ ಮಂಡಲ ಬೀಜೆಪಿ ಅಧ್ಯಕ್ಷ ‌ಹನುಮಂತಗೌಡ, ನಗರ ಮಂಡಲ ಬಿಜೆಪಿ ಅಧ್ಯಕ್ಷ ಕೃಷ್ಣಮೂರ್ತಿ, ಹಿರಿಯ ಬಿಜೆಪಿ ‌ಮುಖಂಡ ಪಿ.ಕೆ.ರಾಜಗೋಪಾಲ್, ಬಿಬಿಎಂಪಿ ಮಾಜಿ ಸದಸ್ಯೆ ಕುಸುಮ ಮಂಜುನಾಥ್, ಬೇಗೂರು ಮಹೇಶ್, ಬಿ.ಎಸ್.ಅನಿಲ್ ಕುಮಾರ್, ಮುನಿಹನುಮಯ್ಯ ಸೇರಿದಂತೆ ಇನ್ನಿತರರಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 29T213205.814

ವಿಜಯಂ ಸಿನಿಮಾ ಮೂಲಕ ಮತ್ತೆ ಒಂದಾದ ಪ್ರೇಮಂ ಹೀರೋ-ಡೈರೆಕ್ಟರ್

by ಕವಿತಾ
June 29, 2026 - 9:35 pm
0

Untitled design 2026 06 29T211005.357

ಉತ್ತರ ಕನ್ನಡದಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ!

by ಕವಿತಾ
June 29, 2026 - 9:20 pm
0

Untitled design 2026 06 29T210622.317

ರಾಜ್ಯದಲ್ಲಿ ಬರದ ಪರಿಸ್ಥಿತಿ: ಕಂಗಾಲಾದ ರೈತರು

by ಕವಿತಾ
June 29, 2026 - 8:33 pm
0

Untitled design 2026 06 29T201700.776

ಟ್ರಂಪ್ ಘೋಷಣೆ: ಇರಾನ್ ಮನವಿಗೆ ಸ್ಪಂದಿಸಿ ನಾಳೆ ಮಹತ್ವದ ಸಭೆ

by ಕವಿತಾ
June 29, 2026 - 8:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 29T145640.949
    ದೇಶಾದ್ಯಂತ ಜುಲೈನಲ್ಲಿ 13 ದಿನ ಬ್ಯಾಂಕ್ ರಜೆ: ಯಾವ್ಯಾವ ದಿನ? ಇಲ್ಲಿದೆ ಸಂಪೂರ್ಣ ಪಟ್ಟಿ
    June 29, 2026 | 0
  • Untitled design 2026 06 29T143459.440
    ರಾಮಮಂದಿರ ದೇಣಿಗೆ ಲೂಟಿ ಕೇಸ್‌: ರಾಮನ ದುಡ್ಡಿನಲ್ಲಿ ಆರೋಪಿಗಳ ಬಿಂದಾಸ್ ಲೈಫ್.!
    June 29, 2026 | 0
  • Untitled design 2026 06 29T135944.235
    ಬಿ.ವೈ. ವಿಜಯೇಂದ್ರ ವಿರುದ್ಧ ನಡೀತಿದ್ಯಾ ಸಂಚು? ಸದಾನಂದಗೌಡರದ್ದು ಎನ್ನಲಾದ ಆಡಿಯೋ ರಿಲೀಸ್
    June 29, 2026 | 0
  • Untitled design 2026 06 29T122648.814
    ರಾಮ ಮಂದಿರ ದೇಣಿಗೆ ಅಕ್ರಮ ಪ್ರಕರಣ: ಟ್ರಸ್ಟ್ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ವಿಚಾರಣೆ
    June 29, 2026 | 0
  • Untitled design 2026 06 29T112440.911
    ಜುಲೈ 1ರಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ
    June 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version