• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಜೆಪಿ ಶಾಸಕ ಬೈರತಿ ಬಸವರಾಜ್‌‌ಗೆ ಬಿಗ್‌ ಶಾಕ್‌: ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಯಾವುದೇ ಕ್ಷಣದಲ್ಲೂ ಬೈರತಿ ಬಸವರಾಜ್‌ ಅರೆಸ್ಟ್‌ ಸಾಧ್ಯತೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
December 23, 2025 - 6:08 pm
in Flash News, ಕರ್ನಾಟಕ
0 0
0
BeFunky collage (6)

ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಬೈರತಿ ಬಸವರಾಜ್ ಅವರಿಗೆ ಕರ್ನಾಟಕ ಹೈಕೋರ್ಟ್‌ನಿಂದ ಭಾರಿ ಆಘಾತ ಎದುರಾಗಿದೆ. ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ 5ನೇ ಆರೋಪಿಯಾಗಿರುವ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರ ಏಕಸದಸ್ಯ ಪೀಠ ಈ ಆದೇಶ ಹೊರಡಿಸಿದ್ದು, ತನಿಖೆಯಲ್ಲಿ ಕಸ್ಟಡಿಯಲ್ ವಿಚಾರಣೆ ಅಗತ್ಯ ಎಂದು ಆದೇಶದಲ್ಲಿ ಉಲ್ಲೇಖಿಸಿದೆ. ಇದರಿಂದ ಯಾವುದೇ ಕ್ಷಣದಲ್ಲೂ ಬೈರತಿ ಬಸವರಾಜ್ ಬಂಧನಕ್ಕೊಳಗಾಗುವ ಎಂಬ ಭೀತಿ ಎದುರಾಗಿದೆ.

ಪ್ರಕರಣದ ಹಿನ್ನೆಲೆ: ಜುಲೈ 15ರಂದು ಬೆಂಗಳೂರಿನ ಭಾರತಿನಗರದಲ್ಲಿ ಬಿಕ್ಲು ಶಿವನನ್ನು ಗ್ಯಾಂಗ್ ದಾಳಿ ನಡೆಸಿ ಕೊಲೆ ಮಾಡಲಾಗಿತ್ತು. ಆಸ್ತಿ ವಿವಾದಕ್ಕೆ ಸಂಬಂಧಿಸಿದ ಈ ಕೊಲೆ ಪ್ರಕರಣದಲ್ಲಿ ಬೈರತಿ ಬಸವರಾಜ್ ಅವರ ಹೆಸರು ಎಫ್‌ಐಆರ್‌ನಲ್ಲಿ 5ನೇ ಆರೋಪಿಯಾಗಿ ಬಂದಿತ್ತು. ಪ್ರಮುಖ ಆರೋಪಿ ಜಗದೀಶ್ ಅಲಿಯಾಸ್ ಜಗ್ಗು ಜೊತೆ ಅವರ ನಿಕಟ ಸಂಪರ್ಕವಿದ್ದು, ಕೊಲೆಗೆ ಪ್ರೇರಣೆ ನೀಡಿದ ಆರೋಪವಿದೆ. ಸಿಐಡಿ ತನಿಖೆಯಲ್ಲಿ ಇದಕ್ಕೆ ಸಂಬಂಧಿಸಿದ ಸಾಕ್ಷ್ಯಗಳು ದೊರೆತಿವೆ ಎಂದು ತಿಳಿದುಬಂದಿದೆ.

RelatedPosts

12 ವರ್ಷಗಳ ಮೋದಿ ಸರ್ಕಾರ್! ಸಾಧನೆಗಳೇನು? ವೈಫಲ್ಯಗಳೇನು? ಆತಂಕಗಳೇನು?

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ: ಇಲ್ಲಿದೆ ಇಂದಿನ ದರ ವಿವರ

ಉಜ್ವಲ ಯೋಜನೆ ಫಲಾನುಭವಿಗಳಿಗೆ ಬಿಗ್‌ ಶಾಕ್: ಇನ್ಮುಂದೆ ಸಿಗಲಿದೆ ವರ್ಷಕ್ಕೆ 4 ಸಿಲಿಂಡರ್‌ಗಳು

ಮತ್ತೆ ಶುರುವಾಯ್ತು ಯುದ್ಧ: ದೊಡ್ಡಣನ ಮಾತಿಗೂ ಕ್ಯಾರೆ ಎನ್ನದ ಇಸ್ರೇಲ್‌ಗೆ ಮತ್ತೆ ತಟ್ಟಲಿದೆಯೇ ಆರ್ಥಿಕ ಬಿಸಿ?

ADVERTISEMENT
ADVERTISEMENT

ಬೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯಲ್ಲಿ ಕೆಸಿಒಸಿಎ (ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ) ಅನ್ವಯವನ್ನು ರದ್ದುಗೊಳಿಸುವಂತೆ ಕೋರಿದ್ದರು. ಹೈಕೋರ್ಟ್ ಇದನ್ನು ಒಪ್ಪಿ ಕೆಸಿಒಸಿಎ ರದ್ದುಗೊಳಿಸಿದೆ. ಆದರೆ, ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವಂತೆ ಸೂಚಿಸಿದೆ. ತನಿಖೆ ಇನ್ನೂ ಪೂರ್ಣಗೊಂಡಿಲ್ಲ.

ಆದೇಶ ಬಂದ ಬಳಿಕ ಬೈರತಿ ಬಸವರಾಜ್ ಅಜ್ಞಾತ ಸ್ಥಳಕ್ಕೆ ತಲೆಮರೆಸಿಕೊಂಡಿದ್ದಾರೆ. ಅವರ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಬೆಳಗಾವಿ ಅಧಿವೇಶನದ ನಂತರ ನಾಪತ್ತೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಿಐಡಿ ಮೂರು ವಿಶೇಷ ತಂಡಗಳನ್ನು ರಚಿಸಿ ತೀವ್ರ ಹುಡುಕಾಟ ನಡೆಸುತ್ತಿದೆ. ಪುಣೆಯಲ್ಲಿ ತಲೆಮರೆಸಿಕೊಂಡಿರಬಹುದು ಎಂಬ ಅನುಮಾನದಲ್ಲೂ ಪರಿಶೀಲನೆ ನಡೆಯುತ್ತಿದೆ. ಡಿಸೆಂಬರ್ 22ರಂದು ಸಿಐಡಿ 18 ಜನರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ್ದು, ಬೈರತಿ ಬಸವರಾಜ್ ಅವರ ಹೆಸರು ಇದರಲ್ಲಿ ಸೇರಿಲ್ಲ ಏಕೆಂದರೆ ಅವರು ಇನ್ನೂ ಬಂಧನಕ್ಕೊಳಗಾಗಿಲ್ಲ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದು, ವಾದ-ಪ್ರತಿವಾದ ನಡೆದಿದೆ. ಡಿಸೆಂಬರ್ 23ರಂದು ಆದೇಶ ಕಾಯ್ದಿರಿಸಲಾಗಿದೆ ಎಂದು ತಿಳಿದುಬಂದಿದೆ. ಈ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Modi

12 ವರ್ಷಗಳ ಮೋದಿ ಸರ್ಕಾರ್! ಸಾಧನೆಗಳೇನು? ವೈಫಲ್ಯಗಳೇನು? ಆತಂಕಗಳೇನು?

by ದಿಲೀಪ್ ಡಿ. ಆರ್
June 9, 2026 - 12:48 pm
0

Untitled design 2026 06 09T122354.419

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ: ಇಲ್ಲಿದೆ ಇಂದಿನ ದರ ವಿವರ

by ಶಾಲಿನಿ ಕೆ. ಡಿ
June 9, 2026 - 12:24 pm
0

Untitled design 2026 06 09T120357.386

ಉಜ್ವಲ ಯೋಜನೆ ಫಲಾನುಭವಿಗಳಿಗೆ ಬಿಗ್‌ ಶಾಕ್: ಇನ್ಮುಂದೆ ಸಿಗಲಿದೆ ವರ್ಷಕ್ಕೆ 4 ಸಿಲಿಂಡರ್‌ಗಳು

by ಶಾಲಿನಿ ಕೆ. ಡಿ
June 9, 2026 - 12:05 pm
0

Untitled design 2026 06 09T113822.501

ಮತ್ತೆ ಶುರುವಾಯ್ತು ಯುದ್ಧ: ದೊಡ್ಡಣನ ಮಾತಿಗೂ ಕ್ಯಾರೆ ಎನ್ನದ ಇಸ್ರೇಲ್‌ಗೆ ಮತ್ತೆ ತಟ್ಟಲಿದೆಯೇ ಆರ್ಥಿಕ ಬಿಸಿ?

by Hemanth Kumar S
June 9, 2026 - 11:39 am
0

ಸಂಬಂಧಿಸಿದ ಪೋಸ್ಟ್‌ಗಳು

  • Modi
    12 ವರ್ಷಗಳ ಮೋದಿ ಸರ್ಕಾರ್! ಸಾಧನೆಗಳೇನು? ವೈಫಲ್ಯಗಳೇನು? ಆತಂಕಗಳೇನು?
    June 9, 2026 | 0
  • Untitled design 2026 06 09T122354.419
    ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ: ಇಲ್ಲಿದೆ ಇಂದಿನ ದರ ವಿವರ
    June 9, 2026 | 0
  • Untitled design 2026 06 09T120357.386
    ಉಜ್ವಲ ಯೋಜನೆ ಫಲಾನುಭವಿಗಳಿಗೆ ಬಿಗ್‌ ಶಾಕ್: ಇನ್ಮುಂದೆ ಸಿಗಲಿದೆ ವರ್ಷಕ್ಕೆ 4 ಸಿಲಿಂಡರ್‌ಗಳು
    June 9, 2026 | 0
  • Untitled design 2026 06 09T113822.501
    ಮತ್ತೆ ಶುರುವಾಯ್ತು ಯುದ್ಧ: ದೊಡ್ಡಣನ ಮಾತಿಗೂ ಕ್ಯಾರೆ ಎನ್ನದ ಇಸ್ರೇಲ್‌ಗೆ ಮತ್ತೆ ತಟ್ಟಲಿದೆಯೇ ಆರ್ಥಿಕ ಬಿಸಿ?
    June 9, 2026 | 0
  • Untitled design 2026 06 09T112601.485
    ಸೂರಜ್ ಹೆಗ್ಡೆ ನಿಧನ: ಅಂತಿಮ ನಮನ ಸಲ್ಲಿಸಿದ ರಾಹುಲ್ ಗಾಂಧಿ, ಸಿಎಂ ಡಿಕೆಶಿ
    June 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version