• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶಾಸಕ ಚಂದ್ರು ಲಮಾಣಿ ಪಕ್ಷದಿಂದ ಅಮಾನತು? ಬಿಜೆಪಿಗೆ ವರದಿ ಕೇಳಿದ ಹೈಕಮಾಂಡ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 21, 2026 - 9:30 pm
in Flash News, ಕರ್ನಾಟಕ
0 0
0

ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಲಂಚದ ಆರೋಪದಡಿ ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ರೆಡ್ ಹ್ಯಾಂಡ್ ಆಗಿ ಐದು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಬಂಧನವಾಗಿರುವ ಘಟನೆ ಬಿಜೆಪಿಗೆ ಮುಜುಗರ ಉಂಟುಮಾಡಿದ್ದು, ಪಕ್ಷದ ಹೈಕಮಾಂಡ್ ತಕ್ಷಣವೇ ರಾಜ್ಯ ಘಟಕದಿಂದ ವಿವರವಾದ ವರದಿ ಕೇಳಿದೆ ಎನ್ನಲಾಗಿದೆ.

ಈ ಪ್ರಕರಣದ ಬೆನ್ನಲ್ಲೇ ಚಂದ್ರು ಲಮಾಣಿಯನ್ನು ಪಕ್ಷದಿಂದ ಅಮಾನತು ಮಾಡುವ ಸಾಧ್ಯತೆಯೂ ಇದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಮೂಲಗಳ ಪ್ರಕಾರ, ಪಕ್ಷದ ಮೇಲ್ದರ್ಜೆಯ ನಾಯಕತ್ವ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

RelatedPosts

ನವರಾತ್ರಿ ಹಬ್ಬಕ್ಕೆ ಗುಡ್‌ನ್ಯೂಸ್: ತಿರುಪತಿ-ವಿಜಯಪುರ ನಡುವೆ ವಿಶೇಷ ರೈಲು ಸಂಚಾರ

ನಕಲಿ ಔಷಧ ಜಾಲ ಪ್ರಕರಣ: ಫೈಜರ್‌ಗೆ 48 ಗಂಟೆಗಳ ಡೆಡ್‌ಲೈನ್ ನೀಡಿದ FDA

ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ; 3 ದಿನ ಭಾರಿ ಮಳೆ ಮುನ್ಸೂಚನೆ

ಮತದಾರರ ಡಿಲೀಟ್ ಆರೋಪ; ಚುನಾವಣಾ ಆಯೋಗದ ಮುಂದೆ ಸಿಎಂ ಡಿಕೆಶಿ ಧರಣಿ

ADVERTISEMENT
ADVERTISEMENT

ಲಕ್ಷೇಶ್ವರ ಪಟ್ಟಣದಲ್ಲಿರುವ ಚಂದ್ರು ಲಮಾಣಿ ಅವರಿಗೆ ಸೇರಿದ ಬಾಲಾಜಿ ಆಸ್ಪತ್ರೆಯಲ್ಲಿ ಈ ದಾಳಿ ನಡೆದಿದೆ. ಕ್ಲಾಸ್-1 ಗುತ್ತಿಗೆದಾರ ವಿಜಯ್ ಪೂಜಾರ್ ಅವರಿಂದ ಮುಂಗಡವಾಗಿ ಐದು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಒಟ್ಟು 11 ಲಕ್ಷ ರೂಪಾಯಿ ಕಮಿಷನ್‌ಗೆ ಬೇಡಿಕೆ ಇಟ್ಟಿದ್ದರೆಂದು ಆರೋಪಿಸಲಾಗಿದೆ.

ಧಾರವಾಡ ಲೋಕಾಯುಕ್ತ ಎಸ್‌ಪಿ ಸಿದ್ದಲಿಂಗಪ್ಪ ಅವರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದು, ಸ್ಥಳದಲ್ಲೇ ಲಂಚದ ಹಣ ಜಪ್ತಿ ಮಾಡಲಾಗಿದೆ. ವಿಚಾರಣೆ ಬಳಿಕ ಶಾಸಕ ಚಂದ್ರು ಲಮಾಣಿ ಸೇರಿದಂತೆ ಅವರ ಖಾಸಗಿ ಪಿಎ ಗುರು ಲಮಾಣಿ ಮತ್ತು ಸರ್ಕಾರಿ ಆಪ್ತ ಸಹಾಯಕ ಮಂಜುನಾಥ್ ಅವರನ್ನು ವಶಕ್ಕೆ ಪಡೆದು ಬಂಧಿಸಲಾಗಿದೆ.

ಬಿಜೆಪಿ ಪ್ರತಿಕ್ರಿಯೆ ಮತ್ತು ಹೈಕಮಾಂಡ್ ಸೂಚನೆ

ಈ ಪ್ರಕರಣ ಬೆಳಕಿಗೆ ಬಂದ ತಕ್ಷಣ ರಾಜ್ಯ ರಾಜಕೀಯದಲ್ಲಿ ಸಂಚಲನ ಉಂಟಾಗಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಈ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿ, ಸಂಪೂರ್ಣ ಮಾಹಿತಿ ಪಡೆದುಕೊಂಡ ಬಳಿಕ ಮಾತನಾಡುವುದಾಗಿ ತಿಳಿಸಿದ್ದಾರೆ.

ಇದರಿಂದ ಎಚ್ಚೆತ್ತ ಬಿಜೆಪಿ ಹೈಕಮಾಂಡ್, ರಾಜ್ಯ ಘಟಕಕ್ಕೆ ವಿವರವಾದ ವರದಿ ಸಲ್ಲಿಸಲು ಸೂಚನೆ ನೀಡಿದೆಯೆಂದು ತಿಳಿದುಬಂದಿದೆ. ಪಕ್ಷದ ಶಿಸ್ತಿನ ಕ್ರಮವಾಗಿ ಚಂದ್ರು ಲಮಾಣಿಯನ್ನು ತಾತ್ಕಾಲಿಕವಾಗಿ ಅಮಾನತು ಮಾಡುವ ಸಾಧ್ಯತೆ ಹೆಚ್ಚು ಎನ್ನಲಾಗುತ್ತಿದೆ.

ಲಕ್ಷೇಶ್ವರ ಪಟ್ಟಣದಲ್ಲಿ ಈ ಬಂಧನದ ವಿರುದ್ಧ ಲಮಾಣಿ ಬೆಂಬಲಿಗರು ಹಾಗೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದು ರಾಜ್ಯ ಕಾಂಗ್ರೆಸ್‌ನ ರಾಜಕೀಯ ಷಡ್ಯಂತ್ರದ ಭಾಗ ಎಂದು ಆರೋಪಿಸಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಇತ್ತ ಕಾಂಗ್ರೆಸ್ ವಲಯದಲ್ಲಿ ಈ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ವಿರುದ್ಧ ತೀವ್ರ ಟೀಕೆಗಳು ವ್ಯಕ್ತವಾಗುತ್ತಿವೆ. ಭ್ರಷ್ಟಾಚಾರದ ವಿರುದ್ಧ ಮಾತಾಡುವ ಬಿಜೆಪಿ, ತಮ್ಮದೇ ಶಾಸಕರ ವಿರುದ್ಧದ ಆರೋಪಗಳಿಗೆ ಯಾವ ಕ್ರಮ ಕೈಗೊಳ್ಳುತ್ತದೆ ಎಂಬುದು ಇದೀಗ ರಾಜಕೀಯ ಚರ್ಚೆಯ ಕೇಂದ್ರಬಿಂದುವಾಗಿದೆ.

ಬಂಧಿತರನ್ನು ಗದಗ ಲೋಕಾಯುಕ್ತ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ. ಹೆಚ್ಚಿನ ತನಿಖೆಗಾಗಿ ಲೋಕಾಯುಕ್ತ ಪೊಲೀಸರು ಕಸ್ಟಡಿಗೆ ಕೇಳುವ ನಿರೀಕ್ಷೆಯೂ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಜ್ಞಾನೇಶ್ (14)

ನವರಾತ್ರಿ ಹಬ್ಬಕ್ಕೆ ಗುಡ್‌ನ್ಯೂಸ್: ತಿರುಪತಿ-ವಿಜಯಪುರ ನಡುವೆ ವಿಶೇಷ ರೈಲು ಸಂಚಾರ

by ದಿಶಾ ಕೆ. ಎಸ್.
October 2, 2026 - 1:37 pm
0

ಜ್ಞಾನೇಶ್ (13)

ಶಿವಣ್ಣ ಅಭಿನಯದ ‘ಒರಿಜಿನಲ್ ಮಾನ್ ಸ್ಟರ್’ ಮೊದಲ ಹಂತದ ಚಿತ್ರೀಕರಣ ಕಂಪ್ಲೀಟ್

by ದಿಶಾ ಕೆ. ಎಸ್.
October 2, 2026 - 1:12 pm
0

ಜ್ಞಾನೇಶ್ (12)

ಭಾರತೀಯ ಪೈಲಟ್ ಜೊತೆ ಪ್ರಧಾನಿ ಮೋದಿ ಮಾತುಕತೆ: ಪ್ರಯಾಣಿಕರ ಜೀವ ಉಳಿಸಿದ ಪೈಲಟ್‌ ಧೈರ್ಯಕ್ಕೆ ಪ್ರಧಾನಿ ಮೆಚ್ಚುಗೆ

by ದಿಶಾ ಕೆ. ಎಸ್.
October 2, 2026 - 12:44 pm
0

ಜ್ಞಾನೇಶ್ (11)

ಏಷ್ಯನ್​ ಗೇಮ್ಸ್​: ಬಾಕ್ಸಿಂಗ್​ನಲ್ಲಿ ಚಿನ್ನ ಗೆದ್ದ ಭಾರತ, ಲವ್ಲಿನಾ ಬೊರ್ಗೊಹೈನ್‌ಗೆ ಚಿನ್ನದ ಕಿರೀಟ

by ದಿಶಾ ಕೆ. ಎಸ್.
October 2, 2026 - 12:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 01T155709.665
    ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ
    October 1, 2026 | 0
  • Your paragraph text 2026 10 01T141241.478
    ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, ಸಿಮ್ ಪತ್ತೆ: ಆರೋಪಿಗಳ ವಿರುದ್ಧ FIR ದಾಖಲು
    October 1, 2026 | 0
  • Your paragraph text 2026 10 01T130242.366
    ಮೈಸೂರು ದಸರಾಗೆ ಸಿಎಂ ಡಿ.ಕೆ ಶಿವಕುಮಾರ್‌ಗೆ ಅಧಿಕೃತ ಆಹ್ವಾನ
    October 1, 2026 | 0
  • Your paragraph text 2026 10 01T120339.098
    180 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್: ಸ್ಮಿತ್ ಮಚ್ಚರ್‌ ಶ್ಲಾಘಿಸಿದ ಪ್ರಧಾನಿ ಮೋದಿ
    October 1, 2026 | 0
  • Untitled design 2026 10 01T114113.156
    ಅಫ್ಘಾನಿಸ್ತಾನದಲ್ಲಿ 5.3 ತೀವ್ರತೆಯ ಪ್ರಬಲ ಭೂಕಂಪ
    October 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version