• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, January 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಶಾಸಕರ ಅಮಾನತು ಕುರಿತು ರಾಜ್ಯಪಾಲರೊಂದಿಗೆ ಚರ್ಚಿಸಿದ ಬಿಜೆಪಿ ನಿಯೋಗ

ಕಾಂಗ್ರೆಸ್‌ಗೆ ಓಟು ಮುಖ್ಯ, ರಾಷ್ಟ್ರವಲ್ಲ: ಆರ್‌.ಅಶೋಕ್

admin by admin
April 28, 2025 - 3:53 pm
in ಕರ್ನಾಟಕ
0 0
0
123 2025 04 28t154153.026

ಬೆಂಗಳೂರು: ಬಿಜೆಪಿಯ 18 ಶಾಸಕರ ಅಮಾನತು ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರೊಂದಿಗೆ ಚರ್ಚೆ ನಡೆಸಲಾಗಿದೆ. ರಾಜ್ಯಪಾಲರು ಈ ಕುರಿತು ಸರ್ಕಾರ ಮತ್ತು ಸ್ಪೀಕರ್‌ ಜೊತೆ ಮಾತನಾಡಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಸುದ್ದಿಗಾರರಿಗೆ ತಿಳಿಸಿದರು. ರಾಜಭವನದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿಯಾದ ಬಳಿಕ ಅವರು ಮಾತನಾಡಿದರು.

ಕಳೆದ ಶಾಸನಸಭೆ ಅಧಿವೇಶನದಲ್ಲಿ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅವರಿಗೆ ಸಂಬಂಧಿಸಿದ ಹನಿಟ್ರ್ಯಾಪ್‌ ಆರೋಪ ಹಾಗೂ ಮುಸ್ಲಿಂ ಸಮುದಾಯಕ್ಕೆ ಸಾರ್ವಜನಿಕ ಕಾಂಟ್ರಾಕ್ಟ್‌ಗಳಲ್ಲಿ ಶೇ.4ರಷ್ಟು ಮೀಸಲಾತಿ ನೀಡುವ ಕಾಯ್ದೆಯ ವಿರುದ್ಧ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಸ್ಪೀಕರ್‌ ಯು.ಟಿ.ಖಾದರ್‌, 18 ಬಿಜೆಪಿ ಶಾಸಕರನ್ನು 6 ತಿಂಗಳ ಕಾಲ ಅಮಾನತುಗೊಳಿಸಿದ್ದು, ಇದು ಪ್ರಜಾಪ್ರಭುತ್ವ ವಿರೋಧಿ ನಡೆ ಎಂದು ಆರ್‌.ಅಶೋಕ ಟೀಕಿಸಿದರು. ಕಾಂಗ್ರೆಸ್‌ ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಜಾರಿಗೆ ತಂದ ಇತಿಹಾಸ ನಮಗೆ ಗೊತ್ತಿದೆ. ಜನರು ನಮಗೆ ಅಧಿವೇಶನದಲ್ಲಿ ಮಾತನಾಡಲು ಮತ ನೀಡಿದ್ದಾರೆ. ಈ ಅಮಾನತು ಶಾಸಕರ ದೈನಂದಿನ ಕೆಲಸಕ್ಕೂ ಅಡ್ಡಿಯಾಗಿದೆ ಎಂದರು.

RelatedPosts

ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: 1, 3 ಮತ್ತು 5 ದಿನಗಳ ಪಾಸ್ ದರ ಇಳಿಕೆ..!

ಗವಿಮಠ ಜಾತ್ರೆಯಲ್ಲಿ ಸಹಾಸ ಮಾಡುತ್ತಿದ್ದ ಬಲಾಕಿಯನ್ನ ರಕ್ಷಿಸಿದ ಅಧಿಕಾರಿಗಳೇ ಶಾಕ್‌: ಅದು ಅವಳಲ್ಲ, ಅವನು..!

ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌: ಜ. 15 ರಿಂದ ಜಾರಿಗೆ ಬರಲಿದೆ ಹೊಸ ವೇಳಾಪಟ್ಟಿ

ಯುವ ಶಕ್ತಿ, ದೇಶದ ಭವಿಷ್ಯವನ್ನೇ ಬದಲಿಸುತ್ತದೆ: ಸ್ವರ್ಣ ಸಮೂಹದ ಚೇರಮನ್ ಡಾ.ಪ್ರಸಾದ

ADVERTISEMENT
ADVERTISEMENT

Whatsapp image 2025 04 28 at 2.56.48 pmಈ ಹಿಂದೆ ಕಾಂಗ್ರೆಸ್‌ ಶಾಸಕರು ಸ್ಪೀಕರ್‌ ಪೀಠಕ್ಕೆ ನುಗ್ಗಿದ್ದರು. ಆಗ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವದ ಆಶಯಕ್ಕೆ ತಕ್ಕಂತೆ ವರ್ತಿಸಿತ್ತು. ಆಡಳಿತ ಪಕ್ಷದಷ್ಟೇ ವಿರೋಧ ಪಕ್ಷವೂ ಮುಖ್ಯ. ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ಮತ್ತು ಸ್ಪೀಕರ್‌ ಜೊತೆ ಈ ಬಗ್ಗೆ ಚರ್ಚಿಸಿದ್ದೇವೆ. ಅಮಾನತು ಆದೇಶವನ್ನು ವಾಪಸ್‌ ಪಡೆಯಬೇಕೆಂದು ಒತ್ತಾಯಿಸಿದ್ದೇವೆ. ರಾಜ್ಯಪಾಲರು ಸ್ಪೀಕರ್‌ಗೆ ಪತ್ರ ಬರೆಯುವುದಾಗಿ ಭರವಸೆ ನೀಡಿದ್ದಾರೆ ಎಂದು ಆಶೋಕ ತಿಳಿಸಿದರು.

ಕಳೆದ ಮೂರು ದಿನಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರು ಮತ್ತು ಶಾಸಕರು, ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ಬಗ್ಗೆ ತಪ್ಪಾಗಿ ಮಾತನಾಡುತ್ತಿದ್ದಾರೆ ಎಂದು ಆರ್‌.ಅಶೋಕ ಆರೋಪಿಸಿದರು. ಹಿಂದೂ ಧರ್ಮದ ಬಗ್ಗೆ ಕೇಳಿಯೇ ಉಗ್ರರು ದಾಳಿ ನಡೆಸಿದ್ದಾರೆ. ಸಚಿವ ಆರ್‌.ಬಿ.ತಿಮ್ಮಾಪುರ್‌ ಪ್ರಕಾರ, ಉಗ್ರರು ಅವಸರದಲ್ಲಿದ್ದು ಕೂಡಲೇ ಹತ್ಯೆ ಮಾಡಿದ್ದಾರೆ. ಹತ್ಯೆಯಾದವರ ಕುಟುಂಬವೇ ಘಟನೆಯನ್ನು ವಿವರಿಸಿದೆ. ಇಷ್ಟಾದರೂ ಧರ್ಮದ ಆಧಾರದಲ್ಲಿ ದಾಳಿಯಾಗಿಲ್ಲ ಎನ್ನುತ್ತಿದ್ದಾರೆ. ಕಾಂಗ್ರೆಸ್‌ಗೆ ಓಟು ಮುಖ್ಯವೇ ಹೊರತು ರಾಷ್ಟ್ರವಲ್ಲ ಎಂದು ವಾಗ್ದಾಳಿ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಪಾಕಿಸ್ತಾನಕ್ಕೆ ಕಳುಹಿಸಿದರೆ, ಅವರನ್ನು ರಥದಲ್ಲಿ ಮೆರವಣಿಗೆ ಮಾಡಿ ಸ್ವಾಗತಿಸುತ್ತಾರೆ. ಅವರಿಗೆ ಪಾಕಿಸ್ತಾನದ ಉನ್ನತ ನಾಗರಿಕ ಪ್ರಶಸ್ತಿಯೂ ಸಿಗಬಹುದು. ಯುದ್ಧದ ತೀರ್ಮಾನವನ್ನು ಸೇನೆ ಮತ್ತು ಹಿರಿಯ ನಾಯಕರು ತೆಗೆದುಕೊಳ್ಳುತ್ತಾರೆ. ಈ ಸಂದರ್ಭದಲ್ಲಿ ಇಂತಹ ಹೇಳಿಕೆಗಳನ್ನು ನೀಡಬಾರದು ಎಂದು ಕಿಡಿಕಾರಿದರು.

ರೈಲ್ವೆ ಇಲಾಖೆಯ ನರ್ಸಿಂಗ್ ಸೂಪರಿಂಟೆಂಡೆಂಟ್‌ ಪರೀಕ್ಷೆಗೆ ತಾಳಿ, ಜನಿವಾರ ತೆಗೆಯುವಂತೆ ಸೂಚನೆ ಇದೆ ಎಂಬ ಮಾಹಿತಿಯ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರೊಂದಿಗೆ ಚರ್ಚಿಸಲಾಗಿದೆ. ಇಂತಹ ನಿಯಮಗಳನ್ನು ಜಾರಿಗೆ ತರುವಂತಿಲ್ಲ ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಆರ್‌.ಅಶೋಕ ತಿಳಿಸಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 01 13T234020.973

ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: 1, 3 ಮತ್ತು 5 ದಿನಗಳ ಪಾಸ್ ದರ ಇಳಿಕೆ..!

by ಯಶಸ್ವಿನಿ ಎಂ
January 13, 2026 - 11:41 pm
0

Untitled design 2026 01 13T232543.065

ಜೈಲಿಗೆ ಹೋಗಲು ಹಠ ಹಿಡಿದ ಕಾವ್ಯಾ ಶೈವ.. ಸ್ಪರ್ಧಿಗಳ ವಿಚಿತ್ರ ಆಸೆಗಳಿಗೆ ಬಿಗ್ ಬಾಸ್ ಅಸ್ತು..!

by ಯಶಸ್ವಿನಿ ಎಂ
January 13, 2026 - 11:27 pm
0

Untitled design 2026 01 13T231032.116

ನಳ್ಳಿ ಮೂಳೆ ತಿಂದು ತೇಗಿದ ನಟ: ಕಾರ್ತಿ ಖೈದಿ ಲುಕ್‌ಗೆ ಹೋಲಿಸಿದ ಫ್ಯಾನ್ಸ್‌

by ಯಶಸ್ವಿನಿ ಎಂ
January 13, 2026 - 11:13 pm
0

Untitled design 2026 01 13T225407.674

ತಾಯಿ-ಪತ್ನಿಯನ್ನು ಕೊಂದು ಅವರ ಮಾಂಸ ತಿಂದ ಪಾಪಿ

by ಯಶಸ್ವಿನಿ ಎಂ
January 13, 2026 - 10:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 13T234020.973
    ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: 1, 3 ಮತ್ತು 5 ದಿನಗಳ ಪಾಸ್ ದರ ಇಳಿಕೆ..!
    January 13, 2026 | 0
  • Untitled design 2026 01 13T223855.111
    ಗವಿಮಠ ಜಾತ್ರೆಯಲ್ಲಿ ಸಹಾಸ ಮಾಡುತ್ತಿದ್ದ ಬಲಾಕಿಯನ್ನ ರಕ್ಷಿಸಿದ ಅಧಿಕಾರಿಗಳೇ ಶಾಕ್‌: ಅದು ಅವಳಲ್ಲ, ಅವನು..!
    January 13, 2026 | 0
  • Untitled design 2026 01 13T222551.044
    ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌: ಜ. 15 ರಿಂದ ಜಾರಿಗೆ ಬರಲಿದೆ ಹೊಸ ವೇಳಾಪಟ್ಟಿ
    January 13, 2026 | 0
  • Untitled design 2026 01 13T210532.473
    ಯುವ ಶಕ್ತಿ, ದೇಶದ ಭವಿಷ್ಯವನ್ನೇ ಬದಲಿಸುತ್ತದೆ: ಸ್ವರ್ಣ ಸಮೂಹದ ಚೇರಮನ್ ಡಾ.ಪ್ರಸಾದ
    January 13, 2026 | 0
  • Untitled design 2026 01 13T205012.052
    ಧಾರವಾಡದಲ್ಲಿ ವಿವೇಕ ಸಂಭ್ರಮ: ಸಾಧಕರಿಗೆ ರಾಜ್ಯ ಮಟ್ಟದ ‘ವಿವೇಕ ರತ್ನ’ ಪ್ರಶಸ್ತಿ ಪ್ರಧಾನ
    January 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version