• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 17, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮದುವೆ ಆಗಮಿಸಿದ ಜನತೆಗೆ ತೇಜಸ್ವಿ ಸೂರ್ಯ ದಂಪತಿ ಹೃದಯಪೂರ್ವಕ ಕೃತಜ್ಞತೆ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 11, 2025 - 2:08 pm
in Flash News, ಕರ್ನಾಟಕ
0 0
0
Befunky collage 2025 03 11t125103.035

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾರ್ಚ್​ 6ರಂದು ಹೆಸರಘಟ್ಟ ಸಮೀಪದ ಖಾಸಗಿ ರೆಸಾರ್ಟ್‌ನಲ್ಲಿ ತೇಜಸ್ವಿ ಸೂರ್ಯ ಮತ್ತು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಅವರು ಮದುವೆಯಾಗಿದ್ದರು. ಸಂಸದ ತೇಜಸ್ವಿ ಸೂರ್ಯ ಅವರ ಮದುವೆ ಶಾಸ್ತ್ರಗಳು ನಡೆಯುತ್ತಿರುವಾಗ ಗುರು, ಹಿರಿಯರು, ಬಂಧುಗಳು ಸ್ನೇಹಿತರು ನೆರೆದಿದ್ದರು. ಮದುವೆಗೆ ಎರಡು ಕುಟುಂಬದ ಸದಸ್ಯರು ಮತ್ತು ಅತ್ಯಾಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು.

Glw9 s2wqaadzcj

RelatedPosts

ಬೆಂಗಳೂರಿಗೆ ಭಾರೀ ಮಳೆ ಎಚ್ಚರಿಕೆ: ಯೆಲ್ಲೋ ಅಲರ್ಟ್ ಘೋಷಣೆ!

ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ರಿಷಬ್‌ ಶೆಟ್ಟಿ

ಕೃಷಿ ಹೊಂಡದಲ್ಲಿ ಬಿದ್ದು ಮೂವರು ಮಕ್ಕಳು ದುರ್ಮರಣ

ದೀಪಾವಳಿ ಗಿಫ್ಟ್‌: ಬೆಂಗಳೂರು-ಹುಬ್ಬಳ್ಳಿಗೆ ಹೊಸ ಸೂಪರ್ ಫಾಸ್ಟ್ ರೈಲು ಸೇವೆ

ADVERTISEMENT
ADVERTISEMENT

ಬೆಂಗಳೂರಿನ ಅರಮನೆ ಮೈದಾನದಲ್ಲಿ ಆರತಕ್ಷತೆ ಕಾರ್ಯಕ್ರಮದಲ್ಲಿ ನಡೆದ ನಮ್ಮ ಸ್ವಾಗತ ಸಮಾರಂಭದಲ್ಲಿ ನಾವು ಅನುಭವಿಸಿದ ಅಗಾಧವಾದ ಪ್ರೇಮ ಮತ್ತು ಆಶೀರ್ವಾದಗಳು ಶಿವಶ್ರೀ ಸ್ಕಂದ ಪ್ರಸಾದ್  ಮತ್ತು ನನ್ನನ್ನು ಮುಗ್ಧರನ್ನಾಗಿ ಮಾಡಿವೆ. ನಾವು ಸಾಧ್ಯವಾದಷ್ಟು ಸಿದ್ಧತೆಗಳನ್ನು ಮಾಡಿದ್ದರೂ, ಬಂದ ಜನರ ಸಂಖ್ಯೆ ನಮ್ಮ ನಿರೀಕ್ಷೆಗಳನ್ನು ಮೀರಿತ್ತು. ಇದು ನಮ್ಮಗಿರುವ ಅಪಾರ ಪ್ರೀತಿಗೆ ಸಾಕ್ಷಿಯಾಗಿದೆ.

Glw9 s8xyaehade

ಸಾಮಾಜಿಕ-ಆರ್ಥಿಕ ಹಿನ್ನೆಲೆ, ವಯೋಮಾನಗಳನ್ನು ಮೀರಿ, ಎಲ್ಲರೂ ನಮ್ಮನ್ನು ಆಶೀರ್ವದಿಸಲು ಬಂದಿದ್ದರು. ವಯಸ್ಸದವರು, ತಮ್ಮ ಮಕ್ಕಳನ್ನು ತಬ್ಬಿಕೊಂಡು ಬಂದ ಪೋಷಕರು, 95 ವರ್ಷದ ವೃದ್ಧರು ಎಲ್ಲರ ಆಗಮನದಿಂದ ನಮಗೆ ಗೌರವದಾಯಕ ಪ್ರೀತಿ ಆಶೀರ್ವಾದ ಸಿಕ್ಕಿದೆ. ಅನೇಕ ಜನರು ಎರಡು ಗಂಟೆಗಿಂತ ಹೆಚ್ಚು ಸಾಲಿನಲ್ಲಿ ನಿಲ್ಲುವ ಸಹನೆ ತೋರಿಸಿದರು. ಇನ್ನೂ ಕೆಲವರು ಮುಂಜಾನೆಯಿಂದ ಕಾಯುತ್ತಲೇ ಇದ್ದರು, ಇನ್ನೂ ಸ್ವಲ್ಪ ಜನರು ನಮ್ಮನ್ನು ಸ್ಥಳದಿಂದಲೇ ಆಶೀರ್ವದಿಸಿದರು, ಇದು ನನಗೆ  ಹೃದಯ ತುಂಬಿದ ಕ್ಷಣವಾಗಿದೆ. ಅನಾನುಕೂಲತೆಗಾಗಿ ನಾವು ನಿಮ್ಮಲ್ಲಿ  ಕ್ಷಮೆಯಾಚನೆ ಮಾಡುತ್ತೇನೆ.

Glw9 s8wiaabukp

ಸಮಾರಂಭದ ನಂತರ ನಾನು ಯೋಚಿಸಿದೆ, “ಈ ಪ್ರೀತಿಗೆ ನಾವೇನು ಮಾಡಿದ್ದೇವೆ? ಹೇಗೆ ತೀರಿಸಲಿ?” ಎಂದು ಯೋಚಿಸಿದರೆ, ಇದು ನಮ್ಮ ದೇಶ, ಸಂಸ್ಕೃತಿ ಮತ್ತು ಜನತೆಯ ಸೇವೆಗೆ ಸರ್ವಸ್ವವನ್ನು ಅರ್ಪಿಸುವುದು. ಶಿವಶ್ರೀ ಮತ್ತು ನಾನು ನಮ್ಮ ಕ್ಷೇತ್ರಗಳಲ್ಲಿ ಪರಿಶ್ರಮಿಸುತ್ತೆವೆ. ಈ ಮಹಾನ್ ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡಲು ಬದ್ಧರಾಗಿದ್ದೇವೆ.

ನಿಮ್ಮ ಸಹಾನುಭೂತಿ ಮತ್ತು ಪ್ರೋತ್ಸಾಹಕ್ಕೆ ಮತ್ತೊಮ್ಮೆ ನಮನ. ನಿಮ್ಮ ಪ್ರೀತಿಯೇ ನಮ್ಮ ಶಕ್ತಿ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Web (13)

ದಿನದಿಂದ ದಿನಕ್ಕೆ ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರ ಇಳಿಕೆ..!

by ಶ್ರೀದೇವಿ ಬಿ. ವೈ
October 17, 2025 - 11:55 am
0

Web (12)

ಬೆಂಗಳೂರಿಗರೇ ನಕಲಿ ಕ್ಲಿನಿಕ್‌ಗೆ ಹೋಗೋ ಮುನ್ನ ಎಚ್ಚರ ಎಚ್ಚರ..!

by ಶ್ರೀದೇವಿ ಬಿ. ವೈ
October 17, 2025 - 11:24 am
0

Web (11)

ವೈದ್ಯೆ ಕೃತಿಕಾ ಕೊಲೆ ಕೇಸ್‌ಗೆ ಟ್ವಿಸ್ಟ್‌: ಬಗೆದಷ್ಟು ಬಯಲಾಗ್ತಿದೆ ಕಿಲ್ಲರ್​ ಡಾಕ್ಟರ್ ಅಸಲಿ ಮುಖ

by ಶ್ರೀದೇವಿ ಬಿ. ವೈ
October 17, 2025 - 10:10 am
0

Web (9)

ಬೆಂಗಳೂರಿನ ಶಂಕರಪುರದಲ್ಲಿ ಬಾಲಕಿ ಮೇಲೆ ಅ*ತ್ಯಾಚಾ*ರ, ಕಾಮುಕ ಬಂಧನ!

by ಶ್ರೀದೇವಿ ಬಿ. ವೈ
October 17, 2025 - 9:42 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 10 16t163911.243
    ಸರ್ಕಾರಿ ಸ್ಥಳಗಳಲ್ಲಿ RSS ಸೇರಿದಂತೆ ಖಾಸಗಿ ಸಂಘಟನೆಗಳ ಕಾರ್ಯಕ್ರಮಗಳಿಗೆ ಸರ್ಕಾರ ಬ್ರೇಕ್‌..!
    October 16, 2025 | 0
  • Untitled design 2025 10 16t135121.686
    ಆಂಧ್ರ ಆಹಾರವೂ ಖಾರ, ಈಗ ಹೂಡಿಕೆಯೂ ಖಾರವಾಗಿದೆ: ನಾಲಿಗೆ ಹರಿಬಿಟ್ಟ ಐಟಿ ಸಚಿವ ನರ ಲೋಕೇಶ್
    October 16, 2025 | 0
  • Untitled design 2025 10 16t131945.451
    ಪತ್ನಿಯನ್ನೇ ಭೀಕರವಾಗಿ ಕೊಚ್ಚಿ ಕೊಂದ ಪಾಪಿ ಪತಿ
    October 16, 2025 | 0
  • Untitled design 2025 10 16t123411.355
    ಮಾಜಿ ಸಚಿವ ನಾಗೇಂದ್ರ ಆಪ್ತನಿಗೆ ಬಿಗ್‌ ಶಾಕ್‌: ಕುರುಬ ನಾಗರಾಜ್ ಮನೆ ಮೇಲೆ ಇಡಿ ದಾಳಿ
    October 16, 2025 | 0
  • Untitled design 2025 10 16t121219.471
    ‘ಕಾಂತಾರ ಚಾಪ್ಟರ್ 1’ ಸಕ್ಸಸ್‌ ಬೆನ್ನಲ್ಲೇ ಚಾಮುಂಡೇಶ್ವರಿ ದರ್ಶನ ಪಡೆದ ನಟ ರಿಷಬ್ ಶೆಟ್ಟಿ
    October 16, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version