• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೆ ಕನ್ನಡಿಗನಿಗೆ ಪಟ್ಟ ಕಟ್ಟುತ್ತಾ ಬಿಜೆಪಿ

ಕನ್ನಡಿಗನಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನ?: ಸಂಭಾವ್ಯ ಪಟ್ಟಿ ಇಲ್ಲಿದೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 26, 2025 - 3:04 pm
in Flash News, ಕರ್ನಾಟಕ
0 0
0
Kalaburagi man attempts suicide in public (7)

ಬೆಂಗಳೂರು: ಕಳೆದ ಕೆಲವು ತಿಂಗಳಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಬದಲಾವಣೆ ಕುರಿತು ತೀವ್ರ ಚರ್ಚೆ ನಡೆಯುತ್ತಿದೆ. ಜುಲೈ ಮೊದಲ ವಾರದಲ್ಲಿ ನೂತನ ಅಧ್ಯಕ್ಷರ ಹೆಸರು ಘೋಷಣೆಯಾಗುವ ಸಾಧ್ಯತೆ ಇದ್ದು, ಈ ಬಗ್ಗೆ ಕಮಲ ಪಾಳಯದಲ್ಲಿ ಭಾರೀ ಕುತೂಹಲ ಮೂಡಿದೆ. ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಹಲವು ಪ್ರಮುಖ ನಾಯಕರ ಹೆಸರುಗಳು ಚರ್ಚೆಯಲ್ಲಿದ್ದು, ಅವುಗಳಲ್ಲಿ ಕರ್ನಾಟಕದ ಒಬ್ಬ ಹಿರಿಯ ರಾಜಕಾರಣಿಯ ಹೆಸರು ಕೇಳಿಬರುತ್ತಿದೆ.

ಕರ್ನಾಟಕದಿಂದ ಒಬ್ಬ ಕನ್ನಡಿಗನಿಗೆ ಈ ಉನ್ನತ ಸ್ಥಾನ ಒಲಿಯುವ ಸಾಧ್ಯತೆಯ ಬಗ್ಗೆ ಊಹಾಪೋಹಗಳು ಹರಿದಾಡುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕದ ನಾಯಕನಿಗೆ ಈ ಪಟ್ಟವನ್ನು ನೀಡಲು ಒಲವು ತೋರಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, ಈ ಕನ್ನಡಿಗ ಯಾರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ರಾಜ್ಯ ಬಿಜೆಪಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ರಾಜ್ಯ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದು ಕೆಲವರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಕನ್ನಡಿಗನೊಬ್ಬನನ್ನು ಆಯ್ಕೆ ಮಾಡುವ ಕುರಿತು ಹೈಕಮಾಂಡ್ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗಿದೆ.

RelatedPosts

ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ; 3 ದಿನ ಭಾರಿ ಮಳೆ ಮುನ್ಸೂಚನೆ

ಮತದಾರರ ಡಿಲೀಟ್ ಆರೋಪ; ಚುನಾವಣಾ ಆಯೋಗದ ಮುಂದೆ ಸಿಎಂ ಡಿಕೆಶಿ ಧರಣಿ

ಮತದಾರರ ಪಟ್ಟಿಯಿಂದ ಅಳಿಸುವ ಷಡ್ಯಂತ್ರ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಬೇಕು: ಡಿಕೆಶಿ

ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ

ADVERTISEMENT
ADVERTISEMENT

ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರಿಗೆ ಸವಾಲಿನ ಕಗ್ಗಂಟಾಗಿದೆ. ಕಳೆದ ನಾಲ್ಕೈದು ತಿಂಗಳಿಂದ ಈ ಸ್ಥಾನಕ್ಕೆ ಸೂಕ್ತ ವ್ಯಕ್ತಿಯ ಆಯ್ಕೆಗೆ ತೀವ್ರ ಕಸರತ್ತು ನಡೆಯುತ್ತಿದೆ. ಈ ರೇಸ್‌ನಲ್ಲಿ ಹಲವು ಪ್ರಭಾವಿ ನಾಯಕರ ಹೆಸರುಗಳು ಕೇಳಿಬಂದಿವೆ. ಇದರ ಜೊತೆಗೆ, ಆರ್‌ಎಸ್‌ಎಸ್‌ನ ಪಾತ್ರವೂ ಈ ಆಯ್ಕೆಯಲ್ಲಿ ನಿರ್ಣಾಯಕವಾಗಿದೆ. ಬಿಜೆಪಿಯ ಈ ಪ್ರಮುಖ ಆಯ್ಕೆಗೆ ಆರ್‌ಎಸ್‌ಎಸ್‌ನ ಸಲಹೆ ಮತ್ತು ಸಮ್ಮತಿಯನ್ನು ಪಡೆಯಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಈಗಾಗಲೇ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ 11 ಆಕಾಂಕ್ಷಿಗಳ ಪಟ್ಟಿ ಸಿದ್ಧವಾಗಿದೆ. ಈ ಪಟ್ಟಿಯಲ್ಲಿ ಕರ್ನಾಟಕದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಹೆಸರು ಪ್ರಮುಖವಾಗಿ ಕೇಳಿಬರುತ್ತಿದೆ. ಜೋಶಿ ಅವರು ಆರ್‌ಎಸ್‌ಎಸ್‌ನ ಹಿನ್ನೆಲೆಯಿಂದ ಬಂದವರಾಗಿದ್ದು, ಸಂಘ ಪರಿವಾರದಲ್ಲಿ ತಮ್ಮನ್ನು ತಾವು ಗಾಢವಾಗಿ ತೊಡಗಿಸಿಕೊಂಡಿದ್ದಾರೆ. ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿದ್ದು, ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಆರ್‌ಎಸ್‌ಎಸ್‌ನೊಂದಿಗೆ ಅವರ ಹತ್ತಿರದ ಸಂಬಂಧವು ಈ ಸ್ಥಾನಕ್ಕೆ ಅವರನ್ನು ಪ್ರಬಲ ಆಕಾಂಕ್ಷಿಯಾಗಿಸಿದೆ. ಜುಲೈ 7ರಂದು ನೂತನ ರಾಷ್ಟ್ರೀಯ ಅಧ್ಯಕ್ಷರ ಹೆಸರು ಘೋಷಣೆಯಾಗುವ ಸಾಧ್ಯತೆಯಿದೆ.

ಸಂಭಾವ್ಯ ಆಕಾಂಕ್ಷಿಗಳ ಪಟ್ಟಿ
  1. ಧರ್ಮೇಂದ್ರ ಪ್ರಧಾನ್

  2. ಮನೋಹರ್ ಲಾಲ್ ಖಟ್ಟರ್

  3. ಶಿವರಾಜ್ ಸಿಂಗ್ ಚೌಹಾಣ್

  4. ಅರ್ಜುನ್ ರಾಮ್ ಮೇಘವಾಲ್

  5. ಪ್ರಹ್ಲಾದ್ ಜೋಶಿ

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಜ್ಞಾನೇಶ್ (2)

2027 ವಿಶ್ವಕಪ್ ವೇಳಾಪಟ್ಟಿ ಪ್ರಕಟ: ಭಾರತ-ಪಾಕ್ ಪಂದ್ಯಕ್ಕೆ ದಿನಾಂಕ ಫಿಕ್ಸ್

by ದಿಶಾ ಕೆ. ಎಸ್.
October 2, 2026 - 6:56 am
0

ಜ್ಞಾನೇಶ್ (1)

ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ; 3 ದಿನ ಭಾರಿ ಮಳೆ ಮುನ್ಸೂಚನೆ

by ದಿಶಾ ಕೆ. ಎಸ್.
October 2, 2026 - 6:47 am
0

ಜ್ಞಾನೇಶ್

ದಿನ ಭವಿಷ್ಯ 02-10-2026: ಇಂದು ಯಾವ ರಾಶಿಗೆ ಶುಭ? 12 ರಾಶಿಗಳ ಭವಿಷ್ಯ ಇಲ್ಲಿದೆ

by ದಿಶಾ ಕೆ. ಎಸ್.
October 2, 2026 - 6:41 am
0

Your paragraph text 2026 10 01T183726.268

ನಟಿ ರಮ್ಯಾಗೆ ಓಪನ್ ಚಾಲೆಂಜ್..ಏನು ಪ್ರಸಾದ್ ಇದೆಲ್ಲಾ..?

by ಶಾಲಿನಿ ಕೆ. ಡಿ
October 1, 2026 - 6:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 01T155709.665
    ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ
    October 1, 2026 | 0
  • Your paragraph text 2026 10 01T141241.478
    ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, ಸಿಮ್ ಪತ್ತೆ: ಆರೋಪಿಗಳ ವಿರುದ್ಧ FIR ದಾಖಲು
    October 1, 2026 | 0
  • Your paragraph text 2026 10 01T130242.366
    ಮೈಸೂರು ದಸರಾಗೆ ಸಿಎಂ ಡಿ.ಕೆ ಶಿವಕುಮಾರ್‌ಗೆ ಅಧಿಕೃತ ಆಹ್ವಾನ
    October 1, 2026 | 0
  • Your paragraph text 2026 10 01T120339.098
    180 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್: ಸ್ಮಿತ್ ಮಚ್ಚರ್‌ ಶ್ಲಾಘಿಸಿದ ಪ್ರಧಾನಿ ಮೋದಿ
    October 1, 2026 | 0
  • Untitled design 2026 10 01T114113.156
    ಅಫ್ಘಾನಿಸ್ತಾನದಲ್ಲಿ 5.3 ತೀವ್ರತೆಯ ಪ್ರಬಲ ಭೂಕಂಪ
    October 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version