• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, November 20, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗ್ಯಾರಂಟಿ ಯೋಜನೆಗಳನ್ನು ಹತ್ತಿಕ್ಕಲು ಬಿಜೆಪಿಯವರಿಂದ ಪ್ರಯತ್ನ: ಜಿ. ಪರಮೇಶ್ವರ

ಬಿಜೆಪಿಯವರು ಬಡವರ ಪರವಾಗಿ ಇಲ್ಲ: ಜಿ‌.ಪರಮೇಶ್ವರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 25, 2025 - 1:21 pm
in Flash News, ಕರ್ನಾಟಕ
0 0
0
G paramaeshwar

ಬೆಂಗಳೂರು : ಗ್ಯಾರಂಟಿ ಯೋಜನೆಗಳನ್ನು ಬಿಪಿಎಲ್ ಕಾರ್ಡ್‌ದಾರರಿಗೆ ಮಾತ್ರ ಯಾಕೆ ನೀಡಬಾರದು ಎಂದು ತುರುವೆಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಅವರು ತುಮಕುರು ಜಿಲ್ಲಾ ಕೆಡಿಪಿ ಸಭೆಯಲ್ಲಿ ಸಲಹೆ ನೀಡಿದರು. ವಿಪಕ್ಷದವರು ಸಲಹೆ ನೀಡಿದರೆ ಚರ್ಚೆ ಮಾಡುವುದಾಗಿ ಈ ವೇಳೆ ಹೇಳಿದ್ದೇನೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಸ್ಪಷ್ಟಪಡಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಯಂಪ್ರೇರಿತವಾಗಿ ಅನೇಕ ಜನ ಗ್ಯಾರಂಟಿ ಯೋಜನೆಗಳನ್ನು ಬಿಡುತ್ತಿದ್ದಾರೆ. ಆದಾಯ ತೆರಿಗೆ ಪಾವತಿಸುವವರು, ಸರ್ಕಾರಿ ನೌಕರರು ಸೇರಿದಂತೆ ಬಹಳಷ್ಟು ಜನ ಬಿಟ್ಟಿದ್ದಾರೆ. ಅದನ್ನು ಮುಂದುವರಿದು ಬಡವರಿಗಾಗಿ ಮಾಡಬೇಕೆಂದು ಶಾಸಕ ಎಂ.ಟಿ.ಕೃಷ್ಣಪ್ಪ ಸಲಹೆ ಕೊಟ್ಟಿದ್ದಾರೆ ಎಂದರು.

RelatedPosts

ಶಿವಮೊಗ್ಗದಲ್ಲಿ ಕಾನೂನು-ಸುವ್ಯವಸ್ಥೆ ಛಿದ್ರಗೊಂಡಿದೆ: ಶಾಸಕ ಎಸ್.ಎನ್. ಚನ್ನಬಸಪ್ಪ ಗೃಹ ಸಚಿವರಿಗೆ ದೂರು

ಬೀದರ್ ಎಟಿಎಂ ರಾಬರಿ-ಹ*ತ್ಯೆ ಪ್ರಕರಣ: ವರ್ಷವಾದರೂ ಆರೋಪಿಗಳನ್ನ ಬಂಧಿಸಿಲ್ಲವೇಕೆ..?

7.11 ಕೋಟಿ ದರೋಡೆ ಪ್ರಕರಣ: ಆರೋಪಿಗಳ‌ ಸುಳಿವು ಸಿಕ್ಕಿದೆ, ಶೀಘ್ರದಲ್ಲೇ ಬಂಧಿಸುತ್ತೇವೆ-ಗೃಹ ಸಚಿವ ಪರಮೇಶ್ವರ

ಪೊಲೀಸ್ ಪ್ರಧಾನ ಕಚೇರಿಗೆ ಯುಕೆ ಹೋಮ್ಲ್ಯಾಂಡ್ ಸೆಕ್ಯುರಿಟಿ ಉನ್ನತ ಮಟ್ಟದ ನಿಯೋಗ ಭೇಟಿ

ADVERTISEMENT
ADVERTISEMENT

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಅಗತ್ಯತೆಯ ಬಗ್ಗೆ ಚರ್ಚೆ ಮಾಡಬೇಕು. ನಂತರ ಏನೆಂಬುದು ಗೊತ್ತಾಗಲಿದೆ. ಸಾಧಕ-ಬಾಧಕಗಳನ್ನು ಚರ್ಚಿಸಬೇಕು. ಚುನಾವಣೆ ಸಂದರ್ಭದಲ್ಲಿ ಬರೀ ಬಿಪಿಎಲ್ ಕಾರ್ಡ್‌ದಾರರಿಗೆ ಮಾತ್ರ ಎಂದು ಹೇಳಿರಲಿಲ್ಲ. ಚರ್ಚೆ ಮಾಡಿದ ಮೇಲೆ ಸರ್ಕಾರ ತೀರ್ಮಾನ ಮಾಡಬೇಕಾಗುತ್ತದೆ ಎಂದು ಹೇಳಿದರು‌.

ಗ್ಯಾರಂಟಿ ಯೋಜನೆಗಳಿಂದ ಹೊರೆಯಾಗಿದೆ ಎಂಬುದರಲ್ಲಿ ಎರಡು‌ ಮಾತಿಲ್ಲ. ಬಡವರಿಗಾಗಿ ಯೋಜನೆಗಳನ್ನು ನೀಡಿದ್ದರಿಂದ ಹೊರೆಯಾಗಿದೆ? ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಹೊರೆಯಾಗುತ್ತದೆ ಎಂಬುದು ಗೊತ್ತಿತ್ತು. ಬಡವರಿಗಾಗಿ ಕೊಡುವ ಕಾರ್ಯಕ್ರಮಗಳಿಂದ ಹೊರೆಯಾಗಲೇಬೇಕು. ಈ ವಿಚಾರ ಗೊತ್ತಿದ್ದೆ ಮಾಡಿದ್ದೇವೆ ಎಂದು ಹೇಳಿದರು.

ಬೆಳಗಾವಿಯಲ್ಲಿ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಸಂಬಂಧಿಸಿದಂತೆ ವರದಿ ನೀಡುವಂತೆ ವಲಯ ಐಜಿಪಿ, ಎಸ್‌ಪಿಯವರಿಗೆ ಸೂಚಿಸಿದ್ದೇನೆ.‌ ಬಸ್ ನಿರ್ವಾಹಕನ ಮೇಲೆ ಯಾತಕ್ಕಾಗಿ ಪೋಕ್ಸೋ ಕೇಸ್ ದಾಖಲಿಸಲಾಗಿದೆ. ಪರಿಶೀಲಿಸಿ ವರದಿ ನೀಡುವಂತೆ ಹೇಳಿದ್ದೇನೆ ಎಂದರು‌.

ಇಂದು ಕನ್ನಡಪರ ಸಂಘಟನೆಗಳು ಪ್ರತಿಭಟನೆ ಮಾಡಲು ಅವಕಾಶ ನೀಡಲಾಗಿದೆ. ಶಾಂತಿಯುತ ಪ್ರತಿಭಟನೆ ನಡೆಸಬೇಕು.‌ ಒಂದುವೇಳೆ ಗಲಾಟೆ ಮಾಡಿದರೆ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂಬುದನ್ನು ಹೇಳಿದ್ದೇವೆ. ಮಹಾರಾಷ್ಟ್ರ ಸರ್ಕಾರದ ಬಸ್‌ಗಳು ಬರುತ್ತಿಲ್ಲ. ಕರ್ನಾಟಕದ ಬಸ್‌ಗಳು ಹೋಗುತ್ತಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಎರಡು ರಾಜ್ಯಗಳ ಬಸ್ ಸಂಚಾರ ನಿಲ್ಲಿಸಲಾಗಿದೆ. ವಾತಾವರಣ ತಿಳಿಯಾದ‌ ಮೇಲೆ ಪ್ರಾರಂಭಿಸಲಾಗುತ್ತದೆ ಎಂದು ಹೇಳಿದರು.

ಉದಯಗಿರಿ ಗಲಾಟೆಗೆ ಸಂಬಂಧಿಸಿಂತೆ ನಾವು ಬಿಜೆಪಿಯವರ ಹೋರಾಟವನ್ನು ಹತ್ತಿಕ್ಕುವ ಕೆಲಸವನ್ನು ಮಾಡಿಲ್ಲ. ಬೇರೆಬೇರೆ ರೀತಿಯ ಬೆಳವಣಿಗೆಗಳಾಗಬಾರದು ಎಂಬ ಕಾರಣಕ್ಕೆ ಎರಡು ಕಡೆಯವರಿಗೆ ಪ್ರತಿಭಟನೆ ನಡೆಸಲು ಅವಕಾಶ ನೀಡಿರಲಿಲ್ಲ. ಕೋರ್ಟ್‌ಗೆ ಹೋಗಿದ್ದರು. ಕೋರ್ಟ್ ಆದೇಶದ ಮೇಲೆ ಮೈದಾನದಲ್ಲಿ ಪ್ರತಿಭಟನೆ ಮಾಡಿದ್ದಾರೆ. ಈ ಘಟನೆಯಲ್ಲಿ ರಾಜಕಾರಣ ಮಾಡಬೇಡಿ ಎಂದು ಹೇಳಿದ್ದೇನೆ. ಎಂದರು

ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿಯವರು ಹೇಳಿದ್ದಾರೆ. ಸಮಯ ನೋಡಿಕೊಂಡು ಬಿಡುಗಡೆ ಮಾಡುತ್ತಾರೆ ಎಂದು ತಿಳಿಸಿದರು.

ಮುಂದಿನ ಚುನಾವಣೆ ನನ್ನ ನಾಯಕತ್ವದಲ್ಲಿ ನಡೆಯಲಿದೆ ಎಂಬ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯಲ್ಲಿ ತಪ್ಪೇನಿದೆ ಎಂದು ಪರಮೇಶ್ವರ ಅವರು ಮಾಧ್ಯಮದವರನ್ನು ಪ್ರಶ್ನಿಸಿದರು. ಅದೆಲ್ಲ ಹೈಕಮಾಂಡ್‌ಗೆ ಬಿಡುವಂತದ್ದು. ಹೈಕಮಾಂಡ್ ಮತ್ತು ಅಧ್ಯಕ್ಷರ ಮಧ್ಯೆ ನಾವು ಪ್ರವೇಶ ಮಾಡುವುದಿಲ್ಲ ಎಂದರು.

ಬಿಜೆಪಿಯವರಿಗೆ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗುವುದು ಬೇಕಿಲ್ಲ. ಹೇಗಾದರು ಮಾಡಿ ಗ್ಯಾರಂಟಿ ಯೋಜನೆಗಳನ್ನು ಹತ್ತಿಕ್ಕಬೇಕು ಎನ್ನುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು.

ನಮ್ಮ‌ ಉದ್ದೇಶ ಬಡವರಿಗೋಸ್ಕರ ಗ್ಯಾರಂಟಿ ಯೋಜನೆಗಳನ್ನು ಕೊಡುತ್ತಿದ್ದೇವೆ. ಬಡವರಿಗೆ ಹಣ ಕೊಡುವುದು ಬಿಜೆಪಿಯವರಿಗೆ ಮನಸ್ಸಿಲ್ಲ ಎಂದರೆ ಬಿಜೆಪಿಯವರ ಸಿದ್ಧಾಂತ ಏನಿದೆ ಎಂಬುದು ಅರ್ಥವಾಗುತ್ತದೆ. ಬಿಜೆಪಿಯವರು ಬಡವರ ಪರ ಇಲ್ಲ‌. ಪ್ರತಿಭಟನೆ‌ ಮೂಲಕ ಸಾರ್ವಜನಿಕವಾಗಿ ಅದನ್ನು ಹೇಳಲು ಹೊರಟಿದ್ದಾರೆ. ಇದೆಲ್ಲವನ್ನು ಜನ ಗಮನಿಸುತ್ತಾರೆ ಎಂದು ಟೀಕಿಸಿದರು.

ದಲಿತರು ಮೀಸಲಿಟ್ಟ ಹಣವನ್ನು ದಲಿತರಿಗೆ ನೀಡುತ್ತಿದ್ದೇವೆ. ಸರ್ಕಾರದಲ್ಲಿ ಇಂಥಹ ಯೋಜನೆಗಳನ್ನು ಮಾಡಿದಾಗ ಯೋಚಿಸಿಯೇ ತೀರ್ಮಾನ ಕೈಗೊಂಡಿರುತ್ತೇವೆ. ಒಂದಷ್ಟು ಬದಲಾವಣೆಗಳಾದರೆ ಹಣ ಬಳಸಿರುತ್ತಾರೆ. ದಲಿತರಿಗಾಗಿ ಮೀಸಲಿಟ್ಟ ಹಣವನ್ನು ಕೊಳ್ಳೆ ಹೊಡೆಯಲಾಗಿದೆಯೇ ಎಂದು ಅವರು ಪ್ರಶ್ನಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 11 19T230532.221

ಮತದಾರರ ಪಟ್ಟಿ ಪರಿಷ್ಕರಣೆ ಕೆಲಸದ ಒತ್ತಡಕ್ಕೆ ಬಿಎಲ್‌ಒ ಶಿಕ್ಷಕ ಸಾ*ವು

by ಯಶಸ್ವಿನಿ ಎಂ
November 19, 2025 - 11:14 pm
0

Untitled design 2025 11 19T230036.774

ಕೀವ್‌ನಲ್ಲಿ ರಷ್ಯಾದ ಭೀಕರ ಡ್ರೋನ್-ಕ್ಷಿಪಣಿ ದಾಳಿ: 10 ಮಂದಿ ಸಾ*ವು, 37 ಮಂದಿ ಗಂಭೀರ ಗಾಯ

by ಯಶಸ್ವಿನಿ ಎಂ
November 19, 2025 - 11:01 pm
0

Untitled design 2025 11 19T224048.281

ಶಿವಮೊಗ್ಗದಲ್ಲಿ ಕಾನೂನು-ಸುವ್ಯವಸ್ಥೆ ಛಿದ್ರಗೊಂಡಿದೆ: ಶಾಸಕ ಎಸ್.ಎನ್. ಚನ್ನಬಸಪ್ಪ ಗೃಹ ಸಚಿವರಿಗೆ ದೂರು

by ಯಶಸ್ವಿನಿ ಎಂ
November 19, 2025 - 10:44 pm
0

Untitled design 2025 11 19T220301.314

ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯುವ ಜಿ20 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗಿ

by ಯಶಸ್ವಿನಿ ಎಂ
November 19, 2025 - 10:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (95)
    BREAKING: ₹7.11 ಕೋಟಿ ದರೋಡೆ ಪ್ರಕರಣ : 6 ಶಂಕಿತ ಆರೋಪಿಗಳ ಫೋಟೋ ರಿವೀಲ್‌..!
    November 19, 2025 | 0
  • Untitled design (93)
    ₹7.11 ಕೋಟಿ ರೂ. ದರೋಡೆ ಪ್ರಕರಣ: ನಗರದಾದ್ಯಂತ ನಾಕಾಬಂದಿ, ಕ್ಯಾಶ್ ವ್ಯಾನ್ ಸಿಬ್ಬಂದಿ ಮೇಲೆ ಗಂಭೀರ ಅನುಮಾನ !
    November 19, 2025 | 0
  • Untitled design (90)
    BREAKING: ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ರೂಪಾಯಿ ದರೋಡೆ
    November 19, 2025 | 0
  • Untitled design 2025 11 19T133342.352
    ‘ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು’: ಪ್ರೊ. ಪುರುಷೋತ್ತಮ ಬಿಳಿಮಲೆ
    November 19, 2025 | 0
  • Untitled design 2025 11 19T094239.537
    ಕೈದಿಗಳ ರಾಜಾತಿಥ್ಯ ವಿಡಿಯೋ ಲೀಕ್‌ ಕೇಸ್‌‌: ವಿಜಯಲಕ್ಷ್ಮೀ ಹೆಸರು ಬಾಯ್ಬಿಟ್ಟ ಧನ್ವೀರ್
    November 19, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version