• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, February 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

“ಸಾವಿರ ದಿನಗಳ ಸಂಭ್ರಮವಲ್ಲ, ಸಾವಿರ ಸುಳ್ಳುಗಳ ದಿನ”: ಸಿದ್ದು ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 14, 2026 - 12:35 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0

 ಬೆಂಗಳೂರು: ರಾಜ್ಯ ಸರ್ಕಾರವು ತನ್ನ ಸಾವಿರ ದಿನಗಳ ಸಂಭ್ರಮಾಚರಣೆಗೆ ಸಿದ್ಧವಾಗಿರುವ ಸಂದರ್ಭದಲ್ಲಿ, ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. “ಇದು ಸಾವಿರ ದಿನಗಳ ಸಂಭ್ರಮವಲ್ಲ, ಸಾವಿರ ಸುಳ್ಳುಗಳ ದಿನ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದರು. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಸರ್ಕಾರದ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿದರು. ಮಾಜಿ ಡಿಸಿಎಂ ಡಾ. ಅಶ್ವತ್ಥ ನಾರಾಯಣ ಹಾಗೂ ಗೋವಿಂದ ಕಾರಜೋಳ ಅವರು ಸಹ ಉಪಸ್ಥಿತರಿದ್ದರು.

ವಿಜಯೇಂದ್ರ ಮಾತನಾಡಿ, ಕೇಂದ್ರ ಸರ್ಕಾರ ಬಡವರ ಬದುಕು ಸುಧಾರಿಸುವ ದಿಕ್ಕಿನಲ್ಲಿ ಕೆಲಸ ಮಾಡುತ್ತಿರುವಾಗ, ರಾಜ್ಯ ಸರ್ಕಾರ ಜನರ ನಿರೀಕ್ಷೆಗಳಿಗೆ ಧಕ್ಕೆ ತರುತ್ತಿದೆ ಎಂದು ಆರೋಪಿಸಿದರು. “ಕಾಯಕವೇ ಕೈಲಾಸ ಎನ್ನುವ ತತ್ವಕ್ಕೆ ವಿರುದ್ಧವಾಗಿ ಸರ್ಕಾರ ನಡೆದುಕೊಳ್ಳುತ್ತಿದೆ. ರಾಜ್ಯವನ್ನು ಕುಡುಕರ ರಾಜ್ಯವನ್ನಾಗಿ ಮಾಡಲಾಗಿದೆ. ಅಬಕಾರಿ ಇಲಾಖೆಯ ಮೇಲಿರುವ ವಿಶೇಷ ಆಸಕ್ತಿ ಇದಕ್ಕೆ ಸಾಕ್ಷಿ,” ಎಂದು ಹೇಳಿದರು.

RelatedPosts

ಫೆ.22ಕ್ಕೆ ಹಂಪಿಯಲ್ಲಿ ‘ಜೈ ಹನುಮಾನ್’ ಮುಹೂರ್ತ

ಮುಂಬೈನಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿತ: ನಾಲ್ವರಿಗೆ ಗಂಭೀರ ಗಾಯ

ಮದುವೆಗೆ ಹೋಗಿದ್ದ ಮಹಿಳೆ ನಿಗೂಢವಾಗಿ ನಾಪತ್ತೆ

ಹಾಡಹಗಲೇ ಮನೆಗೆ ನುಗ್ಗಿದ ಕಳ್ಳನಿಗೆ ಬಿತ್ತು ಗೂಸಾ: ಅರೆಬೆತ್ತಲೆಗೊಳಿಸಿ ಠಾಣೆಗೆ ಒಪ್ಪಿಸಿದ ಗ್ರಾಮಸ್ಥರು

ADVERTISEMENT
ADVERTISEMENT

ಮಹಾತ್ಮ ಗಾಂಧಿ ಅವರ ತತ್ವಗಳನ್ನು ಕಾಂಗ್ರೆಸ್ ನಾಯಕರು ಮಾತಿನಲ್ಲಿ ಮಾತ್ರ ಬಳಸುತ್ತಿದ್ದಾರೆ, ಆದರೆ ಕಾರ್ಯದಲ್ಲಿ ಅವಕ್ಕೆ ವಿರುದ್ಧವಾಗಿ ನಡೆಯುತ್ತಿದ್ದಾರೆ ಎಂದು ವಿಜಯೇಂದ್ರ ಟೀಕಿಸಿದರು. ಮಹಿಳೆಯರು, ಬಡವರು ಮತ್ತು ಯುವಜನತೆಗೆ ಅನ್ಯಾಯವಾಗುತ್ತಿದೆ. ಅಲ್ಪಸಂಖ್ಯಾತರಿಗೆ ನ್ಯಾಯ ಕೊಡುತ್ತಿದ್ದೇವೆ ಎಂಬ ಹೆಸರಿನಲ್ಲಿ ಒಕ್ಕಲಿಗ ಹಾಗೂ ವೀರಶೈವ-ಲಿಂಗಾಯತ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿದರು.

ಜಾತಿಗಣತಿ ವಿಚಾರದಲ್ಲಿಯೂ ಸರ್ಕಾರದ ವಿರುದ್ಧ ಬಿಜೆಪಿ ಗಂಭೀರ ಆರೋಪ ಮಾಡಿದೆ. 170 ಕೋಟಿ ರೂಪಾಯಿ ಖರ್ಚು ಮಾಡಿ ಸಿದ್ಧಪಡಿಸಿದ ವರದಿಯನ್ನು ಕಡೆಗಣಿಸಿ, ಮತ್ತೆ 450 ಕೋಟಿ ವೆಚ್ಚದಲ್ಲಿ ರಿಸರ್ವೇ ನಡೆಸಲಾಗಿದೆ ಎಂದು ಅವರು ಪ್ರಶ್ನಿಸಿದರು. “ಇದು ಜನರ ಹಣದ ದುರ್ಬಳಕೆ,” ಎಂದು ಹೇಳಿದರು.

ಹಾಗೆಯೇ ಮುಡಾ ಹಗರಣ, ಗೃಹ ಲಕ್ಷ್ಮೀ ಹಗರಣ, ಅಬಕಾರಿ ಹಗರಣ, ಸ್ಮಾರ್ಟ್ ಮೀಟರ್ ಹಗರಣ ಸೇರಿದಂತೆ ಹಲವು ಪ್ರಕರಣಗಳು ಸರ್ಕಾರದ ಮೇಲೆ ಮಸುಕಾಗಿವೆ ಎಂದು ಆರೋಪಿಸಿದರು. “ಭ್ರಷ್ಟಾಚಾರ ಹೇಗೆ ಮಾಡಬೇಕು ಎಂಬುದಕ್ಕೆ ಮಾದರಿ ಸೃಷ್ಟಿಸಲಾಗಿದೆ,” ಎಂದು ವಿಜಯೇಂದ್ರ ಟೀಕಿಸಿದರು.

ಪಂಚ ಗ್ಯಾರಂಟಿ ಯೋಜನೆಗಳು ‘ಪಂಚರ್’ ಆಗಿವೆ ಎಂದು ಆರೋಪಿಸಿದ ಅವರು, ಹತ್ತು ಕೆಜಿ ಅಕ್ಕಿ ನೀಡುವುದಾಗಿ ಹೇಳಿ ಐದು ಕೆಜಿ ಮಾತ್ರ ನೀಡುತ್ತಿದ್ದಾರೆ, ಅದೂ ಕೇಂದ್ರ ಸರ್ಕಾರದ ಅಕ್ಕಿ ಎಂದು ಹೇಳಿದರು. ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಹೇಳಿ ಒಂದನ್ನೂ ಭರ್ತಿ ಮಾಡಿಲ್ಲ. ಮೀಸಲಾತಿ ವಿಚಾರದಲ್ಲಿ ಸರಿಯಾದ ವಾದ ಮಂಡಿಸಿಲ್ಲ. ಉಚ್ಚ ನ್ಯಾಯಾಲಯ ಸೂಚನೆ ನೀಡಿದರೂ ಸರ್ಕಾರ ಕಿವಿಗೊಡಲಿಲ್ಲ ಎಂದು ಹೇಳಿದರು.

ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ತಯಾರಕರ ಗೌರವಧನ ಹೆಚ್ಚಿಸುವ ಭರವಸೆ ಕೂಡ ಈಡೇರಿಲ್ಲ. ನೀರಾವರಿ ಯೋಜನೆಗಳಿಗೆ ಹಣ ಮೀಸಲು ಇಲ್ಲ. ಟೆಕ್ ಪಾರ್ಕ್ ನಿರ್ಮಿಸಿ ಉದ್ಯೋಗ ನೀಡುವುದಾಗಿ ಹೇಳಿದರೂ ಕಾರ್ಯರೂಪಕ್ಕೆ ಬಂದಿಲ್ಲ ಎಂದು ಆರೋಪಿಸಿದರು.

ಕಿತ್ತೂರು ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗಗಳಿಗೆ ಅನ್ಯಾಯವಾಗುತ್ತಿದೆ ಎಂದು ಅವರು ಹೇಳಿದರು. ಗುಲ್ಬರ್ಗ ಜಿಲ್ಲೆಯ ಹಿಂದುಳಿದ ಪರಿಸ್ಥಿತಿಯ ಬಗ್ಗೆ ಗಮನ ಹರಿಸಲಾಗಿಲ್ಲ ಎಂದು ಟೀಕಿಸಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ದೇವರಾಜ ಅರಸು ನಿಗಮಕ್ಕೆ 190 ಕೋಟಿ ನೀಡಲಾಗಿತ್ತು. ಆದರೆ ಸಿದ್ದರಾಮಯ್ಯ ಸರ್ಕಾರ ಕೇವಲ 50 ಕೋಟಿ ಮಾತ್ರ ನೀಡಿದೆ ಎಂದು ಅವರು ಹೇಳಿದರು. ಅಲೆಮಾರಿ ನಿಗಮ, ಸವಿತ ಸಮಾಜ ಹಾಗೂ ಅಂಬಿಗರ ಚೌಡಯ್ಯ ನಿಗಮಗಳಿಗೆ ಸಹ ಕಡಿಮೆ ಅನುದಾನ ನೀಡಲಾಗಿದೆ ಎಂದು ಆರೋಪಿಸಿದರು.

ಹಾಲುಮತ ಸಮುದಾಯಕ್ಕೂ ಅನ್ಯಾಯವಾಗಿದೆ. ಕುರಿ-ಮೇಕೆ ಸತ್ತ ಪ್ರಕರಣಗಳಲ್ಲಿ ಸಮರ್ಪಕ ಪರಿಹಾರ ನೀಡಲಾಗಿಲ್ಲ. “ರಾಜ್ಯವನ್ನು 25 ವರ್ಷ ಹಿಂದೆ ಕೊಂಡೊಯ್ಯಲಾಗಿದೆ. ಅಭಿವೃದ್ಧಿ ಶೂನ್ಯವಾಗಿದೆ. ಇದು ಸಂಭ್ರಮದ ದಿನವಲ್ಲ, ಆತ್ಮಪರಿಶೀಲನೆಯ ದಿನವಾಗಬೇಕು,” ಎಂದು ವಿಜಯೇಂದ್ರ ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 14T143023.970

ಫೆ.22ಕ್ಕೆ ಹಂಪಿಯಲ್ಲಿ ‘ಜೈ ಹನುಮಾನ್’ ಮುಹೂರ್ತ

by ಶಾಲಿನಿ ಕೆ. ಡಿ
February 14, 2026 - 2:31 pm
0

Untitled design 2026 02 14T135422.963

ಮುಂಬೈನಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿತ: ನಾಲ್ವರಿಗೆ ಗಂಭೀರ ಗಾಯ

by ಶಾಲಿನಿ ಕೆ. ಡಿ
February 14, 2026 - 2:07 pm
0

Untitled design 2026 02 14T134212.411

‘ಟಾಕ್ಸಿಕ್’ ಸುನಾಮಿ..1000Cr ಪ್ರೀ-ರಿಲೀಸ್ ಬ್ಯುಸಿನೆಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 14, 2026 - 1:51 pm
0

Untitled design 2026 02 14T130841.007

ಮದುವೆಗೆ ಹೋಗಿದ್ದ ಮಹಿಳೆ ನಿಗೂಢವಾಗಿ ನಾಪತ್ತೆ

by ಶಾಲಿನಿ ಕೆ. ಡಿ
February 14, 2026 - 1:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 14T143023.970
    ಫೆ.22ಕ್ಕೆ ಹಂಪಿಯಲ್ಲಿ ‘ಜೈ ಹನುಮಾನ್’ ಮುಹೂರ್ತ
    February 14, 2026 | 0
  • Untitled design 2026 02 14T135422.963
    ಮುಂಬೈನಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿತ: ನಾಲ್ವರಿಗೆ ಗಂಭೀರ ಗಾಯ
    February 14, 2026 | 0
  • Untitled design 2026 02 14T130841.007
    ಮದುವೆಗೆ ಹೋಗಿದ್ದ ಮಹಿಳೆ ನಿಗೂಢವಾಗಿ ನಾಪತ್ತೆ
    February 14, 2026 | 0
  • Untitled design 2026 02 14T130006.930
    ಹಾಡಹಗಲೇ ಮನೆಗೆ ನುಗ್ಗಿದ ಕಳ್ಳನಿಗೆ ಬಿತ್ತು ಗೂಸಾ: ಅರೆಬೆತ್ತಲೆಗೊಳಿಸಿ ಠಾಣೆಗೆ ಒಪ್ಪಿಸಿದ ಗ್ರಾಮಸ್ಥರು
    February 14, 2026 | 0
  • Untitled design 2026 02 14T115237.937
    ನಟ ಧನುಷ್‌ಗೆ ಶಾಕ್: 20 ಕೋಟಿ ರೂ. ಪರಿಹಾರ ಕೇಳಿ ಪ್ರಸಿದ್ಧ ನಿರ್ಮಾಣ ಸಂಸ್ಥೆಯಿಂದ ಲೀಗಲ್ ನೋಟಿಸ್
    February 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version