• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಧಿಕಾರದ ದರ್ಪ- ಅಮಲನ್ನು ಇಳಿಸುವ ಶಕ್ತಿ ಬಿಜೆಪಿ ಕಾರ್ಯಕರ್ತರಿಗೆ ಇದೆ: ವಿಜಯೇಂದ್ರ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 3, 2025 - 6:15 pm
in Flash News, ಕರ್ನಾಟಕ
0 0
0
Film 2025 04 03t181334.310

ಈ ಸರ್ಕಾರಕ್ಕೆ ಬಡವರೂ ಬೇಡ ರೈತರೂ ಬೇಡ. ರಾಜ್ಯದಲ್ಲಿ ಯಾವ ಸಮಾಜಕ್ಕೂ ನ್ಯಾಯ ಕೊಡುವ ಕಾಳಜಿ ಇಲ್ಲದ ಸರ್ಕಾರ ಇದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇಂದು ಬಿಜೆಪಿಯ ಅಹೋರಾತ್ರಿ ಧರಣಿಯಲ್ಲಿ ಅವರು ಮಾತನಾಡಿದರು. ರಾಜ್ಯ ಸರಕಾರವು ಅಧಿಕಾರದ ಅಮಲಿನಲ್ಲಿ ತೇಲುತ್ತಿದೆ ಎಂದು ಅವರು ಆಕ್ಷೇಪಿಸಿದರು. ಜನಪರ ಕಾಳಜಿ ಇದ್ದಲ್ಲಿ ಈ ರೀತಿ ಬೆಲೆ ಏರಿಕೆ ಮಾಡುತ್ತಿರಲಿಲ್ಲ ಎಂದು ತಿಳಿಸಿದರು.

ಸಿದ್ದರಾಮಯ್ಯನವರೇ ನಿಮ್ಮ ಸರ್ಕಾರ ಅಧಿಕಾರದ ಅಮಲಿನಲ್ಲಿದೆ. ಈ ಅಧಿಕಾರದ ದರ್ಪ-ಅಮಲನ್ನು ಇಳಿಸುವ ಶಕ್ತಿ ಬಿಜೆಪಿ ಕಾರ್ಯಕರ್ತರಿಗೆ ಇದೆ ಎಂದು ಎಚ್ಚರಿಸಿದರು. ನಿಮ್ಮ ಅಧಿಕಾರದ ಸೊಕ್ಕನ್ನು ಇಳಿಸುವ ಶಕ್ತಿ ಬಿಜೆಪಿಗೆ ಇದೆ. ನಿಮ್ಮ ದರ್ಪ ಇಳಿಸುವ ಶಕ್ತಿ ಈ ನಾಡಿನ ಮತದಾರರಿಗೆ ಇದೆ ಎಂದು ತಿಳಿಸಿದರು. ಇಟ್ಟ ಗುರಿ, ಮುಂದಿಟ್ಟ ಹೆಜ್ಜೆ ಹಿಂದೆ ಸರಿಸುವ ಪ್ರಶ್ನೆಯೇ ಇಲ್ಲ, ನಿನ್ನೆಯಿಂದ ಪ್ರಾರಂಭವಾದ ಅಹೋರಾತ್ರಿ ಧರಣಿ ಇವತ್ತಿಗೆ ಮುಕ್ತಾಯವಾಗುತ್ತಿಲ್ಲ ಏ. 5ರಂದು ರಾಜ್ಯದ ಪ್ರತಿಯೊಂದು ಜಿಲ್ಲೆ, ತಾಲ್ಲೂಕು ಕೇಂದ್ರಗಳಲ್ಲಿ ಬೃಹತ್ ಹೋರಾಟ ನಡೆಯಲಿದೆ. ಏ.7ರಿಂದ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ಈ ಭ್ರಷ್ಟ, ದುಷ್ಟ ಬಡವಿರೋಧಿ, ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಜನಾಕ್ರೋಶ ಯಾತ್ರೆಯನ್ನು ಮೈಸೂರಿನಿಂದ ಆರಂಭಿಸುತ್ತೇವೆ ಎಂದು ತಿಳಿಸಿದರು.
ಪ್ರತಿ ಜಿಲ್ಲೆಗೂ ಬರಲಿದ್ದೇವೆ. ನಾಡಿನ ಜನತೆ, ಬಡವರ, ರೈತರ ಧ್ವನಿ ಆಗುವ ಹಾಗೂ ಸರಕಾರವನ್ನು ಎಚ್ಚರಿಸುವ ಕೆಲಸ ಮಾಡಬೇಕಿದೆ. ಜಿಲ್ಲಾಧ್ಯಕ್ಷರು, ಕಾರ್ಯಕರ್ತರು ಸಹಕರಿಸಲು ವಿನಂತಿಸಿದರು.

RelatedPosts

Assembly Elections 2026: ತಮಿಳುನಾಡು , ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಮತದಾನ ಶುರು

ರಾಜ್ಯದ ಈ 10 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ ಮುನ್ಸೂಚನೆ

ಇಂದು SSLC ಫಲಿತಾಂಶ 2026: ನಿಮ್ಮ ರಿಸಲ್ಟ್ ನೋಡಲು ಇಲ್ಲಿ ಕ್ಲಿಕ್ ಮಾಡಿ

LSG vs RR: ರಾಜಸ್ಥಾನ್ ರಾಯಲ್ಸ್ ಮುಂದೆ ಮಕಾಡೆ ಮಲಗಿದ ಪಂತ್ ಪಡೆ; 40 ರನ್‌ಗಳ ಭರ್ಜರಿ ಗೆಲುವು

ADVERTISEMENT
ADVERTISEMENT

ಸಿದ್ದರಾಮಯ್ಯರಿಗೆ ನಟ್ಟು, ಬೋಲ್ಟ್ ಟೈಟ್ ಮಾಡಿದ್ದೀರಾ..
ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ಡಿ.ಕೆ.ಶಿವಕುಮಾರ್ ಅವರೇ ನಿಮ್ಮ ಪಕ್ಷದಲ್ಲಿರುವ ಸಿದ್ದರಾಮಯ್ಯರಿಗೆ ನಟ್ಟು, ಬೋಲ್ಟ್ ಟೈಟ್ ಮಾಡಿದ್ದೀರಾ ಎಂದು ಪ್ರಶ್ನಿಸಿದರು. ಯಾವಾಗ ಮಾಡುತ್ತೀರಿ ಎಂದು ವ್ಯಂಗ್ಯವಾಗಿ ಕೇಳಿದರು.
ನೀವು ನಟ್ಟು, ಬೋಲ್ಟ್ ಬಿಚ್ತೀರಾ? ಟೈಟ್ ಮಾಡುತ್ತೀರಾ ಎಂದು ಪ್ರಶ್ನೆಯನ್ನು ಮುಂದಿಟ್ಟರು. ಮುಖ್ಯಮಂತ್ರಿಗಳೇ, ನಿಮ್ಮದು ಟೈಟ್ ಆಗ್ತ ಇಲ್ಲ ಲೂಸ್ ಆಗ್ತ ಇದೆ ಎಂದು ತಿಳಿಸಿದರು.

ನೀವು ಗ್ಯಾರಂಟಿಗಳನ್ನೂ ಸರಿಯಾಗಿ ತಲುಪಿಸಿಲ್ಲ ಬೆಲೆ ಏರಿಕೆ ಮಾಡಿದ್ದು ದುಡ್ಡು ಹೊಡೆಯಲಿಕ್ಕೆ ಎಂದು ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದರು. ಸತ್ಯ ಒಪ್ಪಿಕೊಂಡರೆ ನಿಮ್ಮ ಶಿಕ್ಷೆ ಕಡಿಮೆ ಆಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ್, ಪಕ್ಷದ ಪ್ರಮುಖರು, ಕಾರ್ಯಕರ್ತರು ಇದ್ದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (2)

Assembly Elections 2026: ತಮಿಳುನಾಡು , ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಮತದಾನ ಶುರು

by ಶ್ರೀದೇವಿ ಬಿ. ವೈ
April 23, 2026 - 8:49 am
0

BeFunky collage (1)

ರಾಜ್ಯದ ಈ 10 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ ಮುನ್ಸೂಚನೆ

by ಶ್ರೀದೇವಿ ಬಿ. ವೈ
April 23, 2026 - 8:17 am
0

BeFunky collage

ಇಂದು SSLC ಫಲಿತಾಂಶ 2026: ನಿಮ್ಮ ರಿಸಲ್ಟ್ ನೋಡಲು ಇಲ್ಲಿ ಕ್ಲಿಕ್ ಮಾಡಿ

by ಶ್ರೀದೇವಿ ಬಿ. ವೈ
April 23, 2026 - 7:46 am
0

Rashi bavishya

ರಾಶಿ ಫಲ: ಇಂದು ಈ 3 ರಾಶಿಯವರಿಗೆ ಒಲಿಯಲಿದೆ ಅದೃಷ್ಟದ ಲಕ್ಷ್ಮಿ!

by ಶ್ರೀದೇವಿ ಬಿ. ವೈ
April 23, 2026 - 7:07 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (2)
    Assembly Elections 2026: ತಮಿಳುನಾಡು , ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಮತದಾನ ಶುರು
    April 23, 2026 | 0
  • BeFunky collage (1)
    ರಾಜ್ಯದ ಈ 10 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ ಮುನ್ಸೂಚನೆ
    April 23, 2026 | 0
  • BeFunky collage
    ಇಂದು SSLC ಫಲಿತಾಂಶ 2026: ನಿಮ್ಮ ರಿಸಲ್ಟ್ ನೋಡಲು ಇಲ್ಲಿ ಕ್ಲಿಕ್ ಮಾಡಿ
    April 23, 2026 | 0
  • Untitled design 2026 04 22T232427.997
    LSG vs RR: ರಾಜಸ್ಥಾನ್ ರಾಯಲ್ಸ್ ಮುಂದೆ ಮಕಾಡೆ ಮಲಗಿದ ಪಂತ್ ಪಡೆ; 40 ರನ್‌ಗಳ ಭರ್ಜರಿ ಗೆಲುವು
    April 22, 2026 | 0
  • Untitled design 2026 04 22T231755.621
    ಪಾರಿವಾಳ ವಿಚಾರಕ್ಕೆ ಗಲಾಟೆ: ಚಾಕು ಇರಿದು ಯುವಕನ ಕೊ*ಲೆ
    April 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version