• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ಕರ್ನಾಟಕವನ್ನು ಬಾಂಗ್ಲಾದೇಶ ಮಾಡಲು ಕಾಂಗ್ರೆಸ್ ಕುಮ್ಮಕ್ಕು’: ಬಿ.ವೈ ವಿಜಯೇಂದ್ರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 5, 2026 - 5:47 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 05T174331.715

ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತರು ಲಂಚ ಪಡೆದು ಕರ್ನಾಟಕವನ್ನು ಬಾಂಗ್ಲಾದೇಶ ಮಾಡಲು ಕುಮ್ಮಕ್ಕು ಕೊಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಟೀಕಿಸಿದರು.

“ಕೋಗಿಲು ಉಳಿಸಿ ಅಕ್ರಮ ವಲಸಿಗರನ್ನು ತೊಲಗಿಸಿ” ಎನ್ನುವ ಘೋಷವಾಕ್ಯದೊಂದಿಗೆ ಇಂದು ಬಾಗಲೂರು ಮುಖ್ಯ ರಸ್ತೆಯ ಕೌಂಟ್ರಿ ಕ್ಲಬ್ ಹತ್ತಿರ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿದ್ದೇವೆ. ಇಂಥ ಗೊಡ್ಡು ಬೆದರಿಕೆಗೆ ಹೆದರುವವರು ಬಿಜೆಪಿ ಕಾರ್ಯಕರ್ತರಲ್ಲ, ಇದನ್ನು ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ್ ಅವರು ಅರ್ಥ ಮಾಡಿಕೊಳ್ಳಲಿ ಎಂದು ತಿಳಿಸಿದರು.

RelatedPosts

ಬ್ಯಾಟಲ್‌ಗ್ರೌಂಡ್ಸ್‌ನಲ್ಲಿ ರಾಯನ ಆಕ್ಷನ್, ಯಶ್ ಅಭಿಮಾನಿಗಳಿಗೆ ಹಬ್ಬ

ಇರಾನ್ ನೆಲದಲ್ಲೇ ರಹಸ್ಯ ನೆಲೆ ಸ್ಥಾಪಿಸಿಕೊಂಡಿದ್ದ ಇಸ್ರೇಲ್.!

“My Man” ಎಂದು ರಶ್ಮಿಕಾ..ವಿಜಯ್‌ ಹುಟ್ಟುಹಬ್ಬದಂದು ಫೋಟೋ ಶೇರ್‌ ಮಾಡಿದ ನಟಿ

ತಮಿಳುನಾಡು ಸಿಎಂ ಆದ ಬಳಿಕ ತಿರುಚಿರಾಪಳ್ಳಿ ಪೂರ್ವ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ADVERTISEMENT
ADVERTISEMENT

ಮನೆ ಕೆಡವಿದ್ದೇ ಕಾಂಗ್ರೆಸ್ ಸರಕಾರ. ಆದರೆ, ಕೆ.ಸಿ.ವೇಣುಗೋಪಾಲ್ ಅವರು ಬೆದರಿಸಿದ ತಕ್ಷಣ ಸಿದ್ದರಾಮಯ್ಯನವರು ತಮ್ಮ ಸಿಎಂ ಕುರ್ಚಿ ಕಳಕೊಳ್ಳುವ ಭೀತಿಯಿಂದ ಅಕ್ರಮ ವಲಸಿಗರಿಗೆ ಮನೆ ಕೊಡಲು ರಾಜ್ಯ ಸರಕಾರ ಮುಂದಾಗಿದೆ. ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಕುರ್ಚಿ ಕಸಿದುಕೊಳ್ಳಬೇಕೆಂಬ ಕಾರಣಕ್ಕಾಗಿ ಕೆ.ಸಿ.ವೇಣುಗೋಪಾಲ್ ಮೂಲಕ ಸಿಎಂಗೆ ಧಮ್ಕಿ ಹಾಕಿಸಿ ಅವರೂ ಅಕ್ರಮ ವಲಸಿಗರಿಗೆ ಮನೆ ಕೊಡಲು ಹೊರಟಿದ್ದಾರೆ ಎಂದು ಟೀಕಿಸಿದರು.

ಕೆ.ಸಿ.ವೇಣುಗೋಪಾಲ್ ಕರ್ನಾಟಕದ ಮುಖ್ಯಮಂತ್ರಿಯೇ? ಅಥವಾ ಸಿದ್ದರಾಮಯ್ಯ ಮುಖ್ಯಮಂತ್ರಿಯೇ ಎಂದು ಕರ್ನಾಟಕದ ಜನರು ಪ್ರಶ್ನಿಸುತ್ತಿದ್ದಾರೆ ಎಂದು ನುಡಿದರು. ಹಿಂದೂಗಳಿಗೆ ಅಪಮಾನ ಮಾಡುತ್ತಿದ್ದಾರೆ. ರಾಜ್ಯದಲ್ಲಿ 38 ಲಕ್ಷ ಜನರು ಮನೆಗಾಗಿ ಅರ್ಜಿ ಹಾಕಿದ್ದಾರೆ. ಡಾ. ಅಂಬೇಡ್ಕರ್ ಅವರ ಹೆಸರು ಹೇಳುವ ಮುಖ್ಯಮಂತ್ರಿಗಳು ಕಳೆದ ಎರಡೂವರೆ ವರ್ಷದಲ್ಲಿ ಕಾಂಗ್ರೆಸ್ ಸರಕಾರವು ಒಂದೇ ಒಂದು ಮನೆ ಕೊಟ್ಟಿಲ್ಲ ಎಂದು ದೂರಿದರು.

ಅಕ್ರಮ ವಲಸಿಗರಿಗೆ ಮನೆ ಕೊಡಲು ಹೊರಟದ್ದು ಅಕ್ಷಮ್ಯ ಅಪರಾಧ ಎಂದು ಆಕ್ಷೇಪಿಸಿದರು. ಬಿಜೆಪಿ ಇದನ್ನು ಬಲವಾಗಿ ಖಂಡಿಸುತ್ತದೆ. ಇದರ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಹೇಳಿದರು. ಕೋಗಿಲು ಅಕ್ರಮವಾಸಿಗಳಿಗೆ ಅಯೋಗ್ಯ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ನಲ್ಲಿ ನೀರಿನ ಸಂಪರ್ಕ, ವಿದ್ಯುತ್ ಸಂಪರ್ಕ ನೀಡಿದ್ದಾರೆ. ತಿಂಗಳಿಗೆ 2-3 ಲಕ್ಷ ಲಂಚ ವಸೂಲಿ ಮಾಡುತ್ತಿದ್ದರು ಎಂದು ಆಕ್ಷೇಪಿಸಿದರು. ಕಾಂಗ್ರೆಸ್ ಕಾರ್ಯಕರ್ತರು ಲಂಚ ಪಡೆದು ಕರ್ನಾಟಕವನ್ನು ಬಾಂಗ್ಲಾದೇಶ ಮಾಡಲು ಕುಮ್ಮಕ್ಕು ಕೊಡುತ್ತಿದ್ದಾರೆ ಎಂದು ಟೀಕಿಸಿದರು.

ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ್ ಅವರು ಮಾತೆತ್ತಿದರೆ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಹೆಸರು ಹೇಳುತ್ತಾರೆ. ಇವರ ಅಂಥ ದಲಿತರಿಗೆ ಅನ್ಯಾಯ ಮಾಡಲು ಹೊರಟಿದ್ದಾರಲ್ಲವೇ ಎಂದು ಕೇಳಿದರು. ರಾಜ್ಯದ ತೆರಿಗೆದಾರರ ಹಣದಲ್ಲಿ ಕಟ್ಟಿದ ಮನೆಗಳನ್ನು ಅಕ್ರಮವಾಗಿ ನೆಲೆಸಿದವರಿಗೆ ಅಕ್ರಮವಾಗಿ ವಿತರಿಸಲು ರಾಜ್ಯ ಸರಕಾರ ಮುಂದಾಗಿದೆ ಎಂದು ದೂರಿದರು. ರಾಜ್ಯದಲ್ಲಿ ನಮ್ಮ ಹೋರಾಟ ನಡೆಯಲಿದೆ ಎಂದು ಪ್ರಕಟಿಸಿದರು. ಸತ್ಯಕ್ಕೆ ಜಯ ಸಿಗಲಿದೆ ಎಂದು ತಿಳಿಸಿದರು.

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ಕೇರಳದವರು ಇಲ್ಲಿ ಬಂದು ವಿವರ ಪಡೆದು ಹೋಗಿದ್ದಾರೆ. ಅವರು ರಾಜ್ಯಕ್ಕೆ ಬಂದಾಗ ಇಲ್ಲಿ ಬರಲು ಅವಕಾಶ ನೀಡಿದ್ದು ಸರಿಯಲ್ಲ; ಅವರನ್ನು ಬಂಧಿಸಬೇಕಿತ್ತು ಎಂದು ತಿಳಿಸಿದರು. ಬಾಂಗ್ಲಾ ದೇಶದಿಂದ ಬಂದ ರೋಹಿಂಗ್ಯಾಗಳಿಗೆ ಮನೆ ಕೊಡಲು ನಿಮಗೆ ಅಧಿಕಾರ ಕೊಟ್ಟವರು ಯಾರು ಎಂದು ಪ್ರಶ್ನಿಸಿದರು.

ಮಾಜಿ ಡಿಸಿಎಂ ಮತ್ತು ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ಮಾತನಾಡಿ, ಕಾಂಗ್ರೆಸ್ ಸರಕಾರಕ್ಕೆ ಆತ್ಮಸ್ಥೈರ್ಯ- ಸ್ವಾಭಿಮಾನ ಇಲ್ಲ ಎಂದು ಟೀಕಿಸಿದರು. ತೆರವಾದ ಬಾಂಗ್ಲಾದೇಶೀಯರಿಗೆ 24 ಗಂಟೆಯೊಳಗೆ ಮನೆ ಕೊಡುವುದಾಗಿ ತಿಳಿಸಿದೆ. ಇದೊಂದು ಅನೈತಿಕ, ಕಾನೂನು ವಿರೋಧದ ಕ್ರಮ ಎಂದು ಆಕ್ಷೇಪಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 10T191640.791

ಬ್ಯಾಟಲ್‌ಗ್ರೌಂಡ್ಸ್‌ನಲ್ಲಿ ರಾಯನ ಆಕ್ಷನ್, ಯಶ್ ಅಭಿಮಾನಿಗಳಿಗೆ ಹಬ್ಬ

by ಶಾಲಿನಿ ಕೆ. ಡಿ
May 10, 2026 - 8:40 pm
0

Untitled design 2026 05 10T185619.723

ಇರಾನ್ ನೆಲದಲ್ಲೇ ರಹಸ್ಯ ನೆಲೆ ಸ್ಥಾಪಿಸಿಕೊಂಡಿದ್ದ ಇಸ್ರೇಲ್.!

by ಶಾಲಿನಿ ಕೆ. ಡಿ
May 10, 2026 - 7:40 pm
0

Untitled design 2026 05 10T184121.094

“My Man” ಎಂದು ರಶ್ಮಿಕಾ..ವಿಜಯ್‌ ಹುಟ್ಟುಹಬ್ಬದಂದು ಫೋಟೋ ಶೇರ್‌ ಮಾಡಿದ ನಟಿ

by ಶಾಲಿನಿ ಕೆ. ಡಿ
May 10, 2026 - 6:42 pm
0

Untitled design 2026 05 10T181249.587

ತಮಿಳುನಾಡು ಸಿಎಂ ಆದ ಬಳಿಕ ತಿರುಚಿರಾಪಳ್ಳಿ ಪೂರ್ವ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

by ಶಾಲಿನಿ ಕೆ. ಡಿ
May 10, 2026 - 6:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 10T191640.791
    ಬ್ಯಾಟಲ್‌ಗ್ರೌಂಡ್ಸ್‌ನಲ್ಲಿ ರಾಯನ ಆಕ್ಷನ್, ಯಶ್ ಅಭಿಮಾನಿಗಳಿಗೆ ಹಬ್ಬ
    May 10, 2026 | 0
  • Untitled design 2026 05 10T185619.723
    ಇರಾನ್ ನೆಲದಲ್ಲೇ ರಹಸ್ಯ ನೆಲೆ ಸ್ಥಾಪಿಸಿಕೊಂಡಿದ್ದ ಇಸ್ರೇಲ್.!
    May 10, 2026 | 0
  • Untitled design 2026 05 10T184121.094
    “My Man” ಎಂದು ರಶ್ಮಿಕಾ..ವಿಜಯ್‌ ಹುಟ್ಟುಹಬ್ಬದಂದು ಫೋಟೋ ಶೇರ್‌ ಮಾಡಿದ ನಟಿ
    May 10, 2026 | 0
  • Untitled design 2026 05 10T181249.587
    ತಮಿಳುನಾಡು ಸಿಎಂ ಆದ ಬಳಿಕ ತಿರುಚಿರಾಪಳ್ಳಿ ಪೂರ್ವ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ
    May 10, 2026 | 0
  • Untitled design 2026 05 10T174718.863
    ಡಿಂಪಲ್ ಕ್ವೀನ್ ರಚಿತಾ ರಾಮ್ ಬಣ್ಣದ ಬದುಕಿಗೆ 14 ವರ್ಷದ ಸಂಭ್ರಮ.!
    May 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version