• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಜೆಪಿಯಿಂದ ಯತ್ನಾಳ್ ಉಚ್ಛಾಟನೆ : ವಿಜಯೇಂದ್ರ ಶಾಕಿಂಗ್ ಹೇಳಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 26, 2025 - 6:38 pm
in Flash News, ಕರ್ನಾಟಕ
0 0
0
Untitled design 2025 03 26t184125.766

ಬೆಂಗಳೂರು : ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ ಬೆನ್ನಲೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಂದೇಶ ನೀಡಿದ್ದಾರೆ. ಎಕ್ಸ್ ನಲ್ಲಿ ಸುಧೀರ್ಘ ಪತ್ರ ಬರೆದಿರೋ ವಿಜಯೇಂದ್ರ, ಕಾರ್ಯಕರ್ತರಿಗೆ, ಬಿಜೆಪಿ ನಾಯಕರಿಗೆ ಸಂದೇಶ ರವಾನಿಸಿದ್ದಾರೆ.

ವಿಜಯೇಂದ್ರ ಪತ್ರದಲ್ಲಿ ಏನಿದೆ.?

ಭಾರತೀಯ ಜನತಾ ಪಾರ್ಟಿ, ಲಕ್ಷಾಂತರ ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆ ಪಡೆದಿರುವ ರಾಜಕೀಯ ಪಕ್ಷ, ಸಂಘ ಸಂಸ್ಕಾರ ಪಡೆದಿರುವ ಸಮರ್ಪಣಾ ಮನೋಭಾವದ ಕಾರ್ಯಕರ್ತರ ಬೆವರ ಪರಿಶ್ರಮದಿಂದ ಸಮೃದ್ಧ ವೃಕ್ಷದಂತೆ ಬೆಳೆದಿರುವ ಪಕ್ಷದಲ್ಲಿ ಶಿಸ್ತು-ತ್ಯಾಗಕ್ಕೆ ಮೊದಲ ಆದ್ಯತೆ.

RelatedPosts

ಡಿಜಿಟಲ್ ಪೇಮೆಂಟ್ ಬಳಕೆದಾರರಿಗೆ ಬಿಗ್ ಅಲರ್ಟ್: ಏ.1ರಿಂದ ಬದಲಾಗಲಿದೆ ಈ ನಿಯಮಗಳು

ಟೆಹ್ರಾನ್ ಮೇಲೆ ಇಸ್ರೇಲ್ ಮಿಸೈಲ್ ಸುರಿಮಳೆ

“60 ವರ್ಷದ ತನಕ ಐಪಿಎಲ್ ಆಡಲು ಪ್ರಯತ್ನಿಸುತ್ತೇನೆ”: ಫ್ಯಾನ್ಸ್‌‌ಗೆ ಗುಡ್‌ನ್ಯೂಸ್‌ ಕೊಟ್ಟ ಧೋನಿ

ಐಪಿಎಲ್‌ಗೆ ಕೌಂಟ್‌ಡೌನ್‌ ಶುರು: ಆರ್‌ಸಿಬಿ ಪಂದ್ಯದ ಟಿಕೆಟ್ ದರಕ್ಕೆ ಬೆಚ್ಚಿಬಿದ್ದ ಫ್ಯಾನ್ಸ್

ADVERTISEMENT
ADVERTISEMENT

ಪಕ್ಷದ ಹಿರಿಯರು ಹಾಗೂ ವರಿಷ್ಠರು ಈ ವಿಷಯದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿರುವ ಉದಾಹರಣೆ ನಮ್ಮ ಮುಂದಿಲ್ಲ, ಸದ್ಯ ಯತ್ನಾಳ್, ರವರ ವಿರುದ್ಧದ ಶಿಸ್ತುಕ್ರಮ ವರಿಷ್ಠರು ಸುದೀರ್ಘ ಅವಧಿಯಿಂದ ಸ್ಥಿತಿ-ಗತಿಗಳನ್ನು ಅವಲೋಕಿಸಿ ಅನಿವಾರ್ಯವಾಗಿ ತೆಗೆದುಕೊಂಡಿರುವ ಕ್ರಮವಾಗಿರುತ್ತದೆ. ಪಕ್ಷದ ಬೆಳವಣಿಗೆಯಲ್ಲಿನ ಕಹಿ ಘಟನೆಗಳನ್ನು ಉಲ್ಲೇಖಿಸಿ ಪಕ್ಷದ ವರಿಷ್ಠರಿಗೆ ನಾನು ಎಂದೂ ದೂರುಗಳನ್ನು ಹೇಳಿಕೊಂಡಿಲ್ಲ, ದಾಖಲಿಸಿಯೂ ಇಲ್ಲ. ಪೂಜ್ಯ ತಂದೆ ಯಡಿಯೂರಪ್ಪನವರು ಎಲ್ಲರನ್ನೂ ಸಮಚಿತ್ತ ಭಾವದಿಂದ ನೋಡಿ, ಪಕ್ಷವನ್ನು ಕುಟುಂಬದಂತೆ ಬೆಳೆಸಿದ ಮಾದರಿಯಲ್ಲಿಯೇ ನಡೆಯಬೇಕೆಂಬ ಸಂಕಲ್ಪ ಹೊತ್ತು, ಸಂಘದ ಹಿರಿಯರು ಮತ್ತು ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿದ್ದೇನೆ.

ಭಾರತೀಯ ಜನತಾ ಪಾರ್ಟಿ, ಲಕ್ಷಾಂತರ ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆ ಪಡೆದಿರುವ ರಾಜಕೀಯ ಪಕ್ಷ, ಸಂಘ ಸಂಸ್ಕಾರ ಪಡೆದಿರುವ ಸಮರ್ಪಣಾ ಮನೋಭಾವದ ಕಾರ್ಯಕರ್ತರ ಬೆವರ ಪರಿಶ್ರಮದಿಂದ ಸಮೃದ್ಧ ವೃಕ್ಷದಂತೆ ಬೆಳೆದಿರುವ ಪಕ್ಷದಲ್ಲಿ ಶಿಸ್ತು-ತ್ಯಾಗಕ್ಕೆ ಮೊದಲ ಆದ್ಯತೆ.

ಪಕ್ಷದ ಹಿರಿಯರು ಹಾಗೂ ವರಿಷ್ಠರು ಈ ವಿಷಯದಲ್ಲಿ…

— Vijayendra Yediyurappa (@BYVijayendra) March 26, 2025

ಕೆಲ ದಿನಗಳ ಹಿಂದೆ ನಡೆದ ಕಹಿ ಪ್ರಸಂಗಗಳಿಂದ ಎಂದಿಗೂ ನಾನು ಉದ್ವೇಗಗೊಳ್ಳಲಿಲ್ಲ, ಯಾರೊಂದಿಗೂ ದುಃಖ ತೋಡಿಕೊಂಡಿಲ್ಲ, ಸಮರ್ಪಣೆ-ತ್ಯಾಗದ ಪಾಠವನ್ನು ಹೇಳಿಕೊಡುವ ಸಂಸ್ಕಾರವಂತ ಸಂಘಟನೆಯ ವ್ಯವಸ್ಥೆಯಲ್ಲಿ ಬೆಳೆದು ಬಂದ ನಾನು ಸಹನೆ-ತಾಳ್ಮೆಯನ್ನು ಜವಾಬ್ದಾರಿ ನಿರ್ವಹಿಸುವ ನಿಟ್ಟಿನಲ್ಲಿ ಆಧಾರ ಸ್ಥಂಭವೆಂದು ಪರಿಗಣಿಸಿ ಮುನ್ನಡಿದಿದ್ದೇನೆ. ಈ ನಿಟ್ಟಿನಲ್ಲಿ ವರಿಷ್ಠರು ತೆಗೆದುಕೊಂಡಿರುವ ಶಿಸ್ತು ಕ್ರಮವನ್ನು ನಾನು ಸಂಭ್ರಮಿಸಲಾರೆ ಬದಲಾಗಿ ಈ ಬೆಳವಣಿಗೆಯನ್ನು ದುರದೃಷ್ಟಕರವೆಂದು ದುಃಖಿಸುತ್ತೇನೆ. ವಿಶ್ವಾಸ ರಾಜಕಾರಣವನ್ನು ಎಲ್ಲರೊಡಗೂಡಿ ಮುಂದುವರೆಸಿ ಪಕ್ಷ ಸಂಘಟನೆಗೆ ಕಟ್ಟಕಡೆಯ ಕಾರ್ಯಕರ್ತರನ್ನೂ ಅಣಿಗೊಳಿಸುವ ನಿಟ್ಟಿನಲ್ಲಿ ಮುನ್ನಡೆಯಲಿದ್ದೇನೆ.
ಭವಿಷ್ಯದಲ್ಲಿಯೂ ನಾನು ನಡೆಯುವ ಹಾದಿಯಲ್ಲಿ ಎಲ್ಲಾದರೂ ಎಡವಿದರೆ, ಅದನ್ನು ತಿದ್ದಿ ತೀಡುವ ಅಧಿಕಾರ ಪಕ್ಷದ ಹಿರಿಯರೆಲ್ಲರಿಗೂ ಇದ್ದೇ ಇದೆ.

ಎಲ್ಲರೂ ಸೇರಿ ರಚನಾತ್ಮಕ ಸಲಹೆಗಳನ್ನು ಸ್ವೀಕರಿಸಿ ಪಕ್ಷವನ್ನು ಮುನ್ನಡೆಸೋಣ, ಭ್ರಷ್ಟಾಚಾರ ಹಾಗೂ ಸ್ವಜನ ಪಕ್ಷಪಾತದಲ್ಲಿ ಮುಳುಗಿರುವ ಜನವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಿ, ಸಮೃದ್ಧ ಕರ್ನಾಟಕವನ್ನು ಕಟ್ಟುವ ನಿಟ್ಟಿನಲ್ಲಿ ವಿಕಸಿತ ಭಾರತದ ಸಂಕಲ್ಪ ಹೊತ್ತ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಜೀ ಅವರಿಗೆ ಹೆಗಲು ಕೊಡೋಣ, ಪಕ್ಷದ ವರಿಷ್ಟರ ನಿರೀಕ್ಷೆಯ ಗುರಿ ತಲುಪೋಣ ಎಂದು ಬಿ.ವೈ ವಿಜಯೇಂದ್ರ ಟ್ವೀಟ್‌ ಮಾಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 23T143336.543

ಡಿಜಿಟಲ್ ಪೇಮೆಂಟ್ ಬಳಕೆದಾರರಿಗೆ ಬಿಗ್ ಅಲರ್ಟ್: ಏ.1ರಿಂದ ಬದಲಾಗಲಿದೆ ಈ ನಿಯಮಗಳು

by ಶಾಲಿನಿ ಕೆ. ಡಿ
March 23, 2026 - 2:38 pm
0

Untitled design 2026 03 23T140908.870

ಕೊಹ್ಲಿ ಪತ್ನಿ ಭರ್ಜರಿ ಕಂಬ್ಯಾಕ್..ಅಲ್ಲು-ಅಟ್ಲಿ ಜೊತೆ ಅನುಷ್ಕಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 23, 2026 - 2:10 pm
0

Untitled design 2026 03 23T133258.537

ಟೆಹ್ರಾನ್ ಮೇಲೆ ಇಸ್ರೇಲ್ ಮಿಸೈಲ್ ಸುರಿಮಳೆ

by ಶಾಲಿನಿ ಕೆ. ಡಿ
March 23, 2026 - 1:33 pm
0

Untitled design 2026 03 23T131639.984

“60 ವರ್ಷದ ತನಕ ಐಪಿಎಲ್ ಆಡಲು ಪ್ರಯತ್ನಿಸುತ್ತೇನೆ”: ಫ್ಯಾನ್ಸ್‌‌ಗೆ ಗುಡ್‌ನ್ಯೂಸ್‌ ಕೊಟ್ಟ ಧೋನಿ

by ಶಾಲಿನಿ ಕೆ. ಡಿ
March 23, 2026 - 1:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 23T143336.543
    ಡಿಜಿಟಲ್ ಪೇಮೆಂಟ್ ಬಳಕೆದಾರರಿಗೆ ಬಿಗ್ ಅಲರ್ಟ್: ಏ.1ರಿಂದ ಬದಲಾಗಲಿದೆ ಈ ನಿಯಮಗಳು
    March 23, 2026 | 0
  • Untitled design 2026 03 23T133258.537
    ಟೆಹ್ರಾನ್ ಮೇಲೆ ಇಸ್ರೇಲ್ ಮಿಸೈಲ್ ಸುರಿಮಳೆ
    March 23, 2026 | 0
  • Untitled design 2026 03 23T131639.984
    “60 ವರ್ಷದ ತನಕ ಐಪಿಎಲ್ ಆಡಲು ಪ್ರಯತ್ನಿಸುತ್ತೇನೆ”: ಫ್ಯಾನ್ಸ್‌‌ಗೆ ಗುಡ್‌ನ್ಯೂಸ್‌ ಕೊಟ್ಟ ಧೋನಿ
    March 23, 2026 | 0
  • Untitled design 2026 03 23T124638.585
    ಐಪಿಎಲ್‌ಗೆ ಕೌಂಟ್‌ಡೌನ್‌ ಶುರು: ಆರ್‌ಸಿಬಿ ಪಂದ್ಯದ ಟಿಕೆಟ್ ದರಕ್ಕೆ ಬೆಚ್ಚಿಬಿದ್ದ ಫ್ಯಾನ್ಸ್
    March 23, 2026 | 0
  • Untitled design 2026 03 23T121015.959
    ಮಹಿಳೆಯನ್ನು ಬರ್ಬರವಾಗಿ ಹ*ತ್ಯೆಗೈದು ಕಸದ ರಾಶಿಗೆ ಎಸೆದುಹೋದ ದುಷ್ಕರ್ಮಿಗಳು
    March 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version