• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾಂಗ್ರೆಸ್ ವಿರುದ್ಧ ಬಿಜೆಪಿಗೆ ಸಿಕ್ತು ಮತ್ತೊಂದು ಅಸ್ತ್ರ!

ಸಿಎಂ ಕಾನೂನು ಸಲಹೆಗಾರರ ವಿರುದ್ಧ ಬಿಜೆಪಿ ಸಮರ!

admin by admin
April 4, 2025 - 11:01 pm
in Flash News, ಕರ್ನಾಟಕ
0 0
0
Film 2025 04 04t225941.435

ಬಿಜೆಪಿ ಕಾರ್ಯಕರ್ತನ ಆತ್ಮಹತ್ಯೆ ಪ್ರರಕಣ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ಹೆಸರು ಕೇಳಿ ಬರ್ತಿದ್ದಂತೆ, ಬಿಜೆಪಿ ಪೊನ್ನಣ್ಣ ವಿರುದ್ಧ ಬೀದಿಗಳಿದು ಹೋರಾಟಕ್ಕಿಳಿದಿದೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಫುಲ್ ಅಲರ್ಟ್ ಆಗಿದ್ದು, ಪೊನ್ನಣ್ಣ ಬಳಿ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೇ ಪ್ರಕರಣದಲ್ಲಿ ಬಿಜೆಪಿ ಬೇಕೆಂದಲೇ ರಾಜಕೀಯ ಮಾಡ್ತಾರೆ ಅಂತ ಕೈ ಪಡೆ ಕಿಡಿ ಕಾರಿದೆ.

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ ಕಾಂಗ್ರೆಸ್ ಇಬ್ಬರು ಶಾಸಕರಿಗೆ ಸಂಕಷ್ಟ ತಂದೊಡ್ಡಿದೆ. ವಾಟ್ಸಪ್ ನಲ್ಲಿ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರೋ ವಿನಯ್, ಸಿಎಂ ಸಿದ್ದರಾಮಯ್ಯ ಕಾನೂನು ಸಲಹೆಗಾರ ಪೊನ್ನಣ್ಣ ಮತ್ತು ಮಂಥರಗೌಡ ಹೆಸರು ಉಲ್ಲೇಖಿಸಿದ್ದಾರೆ. ಇದನ್ನೇ ಅಸ್ತ್ರವನ್ನಾಗಿಸಿಕೊಂಡಿರೋ ಬಿಜೆಪಿ ಕಾಂಗ್ರೆಸ್ ಶಾಸಕರ ವಿರುದ್ಧ ಹೋರಾಟಕ್ಕಿಳಿದಿದೆ. ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ರಕ್ಷಣೆ ಇಲ್ಲವೇ ಅಂತ ಬೆಂಗಳೂರು, ಕೊಡಗು, ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಜೊತೆಗೆ ದೆಹಲಿ ಪ್ರವಾಸ ಕೈಗೊಂಡಿದ್ದ ಪೊನ್ನಣ್ಣ ರಾಜ್ಯಕ್ಕೆ ವಾಪಸ್ ಆಗಿದ್ದಾರೆ. ಅಲ್ಲದೇ ವಿನಯ್ ಸಾವು ಆಗಬಾರದಿತ್ತು. ಬಿಜೆಪಿ ಅವರ ಕುಟುಂಬದ ಜೊತೆಗೆ ನಿಲ್ಲಬೇಕಿತ್ತು. ಆದ್ರೆ ಇದಲ್ಲಿ ರಾಜಕೀಯ ಮಾಡ್ತಿದ್ದಾರೆ. ವಿನಯ್ ಡೆತ್ನೋಟ್ ರೈಟಿಂಗ್ ನಲ್ಲಿಲ್ಲ ಎಂದು ಕಿಡಿ ಕಾರಿದರು.

RelatedPosts

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು

ಖಾವಿ ತೊಟ್ಟು ಯಾರಿವಳು..ಯಾರಿವಳು..ಹಾಡು ಹಾಡಿದ ಸ್ವಾಮೀಜಿ..!: ವಿಡಿಯೋ ವೈರಲ್‌

ಬೆಂಗಳೂರಿನಲ್ಲಿ H1N1 ಆತಂಕ: ಖಾಸಗಿ ಶಾಲೆಯ ಇಬ್ಬರು ಶಿಕ್ಷಕರಿಗೆ ಸೋಂಕು ದೃಢ

KSRTC-BMTC ಪ್ರಯಾಣಿಕರಿಗೆ ಬಿಗ್ ಶಾಕ್: ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರದ ಚಿಂತನೆ

ADVERTISEMENT
ADVERTISEMENT

ವಿನಯ್ ಸಾವಿನ ಬಗ್ಗೆ ಸಿಎಂ ಸಿದ್ದರಾಮಯ್ಯ, ಪೊನ್ನಣ್ಣ ಜೊತೆಗೆ ದೆಹಲಿಯಲ್ಲಿಯೇ ಚರ್ಚೆ ನಡೆಸಿದರು. ಪ್ರಕರಣವನ್ನು ಬಿಜೆಪಿ ಅಸ್ತ್ರವನ್ನಾಗಿಸಿಕೊಳ್ಳುತ್ತದೆ. ಇದರಲ್ಲೂಬಿಜೆಪಿ ರಾಜಕೀಯ ಮಾಡುತ್ತದೆ. ಹುಷಾರಾಗಿ ಈ ಪ್ರಕರಣವನ್ನ ತೆಗೆದುಕೊಳ್ಳಿ ಎಂದು ಸಿಎಂ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಇದರ ನಡುವೆ ಕೊಡುಗು ಜಿಲ್ಲಾ ಉಸ್ತುವಾರಿ ಸಚಿವ ಎನ್ ಎಸ್ ಬೋಸರಾಜ್, ಬಿಜೆಪಿಯವರಿಗೆ ಮಾಡಲು ಕೆಸಲ ಇಲ್ಲ. ಸುಳ್ಳು ಆರೋಪ ಮಾಡ್ತಿದ್ದಾರೆ. ಪ್ರಕರಣದ ತನಿಖೆ ಆರಂಭವಾಗಿದೆ. ತನಿಖೆಯ ವರದಿ ಬಂದ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದರು.
ವಿನಯ್ ಸಾವಿನ ಬೆನ್ನಲ್ಲೇ ಬಿಜೆಪಿ ಮತ್ತು ಜೆಡಿಎಸ್ ಹೋರಾಟ ಆರಂಭಿಸಿದೆ. ಇತ್ತ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ವಿನಯ್ ಆತ್ಮಹತ್ಯೆ ಪ್ರರಕಣದ ಎಫ್ಆರ್ಐ ದಾಖಲಾಗಿದ್ದು, ಈ ಬಗ್ಗೆ ಸಿಎಂಗೆ ಪೊಲೀಸರು ಎಲ್ಲ ಮಾಹಿತಿ ನೀಡಿದ್ದಾರೆ. ಆದ್ರೆ ಎಫ್ಐಆರ್ ನಲ್ಲಿ ಇಬ್ಬರು ಶಾಸಕರ ಹೆಸರು ಎಫ್ಐಆರ್‌‌‌‌‌‌ನಲ್ಲಿ ಕೈ ಬೀಡಲಾಗಿದೆ ಅನ್ನೋದರ ವಿರುದ್ದ ಆಕ್ರೋಶ ವ್ಯಕ್ತವಾಗ್ತಿದ್ದು, ಪ್ರಕರಣ ಯಾವ ಮಟ್ಟಕ್ಕೆ ಹೋಗಿ ನಿಲ್ಲುತ್ತದೆ. ಇಬ್ಬರು ಶಾಸಕರಿಗೆ ಸಂಕಷ್ಟ ಎದುರಾಗತ್ತಾ.

 

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ರೆಮ್ಯುನರೇಷನ್ (6)

ಕನ್ನಡ್ ಅಲ್ಲ ಕನ್ನಡ..ಭಾವನೆಗಳನ್ನ ಅರ್ಥ ಮಾಡ್ಕೊಳಿ..ಬಿಟೌನ್‌‌ಗೆ ಯಶ್ ಪಾಠ

by ಶಾಲಿನಿ ಕೆ. ಡಿ
August 17, 2026 - 11:30 pm
0

ರೆಮ್ಯುನರೇಷನ್ (3)

ಓ ಮೈ ಗಾಡ್..ಟಾಕ್ಸಿಕ್ ಪ್ರೀ-ರಿಲೀಸ್ ಬ್ಯುಸಿನೆಸ್ 500 ಕೋಟಿ

by ಶಾಲಿನಿ ಕೆ. ಡಿ
August 17, 2026 - 11:08 pm
0

ರೆಮ್ಯುನರೇಷನ್ (1)

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು

by ಶಾಲಿನಿ ಕೆ. ಡಿ
August 17, 2026 - 10:49 pm
0

ರೆಮ್ಯುನರೇಷನ್

ಯಶ್ ರೆಮ್ಯುನರೇಷನ್ ಗುಟ್ಟು ರಟ್ಟು..ನಷ್ಟ ಆದ್ರೂ ಜೊತೆಗೆ ನಿಲ್ತಾರೆ ಅಣ್ತಮ್ಮ

by ಶಾಲಿನಿ ಕೆ. ಡಿ
August 17, 2026 - 10:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರೆಮ್ಯುನರೇಷನ್ (1)
    ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು
    August 17, 2026 | 0
  • Untitled design 2026 08 17T214648.761
    ಖಾವಿ ತೊಟ್ಟು ಯಾರಿವಳು..ಯಾರಿವಳು..ಹಾಡು ಹಾಡಿದ ಸ್ವಾಮೀಜಿ..!: ವಿಡಿಯೋ ವೈರಲ್‌
    August 17, 2026 | 0
  • Untitled design 2026 08 17T203735.398
    ಬೆಂಗಳೂರಿನಲ್ಲಿ H1N1 ಆತಂಕ: ಖಾಸಗಿ ಶಾಲೆಯ ಇಬ್ಬರು ಶಿಕ್ಷಕರಿಗೆ ಸೋಂಕು ದೃಢ
    August 17, 2026 | 0
  • Untitled design 2026 08 17T200924.330
    KSRTC-BMTC ಪ್ರಯಾಣಿಕರಿಗೆ ಬಿಗ್ ಶಾಕ್: ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರದ ಚಿಂತನೆ
    August 17, 2026 | 0
  • Untitled design 2026 08 17T183412.494
    ರೇಣುಕಾಸ್ವಾಮಿ ಪ್ರಕರಣ; ದರ್ಶನ್‌ಗೆ ಬಿಗ್‌ ಶಾಕ್‌..ಖುದ್ದು ಹಾಜರಿಗೆ ಕೋರಿದ್ದ ಅರ್ಜಿ ವಜಾ
    August 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version