• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ಆ*ತ್ಮಹ*ತ್ಯೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 4, 2025 - 11:01 am
in Flash News, ಕರ್ನಾಟಕ
0 0
0
Untitled design 2025 04 04t105407.893

ಬೆಂಗಳೂರು: ಬಿಜೆಪಿ ಕಾರ್ಯಕರ್ತನೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನ್ ಸಿಟಿಯಲ್ಲಿ ನಡೆದಿದೆ. ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಾಗಿದ್ದ ವಿನಯ್ ಸೋಮಯ್ಯ (ವಯಸ್ಸು 39) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈ ಘಟನೆ ರಾಜಕೀಯ ವಲಯದಲ್ಲಿ ನಾನಾ ಚರ್ಚೆಗಳಿಗೆ ಕಾರಣವಾಗಿದೆ.

ವಿನಯ್ ಮೂಲತಃ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಗೋಣಿಮರೂರು ಗ್ರಾಮದವರು. ಕುಟುಂಬ ಸಮೇತರಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಅವರು ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಸಮಾಜಮುಖಿ ಚಟುವಟಿಕೆಗಳಲ್ಲಿ ಆಸಕ್ತಿ ಹೊಂದಿದ್ದ ಅವರು ‘ಕೊಡಗಿನ ಸಮಸ್ಯೆಗಳು ಮತ್ತು ಸಲಹೆ ಸೂಚನೆಗಳು’ ಎಂಬ ವಾಟ್ಸಪ್ ಗ್ರೂಪ್‌ನ ಅಡ್ಮಿನ್ ಆಗಿ ಸಕ್ರಿಯರಾಗಿದ್ದರು.

RelatedPosts

‘ದಿ ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಟಿ20 ವಿಶ್ವಕಪ್: ಶ್ರೀಲಂಕಾ ಔಟ್‌..ನ್ಯೂಜಿಲೆಂಡ್ ಸೆಮಿಫೈನಲ್ ಆಸೆ ಜೀವಂತ

ನೇಣಿಗೆ ಶರಣಾದ ಎಂಜಿನಿಯರಿಂಗ್ ಕಾಲೇಜು ಉಪನ್ಯಾಸಕ

ಮುಂಬೈನಲ್ಲಿ ಬೆಚ್ಚಿಬೀಳಿಸುವ ಘಟನೆ: ಹಣ್ಣುಗಳಿಗೆ ಇಲಿ ಪಾಷಾಣ ಸವರಿದ ವ್ಯಾಪಾರಿ! ವಿಡಿಯೋ ವೈರಲ್

ADVERTISEMENT
ADVERTISEMENT

ಆತ್ಮಹತ್ಯೆಗೆ ಕಾರಣವೇನು?

ಮಾಹಿತಿಗಳ ಪ್ರಕಾರ, ಕೊನೆ ದಿನಗಳಲ್ಲಿ ರಾಜಕೀಯ ಒತ್ತಡಗಳು, ತಾನೇ ನಿರ್ವಹಿಸುತ್ತಿದ್ದ ವಾಟ್ಸಪ್ ಗ್ರೂಪ್‌ನಲ್ಲಿ ವೈರಲ್ ಆದ ಒಂದು ಆಕ್ಷೇಪಾರ್ಹ ಫೋಟೋ ವಿವಾದಕ್ಕೆ ಕಾರಣವಾಗಿದೆ. ಈ ಫೋಟೋ ಕೊಡಗು ಜಿಲ್ಲೆಯ ಕಾಂಗ್ರೆಸ್ ಮುಖಂಡರೊಬ್ಬರ ವಿರುದ್ಧ ಹೋಗಿದ್ದು, ಈ ಕುರಿತು ಮಡಿಕೇರಿ ನಗರ ಠಾಣೆಯಲ್ಲಿ ವಿನಯ್ ವಿರುದ್ಧ ಎಫ್‌ಐಆರ್ ದಾಖಲಾಯಿತು. ಜೊತೆಗೆ, ಕಾಂಗ್ರೆಸ್ ಮುಖಂಡ ತೆನ್ನೀರ ಮೈನಾ ಎಂಬಾತದಿಂದ ವಿನಯ್ ವಿರುದ್ಧ ದೂರು ಸಹ ದಾಖಲಾಗಿತ್ತು.

ಡೆತ್ ನೋಟ್ ಬರೆದು ವಾಟ್ಸಪ್‌ನಲ್ಲಿ ಶೇರ್

ವಿನಯ್ ಆತ್ಮಹತ್ಯೆಗೆ ಮುನ್ನ ವಾಟ್ಸಪ್ ಮೂಲಕ ಡೆತ್ ನೋಟ್ ಒಂದನ್ನು ಶೇರ್ ಮಾಡಿದ್ದರು. ಅಲ್ಲಿ ಅವರು “ರಾಜಕೀಯ ಪ್ರೇರಿತ ಎಫ್ಐಆರ್‌ಗಳಿಂದ ಮನನೊಂದು ಬಿಟ್ಟಿದ್ದೇನೆ” ಎಂದು ಕಳವಳ ವ್ಯಕ್ತಪಡಿಸಿದ್ದರು.

ಅವರು ಬೆಂಗಳೂರಿನ ನಾಗವಾರದಲ್ಲಿದ್ದ ತಮ್ಮ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವಿನ ಸುದ್ದಿಯಿಂದ ಕುಟುಂಬದವರು, ಸ್ನೇಹಿತರು ಹಾಗೂ ಬಿಜೆಪಿ ಶಿಬಿರದವರು ಆಘಾತಗೊಂಡಿದ್ದಾರೆ. ಒಂದು ಮಗು ಸೇರಿದಂತೆ ಪತ್ನಿಯನ್ನು ಅಗಲಿದ ವಿನಯ್ ಅವರ ಅಗಲಿಕೆಯು ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 25T233711.061

‘ದಿ ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

by ಶಾಲಿನಿ ಕೆ. ಡಿ
February 25, 2026 - 11:39 pm
0

Untitled design 2026 02 25T231308.406

ಟಿ20 ವಿಶ್ವಕಪ್: ಶ್ರೀಲಂಕಾ ಔಟ್‌..ನ್ಯೂಜಿಲೆಂಡ್ ಸೆಮಿಫೈನಲ್ ಆಸೆ ಜೀವಂತ

by ಶಾಲಿನಿ ಕೆ. ಡಿ
February 25, 2026 - 11:19 pm
0

Untitled design 2026 02 25T225733.264

ನೇಣಿಗೆ ಶರಣಾದ ಎಂಜಿನಿಯರಿಂಗ್ ಕಾಲೇಜು ಉಪನ್ಯಾಸಕ

by ಶಾಲಿನಿ ಕೆ. ಡಿ
February 25, 2026 - 11:06 pm
0

Untitled design 2026 02 25T224450.764

ಮುಂಬೈನಲ್ಲಿ ಬೆಚ್ಚಿಬೀಳಿಸುವ ಘಟನೆ: ಹಣ್ಣುಗಳಿಗೆ ಇಲಿ ಪಾಷಾಣ ಸವರಿದ ವ್ಯಾಪಾರಿ! ವಿಡಿಯೋ ವೈರಲ್

by ಶಾಲಿನಿ ಕೆ. ಡಿ
February 25, 2026 - 10:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 25T233711.061
    ‘ದಿ ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ
    February 25, 2026 | 0
  • Untitled design 2026 02 25T231308.406
    ಟಿ20 ವಿಶ್ವಕಪ್: ಶ್ರೀಲಂಕಾ ಔಟ್‌..ನ್ಯೂಜಿಲೆಂಡ್ ಸೆಮಿಫೈನಲ್ ಆಸೆ ಜೀವಂತ
    February 25, 2026 | 0
  • Untitled design 2026 02 25T225733.264
    ನೇಣಿಗೆ ಶರಣಾದ ಎಂಜಿನಿಯರಿಂಗ್ ಕಾಲೇಜು ಉಪನ್ಯಾಸಕ
    February 25, 2026 | 0
  • Untitled design 2026 02 25T224450.764
    ಮುಂಬೈನಲ್ಲಿ ಬೆಚ್ಚಿಬೀಳಿಸುವ ಘಟನೆ: ಹಣ್ಣುಗಳಿಗೆ ಇಲಿ ಪಾಷಾಣ ಸವರಿದ ವ್ಯಾಪಾರಿ! ವಿಡಿಯೋ ವೈರಲ್
    February 25, 2026 | 0
  • Untitled design 2026 02 25T220414.164
    ಬಾಗಲಕೋಟೆಯಲ್ಲಿ ಪೊಲೀಸರಿಂದ ಹೈ-ಅಲರ್ಟ್: ಇಂದು ಮಧ್ಯರಾತ್ರಿಯಿಂದ ಮದ್ಯ ಮಾರಾಟ ನಿಷೇಧ
    February 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version