• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಬಿ.ಕೆ. ಹರಿಪ್ರಸಾದ್ ಚಾಲನೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 30, 2026 - 2:19 pm
in ಕರ್ನಾಟಕ
0 0
0
Your paragraph text (76)

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತ 84 ವಿಧಾನಸಭಾ ಕ್ಷೇತ್ರಗಳನ್ನು ಕೇಂದ್ರೀಕರಿಸಿ ಕೆಪಿಸಿಸಿ ಆಯೋಜಿಸಿರುವ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಿಂದ ಚಾಲನೆ ನೀಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ನೇತೃತ್ವದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದ ಮೂಲಕ ಪಕ್ಷದ ಸಂಘಟನೆ ಹಾಗೂ ಜನರೊಂದಿಗೆ ಸಂಪರ್ಕವನ್ನು ಹೆಚ್ಚಿಸುವ ಉದ್ದೇಶ ಹೊಂದಲಾಗಿದೆ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.

2022ರಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ‘ಭಾರತ್ ಜೋಡೋ ಯಾತ್ರೆ’ ಕರ್ನಾಟಕ ಪ್ರವೇಶಿಸಿ ನಾಲ್ಕು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. 2022ರ ಸೆಪ್ಟೆಂಬರ್ 30ರಂದು ರಾಹುಲ್ ಗಾಂಧಿ ನೇತೃತ್ವದ ಯಾತ್ರೆ ಗುಂಡ್ಲುಪೇಟೆ ಮೂಲಕ ಕರ್ನಾಟಕ ಪ್ರವೇಶಿಸಿತ್ತು. ರಾಜ್ಯದಲ್ಲಿ ಸುಮಾರು 600 ಕಿ.ಮೀ. ದೂರವನ್ನು ಕ್ರಮಿಸಿ 11 ಜಿಲ್ಲೆಗಳ ಮೂಲಕ ಸಾಗಿದ್ದ ಯಾತ್ರೆ ಅಕ್ಟೋಬರ್ 21ರಂದು ಕರ್ನಾಟಕದ ಹಂತವನ್ನು ಪೂರ್ಣಗೊಳಿಸಿತ್ತು.

RelatedPosts

ಮತದಾರರ ಪಟ್ಟಿಯಿಂದ ಅಳಿಸುವ ಷಡ್ಯಂತ್ರ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಬೇಕು: ಡಿಕೆಶಿ

ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, ಸಿಮ್ ಪತ್ತೆ: ಆರೋಪಿಗಳ ವಿರುದ್ಧ FIR ದಾಖಲು

ಮೈಸೂರು ದಸರಾಗೆ ಸಿಎಂ ಡಿ.ಕೆ ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ADVERTISEMENT
ADVERTISEMENT

ಶಿಕಾರಿಪುರದಲ್ಲಿ 10 ಕಿ.ಮೀ. ಪಾದಯಾತ್ರೆ

‘ಭಾರತ್ ಜೋಡೋ 2.0’ನ ಮೊದಲ ಹಂತದ ಕಾರ್ಯಕ್ರಮ ಶಿಕಾರಿಪುರ ತಾಲೂಕಿನ ಕಿಟ್ಟದಹಳ್ಳಿಯಿಂದ ಆರಂಭಗೊಂಡಿದೆ. ಅಲ್ಲಿಂದ ಮಡ್ಡಿಕೋಟೆ ಕ್ರಾಸ್, ಹೊಸನಗರ ಕ್ರಾಸ್ ಹಾಗೂ ನೆಲವಾಗಿಲು ಕ್ರಾಸ್ ಮಾರ್ಗವಾಗಿ ಸುಮಾರು 10 ಕಿ.ಮೀ. ದೂರ ಕ್ರಮಿಸಿ ಶಿಕಾರಿಪುರ ಪಟ್ಟಣವನ್ನು ತಲುಪುವಂತೆ ಮಾರ್ಗ ನಿಗದಿಪಡಿಸಲಾಗಿದೆ. ಬಳಿಕ ಶಿಕಾರಿಪುರದಲ್ಲಿ ಬಹಿರಂಗ ಸಮಾವೇಶ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಸಚಿವರಾದ ಮಧು ಬಂಗಾರಪ್ಪ ಸೇರಿದಂತೆ ಕಾಂಗ್ರೆಸ್ ನಾಯಕರು, ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ವಿವಿಧ ಭಾಗಗಳಿಂದಲೂ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಆಗಮಿಸಿದ್ದಾರೆ.

84 ಕ್ಷೇತ್ರಗಳಲ್ಲಿ 84 ದಿನಗಳ ಕಾರ್ಯಕ್ರಮ

ಕೆಪಿಸಿಸಿ ರೂಪಿಸಿರುವ ಯೋಜನೆಯಂತೆ ಕಾಂಗ್ರೆಸ್ 2023ರ ಚುನಾವಣೆಯಲ್ಲಿ ಸೋತ 84 ವಿಧಾನಸಭಾ ಕ್ಷೇತ್ರಗಳಲ್ಲಿ ಪಾದಯಾತ್ರೆ ನಡೆಸಲಿದೆ. ಒಟ್ಟು 84 ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮವು 29 ಜಿಲ್ಲೆಗಳನ್ನು ಒಳಗೊಂಡಿರಲಿದೆ. ರಾಹುಲ್ ಗಾಂಧಿ ಅವರ 2022ರ ಯಾತ್ರೆ ಸಾಗಿದ್ದ 11 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲೂ ಕಾರ್ಯಕ್ರಮ ಹಮ್ಮಿಕೊಳ್ಳುವ ಉದ್ದೇಶವನ್ನು ಕೆಪಿಸಿಸಿ ತಿಳಿಸಿದೆ.

ಮುಂದಿನ ಹಂತದ ಪಾದಯಾತ್ರೆಗಳು ಅಕ್ಟೋಬರ್ 4 ಅಥವಾ 5ರಿಂದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಆರಂಭವಾಗಲಿವೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತಿಳಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿನಿಧಿಸುವ ಶಿಕಾರಿಪುರ ಕ್ಷೇತ್ರದಿಂದಲೇ ‘ಭಾರತ್ ಜೋಡೋ 2.0’ ಆರಂಭಿಸಿರುವುದು ರಾಜಕೀಯವಾಗಿ ಗಮನ ಸೆಳೆದಿದೆ. ಶಿಕಾರಿಪುರ ಕ್ಷೇತ್ರವನ್ನು ಈ ಹಿಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರತಿನಿಧಿಸಿದ್ದರು.

2023ರ ಚುನಾವಣೆಯಲ್ಲಿ ಪಕ್ಷ ಸೋತ ಕ್ಷೇತ್ರಗಳಲ್ಲಿ ಸಂಘಟನೆಯನ್ನು ಬಲಪಡಿಸುವುದು, ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರನ್ನು ಸಕ್ರಿಯಗೊಳಿಸುವುದು ಹಾಗೂ ಜನರೊಂದಿಗೆ ಸಂಪರ್ಕ ಹೆಚ್ಚಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶಗಳಾಗಿವೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text 2026 10 01T171602.410

ಮತದಾರರ ಪಟ್ಟಿಯಿಂದ ಅಳಿಸುವ ಷಡ್ಯಂತ್ರ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಬೇಕು: ಡಿಕೆಶಿ

by ಶಾಲಿನಿ ಕೆ. ಡಿ
October 1, 2026 - 5:17 pm
0

Your paragraph text 2026 10 01T170219.270

ಪರಪ್ಪನ ಅಗ್ರಹಾರಕ್ಕೆ ರಚಿತಾ ರಾಮ್..ಗುರುಗಳನ್ನ ನೋಡೋಕೆ ಗುರು.!

by ಶಾಲಿನಿ ಕೆ. ಡಿ
October 1, 2026 - 5:04 pm
0

Your paragraph text 2026 10 01T163226.725

“ಒಳ್ಳೆ ರಾಮನನ್ನು ಇನ್ನು ನಿರೀಕ್ಷೆ ಮಾಡಬೇಡಿ”: ದೊಡ್ಮನೆಗೆ ತಾಂಡವ್ ರಾಮ್ ರೀ-ಎಂಟ್ರಿ!

by ಶಾಲಿನಿ ಕೆ. ಡಿ
October 1, 2026 - 4:35 pm
0

Your paragraph text 2026 10 01T155709.665

ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ

by ಶಾಲಿನಿ ಕೆ. ಡಿ
October 1, 2026 - 4:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 01T171602.410
    ಮತದಾರರ ಪಟ್ಟಿಯಿಂದ ಅಳಿಸುವ ಷಡ್ಯಂತ್ರ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಬೇಕು: ಡಿಕೆಶಿ
    October 1, 2026 | 0
  • Your paragraph text 2026 10 01T155709.665
    ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ
    October 1, 2026 | 0
  • Your paragraph text 2026 10 01T141241.478
    ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, ಸಿಮ್ ಪತ್ತೆ: ಆರೋಪಿಗಳ ವಿರುದ್ಧ FIR ದಾಖಲು
    October 1, 2026 | 0
  • Your paragraph text 2026 10 01T130242.366
    ಮೈಸೂರು ದಸರಾಗೆ ಸಿಎಂ ಡಿ.ಕೆ ಶಿವಕುಮಾರ್‌ಗೆ ಅಧಿಕೃತ ಆಹ್ವಾನ
    October 1, 2026 | 0
  • Untitled design 2026 10 01T102557.055
    ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ; ಕರಾವಳಿ, ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್
    October 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version