• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕೆಪಿಸಿಸಿ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್ ಅಧಿಕಾರ ಸ್ವೀಕಾರಕ್ಕೆ ಕ್ಷಣಗಣನೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 21, 2026 - 10:28 am
in ಕರ್ನಾಟಕ
0 0
0
Web Photo Editor (15)

RelatedPosts

ಕರಾವಳಿ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

ಬಿಡದಿ ಟೌನ್‌ಶಿಪ್ ವಿರೋಧಿಸಿ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ಬೃಹತ್ ಪಾದಯಾತ್ರೆ

ಪಡಿತರಕ್ಕೆ ʼಜಾತಿʼ ಲಿಂಕ್‌: ಮಾಹಿತಿಗೆ ಸಚಿವ ಪ್ರಲ್ಹಾದ ಜೋಶಿ ಸೂಚನೆ

ಗ್ರಾಮೀಣ ಮೂಲಸೌಕರ್ಯ: ಗುಣಮಟ್ಟದ ಖಾತ್ರಿಗೆ ಈಶ್ವರ ಖಂಡ್ರೆ ಸೂಚನೆ

ADVERTISEMENT
ADVERTISEMENT

ಬೆಂಗಳೂರು(ಜೂನ್​​ 21) : ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರು ಇಂದು( ಜೂನ್​​ 21) ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.  ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ನಡೆಯಲಿರುವ ಭವ್ಯ ಸಮಾರಂಭದಲ್ಲಿ ನಿರ್ಗಮಿತ ಅಧ್ಯಕ್ಷ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಕ್ಷದ ನೇತೃತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ಹಸ್ತಾಂತರಿಸಲಿದ್ದಾರೆ.

ಈ ಪದಗ್ರಹಣ ಸಮಾರಂಭಕ್ಕಾಗಿ ಈಗಾಗಲೇ ಭರ್ಜರಿ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪಕ್ಷದ ಹಲವು ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ನಾಯಕರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಹಾಗೂ ಬೆಂಬಲಿಗರು ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ರಾಜ್ಯದ ವಿವಿಧ ಭಾಗಗಳಿಂದ ಸುಮಾರು 1,200ಕ್ಕೂ ಹೆಚ್ಚು ಬಸ್‌ಗಳ ಮೂಲಕ ಜನರು ಆಗಮಿಸಲಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೆಪಿಸಿಸಿ ಗೌರವಾಧ್ಯಕ್ಷ ಜಿ.ಸಿ. ಚಂದ್ರಶೇಖರ್, ಭಾನುವಾರ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರು ಹಾಗೂ ಪಕ್ಷದ ಪ್ರಮುಖ ನಾಯಕರು ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮಕ್ಕಾಗಿ ಮುಖ್ಯ ವೇದಿಕೆಯಲ್ಲಿ ಸುಮಾರು 350 ಗಣ್ಯರಿಗೆ ಆಸನ ವ್ಯವಸ್ಥೆ ಮಾಡಲಾಗಿದ್ದು, ಹೆಚ್ಚುವರಿಯಾಗಿ 200 ಮಂದಿಗೆ ಪ್ರತ್ಯೇಕ ವೇದಿಕೆ ನಿರ್ಮಿಸಲಾಗಿದೆ. ಅಲ್ಲದೆ, ನಾಲ್ಕು ಸಾವಿರಕ್ಕೂ ಹೆಚ್ಚು ಬ್ಲಾಕ್ ಕಾಂಗ್ರೆಸ್ ಪ್ರತಿನಿಧಿಗಳಿಗೆ ವಿಶೇಷ ಆಸನ ವ್ಯವಸ್ಥೆ ಕಲ್ಪಿಸಲಾಗಿದೆ.

ಸಮಾರಂಭದಲ್ಲಿ ಭಾಗವಹಿಸುವ ಕಾರ್ಯಕರ್ತರ ಅನುಕೂಲಕ್ಕಾಗಿ ಅರಮನೆ ಮೈದಾನದಲ್ಲಿ ಎಲ್ಲ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ. 70 ಕಡೆಗಳಲ್ಲಿ ಆಹಾರ ವಿತರಣಾ ಕೇಂದ್ರಗಳನ್ನು ತೆರೆಯಲಾಗಿದ್ದು, ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಆರೋಗ್ಯ ಸಮಸ್ಯೆಗಳು ಎದುರಾದಲ್ಲಿ ತುರ್ತು ಸೇವೆಗಾಗಿ ಆರು ಆಂಬ್ಯುಲೆನ್ಸ್‌ಗಳು ಹಾಗೂ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ.

ಆರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಲೋಕಭವನದಲ್ಲಿ ಸರಳವಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾದರಿಯಲ್ಲೇ, ಬಿ.ಕೆ. ಹರಿಪ್ರಸಾದ್ ಅವರು ಭಾರತ್ ಜೋಡೋ ಸಭಾಂಗಣದಲ್ಲಿ ಸರಳವಾಗಿ ಅಧಿಕಾರ ಸ್ವೀಕರಿಸಲು ಉದ್ದೇಶಿಸಿದ್ದರು. ಆದರೆ ಇದು ಸರ್ಕಾರದ ಕಾರ್ಯಕ್ರಮವಲ್ಲ, ಪಕ್ಷದ ಸಂಘಟನಾ ಕಾರ್ಯಕ್ರಮವಾಗಿರುವ ಹಿನ್ನೆಲೆಯಲ್ಲಿ ಅದನ್ನು ಹಬ್ಬದ ಸಂಭ್ರಮದಂತೆ ದೊಡ್ಡ ಮಟ್ಟದಲ್ಲಿ ಆಯೋಜಿಸಬೇಕೆಂದು ಪಕ್ಷದ ನಾಯಕರು ಒತ್ತಾಯಿಸಿದರು. ಅದರಂತೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಭವ್ಯ ಸಮಾರಂಭವನ್ನು ಆಯೋಜಿಸಲಾಗಿದ್ದು, ಲಕ್ಷಾಂತರ ಕಾರ್ಯಕರ್ತರ ಸಮ್ಮುಖದಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Web Photo Editor (16)

ನಟ ವಿನೋದ್ ಪ್ರಭಾಕರ್ ಆರೋಗ್ಯವಾಗಿದ್ದಾರೆ: ನಿರ್ದೇಶಕ ಕೆ.‌ಎಂ.ಚೈತನ್ಯ

by ದಿಶಾ ಕೆ. ಎಸ್.
June 21, 2026 - 11:48 am
0

Untitled design 2026 06 21T113459.491

ಕರಾವಳಿ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

by ಶಾಲಿನಿ ಕೆ. ಡಿ
June 21, 2026 - 11:36 am
0

Untitled design (77)

ಅಯೋಧ್ಯೆ ರಾಮಮಂದಿರ ದೇಣಿಗೆ ವಿವಾದ: ಚುರುಕುಗೊಂಡ SIT ತನಿಖೆ!

by ಕವಿತಾ
June 21, 2026 - 11:34 am
0

Untitled design 2026 06 21T112320.874

ಇಂದು ದೇಶಾದ್ಯಂತ ನೀಟ್‌ ಮರು ಪರೀಕ್ಷೆ: ಎಲ್ಲೆಲ್ಲೂ ಬಿಗಿ ಭದ್ರತೆ, ಸಕಲ ಸಿದ್ಧತೆ

by ಶಾಲಿನಿ ಕೆ. ಡಿ
June 21, 2026 - 11:24 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 21T113459.491
    ಕರಾವಳಿ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ
    June 21, 2026 | 0
  • Web Photo Editor (16)
    ಬಿಡದಿ ಟೌನ್‌ಶಿಪ್ ವಿರೋಧಿಸಿ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ಬೃಹತ್ ಪಾದಯಾತ್ರೆ
    June 21, 2026 | 0
  • Web Photo Editor (14)
    ಪಡಿತರಕ್ಕೆ ʼಜಾತಿʼ ಲಿಂಕ್‌: ಮಾಹಿತಿಗೆ ಸಚಿವ ಪ್ರಲ್ಹಾದ ಜೋಶಿ ಸೂಚನೆ
    June 20, 2026 | 0
  • Untitled design (73)
    ಗ್ರಾಮೀಣ ಮೂಲಸೌಕರ್ಯ: ಗುಣಮಟ್ಟದ ಖಾತ್ರಿಗೆ ಈಶ್ವರ ಖಂಡ್ರೆ ಸೂಚನೆ
    June 20, 2026 | 0
  • Untitled design (72)
    ಬಿಡದಿ ಯೋಜನೆಯ ಪಿತಾಮಹ ಕುಮಾರಸ್ವಾಮಿ: ಸಿಎಂ ಡಿ.ಕೆ.ಶಿವಕುಮಾರ್
    June 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version