• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಯುವತಿ ಮೇಲೆ ಬಸ್ ನುಗ್ಗಿಸಲು ಯತ್ನ: ಬಿಎಂಟಿಸಿ ಡ್ರೈವರ್ ಸಸ್ಪೆಂಡ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 1, 2025 - 2:36 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
11 (53)

ಬೆಂಗಳೂರು: ಬೆಂಗಳೂರಿನ ರಸ್ತೆಯೊಂದರಲ್ಲಿ BMTC ಬಸ್ ಚಾಲಕನೊಬ್ಬ ಯುವತಿಯೋರ್ವಳ ಮೇಲೆ ಬಸ್‌ ಗುದ್ದಲು ಯತ್ನಿಸಿದ ಆಘಾತಕಾರಿ ಘಟನೆ ನಡೆದಿದೆ. ಈ ಘಟನೆಯ ಬಳಿಕ ಜನರ ಆಕ್ರೋಶಕ್ಕೆ ಒಳಗಾದ ಚಾಲಕನನ್ನು ತಕ್ಷಣವೇ ಅಮಾನತುಗೊಳಿಸಲಾಗಿದೆ ಎಂದು BMTC ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆಯ ಸಮೀಪ ಮೇ 23, 2025 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಪ್ರಶಾಂತ್‌ ಎಂಬಾತ ಬಿಎಂಟಿಸಿ ಬಸ್‌ನ ಚಾಲಕನಾಗಿದ್ದಾನೆ. ಚಂದ್ರಾಲೇಔಟ್‌ ಡಿಪೋಗೆ ಸೇರಿದ KA57 F2046 ಸಂಖ್ಯೆಯ ಬಸ್‌ ಜೆ.ಜೆ.ನಗರದಿಂದ ನಾಗವರಕ್ಕೆ ತೆರಳುತ್ತಿತ್ತು. ಈ ವೇಳೆ ರಸ್ತೆಯ ಸಿಗ್ನಲ್‌ನಲ್ಲಿ ಬಸ್‌ ಪಕ್ಕದಲ್ಲಿದ್ದ ಕಾರಿನಿಂದ ಯುವತಿಯೊಬ್ಬರು ಇಳಿದು ಚಾಲಕನನ್ನು ಯಾವುದೋ ವಿಚಾರಕ್ಕೆ ಪ್ರಶ್ನಿಸಿದ್ದಾರೆ. ಈ ಪ್ರಶ್ನೆಯಿಂದ ಕುಪಿತನಾದ ಚಾಲಕ ಯುವತಿಯೊಂದಿಗೆ ವಾಗ್ವಾದಕ್ಕಿಳಿದಿದ್ದಾನೆ. ವಾಗ್ವಾದ ತಾರಕಕ್ಕೇರಿದಾಗ ಯುವತಿ ಬಸ್‌ ಅಡ್ಡಗಟ್ಟಿದ್ದಾಳೆ. ಆದರೆ, ಚಾಲಕ  ಬಸ್‌ನ್ನು ಯುವತಿಯ ಮೇಲೆ ನುಗ್ಗಿಸಲು ಯತ್ನಿಸಿದ್ದಾನೆ. ಅದೃಷ್ಟವಶಾತ್‌, ಯುವತಿ ಸ್ವಲ್ಪದರಲ್ಲೇ ತಪ್ಪಿಸಿಕೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

RelatedPosts

ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಇಂದಿನ ರಾಜ್ಯದ ಹವಾಮಾನ ವರದಿ (24-07-2026)

ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ

‘ಅರಸನ ಅರಮನೆಗೆ ಕಾರ್ಮೋಡ ಕವಿದೀತು’: ಮತ್ತೆ ಸದ್ದು ಮಾಡ್ತಿದೆ ಕೋಡಿಶ್ರೀಗಳ ಭವಿಷ್ಯ

ADVERTISEMENT
ADVERTISEMENT

ಈ ಘಟನೆಯನ್ನು ಕಂಡ ಸ್ಥಳೀಯ ಜನರು ತಕ್ಷಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಾಲಕನ ಈ ಕೃತ್ಯವನ್ನು ಖಂಡಿಸಿ, ಸಾರ್ವಜನಿಕರು BMTC ವಿರುದ್ಧ ಕಿಡಿಕಾರಿದ್ದಾರೆ. ಘಟನೆಯ ವಿಡಿಯೊ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಚಾಲಕನ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ ವ್ಯಕ್ತವಾಗಿದೆ. ಈ ಒತ್ತಡದ ಬೆನ್ನಲ್ಲೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಚಾಲಕನನ್ನು ಅಮಾನತುಗೊಳಿಸುವಂತೆ BMTCಗೆ ಸೂಚನೆ ನೀಡಿದ್ದಾರೆ. ಸಚಿವರ ಸೂಚನೆಯಂತೆ, ಚಾಲಕ ಪ್ರಶಾಂತ್‌ನನ್ನು ತಕ್ಷಣವೇ ಅಮಾನತುಗೊಳಿಸಲಾಗಿದೆ.

ಈ ಘಟನೆಗೆ ಕಾರಣವಾದ ವಾಗ್ವಾದದ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಯುವತಿ ಯಾವ ವಿಷಯಕ್ಕೆ ಚಾಲಕನನ್ನು ಪ್ರಶ್ನಿಸಿದ್ದರು ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಿಲ್ಲ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

9cfaf4f9 78f8 465a a57f 029c09304f2b

NEET ಪೇಪರ್ ಲೀಕ್‌ಗೆ ಬ್ರೇಕ್: ಸೆಲ್ಫಿ ವಿಡಿಯೋದಲ್ಲಿ ಕಠಿಣ ಕಾನೂನು ಭರವಸೆ ನೀಡಿದ ಪ್ರಧಾನಿ ಮೋದಿ

by ದಿಶಾ ಕೆ. ಎಸ್.
July 24, 2026 - 8:24 am
0

1

ಇಂದಿನ ಚಿನ್ನದ ದರ: ಜುಲೈ 24ರ ನಗರವಾರು ಬೆಲೆಗಳು ಇಲ್ಲಿದೆ

by ದಿಶಾ ಕೆ. ಎಸ್.
July 24, 2026 - 7:57 am
0

1

ಅಭಿಮಾನಿಗಳಿಗೆ ನಿರಾಸೆ: ಜುಲೈ 24ಕ್ಕೆ ಬರಬೇಕಿದ್ದ ‘ರಾಮಾಯಣ’ ಟ್ರೇಲರ್ ಪೋಸ್ಟ್‌ಪೋನ್

by ದಿಶಾ ಕೆ. ಎಸ್.
July 24, 2026 - 7:42 am
0

1

ಕೇಂದ್ರದ ಭರವಸೆಗೆ ಮಣಿದ ಸೋನಮ್ ವಾಂಗ್ಚುಕ್: 26 ದಿನಗಳ ಉಪವಾಸ ಅಂತ್ಯ

by ದಿಶಾ ಕೆ. ಎಸ್.
July 24, 2026 - 7:14 am
0

ಸಂಬಂಧಿಸಿದ ಪೋಸ್ಟ್‌ಗಳು

  • 1
    ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
    July 24, 2026 | 0
  • 1
    ಇಂದಿನ ರಾಜ್ಯದ ಹವಾಮಾನ ವರದಿ (24-07-2026)
    July 24, 2026 | 0
  • ಟಿ (17)
    ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ
    July 23, 2026 | 0
  • ಟಿ (11)
    ‘ಅರಸನ ಅರಮನೆಗೆ ಕಾರ್ಮೋಡ ಕವಿದೀತು’: ಮತ್ತೆ ಸದ್ದು ಮಾಡ್ತಿದೆ ಕೋಡಿಶ್ರೀಗಳ ಭವಿಷ್ಯ
    July 23, 2026 | 0
  • ಟಿ (8)
    ರಾಜ್ಯದ ಜನೆತೆಗೆ ಮತ್ತೊಂದು ಶಾಕ್‌!: ತುಪ್ಪ, ಬೆಣ್ಣೆ ಬೆಲೆ ಏರಿಕೆ, ನಾಳೆಯಿಂದ ಹೊಸ ದರ ಜಾರಿ
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version