• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಾಳಾ ಠಾಕ್ರೆ ಮೊಮ್ಮಗ, ಇಬ್ಬರು ನಟರ ವಿರುದ್ಧ ಗ್ಯಾಂಗ್ ರೇಪ್ & ಮರ್ಡರ್ ಕೇಸ್..!

ಮಹೇಶ್ ಕುಮಾರ್ ಕೆ. ಎಲ್ by ಮಹೇಶ್ ಕುಮಾರ್ ಕೆ. ಎಲ್
March 21, 2025 - 6:33 pm
in Flash News, ಕರ್ನಾಟಕ
0 0
0
Film (3)

ಸುಶಾಂತ್ ಸಿಂಗ್ ರಜಪೂತ್ ಜೂನ್ 14, 2020ರಲ್ಲಿ ಆತ್ಮಹತ್ಯೆ ಮಾಡ್ಕೊಂಡಿದ್ರು. ಧೋನಿಯ ಬಯೋಪಿಕ್‌ನಲ್ಲಿ ಅದ್ಭುತ ಅಭಿನಯ ನೀಡಿದ್ದ ಸುಶಾಂತ್ ಸಿಂಗ್ ರಜಪೂತ್, ಆಗಿನ್ನೂ ಸ್ಟಾರ್ ಆಗಿ ಬೆಳೆಯುತ್ತಿದ್ದ ನಟ. ಮೃತಪಟ್ಟಾಗ ಆತನಿಗಿನ್ನೂ ಜಸ್ಟ್ 34 ವರ್ಷ ವಯಸ್ಸು. ಸುಶಾಂತ್ ಸತ್ತ ನಂತರ ರಿಲೀಸ್ ಆದ ಚಿಚ್ಚೋರೆ ಅನ್ನೋ ಸಿನಿಮಾದಲ್ಲಿ ಸುಶಾಂತ್, ಆತ್ಮಹತ್ಯೆ ಯತ್ನ ಮಾಡುವವರಿಗೆ ಜೀವನ ಸ್ಪೂರ್ತಿ ತುಂಬುವ ಪಾತ್ರದಲ್ಲಿ ನಟಿಸಿದ್ದರು. ಅದು ಆತ್ಮಹತ್ಯೆ ಅಲ್ಲ, ಕೊಲೆ ಎನ್ನುವ ಆರೋಪಗಳಿವೆ.
ಇದೀಗ ಆ ಆರೋಪಕ್ಕೆ ಮತ್ತಷ್ಟು ಪುಷ್ಟಿ ನೀಡುವಂತೆ ದಿಶಾ ಸಾಲಿಯಾನ್ ತಂದೆ ಮಹಾರಾಷ್ಟ್ರದ ಹುಲಿ ಎಂದೇ ಹೆಸರಾಗಿದ್ದ ಬಾಳ್ ಠಾಕ್ರೆ ಮೊಮ್ಮಗ ಆದಿತ್ಯ ಠಾಕ್ರೆ ಮೇಲೆ ಆರೋಪ ಮಾಡಿದ್ದಾರೆ. ಈ ದಿಶಾ ಸಾಲಿಯಾನ್, ಸುಶಾಂತ್ ಆತ್ಮಹತ್ಯೆ ಮಾಡಿಕೊಳ್ಳುವ 6 ದಿನಗ ಮುನ್ನ ಮೃತಪಟ್ಟಿದ್ದರು. ದಿಶಾ ಸಾಲಿಯಾನ್, ಸುಶಾಂತ್ ಸಿಂಗ್ ರಜಪೂತ್‌ ಅವರ ಮ್ಯಾನೇಜರ್ ಆಗಿದ್ದರು.

ದಿಶಾ, ಮುಂಬೈನ ಅಪಾರ್ಟ್‌‌ಮೆಂಟಿಂದ ಆಕಸ್ಮಿಕವಾಗಿ ಬಿದ್ದು ಸತ್ತಿದ್ದರು ಎನ್ನಲಾಗಿತ್ತು. ಆದರೆ ಅದೊಂದು ಕೊಲೆ ಎಂಬ ಶಂಕೆಯೂ ಇತ್ತು. ಆ ಪ್ರಕರಣದಲ್ಲಿ ಎಸ್‌ಐಟಿ ರಚನೆಯಾಗಿತ್ತು. ಅದಿನ್ನೂ ರಿಪೋರ್ಟ್ ಕೊಟ್ಟಿಲ್ಲ. ಪೊಲೀಸ್ ತನಿಖೆಯಲ್ಲಿ ಅದು ಆತ್ಮಹತ್ಯೆಯೂ ಅಲ್ಲ, ಕೊಲೆಯೂ ಅಲ್ಲ, ಆಕಸ್ಮಿಕ ಸಾವು ಎಂದು ಹೇಳಿತ್ತು. ಇದೀಗ ಅದೇ ದಿಶಾ ತಂದೆ ಅಂದಿನ ಸಿಎಂ ಉದ್ಧವ್ ಠಾಕ್ರೆ ಅವರೇ ಮುಂದೆ ನಿಂತು, ತಮ್ಮ ಮಗ ಮಾಡಿದ್ದ ಕ್ರೈಂ ಮುಚ್ಚಿ ಹಾಕಿದ್ದಾರೆ ಅಂತಾ ನೇರವಾಗಿ ಕೋರ್ಟ್ ಮೊರೆ ಹೋಗಿದ್ದಾರೆ.2020ನೇ ಇಸವಿ ಜೂನ್ 8ನೇ ತಾರೀಕು, ದಿಶಾ ಮೃತಪಟ್ಟಿದ್ದರೆ, ದಿಶಾ ಸಾವನ್ನಪ್ಪಿದ 6 ದಿನಗಳ ಬಳಿಕ ಸುಶಾಂತ್ ಸಿಂಗ್ ರಜಪೂತ್ ಮೃತಪಟ್ಟಿದ್ದರು.
ದಿಶಾ ತಂದೆ ಆರೋಪ ಏನು..?
ದಿಶಾ ಮೃತಪಟ್ಟ ದಿನ ಮನೆಯಲ್ಲಿ ಪಾರ್ಟಿ ಕೊಟ್ಟಿದ್ದಳು. ಆ ಪಾರ್ಟಿಗೆ ಉದ್ಧವ್ ಠಾಕ್ರೆ ಮಗ ಆದಿತ್ಯ ಠಾಕ್ರೆ, ನಟ ದಿನೋ ಮೊರಿಯಾ, ಸೂರಜ್ ಪಾಂಚೋಲಿ ಬಂದಿದ್ದರು. ಆ ಪಾರ್ಟಿಯಲ್ಲಿ ಆದಿತ್ಯ ಠಾಕ್ರೆ, ದಿನೋ ಮೊರಿಯಾ, ಸೂರಜ್ ಪಾಂಚೋಲಿ ಹಾಗೂ ಬಾಡಿಗಾರ್ಡ್ ಸೇರಿ ದಿಶಾ ಮೇಲೆ ಗ್ಯಾಂಗ್ ರೇಪ್ ಮಾಡಿದ್ದಾರೆ. ನಂತರ ಕೊಂದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತ್ಯಕ್ಷದರ್ಶಿಗಳಿದ್ಧಾರೆ. ಆ ಪ್ರತ್ಯಕ್ಷದರ್ಶಿ, ಗ್ಯಾಂಗ್ ರೇಪ್‌ನ್ನು ಕಣ್ಣಾರೆ ನೋಡಿದ್ದಾರೆ.ಹೀಗೆಂದು ಬಾಂಬೆ ಹೈಕೋರ್ಟಿಗೆ ದಿಶಾ ಸಾಲಿಯಾನ್ ತಂದೆ ಸತೀಶ್ ಸಾಲಿಯಾನ್ ಅರ್ಜಿ ಸಲ್ಲಿಸಿದ್ದಾರೆ.

RelatedPosts

ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ

ಮಂಡ್ಯದಲ್ಲಿ ಭಿಕ್ಷುಕಿ ಸಾ*ವು: ವೃದ್ಧೆಯ ಮನೆಯಲ್ಲಿ ಲಕ್ಷ ಲಕ್ಷ ಹಣ ಪತ್ತೆ

ರೇಣುಕಾಸ್ವಾಮಿ ಕೇಸ್‌: ಸಾಕ್ಷಿ ಬೆದರಿಕೆ ಪ್ರಕರಣದ ಆರೋಪಿ ಜೊತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪ್ರತ್ಯಕ್ಷ

ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆ*ತ್ಮಹ*ತ್ಯೆ

ADVERTISEMENT
ADVERTISEMENT

ದಿನೋ ಮಾರಿಯಾ, ಕನ್ನಡದಲ್ಲಿ ಜೂಲಿ ಅನ್ನೋ ಚಿತ್ರದಲ್ಲಿ ನಟಿಸಿದ್ದ ನಟ. ಹಿಂದಿಯಲ್ಲಿ ರಾಝ್ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ನಟ. ಇನ್ನು ಸೂರಜ್ ಪಾಂಚೋಲಿ ಕೂಡಾ ಬಾಲಿವುಡ್ ನಟ. ಈ ಹಿಂದೆ ನಟಿ ಜಿಯಾ ಖಾನ್ ಡೆತ್ ಕೇಸಿನಲ್ಲಿ ಜೈಲಿಗೆ ಹೋಗಿ ಬಂದ ಇತಿಹಾಸ ಇದೆ. ಇನ್ನು ಆದಿತ್ಯ ಠಾಕ್ರೆ, ಶಿವಸೇನಾ ನಾಯಕ ಉದ್ಧವ್ ಠಾಕ್ರೆಯ ಮಗ. ಬಾಳಾ ಠಾಕ್ರೆಯ ಮೊಮ್ಮಗ. ಮಹಾರಾಷ್ಟ್ರ ಸರ್ಕಾರದಲ್ಲಿ ಮಂತ್ರಿಯೂ ಆಗಿದ್ದವರು.

ದಿಶಾ ಸಾಲಿಯಾನ್ ಮೇಲೆ ನಡೆದ ದೌರ್ಜನ್ಯಕ್ಕೆ ಸುಶಾಂತ್ ಸಿಂಗ್ ಪ್ರತ್ಯಕ್ಷ ಸಾಕ್ಷಿಯಾಗಿದ್ದರಾ..? ಆ ಕಾರಣಕ್ಕಾಗಿಯೇ ಕೊಲ್ಲಲ್ಪಟ್ಟರಾ..? ಇಲ್ಲ ಅಂದ್ರೆ ದಿಶಾ ಸಾವಿನ ನಂತರ 6 ದಿನಗಳಿಗೇ ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ…? ಸುಶಾಂತ್ ಸಾವು, ಅತ್ಮಹತ್ಯೆ ಅಲ್ಲ, ಕೊಲೆ ಅನ್ನೋ ವಾದಕ್ಕೆ ಮತ್ತೆ ಜೀವ ಬಂದಿರೋದೇ ಈ ಕಾರಣಕ್ಕೆ. ಈ ಘಟನೆಯಿಂದ ಸುಮಾರು 5 ವರ್ಷಗಳ ಹಿಂದೆ ನಡೆದ ಎರಡು ಸಾವುಗಳು ಈಗ ಸಮಾಧಿಯಿಂದ ಎದ್ದು ಬಂದಿವೆ.

ShareSendShareTweetShare
ಮಹೇಶ್ ಕುಮಾರ್ ಕೆ. ಎಲ್

ಮಹೇಶ್ ಕುಮಾರ್ ಕೆ. ಎಲ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಕಂಟೆಂಟ್ ಎಡಿಟರ್ ಆಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಟಿವಿ ಸುದ್ದಿ ವಾಹಿನಿಯ ವಿವಿಧ ಹುದ್ದೆಗಳಲ್ಲಿ 20 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಕ್ರೀಡೆ, ಸಿನಿಮಾ, ವಿಜ್ಞಾನ, ಅಂತಾರಾಷ್ಟ್ರೀಯ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ವಿಶ್ಲೇಷಣಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕನ್ನಡ ಪುಸ್ತಕಗಳ ಅಧ್ಯಯನ ಇವರ ಆಸಕ್ತಿಯ ವಿಷಯ.

Please login to join discussion

ತಾಜಾ ಸುದ್ದಿ

ಮುನ್ಸೂಚನೆ

ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ

by ಶಾಲಿನಿ ಕೆ. ಡಿ
August 24, 2026 - 7:42 am
0

Untitled design 2026 08 24T070951.116

ಮುಖದ ಮೇಲಿನ ಕಪ್ಪು ಕಲೆ ನಿವಾರಣೆಗೆ ಆಲೂಗಡ್ಡೆ ಫೇಸ್ ಪ್ಯಾಕ್ ಬಳಸಿ!

by ಶಾಲಿನಿ ಕೆ. ಡಿ
August 24, 2026 - 7:14 am
0

Untitled design 2026 08 24T064732.025

ರಾಶಿಭವಿಷ್ಯ: ಈ ರಾಶಿಯವರಿಗೆ ಆರ್ಥಿಕ ಸಂಕಷ್ಟ, ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ

by ಶಾಲಿನಿ ಕೆ. ಡಿ
August 24, 2026 - 6:48 am
0

‘ಟಾಕ್ಸಿಕ್’ ಪ್ರೀ ರಿಲೀಸ್ ಇವೆಂಟ್ ನಲ್ಲಿ ಅನಾಹುತ ಆಯೋಜಕರ ವಿರುದ್ಧ FIR (1)

ಮಂಡ್ಯದಲ್ಲಿ ಭಿಕ್ಷುಕಿ ಸಾ*ವು: ವೃದ್ಧೆಯ ಮನೆಯಲ್ಲಿ ಲಕ್ಷ ಲಕ್ಷ ಹಣ ಪತ್ತೆ

by ಶಾಲಿನಿ ಕೆ. ಡಿ
August 23, 2026 - 7:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • ‘ಟಾಕ್ಸಿಕ್’ ಪ್ರೀ ರಿಲೀಸ್ ಇವೆಂಟ್ ನಲ್ಲಿ ಅನಾಹುತ ಆಯೋಜಕರ ವಿರುದ್ಧ FIR (1)
    ಮಂಡ್ಯದಲ್ಲಿ ಭಿಕ್ಷುಕಿ ಸಾ*ವು: ವೃದ್ಧೆಯ ಮನೆಯಲ್ಲಿ ಲಕ್ಷ ಲಕ್ಷ ಹಣ ಪತ್ತೆ
    August 23, 2026 | 0
  • Untitled design 2026 08 23T180244.173
    ರೇಣುಕಾಸ್ವಾಮಿ ಕೇಸ್‌: ಸಾಕ್ಷಿ ಬೆದರಿಕೆ ಪ್ರಕರಣದ ಆರೋಪಿ ಜೊತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪ್ರತ್ಯಕ್ಷ
    August 23, 2026 | 0
  • ವಾಹನ (11)
    ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆ*ತ್ಮಹ*ತ್ಯೆ
    August 23, 2026 | 0
  • ವಾಹನ (8)
    ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಮೇಲೆ ಇಡಿ‌ ದಾಳಿ
    August 23, 2026 | 0
  • ವಾಹನ (5)
    ಭೂತ ಬಿಡಿಸುವ ನೆಪದಲ್ಲಿ ಯುವತಿಗೆ ಚಿತ್ರಹಿಂಸೆ ಆರೋಪ: ದೂರು ದಾಖಲು
    August 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version