• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, May 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಾಡಬಾಂಬ್ ಸ್ಫೋಟ: ಮೇಯುತ್ತಿದ್ದ ಹಸುವಿನ ಬಾಯಿ ಛಿದ್ರಛಿದ್ರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 19, 2026 - 9:07 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಮಂಡ್ಯ
0 0
0
Untitled design 2026 02 19T210249.097

ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹರಳಹಳ್ಳಿ ಗ್ರಾಮದಲ್ಲಿ ಮನಸ್ಸು ಕಲುಕುವಂತಹ ಅಮಾನವೀಯ ಘಟನೆ ನಡೆದಿದೆ. ಕಾಡು ಹಂದಿ ಬೇಟೆಗಾಗಿ ಜಮೀನಿನಲ್ಲಿ ಅಕ್ರಮವಾಗಿ ಇಡಲಾಗಿದ್ದ ನಾಡಬಾಂಬ್ ಸ್ಫೋಟಗೊಂಡ ಪರಿಣಾಮ, ಮೇಯುತ್ತಿದ್ದ ಹಸುವಿನ ಬಾಯಿ ಛಿದ್ರಛಿದ್ರವಾದ ದಾರುಣ ಘಟನೆ ಬೆಳಕಿಗೆ ಬಂದಿದೆ.

ಹರಳಹಳ್ಳಿ ಗ್ರಾಮದ ಹೊರವಲಯದ ಜಮೀನಿನಲ್ಲಿ ರಾಜಮ್ಮಣಿ ಎಂಬುವವರಿಗೆ ಸೇರಿದ ಹಸು ಮೇಯುತ್ತಿತ್ತು. ಸಾಮಾನ್ಯವಾಗಿ ಹಸುಗಳು ಹುಲ್ಲು, ಎಲೆಗಳನ್ನು ಮೇಯುತ್ತಾ ಸುತ್ತಾಡುತ್ತಿರುತ್ತವೆ. ಆದರೆ ದುಷ್ಕರ್ಮಿಗಳು ಕಾಡು ಹಂದಿಗಳನ್ನು ಬೇಟೆಯಾಡಲು ಹುಲ್ಲಿನ ಮಧ್ಯೆ ನಾಡಬಾಂಬ್ ಇಟ್ಟು ಹೋಗಿದ್ದರು ಎನ್ನಲಾಗಿದೆ. ಹುಲ್ಲು ಎಂದು ಭಾವಿಸಿ ಹಸು ಅದನ್ನು ಕಚ್ಚಿದಾಗಲೇ ಭಾರೀ ಸ್ಫೋಟ ಸಂಭವಿಸಿದೆ.

RelatedPosts

ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಏರಿಕೆ: ಪ್ರಮುಖ ನಗರಗಳ ಇಂಧನ ದರ ತಿಳಿದುಕೊಳ್ಳಿ

ನಾಳೆ ಸಿಎಂ ಸಿದ್ದರಾಮಯ್ಯ ಜೊತೆ ಡಿ.ಕೆ ಶಿವಕುಮಾರ್ ಬ್ರೇಕ್‌ಫಾಸ್ಟ್ ಮೀಟಿಂಗ್

ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್ ಮನೆ ಸೇರಿ 10 ಕಡೆ ಇಡಿ ದಾಳಿ

ಬೇಕರಿ ತಿನಿಸುಗಳಲ್ಲಿ ಕ್ಯಾನ್ಸರ್ ಕಾರಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆಯಿಂದ ಆಘಾತಕಾರಿ ವರದಿ

ADVERTISEMENT
ADVERTISEMENT

ಸ್ಫೋಟದ ಪರಿಣಾಮ ಹಸುವಿನ ಬಾಯಿ ಸಂಪೂರ್ಣವಾಗಿ ಗಾಯಗೊಂಡಿದೆ. ಬಾಯಿ, ದವಡೆ ಹಾಗೂ ನಾಲಿಗೆ ಗಂಭೀರವಾಗಿ ಹಾನಿಗೊಂಡಿದ್ದು, ಹಸು ತೀವ್ರ ನರಳಾಟ ಅನುಭವಿಸಿದೆ. ರಕ್ತಸ್ರಾವದಿಂದ ನೆಲವೇ ಕೆಂಪಾಗಿದ್ದು, ಹಸುವಿನ ಸ್ಥಿತಿ ನೋಡಿದ ಮಾಲೀಕರಾದ ರಾಜಮ್ಮಣಿ ಕಣ್ಣೀರು ಹಾಕಿದ್ದಾರೆ. “ಹುಲ್ಲು ತಿಂದು ಬದುಕುತ್ತಿದ್ದ ಹಸು ಈ ರೀತಿ ಹಾನಿಗೊಳಗಾಗುತ್ತದೆ ಎಂದು ಊಹಿಸಲಿಲ್ಲ” ಎಂದು ಅವರು ಆಕ್ರಂದನ ವ್ಯಕ್ತಪಡಿಸಿದ್ದಾರೆ.

ಗ್ರಾಮಸ್ಥರು ಘಟನಾ ಸ್ಥಳಕ್ಕೆ ಧಾವಿಸಿ ಹಸುವಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸುವ ಪ್ರಯತ್ನ ಮಾಡಿದ್ದಾರೆ. ಪಶುವೈದ್ಯರನ್ನು ಕರೆಸಿ ತುರ್ತು ಚಿಕಿತ್ಸೆ ನೀಡಲಾಗಿದೆ. ಆದರೆ ಗಾಯಗಳ ತೀವ್ರತೆಯಿಂದ ಹಸುವಿನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಸ್ಥಳೀಯರ ಮಾಹಿತಿ ಮೇರೆಗೆ ಕೆ.ಎಂ. ದೊಡ್ಡಿ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ.

ಮಂಡ್ಯದಲ್ಲಿ ರಾಸಾಯನಿಕ ವಿದ್ದ ಬೃಹತ್ ಟ್ಯಾಂಕ್ ಸ್ಫೋಟ

ಮಂಡ್ಯ ಜಿಲ್ಲೆಯ ಬಸರಾಳು ತಾಲ್ಲೂಕಿನ ಕಾರೆಕಟ್ಟೆ ಗ್ರಾಮದ ಬಳಿ ಇರುವ ಕೀರ್ತಿ ಕೆಮಿಕಲ್ಸ್ ಇಂಡಸ್ಟ್ರೀಸ್ನಲ್ಲಿ ಭೀಕರ ರಾಸಾಯನಿಕ ಟ್ಯಾಂಕ್ ಸ್ಫೋಟ ನಡೆದಿದ್ದು, ಘಟನೆಯಲ್ಲಿ ಇಬ್ಬರು ಕಾರ್ಮಿಕರು ಧಾರುಣವಾಗಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮೃತರ ದೇಹಗಳು ಛಿದ್ರಛಿದ್ರವಾಗಿವೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಒಬ್ಬರ ಕೈ ಸಂಪೂರ್ಣವಾಗಿ ಕತ್ತರಿಸಿ ಹೋಗಿದೆ.

ಸ್ಫೋಟ ಸಂಭವಿಸಿದ್ದು ಇಂದು ಬೆಳಗ್ಗೆ. ರಾಸಾಯನಿಕಗಳಿದ್ದ ಬೃಹತ್ ಟ್ಯಾಂಕ್‌ನಲ್ಲಿ ಏಕಾಏಕಿ ಸ್ಫೋಟವಾಗಿ ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕ ಸೃಷ್ಟಿಯಾಗಿದೆ. ಮೃತರಿಬ್ಬರು ಬಿಹಾರ ಮೂಲದ ಕಾರ್ಮಿಕರಾಗಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ತಕ್ಷಣ ಮೈಸೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (MIMS) ಆಸ್ಪತ್ರೆಗೆ ರವಾನಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ.

ಸ್ಫೋಟದ ನಂತರ ಕಾರ್ಖಾನೆಯ ಸಿಬ್ಬಂದಿ ಹಲವರು ಸ್ಥಳದಿಂದ ನಾಪತ್ತೆಯಾಗಿದ್ದಾರೆ. ಬಸರಾಳು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರ ಹೆಸರುಗಳು, ಗಾಯಾಳುಗಳ ವಿವರಗಳು ಮತ್ತು ಸ್ಫೋಟದ ನಿಖರ ಕಾರಣವನ್ನು ಕಲೆಹಾಕುತ್ತಿದ್ದಾರೆ. ಅಗ್ನಿಶಾಮಕದಳ ಮತ್ತು ತಜ್ಞರು ಸ್ಥಳದಲ್ಲಿ ತನಿಖೆಯನ್ನು ಮುಂದುವರೆಸಿದ್ದಾರೆ.

ಈ ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಹರಡಿದ್ದು, ಕಾರ್ಖಾನೆಯ ಸುರಕ್ಷತಾ ಮಾನದಂಡಗಳ ಬಗ್ಗೆ ಪ್ರಶ್ನೆಗಳು ಎದ್ದಿವೆ. ರಾಸಾಯನಿಕ ಕಾರ್ಖಾನೆಗಳಲ್ಲಿ ಸಂಭವಿಸುವ ಅಪಘಾತಗಳು ಪದೇ ಪದೇ ಆಗುತ್ತಿರುವುದರಿಂದ ಕಟ್ಟುನಿಟ್ಟಾದ ನಿಯಮಾವಳಿಗಳ ಅಗತ್ಯತೆಯನ್ನು ಇದು ಮತ್ತೊಮ್ಮೆ ಎತ್ತಿ ತೋರಿಸಿದೆ.

 
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 27T105137.858

ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಏರಿಕೆ: ಪ್ರಮುಖ ನಗರಗಳ ಇಂಧನ ದರ ತಿಳಿದುಕೊಳ್ಳಿ

by ಶಾಲಿನಿ ಕೆ. ಡಿ
May 27, 2026 - 10:52 am
0

Untitled design 2026 05 27T095202.881

ನಾಳೆ ಸಿಎಂ ಸಿದ್ದರಾಮಯ್ಯ ಜೊತೆ ಡಿ.ಕೆ ಶಿವಕುಮಾರ್ ಬ್ರೇಕ್‌ಫಾಸ್ಟ್ ಮೀಟಿಂಗ್

by ಶಾಲಿನಿ ಕೆ. ಡಿ
May 27, 2026 - 9:52 am
0

Untitled design 2026 05 27T093920.842

ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್ ಮನೆ ಸೇರಿ 10 ಕಡೆ ಇಡಿ ದಾಳಿ

by ಶಾಲಿನಿ ಕೆ. ಡಿ
May 27, 2026 - 9:40 am
0

Untitled design 2026 05 27T092615.976

ಬೇಕರಿ ತಿನಿಸುಗಳಲ್ಲಿ ಕ್ಯಾನ್ಸರ್ ಕಾರಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆಯಿಂದ ಆಘಾತಕಾರಿ ವರದಿ

by ಶಾಲಿನಿ ಕೆ. ಡಿ
May 27, 2026 - 9:27 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 27T105137.858
    ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಏರಿಕೆ: ಪ್ರಮುಖ ನಗರಗಳ ಇಂಧನ ದರ ತಿಳಿದುಕೊಳ್ಳಿ
    May 27, 2026 | 0
  • Untitled design 2026 05 27T095202.881
    ನಾಳೆ ಸಿಎಂ ಸಿದ್ದರಾಮಯ್ಯ ಜೊತೆ ಡಿ.ಕೆ ಶಿವಕುಮಾರ್ ಬ್ರೇಕ್‌ಫಾಸ್ಟ್ ಮೀಟಿಂಗ್
    May 27, 2026 | 0
  • Untitled design 2026 05 27T093920.842
    ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್ ಮನೆ ಸೇರಿ 10 ಕಡೆ ಇಡಿ ದಾಳಿ
    May 27, 2026 | 0
  • Untitled design 2026 05 27T092615.976
    ಬೇಕರಿ ತಿನಿಸುಗಳಲ್ಲಿ ಕ್ಯಾನ್ಸರ್ ಕಾರಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆಯಿಂದ ಆಘಾತಕಾರಿ ವರದಿ
    May 27, 2026 | 0
  • Untitled design 2026 05 27T091022.855
    ಐಪಿಎಲ್‌ನಲ್ಲಿ ಹೊಸ ಇತಿಹಾಸ: ಸಿಎಸ್‌ಕೆ ದಾಖಲೆ ಧೂಳೀಪಟ ಮಾಡಿದ ಆರ್‌ಸಿಬಿ
    May 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version