• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾಂಗ್ರೆಸ್ ಕಚೇರಿ ಬಳಿ ಶಾಸಕ ಬಿಪಿ ಹರೀಶ್ ಮೇಲೆ ಮೊಟ್ಟೆ ಎಸೆತ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 22, 2026 - 3:35 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 07 22T153424.835

RelatedPosts

ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ಹೊಸ ಷರತ್ತು ಮುಂದಿಟ್ಟ ಸೋನಮ್ ವಾಂಗ್ ಚುಕ್

ಶಿಕ್ಷಣ ವ್ಯವಸ್ಥೆಯಲ್ಲಿ ಮಹಾ ವಂಚನೆ, ಕಳೆದ 10 ವರ್ಷಗಳಲ್ಲಿ 152 ಪೇಪರ್‌ ಲೀಕ್‌: ರಾಹುಲ್‌‌ ಗಾಂಧಿ

ಭೀಕರ ರಸ್ತೆ ಅಪಘಾತ: ಸರ್ಕಾರಿ ಬಸ್ ಪಲ್ಟಿಯಾಗಿ ಓರ್ವ ಮಹಿಳೆ ಸಾ*ವು

ಶಾಸಕ ಬಿ.ಪಿ ಹರೀಶ್ ಮೇಲೆ ಮೊಟ್ಟೆ ಎಸೆತ: ಕಮೀಷನರ್‌‌ಗೆ ದೂರು ನೀಡಿದ ಬಿಜೆಪಿ ನಿಯೋಗ

ADVERTISEMENT
ADVERTISEMENT

ಬೆಂಗಳೂರು: ಬೆಂಗಳೂರಿನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವಿನ ರಾಜಕೀಯ ಸಂಘರ್ಷ ತೀವ್ರಗೊಂಡಿದ್ದು, ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿಪಿ ಹರೀಶ್ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿರುವ ಘಟನೆ ನಡೆದಿದೆ. ಈ ಘಟನೆಯಿಂದ ಕೆಲಕಾಲ ಕಾಂಗ್ರೆಸ್ ಕಚೇರಿ ಸುತ್ತಮುತ್ತ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದರು.

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಕಾಂಗ್ರೆಸ್ ಪಕ್ಷವು ರಾಜ್ಯ ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸಿತ್ತು. ಈ ಪ್ರತಿಭಟನೆಗೆ ಪ್ರತಿಯಾಗಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಸಿದ್ಧತೆ ನಡೆಸಿದ್ದರು. ಈ ವೇಳೆ ಹಲವು ಬಿಜೆಪಿ ನಾಯಕರು ಮತ್ತು ಶಾಸಕರು ಪ್ರತಿಭಟನೆಯಲ್ಲಿ ಭಾಗವಹಿಸಲು ಆಗಮಿಸುತ್ತಿದ್ದರು.

ಈ ಹಿನ್ನೆಲೆಯಲ್ಲೇ ಹರಿಹರ ಕ್ಷೇತ್ರದ ಶಾಸಕ ಬಿಪಿ ಹರೀಶ್ ಅವರಿಗೆ ಪ್ರತಿಭಟನೆ ನಡೆಯುವ ಸ್ಥಳದ ಲೊಕೇಶನ್ ಮೊಬೈಲ್ ಮೂಲಕ ಕಳುಹಿಸಲಾಗಿತ್ತು. ಲೊಕೇಶನ್ ಆಧರಿಸಿ ಅವರ ಚಾಲಕ ಕ್ವೀನ್ಸ್ ರಸ್ತೆ ಸಮೀಪ ಕಾರು ನಿಲ್ಲಿಸಿ ಅವರನ್ನು ಇಳಿಸಿದ್ದಾನೆ. ಬಳಿಕ ಸ್ಥಳವನ್ನು ಗಮನಿಸಿದಾಗ ಅದು ಕಾಂಗ್ರೆಸ್ ಕಚೇರಿ ಸಮೀಪ ಎಂಬುದು ಗೊತ್ತಾಗಿದೆ ಎಂದು ಶಾಸಕ ಹರೀಶ್ ತಿಳಿಸಿದ್ದಾರೆ.

ಕಾರಿನಿಂದ ಇಳಿದ ತಕ್ಷಣ ಅಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು ಅವರನ್ನು ಸುತ್ತುವರಿದು ಘೋಷಣೆ ಕೂಗಲು ಆರಂಭಿಸಿದರು. ಬಳಿಕ ಕೆಲವರು ಅವರ ಮೇಲೆ ಮೊಟ್ಟೆ ಎಸೆದಿದ್ದು, ತಳ್ಳಾಟ-ನೂಕಾಟ ನಡೆಸಿದರೆಂದು ಆರೋಪಿಸಲಾಗಿದೆ. ಪರಿಸ್ಥಿತಿ ಉದ್ವಿಗ್ನವಾಗುತ್ತಿದ್ದಂತೆ ಅಲ್ಲಿದ್ದ ಪೊಲೀಸರು ತಕ್ಷಣ ಮಧ್ಯಪ್ರವೇಶಿಸಿ ಶಾಸಕ ಬಿಪಿ ಹರೀಶ್ ಅವರನ್ನು ಸುರಕ್ಷಿತವಾಗಿ ಸ್ಥಳದಿಂದ ಹೊರಗೆ ಕರೆದೊಯ್ದರು.

ಘಟನೆ ಕುರಿತು ಪ್ರತಿಕ್ರಿಯಿಸಿದ ಶಾಸಕ ಬಿಪಿ ಹರೀಶ್, “ನಮ್ಮ ನಾಯಕ ಆರ್. ಅಶೋಕ್ ಅವರು ಪ್ರತಿಭಟನೆಗೆ ಕರೆ ನೀಡಿದ್ದರು. ಅವರು ಇಲ್ಲಿಯೇ ಇದ್ದಾರೆ ಎಂದುಕೊಂಡು ಚಾಲಕ ನನ್ನನ್ನು ಇಳಿಸಿದ. ನಾನು ಕಾರಿನಿಂದ ಇಳಿದ ಕೂಡಲೇ ಕಾಂಗ್ರೆಸ್ ಕಾರ್ಯಕರ್ತರು ಓಡಿಬಂದು ಮೊಟ್ಟೆ ಎಸೆದು ಕೈಯಿಂದ ಹೊಡೆದರು. ನಂತರ ಇದು ಕಾಂಗ್ರೆಸ್ ಕಚೇರಿ ಎಂಬುದು ತಿಳಿಯಿತು,” ಎಂದು ಹೇಳಿದ್ದಾರೆ.

ಇನ್ನು ಮಾತನಾಡಿದ ಅವರು, “ಪ್ರತಿಭಟನೆಗೆ ಹೋಗುತ್ತಿರುವ ಮಾಹಿತಿ ಇದ್ದರೂ, ಸ್ಥಳದ ಬಗ್ಗೆ ಗೊಂದಲ ಉಂಟಾಯಿತು. ಕಾರಿನಿಂದ ಇಳಿದ ನಂತರವೇ ಅದು ಕಾಂಗ್ರೆಸ್ ಕಚೇರಿ ಎಂದು ಗೊತ್ತಾಯಿತು. ಕಾಂಗ್ರೆಸ್ ಕಾರ್ಯಕರ್ತರು ಗುಂಡಾಗಳಂತೆ ವರ್ತಿಸಿ ನನ್ನ ಮೇಲೆ ಮೊಟ್ಟೆ ಎಸೆದು ಹಲ್ಲೆ ನಡೆಸಿದ್ದಾರೆ,” ಎಂದು ಆರೋಪಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪ್ರೊಟೆಸ್ಟ್ ಗೆ (1)

ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ಹೊಸ ಷರತ್ತು ಮುಂದಿಟ್ಟ ಸೋನಮ್ ವಾಂಗ್ ಚುಕ್

by ಶಾಲಿನಿ ಕೆ. ಡಿ
July 22, 2026 - 6:28 pm
0

ಪ್ರೊಟೆಸ್ಟ್ ಗೆ

NEET‌ ಪ್ರೊಟೆಸ್ಟ್‌‌ಗೆ ತಾರಾಬಲ..ಯಾವ್ಯಾವ ಸ್ಟಾರ್ ಏನಂದ್ರು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 22, 2026 - 6:06 pm
0

Untitled design 2026 07 22T173658.791

ಶಿಕ್ಷಣ ವ್ಯವಸ್ಥೆಯಲ್ಲಿ ಮಹಾ ವಂಚನೆ, ಕಳೆದ 10 ವರ್ಷಗಳಲ್ಲಿ 152 ಪೇಪರ್‌ ಲೀಕ್‌: ರಾಹುಲ್‌‌ ಗಾಂಧಿ

by ಶಾಲಿನಿ ಕೆ. ಡಿ
July 22, 2026 - 5:38 pm
0

Untitled design 2026 07 22T172349.876

ಭೀಕರ ರಸ್ತೆ ಅಪಘಾತ: ಸರ್ಕಾರಿ ಬಸ್ ಪಲ್ಟಿಯಾಗಿ ಓರ್ವ ಮಹಿಳೆ ಸಾ*ವು

by ಶಾಲಿನಿ ಕೆ. ಡಿ
July 22, 2026 - 5:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪ್ರೊಟೆಸ್ಟ್ ಗೆ (1)
    ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ಹೊಸ ಷರತ್ತು ಮುಂದಿಟ್ಟ ಸೋನಮ್ ವಾಂಗ್ ಚುಕ್
    July 22, 2026 | 0
  • Untitled design 2026 07 22T173658.791
    ಶಿಕ್ಷಣ ವ್ಯವಸ್ಥೆಯಲ್ಲಿ ಮಹಾ ವಂಚನೆ, ಕಳೆದ 10 ವರ್ಷಗಳಲ್ಲಿ 152 ಪೇಪರ್‌ ಲೀಕ್‌: ರಾಹುಲ್‌‌ ಗಾಂಧಿ
    July 22, 2026 | 0
  • Untitled design 2026 07 22T172349.876
    ಭೀಕರ ರಸ್ತೆ ಅಪಘಾತ: ಸರ್ಕಾರಿ ಬಸ್ ಪಲ್ಟಿಯಾಗಿ ಓರ್ವ ಮಹಿಳೆ ಸಾ*ವು
    July 22, 2026 | 0
  • Untitled design 2026 07 22T170743.088
    ಶಾಸಕ ಬಿ.ಪಿ ಹರೀಶ್ ಮೇಲೆ ಮೊಟ್ಟೆ ಎಸೆತ: ಕಮೀಷನರ್‌‌ಗೆ ದೂರು ನೀಡಿದ ಬಿಜೆಪಿ ನಿಯೋಗ
    July 22, 2026 | 0
  • Untitled design 2026 07 22T164540.801
    ಮೊಟ್ಟೆ ನೋಡಿ ಬಾಂಬ್ ಎನ್ನುವವರನ್ನು ಮೆಚ್ಚಬೇಕು: R. ಅಶೋಕ್ ವಿರುದ್ಧ ಬಿ.ಕೆ ಹರಿಪ್ರಸಾದ್ ಆಕ್ರೋಶ
    July 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version