• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, January 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

“5 ಸಾವಿರ ಕೊಡ್ತೀನಿ ರೂಮ್‌ಗೆ ಬಾ”: ಬ್ರಹ್ಮಾನಂದ ಗುರೂಜಿಯ ವಿಡಿಯೋ ಹರಿಬಿಟ್ಟ ಮಹಿಳೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 13, 2025 - 5:03 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 12 13T170130.054

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮೇಳೆಕೋಟೆ ಕ್ರಾಸ್ ಬಳಿಯ ವಾಲ್ಮೀಕಿ ಮಠದ ಮಠಾಧೀಶ ಬ್ರಹ್ಮಾನಂದ ಸ್ವಾಮೀಜಿ ವಿರುದ್ಧ ಗಂಭೀರ ಆರೋಪಗಳು ಕೇಳಿ ಬಂದಿವೆ. ಮಹಿಳೆಯೊಬ್ಬರು, ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ, ಹಣಕಾಸು ಮೋಸ ಮತ್ತು ಬೆದರಿಕೆಯ ಆರೋಪ ಮಾಡಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಆರೋಪ ಸಂಬಂಧ ಸ್ವಾಮೀಜಿ ಪ್ರತಿಕ್ರಿಯಿಸಿದ್ದು, ತಮ್ಮನ್ನು ಹನಿಟ್ರ್ಯಾಪ್‌ ಮಾಡಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ದೂರು ದಾಖಲಿಸಿದ್ದಾರೆ.

RelatedPosts

ಬಿಎಸ್ಸಿ ಓದಿ ಶೋಕಿಗಾಗಿ ಕಳ್ಳತನ: ಖಾಕಿ ಬಲೆಗೆ ಬಿದ್ದ ಅಂತಾರಾಜ್ಯ ಕಳ್ಳ

ಹುಬ್ಬಳ್ಳಿಯಲ್ಲಿ ಮಹಾದೇವ V ಕರ್ಮಾರಿ & VSV ಪ್ರಸಾದ್‌ ಅವರಿಗೆ ಭವ್ಯ ಸನ್ಮಾನ

ಚಿಕ್ಕಮಗಳೂರಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಯುವತಿ ಸಾ*ವು..!?

ಮಗಳನ್ನು ಪ್ರಿಯಕರನ ಮನೆಯಲ್ಲಿ ಕಾಣಲು ಹೋಗಿದ್ದ ತಂದೆಯ ಬರ್ಬರ ಹ*ತ್ಯೆ!

ADVERTISEMENT
ADVERTISEMENT

ವೈರಲ್ ಆಗಿರುವ ವಿಡಿಯೋಗಳಲ್ಲಿ ಮಹಿಳೆಯೊಂದಿಗೆ ಸ್ವಾಮೀಜಿ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಸಂಭಾಷಣೆ ಮತ್ತು ವಿಡಿಯೋ ಕಾಲ್ ದೃಶ್ಯವಿದ್ದು, ಅದರಲ್ಲಿ ಸ್ವಾಮೀಜಿ ಅರೆನಗ್ನ ಸ್ಥಿತಿಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ವಿಡಿಯೋಗಳಲ್ಲಿ “5 ಸಾವಿರ ರೂಪಾಯಿ ಕೊಡ್ತೀನಿ, ರೂಮ್‌ಗೆ ಬಾ” ಎಂದು ಸ್ವಾಮೀಜಿ ಹೇಳಿದ್ದಾರೆಂದು ಮಹಿಳೆ ಗಂಭೀರ ಆರೋಪಗಳನ್ನು ಮಾಡಿದ್ದಾಳೆ.

ಮಹಿಳೆಯ ಆರೋಪ ಏನು?

ಮಹಿಳೆಯೊಬ್ಬರು ಮಾತನಾಡಿರುವ ಮತ್ತೊಂದು ವಿಡಿಯೋ ಸಹ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸ್ವಾಮೀಜಿ ತಮಗೆ ಹಣ ಆಮಿಷ ಒಡ್ಡಿ ರೂಮ್‌ಗೆ ಬರುವಂತೆ ಕರೆದಿದ್ದಾರೆ ಎಂದು ಆರೋಪಿಸಿದ್ದಾರೆ.

ಗುರೂಜಿಯ ಸ್ಪಷ್ಟನೆ

ಈ ಎಲ್ಲಾ ಆರೋಪಗಳನ್ನು ಬ್ರಹ್ಮಾನಂದ ಗುರೂಜಿ ತಳ್ಳಿ ಹಾಕಿದ್ದು, ತಮಗೆ ವಿರುದ್ಧವಾಗಿ ಹನಿಟ್ರ್ಯಾಪ್ ನಡೆಸಲಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಮಹಿಳೆ ಹಾಗೂ ಕೆಲವರು ಸೇರಿಕೊಂಡು ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಲು ಯತ್ನಿಸಿದ್ದಾರೆ. ಹಣ ನೀಡಲು ಒಪ್ಪದ ಕಾರಣ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಹಾಗೂ ಎಡಿಟ್ ಮಾಡಿದ ವಿಡಿಯೋಗಳನ್ನು ಹರಿಬಿಟ್ಟಿದ್ದಾರೆ ಎಂದು ಗುರೂಜಿ ಆರೋಪಿಸಿದ್ದಾರೆ.

ಮೆಸೆಂಜರ್ ಮೂಲಕ ಸಂಪರ್ಕ, ಬೆದರಿಕೆ ಆರೋಪ

ಮಹಿಳೆ ಫೇಸ್‌ಬುಕ್ ಮೆಸೆಂಜರ್ ಮೂಲಕ ತಮಗೆ ನಿರಂತರವಾಗಿ ಸಂದೇಶ ಕಳುಹಿಸುತ್ತಿದ್ದರು ಎಂದು ಗುರೂಜಿ ಹೇಳಿದ್ದಾರೆ. ಜೊತೆಗೆ ಬೇರೆ ಬೇರೆ ಮೊಬೈಲ್ ನಂಬರ್‌ಗಳಿಂದ ಕರೆ ಮಾಡಿ ಬೆದರಿಕೆ ಹಾಕಲಾಗುತ್ತಿತ್ತು ಎಂದು ಆರೋಪಿಸಿದ್ದಾರೆ. ಈ ಎಲ್ಲಾ ವಿಚಾರಗಳ ಕುರಿತು ಡಿಸೆಂಬರ್ 9ರಂದು ದೊಡ್ಡಬಳ್ಳಾಪುರ ಪೊಲೀಸ್ ಠಾಣೆಗೆ ಅಧಿಕೃತವಾಗಿ ದೂರು ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಮಹಿಳೆಯ ಪರಿಚಯವು ಸೈಟ್ ವಿಚಾರಕ್ಕೆ ಸಂಬಂಧಿಸಿದಂತೆ ನಡೆದಿದೆ ಎಂದು ಗುರೂಜಿ ವಿವರಿಸಿದ್ದಾರೆ. ಸುಮಾರು ಎರಡು ವರ್ಷಗಳ ಹಿಂದೆ ಮಹಿಳೆಯ ಪತಿ ನರೇಶ್ ಅವರ ಮೂಲಕ ಪರಿಚಯವಾಗಿತ್ತು. ಸೈಟ್‌ಗೆ ಸಂಬಂಧಿಸಿದ ಹಣವನ್ನು ಈಗಾಗಲೇ ವಾಪಸ್ ನೀಡಲಾಗಿದೆ. ಆದರೆ, ಈ ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಕೇಳಿದಾಗ ನಾನು ಆಸಕ್ತಿ ತೋರಿಸಿಲ್ಲ. ಅದೇ ಕಾರಣಕ್ಕೆ ನನ್ನ ವಿರುದ್ಧ ಈ ಷಡ್ಯಂತ್ರ ರೂಪಿಸಲಾಗಿದೆ ಎಂದು ಗುರೂಜಿ ಹೇಳಿಕೆ ನೀಡಿದ್ದಾರೆ.

ಈ ಘಟನೆ ಸಂಬಂಧ ದೊಡ್ಡಬಳ್ಳಾಪುರ ಪೊಲೀಸರು ದೂರು ಸ್ವೀಕರಿಸಿದ್ದು, ವೈರಲ್ ವಿಡಿಯೋಗಳ ಸತ್ಯಾಸತ್ಯತೆ ಪರಿಶೀಲನೆ ನಡೆಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 18T155435.248

Bigg Boss Kannada Finale: ಜಾಲಿವುಡ್‌ ಸ್ಟುಡಿಯೋ ಬಳಿ ಬಿಗಿ ಪೊಲೀಸ್‌ ಬಂದೋಬಸ್ತ್

by ಶಾಲಿನಿ ಕೆ. ಡಿ
January 18, 2026 - 3:59 pm
0

BeFunky collage 2026 01 18T144102.424

ಬಿಎಸ್ಸಿ ಓದಿ ಶೋಕಿಗಾಗಿ ಕಳ್ಳತನ: ಖಾಕಿ ಬಲೆಗೆ ಬಿದ್ದ ಅಂತಾರಾಜ್ಯ ಕಳ್ಳ

by ಶ್ರೀದೇವಿ ಬಿ. ವೈ
January 18, 2026 - 2:46 pm
0

BeFunky collage 2026 01 18T140724.949

ಹುಬ್ಬಳ್ಳಿಯಲ್ಲಿ ಮಹಾದೇವ V ಕರ್ಮಾರಿ & VSV ಪ್ರಸಾದ್‌ ಅವರಿಗೆ ಭವ್ಯ ಸನ್ಮಾನ

by ಶ್ರೀದೇವಿ ಬಿ. ವೈ
January 18, 2026 - 2:19 pm
0

BeFunky collage 2026 01 18T133745.687

ಚಿಕ್ಕಮಗಳೂರಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಯುವತಿ ಸಾ*ವು..!?

by ಶ್ರೀದೇವಿ ಬಿ. ವೈ
January 18, 2026 - 1:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 01 18T113544.440
    ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಬ್ಬಂದಿಯ ಮೇಲೇ ಹಲ್ಲೆ ಮಾಡಿದ ಕೈದಿಗಳು
    January 18, 2026 | 0
  • BeFunky collage 2026 01 18T071800.393
    ಕರ್ನಾಟಕದಲ್ಲಿ ಹೇಗಿದೆ ಇಂದಿನ ಹವಾಮಾನ? ಬೆಂಗಳೂರಲ್ಲಿ ಚಳಿಯ ಅಲರ್ಟ್
    January 18, 2026 | 0
  • Untitled design 2026 01 17T120059.249
    ಲಕ್ಕುಂಡಿಯಲ್ಲಿ ಭೂ ಉತ್ಖನನ ಕಾರ್ಯ ಆರಂಭ: ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ
    January 17, 2026 | 0
  • Untitled design 2026 01 17T104722.309
    ಕಲ್ಯಾಣ ಕರ್ನಾಟಕದ ಧೀಮಂತ ಭೀಮಣ್ಣ ಖಂಡ್ರೆ ಲಿಂಗೈಕ್ಯ, ಇಂದು ಸಂಜೆ ಭಾಲ್ಕಿಯಲ್ಲಿ ಅಂತ್ಯಸಂಸ್ಕಾರ
    January 17, 2026 | 0
  • Untitled design 2026 01 17T072803.414
    ಚಂಡಮಾರುತದ ಎಫೆಕ್ಟ್: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆಯ ಅಬ್ಬರ
    January 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version